ಅರ್ಜಿ ಆಹ್ವಾನ
ರಾಮನಗರ :- ರಾಜ್ಯ ಜಾನಪದ ಅಕಾಡೆಮಿ ವತಿಯಿಂದ 2016-17ನೇ ಸಾಲಿನಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗೆ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರದಲ್ಲಿ ತರಬೇತಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ಈ ತರಬೇತಿ ಕೊಡಿಸುವ ಶಿಬಿರಕ್ಕೆ 18 ರಿಂದ 35 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಅಕಾಡೆಮಿಯ ವೆಬ್ಸೈಟ್ www.karnatakajanapada.in ನಲ್ಲಿ ಅರ್ಜಿ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಜಾನಪದ ಅಕಾಡೆಮಿಯ ದೂ.ಸಂಖ್ಯೆ: 22215509ಗೆ ಸಂಪರ್ಕಿಸಬಹುದು.
ಅರ್ಜಿಯನ್ನು ಇದೇ 2018ರ ಮಾರ್ಚ್ 5ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Recent news in arts »

ದೇವಾನಾಂಪ್ರಿಯ ಶಿವಲಿಂಗಯ್ಯನವರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
ಚನ್ನಪಟ್ಟಣ: ತಾಲ್ಲೂಕಿನ ನೀಲಕಂಠನಹಳ್ಳಿ ಗ್ರಾಮದ ತಿರುಮಲಮ್ಮ, ಎನ್ ಟಿ ಕುನ್ನಯ್ಯ ರವರ ಸುಪುತ್ರ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನ ನಿವೃತ್ತ ಉದ್
ಶಾಲೆಗಳಲ್ಲಿ ರಂಗ ಶಿಕ್ಷಕರ ನೇಮಿಸಿ
ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಸ್ತಕ ಸಾಲಿನಿಂದ ರಂಗ ಶಿಕ್ಷಕರನ್ನು ನೇಮಿಸಿ, ರಂಗ ಪದವೀಧರರಿಗೆ ಉದ್ಯೋಗ ಒದಗಿಸುವಂತೆ ಕರ್ನಾಟಕ ನಾಟಕ ಅಕಾಡೆಮಿ ಒತ್ತಾಯಿಸಿದೆ.

"ನಾಡೋಜ ಹೆಚ್ ಎಲ್ ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ "
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ವತಿಯಿಂದ ದಿನಾಂಕ 26/06/2018 ನೇ ಮಂಗಳವಾರ ಸಂಜೆ 05:00 ಗಂಟೆಗೆ ಬೆಂಗಳೂರಿನ ಜೆ ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ತೊಗಲುಗೊಂಬೆ ಕಲಾವಿದ ನಾಡೋಜ ಶ್ರೀ ಬೆಳಗಲ್ಲು ವೀರಣ್ಣ ರವರಿಗ

ಜಾನಪದ ಲೋಕದ ತಿಂಗಳ ಅತಿಥಿ ಸೋಬಾನೆ ಪದ ಗಾಯಕ ಕೃಷ್ಣೇಗೌಡ.
ರಾಮನಗರ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅರ್ಹ ಸಂಸ್ಥೆ, ಕಲಾವಿದರಿಗೆ ಅನುದಾನ ದೊರೆಯುವುದಿಲ್ಲ ಎಂದು ಸೋಬಾನೆ ಪದ ಗಾಯಕ ಕೃಷ್ಣೇಗೌಡ ಬೇಸರ ವ್ಯಕ್ತಪಡಿಸಿದರು.
ಇಲ್ಲಿನ ಜಾನಪದ ಲೋಕದಲ್ಲಿ ಕರ್
ಅರ್ಜಿ ಆಹ್ವಾನ
ರಾಮನಗರ :- ರಾಜ್ಯ ಜಾನಪದ ಅಕಾಡೆಮಿ ವತಿಯಿಂದ 2016-17ನೇ ಸಾಲಿನಲ್ಲಿ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಶಿಬಿರಾರ್ಥಿಗಳಿಗೆ ಜಾನಪದ ಗಾಯನ ಕಲಿಕಾ ತರಬೇತಿ ಶಿಬಿರದಲ್ಲಿ ತರಬೇತಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗ
ಪ್ರತಿಕ್ರಿಯೆಗಳು