Tel: 7676775624 | Mail: info@yellowandred.in

Language: EN KAN

    Follow us :


ಕಾಡಾನೆಗಳ ದಾಳಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾವು ನಾಶ. ಹನಿಯೂರು ರೈತ ಬೋರೆಗೌಡನ ಅಳಲು

Posted Date: 29 May, 2020

ಕಾಡಾನೆಗಳ ದಾಳಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾವು ನಾಶ. ಹನಿಯೂರು ರೈತ ಬೋರೆಗೌಡನ ಅಳಲು

ಚನ್ನಪಟ್ಟಣ:ಮೇ/೨೯/೨೦/ಶುಕ್ರವಾರ. ರೈತ ಬೆಳೆಯನ್ನು ಬೆಳೆಯಲು ಎಷ್ಟು ಹರಸಾಹಸ ಪಡುತ್ತಾನೋ ಅದಕ್ಕಿಂತ ಎರಡು ಪಟ್ಟು ಶ್ರಮವನ್ನು ಬೆಳೆದ ಬೆಳೆಯನ್ನು ರಕ್ಷಿಸಿಕೊಳ್ಳಲು ತನ್ನ ಜೀವವನ್ನು ಒತ್ತೆ ಇಟ್ಟು ರಕ್ಷಿಸಬೇಕಾಗಿದ್ದು ಅಡಕತ್ತರಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾನೆ.


ತಾಲ್ಲೂಕಿನ ಹನಿಯೂರು ಗ್ರಾಮದ ಬೋರೇಗೌಡರಿಗೆ ಸೇರಿದ ಮಾವಿನ ತೋಟಕ್ಕೆ ರಾತ್ರೋರಾತ್ರಿ ನುಗ್ಗಿರುವ ಕಾಡಾನೆಗಳ ಹಿಂಡು ಮಾವಿನ ಮರದ ರೆಂಬೆಗಳನ್ನು ಮನಸೋ ಇಚ್ಚೆ ಮುರಿದು ಹಾಕಿರುವುದಲ್ಲದೆ ಇಡೀ ತೋಟವನ್ನು ತುಳಿದು ನಾಶಮಾಡಿವೆ.


ಸಾತನೂರು ಅರಣ್ಯ ಪ್ರದೇಶದ ಅಂಚಿನಲ್ಲಿರುವ ಜಮೀನುಗಳಲ್ಲಿ ರೈತರು ಕಷ್ಟ ಪಟ್ಟು ಬೆಳೆದ ಹಲವಾರು ಬೆಳೆಗಳನ್ನು ಕಾಡು ಪ್ರಾಣಿಗಳಿಂದ ರಕ್ಷಿಸಲೋ ಅಥವಾ ಬಿರುಗಾಳಿ ಮಳೆಯಿದ ರಕ್ಷಿಸಲೋ ಎಂಬ ತೊಳಲಾಟದಲ್ಲಿ ರೈತರು ಕಾಲ ದೂಡುತ್ತಿದ್ದಾರೆ.

ಸಂಬಂಧಿಸಿದ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು ಹಾಗೂ ಬೆಳೆ ರಕ್ಷಿಸಲು ಶಾಶ್ವತ ಪರಿಹಾರ ಹುಡುಕಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in agriculture »

ಭೂಹಳ್ಳಿ ಡೈರಿಯಲ್ಲಿ ಹಾಲು ಕದ್ದ ಅಧ್ಯಕ್ಷ
ಭೂಹಳ್ಳಿ ಡೈರಿಯಲ್ಲಿ ಹಾಲು ಕದ್ದ ಅಧ್ಯಕ್ಷ

ಚನ್ನಪಟ್ಟಣ:ಜೂ/೨೪/೨೦/ಬುಧವಾರ. ತಾಲ್ಲೂಕಿನ ಭೂಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನ \"ಅಧ್ಯಕ್ಷತೆಯಲ್ಲಿ\" ಕಾರ್ಯದರ್ಶಿ, ಹಾಲು ಪರ

ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘದಿಂದ ಮನವಿ
ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತ ಸಂಘದಿಂದ ಮನವಿ

ಚನ್ನಪಟ್ಟಣ:ಜೂ/೨೩/೨೦/ಮಂಗಳವಾರ. ರಾಜ್ಯ ಸರ್ಕಾರವು ರೂಪಿಸಲು ಹೊರಟಿರುವ  ಭೂ-ಸುಧಾರಣಾ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸ

ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡುವೆ. ಎಪಿಎಂಸಿ ನೂತನ ಅಧ್ಯಕ್ಷ ವೆಂಕಟಸ್ವಾಮಿ
ರೈತರ ಪರವಾಗಿ ಪ್ರಾಮಾಣಿಕ ಕೆಲಸ ಮಾಡುವೆ. ಎಪಿಎಂಸಿ ನೂತನ ಅಧ್ಯಕ್ಷ ವೆಂಕಟಸ್ವಾಮಿ

ಚನ್ನಪಟ್ಟಣ:ಜೂ/೨೦/೨೦/ಶನಿವಾರ. ರೈತರ ಪರವಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಿ ತಾಲ್ಲೂಕಿನ ಎಪಿಎಂಸಿ ಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಾಗಿ ಕ

ಭಾಗ-೨: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು
ಭಾಗ-೨: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು

(ರೈತರ ಹಿತದೃಷ್ಟಿ ಮತ್ತು ಮುಂದಿನ ಪೀಳಿಗೆಯನ್ನು ಕಡೆಗಣಿಸಿ, ರಾಜಕಾರಣಿಗಳು ಮತ್ತು ಕಾರ್ಪೋರೆಟ್ ಸಂಸ್ಥೆಗಳ ಅನುಕೂಲಕ್ಕೆ ತಕ್ಕಂತೆ, ಆಗಿಂದಾಗ್ಗೆ ಕೃಷಿ ಭೂಮಿಗೆ ತಿದ್ದುಪಡಿ ತರುತ್ತಿರುವ ಜನಪ್ರತಿನಿಧಿ

ಭಾಗ-೧: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು
ಭಾಗ-೧: ಭೂ ಹರಣದ ವಿರುದ್ಧ ಅನ್ನ ತಿನ್ನುವವರೆಲ್ಲರೂ ಸಿಡಿದೇಳಬೇಕು

(ರೈತರ ಹಿತದೃಷ್ಟಿ ಮತ್ತು ಮುಂದಿನ ಪೀಳಿಗೆಯನ್ನು ಕಡೆಗಣಿಸಿ, ರಾಜಕಾರಣಿಗಳು ಮತ್ತು ಕಾರ್ಪೋರೆಟ್ ಸಂಸ್ಥೆಗಳ ಅನುಕೂಲಕ್ಕೆ ತಕ್ಕಂತೆ, ಆಗಿಂದಾಗ್ಗೆ ಕೃಷಿ ಭೂಮಿಗೆ

ಶಾನುಭೋಗನಹಳ್ಳಿ ಹಸುಗಳ ಹಾಲು ಪಕ್ಕದೂರಿನ ಡೈರಿಯಲ್ಲಿ ಮಾರಾಟ ! ಸೋಂಕಿನ ಭೀತಿಯಲ್ಲಿ ಗ್ರಾಮಸ್ಥರು
ಶಾನುಭೋಗನಹಳ್ಳಿ ಹಸುಗಳ ಹಾಲು ಪಕ್ಕದೂರಿನ ಡೈರಿಯಲ್ಲಿ ಮಾರಾಟ ! ಸೋಂಕಿನ ಭೀತಿಯಲ್ಲಿ ಗ್ರಾಮಸ್ಥರು

