Tel: 7676775624 | Mail: info@yellowandred.in

Language: EN KAN

    Follow us :


20ರಿಂದ ಲಾರಿ ಮುಷ್ಕರ
20ರಿಂದ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್‌ ದರ, ಥರ್ಡ್‌ ಪಾರ್ಟಿ ಇನ್ಷೊರನ್ಸ್‌ ಶುಲ್ಕ ಇಳಿಕೆ, ಟೋಲ್‌ ರದ್ಧತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖೀಲ ಭಾರತ ಮೋಟಾರು ಟ್ರಾನ್ಸ್‌ಪೊರ್ಟ್‌ ಕಾಂಗ್ರೆಸ್‌ ಜುಲೈ 20ರಿಂದ ದೇಶವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದಲ್ಲಿ ಕೂಡ ಇದರ ಬಿಸಿ ತಟ್ಟಲಿದೆ.  ದೇಶವ್ಯಾಪಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲಿಕರು ಮ

ವಕೀಲರ ಪರಿಷತ್‌ಗೆ 25 ಹೊಸ ನಿರ್ದೇಶಕರ ನೇಮಕ
ವಕೀಲರ ಪರಿಷತ್‌ಗೆ 25 ಹೊಸ ನಿರ್ದೇಶಕರ ನೇಮಕ

ಬೆಂಗಳೂರು: ರಾಜ್ಯ ವಕೀಲ ಪರಿಷತ್‌ ನ ಆಡಳಿತ ಮಂಡಳಿಯ 25 ನಿರ್ದೇಶಕರ ಹುದ್ದೆಗಳಿಗೆ ನಡೆದಿದ್ದ ಚುನಾವಣೆಯ ಫ‌ಲಿತಾಂಶ ಪ್ರಕಟಗೊಂಡಿದೆ. ಹಿರಿಯ ವಕೀಲರಾದ ವೈ.ಆರ್‌. ಸದಾಶಿವರೆಡ್ಡಿ, ವಕೀಲ ಪಿ.ಪಿ.ಹೆಗ್ಡೆ ಸೇರಿ 25 ಮಂದಿ ವಕೀಲರು ನಿರ್ದೇಶಕರ ಹುದ್ದೆಗೆ ಚುನಾಯಿತರಾಗಿದ್ದಾರೆ. ನಿರ್ದೇಶಕರ ಅಧಿಕಾರಾವಧಿ ಐದು ವರ್ಷವಾಗಿದ್ದು, ಈ 25 ನಿರ್ದೇಶಕರಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕ ನಡೆಯಲಿದೆ. ವಕೀಲರಾದ ಕಿವದ್&zwnj

ಅನ್ಯರ ಪಿತೂರಿಗೆ ಸಿಲುಕದಿರಿ:ಲಿಂಗಾಯತರಿಗೆ ಬಿಎಸ್‌ವೈ ಕರೆ
ಅನ್ಯರ ಪಿತೂರಿಗೆ ಸಿಲುಕದಿರಿ:ಲಿಂಗಾಯತರಿಗೆ ಬಿಎಸ್‌ವೈ ಕರೆ

ಬೆಂಗಳೂರು: ಅನ್ಯರ ಪಿತೂರಿಗೆ ವೀರಶೈವ ಲಿಂಗಾಯತ ಸಮುದಾಯ ಸಿಲುಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ ತಿಳಿಸಿದರು. ಅಖೀಲ ಭಾರತ ವೀರಶೈವ ಮಹಾಸಭಾದಿಂದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ವೀರಶೈವ -ಲಿಂಗಾಯತ ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರಿಗೆ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಅನ್ಯ ರೀತಿಯ ಗೊಂದಲ ಉಂಟು ಮಾಡಿ ಪಿತೂರಿ ನಡೆಸಿ ನಮ್ಮ

ರಾಜ್ಯಾದ್ಯಂತ ಉತ್ತಮ ಮಳೆ, ಕೆಆರ್ ಎಸ್ ಗೆ ಸಿಎಂ ಕುಮಾರಸ್ವಾಮಿ ಬಾಗಿನ?
ರಾಜ್ಯಾದ್ಯಂತ ಉತ್ತಮ ಮಳೆ, ಕೆಆರ್ ಎಸ್ ಗೆ ಸಿಎಂ ಕುಮಾರಸ್ವಾಮಿ ಬಾಗಿನ?

