Tel: 7676775624 | Mail: info@yellowandred.in

Language: EN KAN

    Follow us :


ಎಸ್‌ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆ

Posted Date: 21 Mar, 2018

10 ತರಗತಿ  ಓದತಿರೊ ಮಕ್ಕಳಿಗೆ ನಾಳೆ ಪರೀಕ್ಷೆ ಆರಂಭ ನಾಳೆ ಒಂದಿಷ್ಟು  ಮುಜಾಗ್ರತೆ ಸಲಹೆ  ಸೂಚನೆ ...
೧) ಹಾಲ್ಟಿಕೇಟ್ ಚಕ್ ಮಾಡಿಕೊಳ್ಳಿ 
೨) ೯ ಗಂಟೆಗೆ ಪರೀಕ್ಷಾ ಕೇಂದ್ರ ತಲುಪಿ 
೩) ಜಾಮಿಟ್ರಿ ಬಾಕ್ಸ ಜೊತೆಗಿರಲಿ 
೪) ೨ ಉತ್ತಮ ಪೆನ್ನು  ಕೈಯಲ್ಲಿ ಇರಲಿ 
೫) ಮಿತವಾಗಿ ಆಹಾರ ಸೇವಿಸಿ 
೬) ಭಯ ಆತಂಕ ಬೇಡ 
೭) ಉತ್ತಮ ಕ್ಲಿಪ್ ಬೋರ್ಡ್ ಇರಲಿ 
೮) ಕೀ ಪೈಂಟ್ , ಶಾರ್ಟ್ ನೊಟ್  ಚಕ್ ಮಾಡಿ ಹೊರಗಿಟ್ಟುಬಿಡಿ 
೯) ಲಾಂಗ್  ಸ್ಕೆಲ್ ಪೆನ್ಸಿಲ್ , ಎರೆಜರ್ ಮೆಂಡರ್ ಇರಲಿ 
೧೦) ಅರ್ದಗಂಟೆ ಮೊದಲು ಓದು ನಿಲ್ಲಿಸಿ 
೧೧) ಹಾಳೆ ಇತರೆ ಯಾವುದೆ ಬರವಣಿಗೆ ಪರಿಕ್ಷೆ ಕೊಠಡಿಗೆ ವಯುವದು ಬೇಡ 
೧೨) ಚಿಕ್ಕ ಬಾಟಲ್ ನೀರು ಜೊತೆಗಿರಲಿ 
೧೩) ಪರೀಕ್ಷೆ ಹಾಲ್  ನಲ್ಲಿ ರಜಿಷ್ಟರ್ ನಂಬರ್ ಖಾತ್ರಿ ಪಡಿಸಿಕೊಳ್ಳಿ 
೧೪)  ಕೊಠಡಿಯೊಳಗೆ ಕುಳಿತ ನಂತರ ಐದು ನಿಮಿಷ ರಿಲ್ಯಾಕ್ಸ ಆಗಿ 
೧೫)  ಶಾಂತವಾಗಿ ಗಿರಿ ಆತಂಕ ದುಗುಡ ಉದ್ವೇಗ ಭಯ ಬೇಡ
೧೬) ಉತ್ತರ ಪತ್ರಿಕೆ ಮೇಲೆ ನೊಂದಿಣಿ ಸಂಖ್ಯೆ & ಇತರೆ ಮಾಹಿತಿ ಭರ್ತಿಮಾಡಿ 
೧೭) ರೂಮ್ ಸೂಪರ್ವೈಜರ್  ಗೆ  ಮಾಹಿತಿ ವದಗಿಸಿ 
೧೮) ಕ್ರಮವಾಗಿ ಉತ್ತರ ಬರೆಯಿರಿ 
೧೯) ಪರೀಕ್ಷೆ ನಿಯಮಗಳ ಬಗ್ಗೆ ಅರಿತುಕೊಳ್ಳಿ ಆತಂಕ ಬೇಡ 
೨೦)ಸರಳವಾದ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ 
೨೧) ಅನಗತ್ಯ ಸಮಯ ಹರಣ ಬೇಡ 
೨೨) ಶುದ್ದ ಸ್ಷಷ್ಟ ನಿಖರ ನೇರ ಉತ್ತರ ಬರೆಯಿರಿ 
೨೩) ಸಮಯದ ನಿರ್ವಹಣೆಗಾಗಿ ಒಂದು ವಾಚ್ ಕಟ್ಟಿಕೊಳ್ಳಿ 
೨೪) ಪ್ರಶ್ನೆ ಸಂಖ್ಯೆ ಸರಿಯಾಗಿ ನಮುದಿಸಿ  ಅನಗತ್ಯ ಪುರವಣಿ ಕಟ್ಟಬೇಡಿ 
೨೫) ಉತ್ತರ ಪತ್ರಿಕೆ ಬರೆದ ಮೇಲೆ  ಒಮ್ಮೆ ಕುಲಂಕುಶವಾಗಿ ಕ್ರಮವಾಗಿ ಎಲ್ಲವನ್ನು ಚಕ್ ಮಾಡಲೇ ಬೇಕು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ನವಂಬರ್ 15 ಬುಡಕಟ್ಟು ವನವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಹಾಗೂ ರಾಷ್ಟ್ರೀಯ ಗಿರಿಜನ ದಿನೋತ್ಸವ.
ನವಂಬರ್ 15 ಬುಡಕಟ್ಟು ವನವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಹಾಗೂ ರಾಷ್ಟ್ರೀಯ ಗಿರಿಜನ ದಿನೋತ್ಸವ.

