Tel: 7676775624 | Mail: info@yellowandred.in

Language: EN KAN

    Follow us :


ಉಪನಗರ ರೈಲು ಕುರಿತ ಮೊಬೈಲ್ ಆ್ಯಪ್ ಇಂದು ಬಿಡುಗಡೆ
ಉಪನಗರ ರೈಲು ಕುರಿತ ಮೊಬೈಲ್ ಆ್ಯಪ್ ಇಂದು ಬಿಡುಗಡೆ

ಬೆಂಗಳೂರು: ಉಪನಗರ ರೈಲು ಕುರಿತು ಎಲ್ಲಾ ಮಾಹಿತಿ ವಿವರಗಳನ್ನು ಹೊಂದಿರುವ ಅಪ್ಲಿಕೇಷನ್ ಒಂದನ್ನು ಪ್ರಯಾಣಿಕರೆಲ್ಲ ಸೇರಿ ಅಭಿವೃದ್ಧಿ ಪಡಿಸಿದ್ದಾರೆ. ಗುರುವಾರ ಸಂಜೆ ಫೇಸ್‌ಬುಕ್ ಲೈವ್ ಮೂಲಕ ಅಪ್ಲಿಕೇಷನ್ ಲೋಕಾರ್ಪಣೆ ಮಾಡಲಾಗುತ್ತಿದೆ. ಅಪ್ಲಿಕೇಷನ್ ಅಭಿವೃದ್ಧಿಪಡಿಸಲು ಮೊಬಿಜಿನಿ ಕಂಪನಿ ತಾಂತ್ರಿಕ ನೆರವನ್ನು ಉಚಿತ ವಾಗಿ ಒದಗಿಸಿದೆ. ಅಪ್ಲಿಕೇಷನ್ ನ್ನು ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳ ಹುದು. ಆಂಡ್ರಾಯ್ಡ್ ಹಾಗೂ ಐಫೋನ

ಎರಡು ಕ್ಷೇತ್ರದಿಂದ ಸ್ಪರ್ಧಿಸುವವರಿಗೆ ಶಾಕ್ ?
ಎರಡು ಕ್ಷೇತ್ರದಿಂದ ಸ್ಪರ್ಧಿಸುವವರಿಗೆ ಶಾಕ್ ?

ದೆಹಲಿ: ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸುವವರಿಗೆ ಶಾಕ್ ನೀಡಲು ಚುನಾವಣಾ ಆಯೋಗ ಮುಂದಾಗಿದ್ದು, ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ಇರುವ ಕಾಯಿದೆಯಲ್ಲಿ ತಿದ್ದುಪಡಿ ತರಬೇಕು ಎಂದು ಚುನಾವಣಾ ಆಯೋಗ ಸುಪ್ರಿಂ  ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಪ್ರಶಸ್ತಿಗಳಿಗಿಂತ ಬದುಕು ದೊಡ್ಡದು : ದೊಡ್ಡರಂಗೇಗೌಡ
ಪ್ರಶಸ್ತಿಗಳಿಗಿಂತ ಬದುಕು ದೊಡ್ಡದು : ದೊಡ್ಡರಂಗೇಗೌಡ

ಮುಂಬಯಿ: ಬದುಕು ಬಹಳ ದೊಡ್ಡದು. ಪ್ರಶಸ್ತಿಗಳಿಗಿಂತ ಬದುಕು ದೊಡ್ಡದು ಎಂದು ನಾನು ಭಾವಿಸಿದವನು. ಬದುಕಿನಲ್ಲಿ ನಾವು ಏನು ಸಾಧನೆ ಮಾಡಬೇಕಾದರೂ ಕೂಡ ನಮ್ಮ ಮಹತ್ವಾಕಾಂಕ್ಷೆಯನ್ನು ನಾವು ಮರೆಯಬಾರದು. ನಮ್ಮ ಪ್ರಾಮಾಣಿಕತೆಯನ್ನು ಬಿಡ ಬಾರದು. ಒಂದು ರೀತಿಯಲ್ಲಿ ಒಬ್ಬ ಬರಹಗಾರನಿಗೆ ಅತ್ಯುತ್ತಮ ಕೃತಿಗಳನ್ನು ಬರೆಯುವುದೇ ಅಥವಾ ತನ್ನ ಎಲ್ಲ ಅನುಭವಗಳನ್ನು ಕೂಡಾ ಅದನ್ನು ಅಭಿವ್ಯಕ್ತಿರೂಪ ಕೊಟ್ಟು ಅದನ್ನು ಸಾಹಿತ್ಯ ಕೃತಿಗಳನ್ನಾಗಿ ಮಾರ್ಪಡಿಸತಕ್ಕಂಥದ್ದೇ ಅವನ ಮಹತ್ವಾ

