Tel: 7676775624 | Mail: info@yellowandred.in

Language: EN KAN

    Follow us :


ಕುಮಾರಸ್ವಾಮಿ ಯವರೇ ಎರಡರಲ್ಲೂ ಗೆದ್ರೇ ರಾಜೀನಾಮೆ ಯಾವ ಕ್ಷೇತ್ರಕ್ಕೆ ಇವಾಗ್ಲೇ ಹೇಳ್ಬಿಡಿ
ಕುಮಾರಸ್ವಾಮಿ ಯವರೇ ಎರಡರಲ್ಲೂ ಗೆದ್ರೇ ರಾಜೀನಾಮೆ ಯಾವ ಕ್ಷೇತ್ರಕ್ಕೆ ಇವಾಗ್ಲೇ ಹೇಳ್ಬಿಡಿ

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಚನ್ನಪಟ್ಟಣ ಎರಡು ಕ್ಷೇತ್ರದಲ್ಲಿಯೂ ನಾನೇ ಸ್ಪರ್ಧಿಸುತ್ತೇನೆ ಎಂದು ಘೋಷಿಸಿಕೊಂಡಿದ್ದಾರೆ, (,ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಹ ವರುಣಾ/ ಕೊಪ್ಪಳ, ಅಥವಾ ಚಾಮುಂಡೇಶ್ವರಿ/ಕೊಪ್ಪಳ ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮುನ್ಸೂಚನೆ ಇದೆ) ಜಾತ್ಯತೀತ ಜನತಾದಳದ ಕಾರ್ಯಕರ್ತರು ಹಾಗೂ ಮುಖಂಡರು ಬಹುತೇಕ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ ಕೆಲ ಮುಖಂಡರು ಮತ್ತು ಕಾರ್ಯಕರ್ತರ ಜೊತೆಗೆ ಅನ್

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ನಿರ್ಲಕ್ಷಿಸಬೇಡಿ
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ನಿರ್ಲಕ್ಷಿಸಬೇಡಿ

ಹಾಸನ :  ಸರ್ಕಾರಿ ಪದವಿ ಪೂರ್ವ ಕಾಲೇಜು, ಜಾವಗಲ್‍ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಪದ್ಮ,ಕೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರು ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳ ಮೇಲೆಯೂ ದೌರ್ಜನ್ಯಗಳು ಹೆಚ್ಚುತ್ತವೆ. ಈ ಪ್ರಕರಣಗಳು ಮೊದಲು ತಿಳಿಯುವುದು ಅಂಗನವಾ

ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಸ್.ನಾಗರತ್ನಸ್ವಾಮಿ ಆಯ್ಕೆ
ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಸ್.ನಾಗರತ್ನಸ್ವಾಮಿ ಆಯ್ಕೆ

ಮಂಡ್ಯ : ಮೈಸೂರು ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರಾದ ಶಿವಯೋಗಿ ಸಿ.ಕಳಸದ ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾದ ಜಾತ್ಯಾತೀತ ಜನತಾ ದಳ ಪಕ್ಷದ ಎಸ್.ನಾಗರತ್ನಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ವಿಶೇಷ ಸಭೆಯಲ್ಲಿ ಎಸ್.ನಾಗರತ್ನಸ್ವಾಮಿ ಅವರ ಪರ ಕೈ ಎತ್ತುವ ಹಾಗೂ ಸಹಿ ಹಾಕುವ ಮೂಲಕ 29

ಮಾರ್ಚ್ ಅಂತ್ಯದೊಳಗೆ ಕಬ್ಬು ಪೂರೈಕೆಯ ಬಾಕಿ ಹಣ ಪಾವತಿಸಲು ಸೂಚನೆ
ಮಾರ್ಚ್ ಅಂತ್ಯದೊಳಗೆ ಕಬ್ಬು ಪೂರೈಕೆಯ ಬಾಕಿ ಹಣ ಪಾವತಿಸಲು ಸೂಚನೆ

ಮಂಡ್ಯ : ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿರುವ ಕಬ್ಬು ಬೆಳೆಗಾರರಿಗೆ ಪಾವತಿಸಬೇಕಾದ ಬಾಕಿ ಹಣವನ್ನು ಮಾರ್ಚ್ ಅಂತ್ಯದೊಳಗೆ ನೀಡಲು ಸಕ್ಕರೆ ಕಾರ್ಖಾನೆಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎನ್. ಮಂಜುಶ್ರೀ ಅವರು ಸೂಚಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಆಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯ ಬಹಳಷ್ಟು ರೈತರು, ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಕೆಯ ಹಣವನ್ನು ಪಾವತಿಸಲು ವಿಳಂಬ ಮಾಡುತ್ತಿ