ಬೆಂಗಳೂರು: ಮುಂದಿನ ದಿನಗಳಲ್ಲಿ ತಾವು ಕೃಷ್ಣ ರಾಜ ಸಾಗರ ಅಣೆಕಟ್ಟೆಗೆ ಭೇಟಿ ನೀಡಿ ಬಾಗಿನ ಸಮರ್ಪಿಸುವ ಕುರಿತು ಚಿಂತಿಸುತ್ತಿದ್ದೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ದಸರಾ ಪೂರ್ವ ಸಿದ್ಧತಾ ಕಾರ್ಯಕ್ರಮಗಳ ಸಭೆಯಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದು ಖುಷಿತಂದಿದೆ. ಪ್ರಮುಖವಾಗಿ ಕಾವೇರಿ ಜಲಾನಯನ ಪ್ರದೇಶಗಲ್

2 ಸಂಸದರನ್ನು ಹೊಂದಿದ್ದ ವಾಜಪೇಯಿ ಪ್ರಧಾನಿಯಾದರೆ, 37 ಶಾಸಕರು ಇರುವ ನಾನ್ಯಾಕೆ ಮುಖ್ಯಮಂತ್ರಿಯಾಗಬಾರದು?
2 ಸಂಸದರನ್ನು ಹೊಂದಿದ್ದ ವಾಜಪೇಯಿ ಪ್ರಧಾನಿಯಾದರೆ, 37 ಶಾಸಕರು ಇರುವ ನಾನ್ಯಾಕೆ ಮುಖ್ಯಮಂತ್ರಿಯಾಗಬಾರದು?

ಬೆಂಗಳೂರು:ಕೇವಲ ಇಬ್ಬರು ಸಂಸದರನ್ನು ಹೊಂದಿದ್ದ ವಾಜಪೇಯಿಯವರು ಪ್ರಧಾನಿಯಾಗುವುದಾದರೆ 37 ಶಾಸಕರನ್ನು ಹೊಂದಿರುವ ನಾನೇಕೆ ಮುಖ್ಯಮಂತ್ರಿ ಆಗಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 2013ರ ಚುನವಣೆಯಲ್ಲಿ ಕರ್ನಾಟಕದ ಜನತೆ ನಮಗೆ 40 ಶಾಸಕರನ್ನು ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲಿ 37 ಮಂದಿ ಶಾಸಕರನ್ನು ಕೊಟ್ಟಿದ್ದಾರೆ. ವಿರೋಧ ಪಕ್ಷದವರು ನಮ್ಮದು ಅಪವಿತ್ರ ಮೈತ್ರಿಯ ಸರಕಾರ ಎಂದು ಟೀಕೆ ನಡೆಸುತ್ತಿದ್ದಾರೆ. ಇಂದು ವಿಧಾನಸಭೆ

ಸಾಲ ಮನ್ನಾ: ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರೖತರ ಸಾಲಮನ್ನಾ ಮಾಡಿದ್ದು, ಜಿಲ್ಲಾವಾರು ಮತ್ತು ವಿಭಾಗವಾರು ಸಾಲಮನ್ನಾದ ಸಂಪೂರ್ಣ ವಿವರ ಇಲ್ಲಿದೆ. ಜಿಲ್ಲಾವಾರು ಸಾಲ ಮನ್ನಾ [ಕೋಟಿ ರು.ಗಳಲ್ಲಿ] ಬೆಳಗಾವಿ 2,670 ಬಾಗಲಕೋಟೆ 1,820, ಧಾರವಾಡದಲ್ಲಿ 1,220, ಹಾವೇರಿ 1,032, ಉತ್ತರ ಕನ್ನಡ 465, ದಾವಣಗೆರೆ 1,212, ತುಮಕೂರು 1,185, ಬೆಂಗಳ

ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ
ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ

