Tel: 7676775624 | Mail: info@yellowandred.in

Language: EN KAN

    Follow us :


ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಗಳು

Posted Date: 05 Apr, 2018

ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಗಳು

ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ.ರಾಮನಗರ
ಶಾಲಾ ಮಾಹಿತಿ

ಆತ್ಮೀಯ ಮುಖ್ಯಶಿಕ್ಷಕ ಮತ್ತು ಶಿಕ್ಷಕ ಬಂಧುಗಳೇ ಶೈಕ್ಷಣಿಕ ವರ್ಷದ ಅಂತ್ಯಕ್ಕೆ ಕೆಲವೊಂದು ಸಲಹೆ ಸೂಚನೆಗಳು


1.2017-18ನೇ ಸಾಲಿನ ಅನುದಾನ ಹಾಗೂ ನಿರ್ವಹಣಾ ಹಣವನ್ನು ಸಂಪೂರ್ಣ ಖರ್ಚು ಮಾಡಿ 30/3/18ರ ಒಳಗೆ ರಶೀದಿಗಳನ್ನು ಇಡುವುದು
2.ನಿಯಮಾನುಸಾರ ಅನುದಾನ ಖರ್ಚು ಮಾಡಿ ದಾಖಲೆಗಳನ್ನು,ಕ್ಯಾಸ್ ಬುಕ್ ಅನ್ನು ನಿರ್ವಹಿಸುವುದು 
3. ಪರೀಕ್ಷೇಗಳನ್ನು ಮುಗಿಸಿ ಮೌಲ್ಯಮಾಪನವನ್ನು ಮಾಡಿ 6 ರ  ಒಳಗೆ ಕ್ರೋಢೀಕೃತದಲ್ಲಿ ಕಡ್ಡಾಯವಾಗಿ ದಾಖಲಿಸಿ ಘೋಷ್ವಾರೆ ಹಾಕಿ ದಿನಾಂಕದೊಂದೀಗೆ ಸಹಿ ಹಾಕುವುದು.
4. ಫಲಿತಾಂಶ ಹಾಗೂ ಮಕ್ಕಳ ಪ್ರಗತಿಯನ್ನು SATS ನಲ್ಲಿ ಕಡ್ಡಾಯವಾಗಿ ದಾಖಲಿಸುವುದು.
5.ಮಕ್ಕಳ ದಾಖಲಾತಿ ಪುಸ್ತಕದ ಪ್ರತಿಯೊಂದು ಅಂಶ ಗಮನಿಸಿ ಪರಿಶೀಲಿಸುವುದು.
6.ನಗದು ಪುಸ್ತಕವನ್ನು ಪೂರ್ಣಗೊಳಿಸಿ, ಘೋಷ್ವಾರೆ ಹಾಗೂ ಸಹಿ ಹಾಕಿ. 01/04/18 ರ ನಂತರ ಯಾವುದೇ ನಗದು ವಹಿವಾಟು ಮಾಡಬೇಡಿ.
7. ನಗದು ಪುಸ್ತಕವನ್ನು ಚಟುವಟಿಕಾವಾರು ಪ್ರತ್ಯೇಕ ಪುಸ್ತಕದಲ್ಲಿ ನಿರ್ವಹಿಸುವುದು ಕಡ್ಡಾಯ.
8. ಮಾರ್ಚ್ 31ಕ್ಕೆ ಎಲ್ಲಾ ವಹಿಗಳನ್ನು ನಿರ್ವಹಿಸಿ ಮುಖ್ಯಶಿಕ್ಷಕರು ಸಹಿಮಾಡಿ  CRP ಗಳಿಂದ ಪರಿಶೀಲಿಸಿಕೊಳ್ಳುವುದು.
9. ಎಲ್ಲಾ ದಾಸ್ತಾನುಗಳನ್ನು ದಾಸ್ತಾನು ಪುಸ್ತಕದಲ್ಲಿ ದಾಖಲಿಸಿ ಸಹಿ ಮಾಡುವುದು.
10. ರಜಾ ಅವಧಿಯಲ್ಲಿ ಎಲ್ಲಾ ಶಿಕ್ಷಕರ ಪೂರ್ಣ ಮಾಹಿತಿಯನ್ನು ಸಂಗ್ರಹಿಸಿ ಇಲಾಖೆಯ ಅಧಿಕಾರಿಗಳೊಂದಿಗೆ ಸದಾ ಸಂಪರ್ಕದಲ್ಲಿ ಇರುವುದು.
11. ಪ್ರತೀ ತಿಂಗಳು ಶಿಕ್ಷಕರ ಅನಧಿಕೃತ ಗೈರುಹಾಜರಿ, ಧೀರ್ಘಕಾಲಿಕ ರಜೆ ಹಾಗೂ EL ಗಳ ಮಾಹಿತಿಯನ್ನು ನೀಡುವುದು.
12.ಮುಂದಿನ ಶೈಕ್ಷಣಿಕ ವರ್ಷದ ಕ್ರಿಯಾಯೋಜನೆ ತಯಾರಿಸಿಕೊಂಡು ,ಎಲ್ಲಾ ಕಡತಗಳ ಸಿದ್ದತೆ ಮಾಡಿಕೊಳ್ಳುವುದು.
13.ಶಾಲಾವಾರು ಚಾರ್ಜ್ ಲಿಸ್ಟ್ ಅನ್ನು ತಯಾರಿಸಿ ನಿವೃತ್ತಗೊಳ್ಳುವ ಶಿಕ್ಷಕರು ಚಾರ್ಜ್ ನೀಡುಬೇಕು.