ತನ್ನ ಯವ್ವನದ ವಯಸ್ಸಿನಲ್ಲಿಯೇ ಬಿರ್ಸಾ ಮುಂಡಾ  ತನ್ನ ಜನಾಂಗವಾದ ವನವಾಸಿಗಳ ಪರ ನಿಲ್ಲಲು ಕಾರಣ ಬ್ರಿಟೀಷ್ ವಸಾಹತುಸಾಹಿ ಆಡಳಿತದ ವಿರುದ್ಧ ಜೊತೆಗೆ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದ  ತಮ್ಮ ಭೂಮ

ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು
ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು

ಮಕ್ಕಳ ಭವಿಷ್ಯಕ್ಕೆ ತಮ್ಮ ಜೀವನದ ಬಹುಪಾಲನ್ನು ಮೀಸಲಾಗಿಡುವ ಶಿಕ್ಷಕರು ಅದೆಷ್ಟೋ ಮಂದಿ ಇದ್ದಾರೆ. ಅಂತವರಲ್ಲಿ ರಾಮನಗರ ತಾಲ್ಲೂಕಿನ ಕೂಟಗಲ್ ಹೋಬಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್.ಎಸ್. ಕೃಷ್ಣಮೂರ್ತಿ ಅವರು ಒಬ್ಬರು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲೇ ಅಂಕಪಟ್ಟಿ ಸಿಗಲಿದೆ. ಮಾರ್ಚ್‌ ತಿಂಗಳಲ್ಲಿ (2017-18ನೇ ಸಾಲಿನ) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಾಗೂ ಜೂನ್&

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟ
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್‌ನಲ್ಲಿ ನಡೆಸಿದ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟವಾಗಿದೆ. ಈ ಬಾರಿ ಫ‌ಲಿತಾಂಶವನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್&zwnj

ಬೆಳಗ್ಗೆ 8ರಿಂದಲೇ ಕಾಲೇಜು
ಬೆಳಗ್ಗೆ 8ರಿಂದಲೇ ಕಾಲೇಜು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೆಳಗ್ಗೆ ತರಗತಿ ಆರಂಭಿಸುವ ಸಮಯವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸ್ವಂತ ಕಟ್ಟಡ ಇಲ್ಲದ ಹಾಗೂ ಕೊಠಡಿಗಳ ಕೊರತೆ ಯಿದ್ದು, ಎರಡು ಪಾಳಿಯಲ್ಲಿ

ಪಿ.ಯು. ಉಪನ್ಯಾಸಕರ ಹುದ್ದೆ: ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಮಾಹಿತಿಗೆ: http://kea

ಪಿಜಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ
ಪಿಜಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಜ್ಞಾನಭಾರತಿ ಆವರಣ, ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳ ಮೂಲಕ 2018-19ನೇ ಸಾಲಿನಲ್ಲಿ ಕೊಡಮಾಡುವ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ಬೆಂಗಳೂರು ವಿಶ್ವವಿದ್ಯಾಲಯವು ಅರ್ಜ

ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು
ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟ್‌ ಮ್ಯಾಟ್ರಿಕ್ಸ್‌ ಈಗಾಗಲೇ ಪ್ರಕಟಿಸಿದ್ದರೂ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಕೋರ್ಸ್‌ಗಳ ಸೀಟುಗಳ ವಿವರವನ್ನು ಪ್ರಕಟಿಸದಿದ್ದ ಕ

ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ
ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಪಡೆಯುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರದ

ವಿದ್ಯಾ ದಾನದ ಹೆಸರಿನಲ್ಲಿ ಹಣ ಲೂಟಿ ಸ್ಪ್ರಿಂಗ್ ಪೀಲ್ಡ್(Spring field) ಶಾಲೆ ವಿರುದ್ಧ ಪೋಷಕರಿಂದ ದೂರು
ವಿದ್ಯಾ ದಾನದ ಹೆಸರಿನಲ್ಲಿ ಹಣ ಲೂಟಿ ಸ್ಪ್ರಿಂಗ್ ಪೀಲ್ಡ್(Spring field) ಶಾಲೆ ವಿರುದ್ಧ ಪೋಷಕರಿಂದ ದೂರು

ಚನ್ನಪಟ್ಟಣ: ವಿದ್ಯಾದಾನದ ಹೆಸರಿನಲ್ಲಿ ನಾಯಿಕೊಡೆಯಂತೆ ತಲೆ ಎತ್ತಿರುವ ಶಾಲೆಗಳು ಶಿಕ್ಷಣದ ವ್ಯಾಪಾರಿ ಕರಣಕ್ಕೆ ನಿಂತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಆರ್‌ಟಿಇ ಮಕ್ಕಳಿಂದ ಶುಲ್ಕ ವಸೂಲಿಗೆ ನಿಂತ ಖಾಸಗಿ ಶಾಲೆಯ ವಿರುದ್ಧ ಪೋಷಕರು ಕ

Top Stories »  


Top ↑