ಬೆಂಗಳೂರು: ಮೈಸೂರು- ಬೆಂಗಳೂರು ಅಷ್ಟಪಥ ಹೆದ್ದಾರಿ ಯೋಜನೆಗಾಗಿ ಶೇ.64 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ಅಥವಾ ಒಂದೂವರೆ ವರ್ಷದೊಳಗೆ ಯೋಜನೆ ಪೂರ್ಣಗೊಳ್ಳಲಿದೆ  ಎಂದು ಲೋಕೊಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ತ್ವರಿತಗತಿಯಲ್ಲಿ ಭೂ ಸ್ವಾಧೀನಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಎರಡು ಹಂತದಲ್ಲಿ  ಕಾಮಗಾರಿ ಕೈಗೊಳ್ಳಲಾ

ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ
ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ಅವರ ಪತ್ರ ಸಮರ ಮುಂದುವರೆದಿದ್ದು, ಬಾದಾಮಿ ನಗರಕ್ಕೆ ಹಲವು ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ 3 ಪತ್ರಗಳನ್ನು ಬರೆದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಬಾದಾಮಿ ಕ್ಷೇತ್ರದಲ್ಲಿ ಮಾತ್ರ ಜಯಗಳಿಸಿದ್ದ ಸಿದ್ದರಾಮಯ್ಯ ಅವರು, ಈಗ ಸಂಪೂರ್ಣ ಬಾದಾಮಿ ಕ್ಷೇತ್ರದ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದಾರೆ.

ನಾನು ಮಹಾಭಾರತದ ಕರ್ಣ: ಕುಮಾರಸ್ವಾಮಿ
ನಾನು ಮಹಾಭಾರತದ ಕರ್ಣ: ಕುಮಾರಸ್ವಾಮಿ

ಬೆಂಗಳೂರು: ತಮ್ಮನ್ನು ತಾವು ಮಹಾಭಾರತದ ಕರ್ಣನಿಗೆ ಹೋಲಿಸಿಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, “ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶು. ನಾನು ಮತ್ತು ಕರ್ಣ ಇಬ್ಬರೂ ಒಂದೇ” ಎಂದು ಹೇಳಿದ್ದಾರೆ. ಮೈತ್ರಿ ಸರಕಾರದ ಬಜೆಟ್ ಮಂಡನೆಯಾದ ಎರಡು ದಿನಗಳ ನಂತರ ಸದನದಲ್ಲಿ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ವಿರೋಧ ಪಕ್ಷದ ನಾಯಕರು ಈ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಆದ ನ

ಎಲ್ಲವನ್ನೂ ಸಹಿಸಿಕೊಂಡು ಜನರಿಗಾಗಿ ಕೆಲಸ ಮಾಡಿದ್ದೇನೆ: ಕುಮಾರಸ್ವಾಮಿ
ಎಲ್ಲವನ್ನೂ ಸಹಿಸಿಕೊಂಡು ಜನರಿಗಾಗಿ ಕೆಲಸ ಮಾಡಿದ್ದೇನೆ: ಕುಮಾರಸ್ವಾಮಿ

ಬೆಂಗಳೂರು: ವಿಪಕ್ಷ ಬಿಜೆಪಿ ಮೇಲೆ ಸದನದಲ್ಲಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, “ಬಿಜೆಪಿ ಅಧಿಕಾರದಲ್ಲಿದ್ದಾಗ ಇದ್ದ ಮುಖ್ಯಮಂತ್ರಿಗಳು ರಾಜ್ಯವನ್ನು ಲೂಟಿ ಮಾಡಿದ್ದಾರೆ” ಎಂದು ಆಪಾದಿಸಿದ್ದಾರೆ. ಬಜೆಟ್ಅಧಿವೇಶನದ ಕಲಾಪದಲ್ಲಿ ಮಾತನಾಡಿದ ಕುಮಾರಸ್ವಾಮಿ, “ಈ ಹಿಂದೆ ಸದಾನಂದಗೌಡರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ಯಡಿಯೂರಪ್ಪನವರು ಹೇಳಿಕೆ ನೀಡಿದ್ದರು. ಮತ್ತೊಂದೆಡೆ ರಾಜ್ಯದಲ್ಲಿ ಭ್ರಷ್ಟ

Top Stories »  Top ↑