14.  ಶಾಲೆ ಮುಚ್ಚಿರುವ ಮು ಶಿ ಗಳು ಆ ಶಾಲೆಯ ಎಲ್ಲಾ ಕಡತಗಳು ಹಾಗೂ ಮಾಹಿತಿಯನ್ನು  ಪಕ್ಕದ ಶಾಲೆಗೆ ನೀಡಿ ಕಡ್ಡಾಯವಾಗಿ ಸಹಿ ಪಡೆಯುವುದು.
15. ಈ ಸಾಲಿನ ಪುಸ್ತಕಗಳನ್ನು ಹಿಂಪಡೆದು Book bank ತಯಾರಿಸುವುದು.
16. ನಿಯೋಜನೆ ಇರುವ ಶಿಕ್ಷಕರನ್ನು ಮಾರ್ಚ್ 31  ಕ್ಕೆ ಬಿಡುಗಡೆಗೊಳಿಸಿ ಮೂಲಶಾಲೆಗೆ ಕಳುಹಿಸುವುದು.
17.. 2018-19 ನೇ ಸಾಲಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ಶಾಲಾ ಹಂತದಲ್ಲಿ ಪ್ರಚಾರಕಾರ್ಯವನ್ನು ಕಡ್ಡಾಯವಾಗಿ ಕೈಗೊಳ್ಳುವುದು.
18.ಏಪ್ರಿಲ್ 14 ರಂದು ಎಲ್ಲಾ ಶಿಕ್ಷಕರು ಹಾಜರಿದ್ದು ಕಡ್ಡಾಯವಾಗಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸುವುದು.
19. 09/04ರಂದು ಪ್ರಾಥಮಿಕ ಶಾಲೆ ಹಾಗೂ 10/04 ರಂದು ಪ್ರೌಢಶಾಲೆಗಳ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡಡೆಯುತ್ತದೆ. ಮೇಲ್ವಿಚಾರಕರಾಗಿ ಅಕ್ಟೋಬರ್ ನಲ್ಲಿ ಬಂದಿದ್ದವರೇ ಬರುತ್ತಾರೆ.
20. ಇಲಾಖೆಯ ಎಲ್ಲಾ ಮಾಹಿತಿಗಳು ಇನ್ನು ಮುಂದೆ mail ಅಲ್ಲಿ ಬರುವುದರಿಂದ ಶಾಲೆಯ ಹೆಸರಿನಲ್ಲಿ Email ವಿಳಾಸವನ್ನು ರಚಿಸಿಕೊಳ್ಳುವುದು ಕಡ್ಡಾಯ.
21.  ಏಪ್ರಿಲ್ 11 ರಿಂದ ಮೇ  27  ರವರೆಗೆ ಬೇಸಿಗೆ ರಜೆ ಇರುತ್ತದೆ. ಮೇ 28ರಂದು ಶಾಲೆಗಳು ಪುನಾರಂಭಗೊಳ್ಳುತ್ತದೆ.
22.ಕಲಿಕಾ ಫಲಿತಗಳನ್ನು ಎಲ್ಲಾ ತರಗತಿಗಳಲ್ಲೂ  ಪ್ರದರ್ಶಿಸಬೇಕು.
23. Eco club ನ 5000/ರೂಗಳ ಉಪಯೋಗಿತಾ ರಶೀದಿಗಳನ್ನು ಸಲ್ಲಿಸುವುದು.
24.. ಆಧಾರ್ ಇಲ್ಲದೇ ಮಕ್ಕಳನ್ನು ಧಾಖಲುಮಾಡಿಕೊಳ್ಳುವಂತಿಲ್ಲ.ಆದಾರ್ ನಂ.ಪಡೆದು ಕ್ರಮವಹಿಸುವುದು 
25.. CSAS ಪರೀಕ್ಷೆಯ ಪರಿಹಾರ ಬೋಧನೆಯನ್ನು ಪೂರ್ಣಗೊಳಿಸಿ.
26.. ರಜಾ ಅವಧಿಯಲ್ಲಿ ಎಲ್ಲಾ ಶಿಕ್ಷಕರೂ ಚುನಾವಣಾ ಕೆಲಸಗಳಿಗೆ ಸಹಕರಿಸಿ.
27...ಇಲಾಖಾ ಅಧಿಕಾರಿಗಳ ದೂರವಾಣಿ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಿ ಮತ್ತು ಪಾಲಿಸಿ
28. ನಲಿ ಕಲಿ ತರಗತಿ ಕೊಠಡಿಯಲ್ಲಿ ಎಲ್ಲಾ ಬೋಧನಾ ಕಲಿಕಾ ಸಾಮಾಗ್ರಿಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವುದು.
29. ಶಿಕ್ಷಕರಿಗೆ ತರಗತಿವಾರು, ವಿಷಯವಾರು ಹಂಚಿಕೆ ಮಾಡಿ, ವಾರ್ಷಿಕ ಕಗರಿಯಾ ಯೋಜನೆ ತಯಾರಿಸುವುದು.
30. ಶಾಲಾ ಪಂಚಾಂಗ, ಎಸ್ ಡಿ, ಪಿ. ಎಸ್ ಎ ಪಿ ಗಳ ಸಿದ್ಧತೆ ಮಾಡಿಕೊಳ್ಳುವುದು.
31. CSAS ಪರೀಕ್ಷೆಯ ವಿಶ್ಲೇಷಣೆ ವರದಿ CRP ಗಳಿಗೆ ನೀಡುವುದು.

