Tel: 7676775624 | Mail: info@yellowandred.in

Language: EN KAN

    Follow us :


ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು
ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು

ಮಕ್ಕಳ ಭವಿಷ್ಯಕ್ಕೆ ತಮ್ಮ ಜೀವನದ ಬಹುಪಾಲನ್ನು ಮೀಸಲಾಗಿಡುವ ಶಿಕ್ಷಕರು ಅದೆಷ್ಟೋ ಮಂದಿ ಇದ್ದಾರೆ. ಅಂತವರಲ್ಲಿ ರಾಮನಗರ ತಾಲ್ಲೂಕಿನ ಕೂಟಗಲ್ ಹೋಬಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್.ಎಸ್. ಕೃಷ್ಣಮೂರ್ತಿ ಅವರು ಒಬ್ಬರು.         ಪರಿಚಯ : ರಾಮನಗರ ತಾಲ್ಲೂಕಿನ  ಕೈಲಾಂಚ ಹೋಬಳಿಯ ಹುಣಸನಹಳ್ಳಿ ಗ್ರಾಮದಲ್ಲಿ 27-11-1961 ರಂದು ಜನಿಸಿದರು. ತಂದೆ ಎಚ್.ಎನ್. ಸಿದ್ದಾಚಾರ್, ತಾಯಿ ಕಮಲಮ್ಮ. ರಾಮನಗರದಲ್ಲಿ ಪ್ರಾಥಮಿಕ  ಮತ್ತು ಪ್ರೌಢಶ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲೇ ಅಂಕಪಟ್ಟಿ ಸಿಗಲಿದೆ. ಮಾರ್ಚ್‌ ತಿಂಗಳಲ್ಲಿ (2017-18ನೇ ಸಾಲಿನ) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಾಗೂ ಜೂನ್‌ನಲ್ಲಿ ನಡೆದ ಪೂರಕ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೂ ಅಂಕಪಟ್ಟಿಯ ಮೂಲಪ್ರತಿಯನ್ನು ಆನ್‌ಲೈನ್‌ನಲ್ಲೇ ವಿತರಿಸಲಾಗುವುದು. ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳೇ ಅಂಕಪಟ್ಟಿ ಪಡೆಯಬಹುದಾದ ವ್ಯವಸ್ಥೆಯನ

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟ
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್‌ನಲ್ಲಿ ನಡೆಸಿದ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟವಾಗಿದೆ. ಈ ಬಾರಿ ಫ‌ಲಿತಾಂಶವನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ಸಂಖ್ಯೆಗೆ ಜುಲೈ 19ರ ಮಧ್ಯಾಹ್ನ 12 ಗಂಟೆಯ ನಂತರ ಎಸ್‌ಎಂಎಸ್‌ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀûಾ ಮಂಡಳಿ ತಿಳಿಸಿದೆ. ರಾಜ್ಯದ 13,036 ಪ್ರೌಢಶಾಲೆಯ 20,8151 ವಿದ್ಯಾರ್ಥಿಗಳು ಪರೀಕ್ಷೆ

ಬೆಳಗ್ಗೆ 8ರಿಂದಲೇ ಕಾಲೇಜು
ಬೆಳಗ್ಗೆ 8ರಿಂದಲೇ ಕಾಲೇಜು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೆಳಗ್ಗೆ ತರಗತಿ ಆರಂಭಿಸುವ ಸಮಯವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸ್ವಂತ ಕಟ್ಟಡ ಇಲ್ಲದ ಹಾಗೂ ಕೊಠಡಿಗಳ ಕೊರತೆ ಯಿದ್ದು, ಎರಡು ಪಾಳಿಯಲ್ಲಿ ತರಗತಿ ನಡೆಸುವ ಕಾಲೇಜುಗಳಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ತರಗತಿ ಆರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಕಾಲೇಜು ತರಗತಿ ಆರಂಭಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕರ ಸಂಘ ಹ

ಪಿ.ಯು. ಉಪನ್ಯಾಸಕರ ಹುದ್ದೆ: ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಮಾಹಿತಿಗೆ: http://kea.kar.nic.in ಸಂಪರ್ಕ: 080-23564583

ಪಿಜಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ
ಪಿಜಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಜ್ಞಾನಭಾರತಿ ಆವರಣ, ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳ ಮೂಲಕ 2018-19ನೇ ಸಾಲಿನಲ್ಲಿ ಕೊಡಮಾಡುವ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ಬೆಂಗಳೂರು ವಿಶ್ವವಿದ್ಯಾಲಯವು ಅರ್ಜಿ ಆಹ್ವಾನಿಸಿದೆ. ಜುಲೈ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಜ್ಞಾನಭಾರತಿ ಆವರಣದ ಕಲಾ ವಿಭಾಗದಲ್ಲಿ ಎಂ.ಎ ಕನ್ನಡ, ಅರ್ಥಶಾಸ್ತ್ರ, ಇಂಗ್ಲಿಷ್‌, ಹಿಂದಿ, ಇತಿಹಾಸ, ಪತ್ರಿಕೋದ್ಯಮ ಮತ್ತು ಸಂವಹನ, ತತ್ವಶಾಸ್ತ್ರ, ರಾಜ್ಯಶಾಸ್ತ್

ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು
ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟ್‌ ಮ್ಯಾಟ್ರಿಕ್ಸ್‌ ಈಗಾಗಲೇ ಪ್ರಕಟಿಸಿದ್ದರೂ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಕೋರ್ಸ್‌ಗಳ ಸೀಟುಗಳ ವಿವರವನ್ನು ಪ್ರಕಟಿಸದಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಈ ಎರಡು ಕೋರ್ಟ್‌ಗಳ ಸರ್ಕಾರಿ ಕೋಟಾ, ಹೈದರಾಬಾದ್‌ ಕರ್ನಾಟಕ ಕೋಟಾ ಹಾಗೂ ವಿಶೇಷ ಕೋಟಾದ ಸೀಟುಗಳ ಕಾಲೇಜುವಾರು ಪಟ್ಟಿಯನ್ನು ಪ್ರಕಟಿಸಿದೆ. ಪ್ರಾಧಿಕಾರದ ವೆಬ್‌ಸೈಟ್‌ 

ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ
ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಪಡೆಯುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರದ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಷಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ. ಪ್ರತಿ ವಾರ ಬುಧವಾರ, ಗುರುವಾರ, ಶುಕ್ರವಾರ ಹಾಗೂ ಶನಿವಾರಗಳಂದು 15 ಗಂಟೆ ಬೆಳಗ್ಗೆ 7.30ರಿಂದ 9 ಗಂಟೆಯವರೆಗೆ ತರಬೇತಿ ನೀ

ವಿದ್ಯಾ ದಾನದ ಹೆಸರಿನಲ್ಲಿ ಹಣ ಲೂಟಿ ಸ್ಪ್ರಿಂಗ್ ಪೀಲ್ಡ್(Spring field) ಶಾಲೆ ವಿರುದ್ಧ ಪೋಷಕರಿಂದ ದೂರು
ವಿದ್ಯಾ ದಾನದ ಹೆಸರಿನಲ್ಲಿ ಹಣ ಲೂಟಿ ಸ್ಪ್ರಿಂಗ್ ಪೀಲ್ಡ್(Spring field) ಶಾಲೆ ವಿರುದ್ಧ ಪೋಷಕರಿಂದ ದೂರು

ಚನ್ನಪಟ್ಟಣ: ವಿದ್ಯಾದಾನದ ಹೆಸರಿನಲ್ಲಿ ನಾಯಿಕೊಡೆಯಂತೆ ತಲೆ ಎತ್ತಿರುವ ಶಾಲೆಗಳು ಶಿಕ್ಷಣದ ವ್ಯಾಪಾರಿ ಕರಣಕ್ಕೆ ನಿಂತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಆರ್‌ಟಿಇ ಮಕ್ಕಳಿಂದ ಶುಲ್ಕ ವಸೂಲಿಗೆ ನಿಂತ ಖಾಸಗಿ ಶಾಲೆಯ ವಿರುದ್ಧ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಖಾಸಗಿ ಶಾಲೆಗಳು ಪೋಷಕರನ್ನು ಶುಲ್ಕದ ಹೆಸರಿನಲ್ಲಿ ಉರಿದು ಮುಕ್ಕುತ್ತಿವೆ ಎಂಬ ಕೂಗು ವ್ಯಾಪಕವಾಗಿದೆ.  ಡೊನೇಷನ್ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ ಸಾಕಷ್ಟ

ಇಂದು11ಗಂಟೆಗೆ ಪಿಯುಸಿ ಫಲಿತಾಂಶ
ಇಂದು11ಗಂಟೆಗೆ ಪಿಯುಸಿ ಫಲಿತಾಂಶ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ತುದಿಗಾಲಿನಲ್ಲಿ ನಿಂತು ಕಾತರರಾಗಿರುವ ದ್ವಿತೀಯ ಪಿಯುಸಿ ಫ‌ಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರದ ಪದವಿಪೂರ್ವ ಇಲಾಖೆಯ ಕಚೇರಿಯಲ್ಲಿ ಪ್ರಕಟವಾಗಲಿದೆ. ಇಲಾಖೆಯ ವೆಬ್‌ಸೈಟ್‌ karresults.nic.in ಮತ್ತು pue.kar.nic.in  ನಲ್ಲಿ ಬೆಳಗ್ಗೆ 11.30ರ ನಂತರ ಫ‌ಲಿತಾಂಶ ಲಭ್ಯವಾಗಲಿದೆ. ಇದರೊಂದಿಗೆ 3,37,860

Top Stories »  Top ↑