ಚನ್ನಪಟ್ಟಣ:ಜೂ/೧೩/೨೦/ಶನಿವಾರ. OKತಾಲ್ಲೂಕಿನ ಶಾನುಭೋಗನಹಳ್ಳಿ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದ್ದು, ಹೈನುಗಾರಿಕೆಯನ್ನೆ ಅವಲಂಬಿಸಿ ಜೀವನ ಸಾಗಿಸುತ್

ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ
ಹಾಲು ಕರೆಯದೆ ಹೋದರೆ ಹಸುವಿಗೆ ರೋಗ, ಕರೆದು ಚಲ್ಲಿದರೆ ರೈತರಿಗೆ ನಷ್ಟ, ಕಂಟೈನ್ಮೆಂಟ್ ಝೋನ್ ಬೇಡ, ಬಫರ್ ಝೋನ್ ನಲ್ಲಿ ಖರೀದಿಸಿ

ಚನ್ನಪಟ್ಟಣ:ಜೂ/೦೭/೨೦/ಭಾನುವಾರ ತಾಲ್ಲೂಕಿನ ಶಾನುಭೋಗನಹಳ್ಳಿ ಗ್ರಾಮದಲ್ಲಿ ಯುವಕನೋರ್ವನಿಗೆ ಕೊರೊನಾ (ಕೋವಿಡ್-೧೯) ಸೋಂಕು ತಗುಲಿದ ನಂತರ ಆತನ ಮನೆಯಿಂ

ಕೃಷಿ ಯಂತ್ರಧಾರಾ ಕೇಂದ್ರಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ
ಕೃಷಿ ಯಂತ್ರಧಾರಾ ಕೇಂದ್ರಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ

ಚನ್ನಪಟ್ಟಣ:ಜೂ/೦೩/೨೦/ಬುಧವಾರ. ಯಾರನ್ನೂ ನಂಬಿ ರಾಜಕೀಯ ಮಾಡುವುದಿಲ್ಲ. ನಂಬಿದ ಕಾರ್ಯಕರ್ತರನ್ನು ಕೈಬಿಡುವುದೂ ಇಲ್ಲ. ಇನ್ನು ಮುಂದೆ ಯಾರ ಹಂಗಿನ

ಕಾಡಾನೆಗಳ ದಾಳಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾವು ನಾಶ. ಹನಿಯೂರು ರೈತ ಬೋರೆಗೌಡನ ಅಳಲು
ಕಾಡಾನೆಗಳ ದಾಳಿ ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾವು ನಾಶ. ಹನಿಯೂರು ರೈತ ಬೋರೆಗೌಡನ ಅಳಲು

ಚನ್ನಪಟ್ಟಣ:ಮೇ/೨೯/೨೦/ಶುಕ್ರವಾರ. ರೈತ ಬೆಳೆಯನ್ನು ಬೆಳೆಯಲು ಎಷ್ಟು ಹರಸಾಹಸ ಪಡುತ್ತಾನೋ ಅದಕ್ಕಿಂತ ಎರಡು ಪಟ್ಟು ಶ್ರಮವನ್ನು ಬೆಳೆದ ಬೆಳೆಯನ್ನು

ರಾಜ್ಯ ರೈತ ಸಂಘದಿಂದ ತಹಶಿಲ್ದಾರರ ಮುಖೇನ ಪ್ರಧಾನಿಗೆ ಮನವಿ
ರಾಜ್ಯ ರೈತ ಸಂಘದಿಂದ ತಹಶಿಲ್ದಾರರ ಮುಖೇನ ಪ್ರಧಾನಿಗೆ ಮನವಿ

ಚನ್ನಪಟ್ಟಣ:ಮೇ/೨೭/೨೦/ಬುಧವಾರ. ಇಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ರಾಷ್ಟ್ರದ ಪ್ರಧಾನಿಯವರಿಗೆ ಇಲ್ಲಿನ ದಂಡಾಧಿಕಾರಿಗಳ ಮೂಲಕ

Top Stories »  


Top ↑