       ಆತ್ಮೀಯ ಶಿಕ್ಷಕ ಮಿತ್ರರೇ ಈ  ಮೇಲ್ಕಂಡ ಎಲ್ಲಾ ಮಾಹಿತಿಗಳ ಸಕಾಲಕ್ಕೆ ಕ್ರಮ ಕೈಗೊಳ್ಳಿ.

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in education »

ನವಂಬರ್ 15 ಬುಡಕಟ್ಟು ವನವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಹಾಗೂ ರಾಷ್ಟ್ರೀಯ ಗಿರಿಜನ ದಿನೋತ್ಸವ.
ನವಂಬರ್ 15 ಬುಡಕಟ್ಟು ವನವಾಸಿ ನಾಯಕ ಬಿರ್ಸಾ ಮುಂಡಾ ಜಯಂತಿ ಹಾಗೂ ರಾಷ್ಟ್ರೀಯ ಗಿರಿಜನ ದಿನೋತ್ಸವ.

ತನ್ನ ಯವ್ವನದ ವಯಸ್ಸಿನಲ್ಲಿಯೇ ಬಿರ್ಸಾ ಮುಂಡಾ  ತನ್ನ ಜನಾಂಗವಾದ ವನವಾಸಿಗಳ ಪರ ನಿಲ್ಲಲು ಕಾರಣ ಬ್ರಿಟೀಷ್ ವಸಾಹತುಸಾಹಿ ಆಡಳಿತದ ವಿರುದ್ಧ ಜೊತೆಗೆ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದ  ತಮ್ಮ ಭೂಮ

ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು
ಸರಳತೆಯ ಮೂಲಕವೆ ವಿದ್ಯಾರ್ಥಿಗಳ ಮನಗೆದ್ದ ಕೃಷ್ಣಮೂರ್ತಿ ಮೇಷ್ಟ್ರು