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏಪ್ರಿಲ್ 14ರ ವರೆಗೆ ಅವಕಾಶ
ಮತದಾರರ ಪಟ್ಟಿಗೆ ಹೆಸರು ಸೇರಿಸಲು ಏಪ್ರಿಲ್ 14ರ ವರೆಗೆ ಅವಕಾಶ

ಬೆಂಗಳೂರು: ಮೇ 12ಕ್ಕೆ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಿಸಿ ಫೆ.28ಕ್ಕೆ ಅಂತಿಮ ಪಟ್ಟಿ ಬಿಡುಗಡೆಗೊಳಿಸಿದೆ. ಆದರೆ ಇನ್ನೂ ಅನೇಕರು ಮತದಾರರ ಪಟ್ಟಿಯಿಂದ ಹೊರಗೆ ಇದ್ದಾರೆ. ಪ್ರತಿಯೊಬ್ಸಬರ ಹೆಸರು ಮತದಾರ ಪಟ್ಟಿಯಲ್ಲಿ ಇರಬೇಕು. ಮತದಾರರ ಅಂತಿಮ ಪಟ್ಟಿ ಪ್ರಕಟಗೊಂಡಿದೆ. ಈಗ ಏನು ಮಾಡಬೇಕು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ವ್ಯಥೆ ಪಡಬೇಡಿ. ಏಕೆಂದರೆ, ಮತದಾರರ ಪಟ್

ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಕಲಾ ಸೋಬಗು ಪ್ರದರ್ಶನ ದಿಬ್ಬಣ
ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಕಲಾ ಸೋಬಗು ಪ್ರದರ್ಶನ ದಿಬ್ಬಣ

ಬೆಂಗಳೂರಿನ ಕೋಣನ ಕುಂಟೆಯ ಸಿಲಿಕಾನ್ ಸಿಟಿ ಸಭಾಂಗಣದಲ್ಲಿ ನಡೆದ 2018 ರ ಬಂಜಾರ ಸಾಮಾಜಿಕ ಮತ್ತು ಸಾಂಸ್ಕøತಿಕ ಅಕಾಡೆಮಿಯ ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಕಲಾ ಸೋಬಗು ಪ್ರದರ್ಶನ  ದಿಬ್ಬಣ-2018 ಕಾರ್ಯಕ್ರಮದಲ್ಲಿ ಕಲಾ ತಂಡಗಳ ಪ್ರದರ್ಶನಕ್ಕೆ ಹೆಸರಾಂತ ಗಾಯಕ ಹಾಗೂ ಕಲಾವಿದ ಶಶಿಧರ ಕೋಟೆ ಹಾಗೂ ರಂಗತಜ್ಞ, ಹಾಗೂ ಕಲಾವಿದ ಡಾ.ಎ.ಆರ್.ಗೋವಿಂದಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆಕೊಟ್ಟರು. ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸಾಹಿತಿ, ಚಿಂತಕ ಪ್ರೊ. ಚಂದ್ರ

ಅಂಬರೀಶ್ ಸ್ಪರ್ಧೆ : ಏಪ್ರಿಲ್ 2 ರಂದು ನಿರ್ಧಾರ
ಅಂಬರೀಶ್ ಸ್ಪರ್ಧೆ : ಏಪ್ರಿಲ್ 2 ರಂದು ನಿರ್ಧಾರ

ಬೆಂಗಳೂರು : ಮಂಡ್ಯ ಶಾಸಕ ಅಂಬರೀಷ್‌ ಅವರು ಆರೋಗ್ಯ ಸಮಸ್ಯೆಯಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಬೇಕೊ ಬೇಡವೊ ಎಂಬ ಗೊಂದಲದಲ್ಲಿದ್ದು ಅಭಿಮಾನಿಗಳ ಸಭೆ ಕರೆದು ಚರ್ಚೆ ನಡೆಸುತ್ತಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಅಭಿಮಾನಿಗಳ ಸಭೆ ನಡೆಸಿ ಈ ವೇಳೆ ಕೆಲ ವಿಚಾರಗಳ ಕುರಿತು ಬೇಸರವನ್ನೂ ವ್ಯಕ್ತ ಪಡಿಸಿದರು. 'ಈಗ ನನ್ನ ಆರೋಗ್ಯ ಮೊದಲ ಹಾಗಿಲ್ಲ, ರಾಜಕೀಯವೂ ಮೊದಲ ಹಾಗಿಲ್ಲ. ನಾನು  ಈ ಬಾರಿ ಸ್ಪರ್ಧಿಸುತ್ತೇನೊ ಇಲ್ಲವೊ ಎ

