Tel: 7676775624 | Mail: info@yellowandred.in

Language: EN KAN

    Follow us :


ಸಲ್ಮಾನ್ ಖಾನ್ ಗೆ ಎರಡು ವರ್ಷ ಜೈಲು ಶಿಕ್ಷೆ, ಐವತ್ತು ಸಾವಿರ ದಂಡ
ಸಲ್ಮಾನ್ ಖಾನ್ ಗೆ ಎರಡು ವರ್ಷ ಜೈಲು ಶಿಕ್ಷೆ, ಐವತ್ತು ಸಾವಿರ ದಂಡ

ಜೈಪುರ್‌‌: ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖ ಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣ ತೀರ್ಪನ್ನು ರಾಜಸ್ತಾನದ ಜೋಧ್ಪುರ ನ್ಯಾಯಾಲಯ ಪ್ರಕಟಿಸಿದ್ದು, ಸಲ್ಮಾನ್ ರನ್ನು ದೋಷಿ ಎಂದು ತೀರ್ಪು ನೀಡಿ, 2 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿದೆ. ಆದರೆ ಪ್ರಾಸಿಕ್ಷೂಷನ್‌ ಪರ ವಕೀಲರು ಇದಕ್ಕೆ ತಕರಾರು ಎತ್ತಿದ ಪರಿಣಾಮ ವಾದ-ವಿವಾದ ಮುಂದುವರಿದಿದ್ದು, ಅಂತಿಮ ತೀರ್ಪು ಇನ್ನೂ ಬರಬೇಕಿದೆ. ಹಮ

ಹೈ.ಕ.ಪ್ರ.ಅ. ಮಂಡಳಿಗೆ ಕೇಂದ್ರ ಸರ್ಕಾರ ಅನುದಾನ ನೀಡಲು ಒತ್ತಾಯ
ಹೈ.ಕ.ಪ್ರ.ಅ. ಮಂಡಳಿಗೆ ಕೇಂದ್ರ ಸರ್ಕಾರ ಅನುದಾನ ನೀಡಲು ಒತ್ತಾಯ

ಕಲಬುರಗಿ : ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿ ಮಂಡಳಿಗೆ ಹೈ.ಕ. ಭಾಗದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಶೇ. 50 ರಷ್ಟು ಅನುದಾನ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಡ ತರಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.  ಅವರು ಮಂಗಳವಾರ ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿüವೃದ್ಧಿ ಮಂಡಳಿ ಕಚೇರಿಯಲ್ಲಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಪತ್ರಕ

Top Stories »  Top ↑