ಮಕ್ಕಳ ಭವಿಷ್ಯಕ್ಕೆ ತಮ್ಮ ಜೀವನದ ಬಹುಪಾಲನ್ನು ಮೀಸಲಾಗಿಡುವ ಶಿಕ್ಷಕರು ಅದೆಷ್ಟೋ ಮಂದಿ ಇದ್ದಾರೆ. ಅಂತವರಲ್ಲಿ ರಾಮನಗರ ತಾಲ್ಲೂಕಿನ ಕೂಟಗಲ್ ಹೋಬಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್.ಎಸ್. ಕೃಷ್ಣಮೂರ್ತಿ ಅವರು ಒಬ್ಬರು.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಆನ್‌ಲೈನ್‌ನಲ್ಲೇ ಅಂಕಪಟ್ಟಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲೇ ಅಂಕಪಟ್ಟಿ ಸಿಗಲಿದೆ. ಮಾರ್ಚ್‌ ತಿಂಗಳಲ್ಲಿ (2017-18ನೇ ಸಾಲಿನ) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಾಗೂ ಜೂನ್&

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟ
ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟ

ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್‌ನಲ್ಲಿ ನಡೆಸಿದ ಪೂರಕ ಪರೀಕ್ಷೆ ಫ‌ಲಿತಾಂಶ ಪ್ರಕಟವಾಗಿದೆ. ಈ ಬಾರಿ ಫ‌ಲಿತಾಂಶವನ್ನು ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್&zwnj

ಬೆಳಗ್ಗೆ 8ರಿಂದಲೇ ಕಾಲೇಜು
ಬೆಳಗ್ಗೆ 8ರಿಂದಲೇ ಕಾಲೇಜು

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೆಳಗ್ಗೆ ತರಗತಿ ಆರಂಭಿಸುವ ಸಮಯವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸ್ವಂತ ಕಟ್ಟಡ ಇಲ್ಲದ ಹಾಗೂ ಕೊಠಡಿಗಳ ಕೊರತೆ ಯಿದ್ದು, ಎರಡು ಪಾಳಿಯಲ್ಲಿ

ಪಿ.ಯು. ಉಪನ್ಯಾಸಕರ ಹುದ್ದೆ: ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಮಾಹಿತಿಗೆ: http://kea

ಪಿಜಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ
ಪಿಜಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಜ್ಞಾನಭಾರತಿ ಆವರಣ, ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳ ಮೂಲಕ 2018-19ನೇ ಸಾಲಿನಲ್ಲಿ ಕೊಡಮಾಡುವ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ಬೆಂಗಳೂರು ವಿಶ್ವವಿದ್ಯಾಲಯವು ಅರ್ಜ

ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು
ಎಂಜಿನಿಯರಿಂಗ್‌ ಕೋರ್ಸ್‌ಗೆ 46 ಸಾವಿರ ಸೀಟು

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಸೀಟ್‌ ಮ್ಯಾಟ್ರಿಕ್ಸ್‌ ಈಗಾಗಲೇ ಪ್ರಕಟಿಸಿದ್ದರೂ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಕೋರ್ಸ್‌ಗಳ ಸೀಟುಗಳ ವಿವರವನ್ನು ಪ್ರಕಟಿಸದಿದ್ದ ಕ

ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ
ಸರ್ಕಾರಿ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಪಡೆಯುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರದ

ವಿದ್ಯಾ ದಾನದ ಹೆಸರಿನಲ್ಲಿ ಹಣ ಲೂಟಿ ಸ್ಪ್ರಿಂಗ್ ಪೀಲ್ಡ್(Spring field) ಶಾಲೆ ವಿರುದ್ಧ ಪೋಷಕರಿಂದ ದೂರು
ವಿದ್ಯಾ ದಾನದ ಹೆಸರಿನಲ್ಲಿ ಹಣ ಲೂಟಿ ಸ್ಪ್ರಿಂಗ್ ಪೀಲ್ಡ್(Spring field) ಶಾಲೆ ವಿರುದ್ಧ ಪೋಷಕರಿಂದ ದೂರು

ಚನ್ನಪಟ್ಟಣ: ವಿದ್ಯಾದಾನದ ಹೆಸರಿನಲ್ಲಿ ನಾಯಿಕೊಡೆಯಂತೆ ತಲೆ ಎತ್ತಿರುವ ಶಾಲೆಗಳು ಶಿಕ್ಷಣದ ವ್ಯಾಪಾರಿ ಕರಣಕ್ಕೆ ನಿಂತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಆರ್‌ಟಿಇ ಮಕ್ಕಳಿಂದ ಶುಲ್ಕ ವಸೂಲಿಗೆ ನಿಂತ ಖಾಸಗಿ ಶಾಲೆಯ ವಿರುದ್ಧ ಪೋಷಕರು ಕ

Top Stories »  


Top ↑