ಮೂರು ವರ್ಷಗಳ ಗ್ರಾಮೀಣ ಸೇವೆ ಕಡ್ಡಾಯ
ಮೂರು ವರ್ಷಗಳ ಗ್ರಾಮೀಣ ಸೇವೆ ಕಡ್ಡಾಯ

ಬೆಂಗಳೂರು: ಪ್ರಸಕ್ತ ಸಾಲಿನಿಂದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳಿಗೆ ಸರ್ಕಾರಿ ಕಾಲೇಜು ಅಥವಾ ಸರ್ಕಾರಿ ಕೋಟಾದಡಿ ಸೇರುವ ಅಭ್ಯರ್ಥಿಗಳು ಮೂರು ವರ್ಷಗಳ ಕಾಲ ಗ್ರಾಮೀಣ‌ ಸೇವೆ ಅಥವಾ ಸರ್ಕಾರ ಸೂಚಿಸುವ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು.   ಸರ್ಕಾರಿ ಕಾಲೇಜು ಅಥವಾ ಸರ್ಕಾರಿ ಕೋಟಾದಡಿ ಓದುವ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಂದು ವರ್ಷದ ಗ್ರಾಮೀಣ ಸೇವೆ ಕಡ್ಡಾಯ ಎಂಬ ನಿಯಮವನ್ನು ಮಾರ್ಪಡಿಸಿ ಸರ್ಕಾರ ಆದೇಶ

ಕರ್ನಾಟಕದ ವಿದ್ಯಾರ್ಥಿಗಳಿಗೆ ಗಣಿತ ಮರು ಪರೀಕ್ಷೆ ಇಲ್ಲ

ಹೊಸದಿಲ್ಲಿ: ಹತ್ತನೇ ತರಗತಿಯ ಗಣಿತ ಪರೀಕ್ಷೆ ಕರ್ನಾಟಕದಲ್ಲಿ ಸೋರಿಕೆ ಆಗದಿರುವ ಹಿನ್ನೆಲೆಯಲ್ಲಿ  ರಾಜ್ಯ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಭೀತಿ ಇಲ್ಲ. ಆದರೆ ಇಕನಾಮಿಕ್ಸ್‌ ಪರೀಕ್ಷೆಯನ್ನು ಮತ್ತೆ ಬರೆಯಬೇಕಾಗುತ್ತದೆ ಎಂದು ಸಿಬಿಎಸ್‌ಇ ಹೇಳಿದೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಕೊಂಚ ರಿಲೀಫ್ ನೀಡಿದೆ. ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ  ಮ

ಕುಮಾರಸ್ವಾಮಿ ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಾ ? : ಸಿದ್ದರಾಮಯ್ಯ
ಕುಮಾರಸ್ವಾಮಿ ಕೇಳಿಕೊಂಡು ನಾನು ರಾಜಕಾರಣ ಮಾಡಬೇಕಾ ? : ಸಿದ್ದರಾಮಯ್ಯ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದಲೇ ರಾಜಕೀಯ ಆರಂಭಿಸಿದ್ದೇನೆ, ಈಗ ಮತ್ತೆ ಅಲ್ಲಿಂದಲೇ ನಿಂತು ಗೆದ್ದು ಬರುತ್ತೇನೆ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿಗೆ ಏನು ಗೊತ್ತು ಎಂದು ಕಿಡಿಕಾರಿದರು. ನಾಲ್ಕು ದಿನಗಳ ಮೈಸೂರು ಪ್ರವಾಸದ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಕೇಳಿ

2006ರ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು : ಕುಮಾರಸ್ವಾಮಿ
2006ರ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು : ಕುಮಾರಸ್ವಾಮಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜನತೆಯ ನಾಡಿಮಿಡಿತ ಸಿದ್ದರಾಮಯ್ಯ ಅವರಿಗಿಂತ ನನಗೆ ಚೆನ್ನಾಗಿ ಗೊತ್ತಿದೆ ಎಂದು ಜೆಡಿಎಸ್‌ ರಾಜಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2006ರ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಕುತಂತ್ರದಿಂದ ಗೆದ್ದರು. ಅದು ಕಾಂಗ್ರೆಸ್‌ ಪಕ್ಷ ಎದುರಿಸಿದ ಉಪ ಚುನಾವಣೆ, ಸಿದ್ದರಾಮಯ್ಯ ಎದುರಿಸಿದ್ದಲ್ಲ ಎಂದರು. 1999ರ ಚುನಾವಣೆಯಲ್ಲಿ

Top Stories »  Top ↑