ಕಾಯಕದಿಂದ ಬೆಳಕು ಚೆಲ್ಲಿದದಲಿತ ವಚನಕಾರರು: ಪರಶಿವ ನಡುಬೆಟ್ಟ
ಕಾಯಕದಿಂದ ಬೆಳಕು ಚೆಲ್ಲಿದದಲಿತ ವಚನಕಾರರು: ಪರಶಿವ ನಡುಬೆಟ್ಟ

ಮೈಸೂರು :  ಜಾತಿ, ಧರ್ಮ ಹೇಳದೆ ಕಾಯಕ ನಿಷ್ಠೆಯಿಂದ ವರ್ಣಬೇಧ ಧಿಕ್ಕರಿಸಿ ಕಾಯಕದಿಂದಲೇಜನರಲ್ಲಿ ಬೆಳಕು ಚೆಲ್ಲಿಗುರು, ಜಂಗಮ, ಲಿಂಗ ಕಂಡುಕೊಂಡವರು ದಲಿತ ವಚನಕಾರರು ಎಂದು ಸಾಹಿತಿ ಪರಶಿವ ನಡುಬೆಟ್ಟಅವರು ತಿಳಿಸಿದರು.  ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಜಿಲ್ಲಾದಲಿತ ವಚನಕಾರರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ದಲಿತ ವಚನಕಾರರ ಜಯಂತಿಯಲ್ಲಿಅವರು ಮಾತನಾಡಿದರು. ಮಾದಾರಚನ್ನಯ್ಯ, ಮಾದಾರ ದೂಳಯ್ಯ, ಡೋಹರಕಕ್ಕಯ್ಯ, ಸಮಗಾ

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ: ಕುಮಾರಸ್ವಾಮಿ ವಿಶ್ವಾಸ
ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ: ಕುಮಾರಸ್ವಾಮಿ ವಿಶ್ವಾಸ

ರಾಮನಗರ : ರಾಜ್ಯದಲ್ಲಿ 113 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದೆ ನನ್ನ ಗುರಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ರಾಮನಗರದಲ್ಲಿ ವಿಕಾಸ ಪರ್ವಯಾತ್ರೆ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ದ ಹೋರಾಟ ಮಾಡಲು ಶಕ್ತಿ ತುಂಬಿದ ಜನ ರಾಮನಗರದ ಮತದಾರರಾಗಿದ್ದು, ಹಣಕ್ಕೆ ಬೆಲೆ ಕೊಡದೆ ಪ್ರೀತಿ ವಿಶ್ವಾಸಕ್ಕೆ ಬೆಲೆ ಕೊಡುವ ಹೃದಯವಂತರು. ಆಗಾಗಿ ಕ್ಷೇತ್ರದಲ್ಲಿ ಒ

ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಕಲಾ ಸೋಬಗು ಪ್ರದರ್ಶನ ದಿಬ್ಬಣ-2018
ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಕಲಾ ಸೋಬಗು ಪ್ರದರ್ಶನ ದಿಬ್ಬಣ-2018

ಬೆಂಗಳೂರು : ಕಳೆದ 18 ವರ್ಷಗಳಿಂದ ತಮಗೆ ತಿಳಿದ ಹಾಗೆ, ‘’ಬಂಜಾರ ಸಾಮಾಜಿಕ ಮತ್ತು ಸಾಂಸ್ಕøತಿಕ ಅಕಾಡೆಮಿ’’ ಬೆಂಗಳೂರು, ನಿರಂತರವಾಗಿ ನಾಟಕ, ಸಾಹಿತ್ಯ ಸಂಸ್ಕøತಿ ಪ್ರದರ್ಶನ ಮತ್ತು ತರಬೇತಿ ಹಾಗೂ ಸಮಾಜ ಸೇವೆಯನ್ನು ಸ್ಥಳೀಯ ಮಟ್ಟದಿಂದ ರಾಷ್ಟ್ರಮಟ್ಟದ ವರೆವಿಗೂ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವುದು ಅಕಾಡೆಮಿಯ ಹೆಗ್ಗಳಿಗೆ. “ಪ್ರಸಕ್ತ ಸಾಲಿನಲ್ಲಿ ಬಂಜಾರ ಅಕಾಡೆಮಿಯು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬಂಜಾರ ಸಾಹಿತ್ಯ ಹಾಗೂ

ಯುವಗಾಯಕ ಚಿನ್ಮಯ ರಾವ್ ಅವರಿಗೆ ಪುಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ
ಯುವಗಾಯಕ ಚಿನ್ಮಯ ರಾವ್ ಅವರಿಗೆ ಪುಣೆಯಲ್ಲಿ ಗೌರವ ಡಾಕ್ಟರೇಟ್ ಪುರಸ್ಕಾರ

ಬೆಂಗಳೂರು : ಅತಿ ಹೆಚ್ಚು ಶ್ಲೋಕಗಳನ್ನು ಒಂದು ಧ್ವನಿಮುದ್ರಿಕೆಗಾಗಿ ಒಂದೇ ಗಾಯಕ ಹಾಡಿರುವ ವಿಶ್ವದ ಪ್ರಪ್ರಥಮ ಗಾಯಕ ಎಂದು ಇತ್ತೀಚೆಗಷ್ಟೇ ಹಲವಾರು ವಿಶ್ವದಾಖಲೆಗಳನ್ನು ಪಡೆದಿದ್ದ ಯುವಗಾಯಕ ಚಿನ್ಮಯ ಎಂ.ರಾವ್ ಅವರಿಗೆ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಒಟ್ಟಾರೆ ಸಾಧನೆಗಳನ್ನು ಪರಿಗಣಿಸಿ ಇಂಡಿಯನ್ ವಚ್ರ್ಯುಯಲ್ ಉನಿವರ್ಸಿಟಿ ಫಾರ್ ಪೀಸ್ ಅಂಡ್ ಎಜುಕೇಶನ್ ಪುಣೆಯಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.     ಮಾರ್ಚ್ 17ರಂದು ಶನಿವಾರ ಪುಣೆಯ ಅಣ್

ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ
ಐದು ಸಾವಿರ ಎಕರೆ ಭೂಪ್ರದೇಶಕ್ಕೆ ಅನುಕೂಲವಾಗಿದ್ದ ಅಣೆಕಟ್ಟು : ಡಾ.ಎಚ್.ಸಿ. ಮಹಾದೇವಪ್ಪ

ಮೈಸೂರು : ಗಂಗರ ಕಾಲದ ಅರಸ ಮಾಧವ ಮಂತ್ರಿಯವರು ಕ್ರಿ.ಶ. 1140 ರಲ್ಲಿ ತಲಕಾಡಿನ ಬಳಿ ಕಾವೇರಿ ನದಿಗೆ ಅಡ್ಡಲಾಗಿ 5 ಸಾವಿರ ಎಕರೆ ಭೂ ಪ್ರದೇಶಗಳಿಗೆ ನೀರಾವರಿಗೆ ಅನುಕೂಲವಾಗುವಂತೆ ಅಣೆಕಟ್ಟೆಯನ್ನು ನಿರ್ಮಿಸಿದ್ದರು. ಈ ಅಣೆಕಟ್ಟೆ ಮುಂದಿನ ದಿನಗಳಲ್ಲಿ ಉಪಯುಕ್ತವಾಗಲಿ ಎಂಬ ದೃಷ್ಠಿಯಿಂದ 67 ಕೋಟಿ ರೂ.ಗಳ ವೆಚ್ಚದಲ್ಲಿ ಆಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮಾನ್ಯ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಹೇಳಿದರು. ಜಲ ಸಂಪನ್ಮೂಲ ಇಲಾ

 ರಾಜ್ಯ ಸರ್ಕಾರಕ್ಕೆ ಮುಖಭಂಗ
 ರಾಜ್ಯ ಸರ್ಕಾರಕ್ಕೆ ಮುಖಭಂಗ

ರಾಮನಗರ:  ಕರ್ನಾಟಕ ಹಾಲು ಮಹಾ ಮಂಡಳಿ ಅಧ್ಯಕ್ಷ ಪಿ.ನಾಗರಾಜು ಅವರನ್ನು ಹುದ್ಧೆಯಿಂದ ಕೆಳಗೆ ಇಳಿಸುವ ಸರ್ಕಾರದ ಪ್ರಯತ್ನಕ್ಕೆ ಮತ್ತೊಮ್ಮೆ ಹಿನ್ನಡೆಯಾಗುವ ಮೂಲಕ ಸರ್ಕಾರಕ್ಕೆ ಮೂರನೇ ಬಾರಿ ಮುಖ ಭಂಗವಾಗಿದೆ  ಕೆಎಂಎಫ್ ಅಧ್ಯಕ್ಷ ಪಿ.ನಾಗರಾಜು ಪ್ರತಿನಿಧಿಸುವ ರಾಮನಗರ ತಾಲೂಕು ಮಾಯಗಾನಹಳ್ಳಿ ಗ್ರಾಮದ ಎಂಪಿಸಿಎಸ್ ಆಡÀಳಿತ ಮಂಡಳಿ ಮೇಲೆ ಅವ್ಯವಹಾರ ಆರೋಪ ಹೊರಿಸಿ, ಸದಸ್ಯತ್ವವನ್ನೇ ರದ್ಧು ಪಡಿಸುವ ಸಹಕಾರ ಇಲಾಖೆ ಪ್ರಯತ್ನಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನ

Top Stories »  Top ↑