Tel: 7676775624 | Mail: info@yellowandred.in

Language: EN KAN

    Follow us :


ಪೀಪಲ್ ಟ್ರೀ ಮೀನಾಕ್ಷಿಯಲ್ಲಿ ಪೆರಿನಟಾಲಜಿ ಕಾರ್ಯಾಗಾರ
ಪೀಪಲ್ ಟ್ರೀ ಮೀನಾಕ್ಷಿಯಲ್ಲಿ ಪೆರಿನಟಾಲಜಿ ಕಾರ್ಯಾಗಾರ

ಬೆಂಗಳೂರು : ಪೀಪಲ್ ಟ್ರೀ ಮೀನಾಕ್ಷಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ಪೆರಿನಟಾಲಜಿ ಕಾರ್ಯಾಗಾರದಲ್ಲಿ ಪ್ರಮುಖ ಸ್ತ್ರೀರೋಗ ತಜ್ಞರು ಮತ್ತು ಮಕ್ಕಳ ಚಿಕಿತ್ಸಾ ತಜ್ಞರು ಭಾಗವಹಿಸಿದ್ದರು. ಈ ಕಾರ್ಯಾಗಾರದ ಉದ್ದೇಶ ಹೆಚ್ಚಿನ ರಿಸ್ಕ್‍ನ ಗರ್ಭಧಾರಣೆಯ ಸಂದರ್ಭದ ಹೆರಿಗೆಯಲ್ಲಿ ಪ್ರಸೂತಿ ತಜ್ಞರು ಮತ್ತು ಮಕ್ಕಳ ತಜ್ಞರಿಗೆ ಉತ್ತಮ ಫಲಿತಾಂಶ ದೊರೆಯುವಂತೆ ಮಾಡುವುದಾಗಿತ್ತು.  ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಜೀವದ ಮೊದಲ ಸಾವಿರ ದಿನಗಳ  ಪ್ರಾಮುಖ್ಯತೆಯನ್ನು ಎತ್ತಿ ತೋರುವು

ಬಿಜೆಪಿಯವರು ಸತ್ಯಹರಿಶ್ಚಂದ್ರರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ಬಿಜೆಪಿಯವರು ಸತ್ಯಹರಿಶ್ಚಂದ್ರರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಕನಕಪುರ: ರಾಜ್ಯದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ ತೃಪ್ತಿಯಿದೆ. ರೈತರ ಸಾಲಮನ್ನಾದಿಂದ ಹಿಡಿದು ಹತ್ತಾರು ಜನಪರ ಕಾರ್ಯಕ್ರಮಗಳನ್ನು ಜನರಿಗೆ ನೇರವಾಗಿ ತಲುಪಿಸಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಲ್ಲೂಕಿನ ಶಿವನಹಳ್ಳಿ ಸಮೀಪದ ಐವತ್ತು ಎಕರೆ ವಿಸ್ತೀರ್ಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಮೆಗಾಡೈರಿ ಉದ್ಘಾಟಿಸಿ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪ

ಶಾಸಕ ಬಾಲಕೃಷ್ಣ ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ : ಕುಮಾರಸ್ವಾಮಿ
ಶಾಸಕ ಬಾಲಕೃಷ್ಣ ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷಿಸಲು ಸಾಧ್ಯವಿಲ್ಲ : ಕುಮಾರಸ್ವಾಮಿ

ರಾಮನಗರ : ಶಾಸಕ ಎಚ್.ಸಿ.ಬಾಲಕೃಷ್ಣ ಅವರದು ಲಂಗು ಲಗಾಮಿಲ್ಲದ ನಾಲಿಗೆ. ಅವರಿಂದ ಒಳ್ಳೆಯ ಮಾತುಗಳನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಶಾಸಕ ಬಾಲಕೃಷ್ಣ ಅವರು ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಮೊಬೈಲ್ ಸಂಭಾಷಣೆಯಲ್ಲಿ ವಾಚಾಮಗೋಚರವಾಗಿ ನಿಂದಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಬಾಲಕೃಷ್ಣ ಅವರು ನನ್ನ ಹಳೆ ಸ್ನೇಹಿತರು. ಅವರ ನಡವಳಿಕೆ ಏನೆಂಬುದು ನನಗೆ ಚೆನ್ನಾಗಿ ಗೊತ್ತು. ಅವ

ಹೋಳಿ ಸಂಭ್ರಮದಲ್ಲಿ ಕಣ್ಣುಗಳನ್ನು ರಕ್ಷಿಸಿಕೊಳ್ಳಿ
ಹೋಳಿ ಸಂಭ್ರಮದಲ್ಲಿ ಕಣ್ಣುಗಳನ್ನು ರಕ್ಷಿಸಿಕೊಳ್ಳಿ

ಹೋಳಿ ಹಬ್ಬದಲ್ಲಿ ಬಂಧುಮಿತ್ರರೊಂದಿಗೆ ಬಣ್ಣ ಎರಚಿ ಸಂಭ್ರಮಿಸುವುದು ಹಬ್ಬದ ವಿಶೇಷ. ಹೋಳಿ ಹಬ್ಬ ಎಂದರೆ ಹೊಳೆಯುವ ಬಣ್ಣಗಳ ಹಬ್ಬವಾಗಿದ್ದು ಮದರಂಗಿ, ಮಾರ್ಗೋಸಾ, ಚೆಂಡು ಹೂವು, ಅರಿಶಿನ, ಕುಂಕುಮ ಮತ್ತು ರಕ್ತಚಂದನದಿಂದ ತಯಾರಿಸಿದ ಗುಲಾಲ್ ಬಣ್ಣಗಳ ಬಳಕೆ ಐತಿಹಾಸಿಕವಾಗಿ ಬಂದಿದೆ. ಆದರೆ ಕಾಲ ಬದಲಾದಂತೆ ರಾಸಾಯನಿಕ ಬಣ್ಣಗಳು ಮತ್ತು ಸಿಂಥೆಟಿಕ್ ಬಣ್ಣಗಳು ಮಾರುಕಟ್ಟೆಯನ್ನು ಪ್ರವೇಶಿಸಿವೆ. ಇವುಗಳಲ್ಲಿ ಅತ್ಯಂತ ವಿಷಕಾರಿ ಅಂಶಗಳಿದ್ದು ಮಾನವ ದೇಹಕ್ಕೆ ಹಾನಿಯುಂಟು ಮಾಡಬಲ್ಲವು. ಆದ್ದರಿಂದ ಹೋಳಿಯ

ಪುಟ್ಟಣ್ಣಯ್ಯ ಅವರ ಸಾವು ರಾಜ್ಯಕ್ಕೆ ದೊಡ್ಡ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪುಟ್ಟಣ್ಣಯ್ಯ ಅವರ ಸಾವು ರಾಜ್ಯಕ್ಕೆ ದೊಡ್ಡ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ : ಪುಟ್ಟಣ್ಣಯ್ಯ ಸಾವು ರಾಜ್ಯಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಇಂದು ಪಾಂಡವಪುರದಲ್ಲಿ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ವಿಧಿವಶ ಹಿನ್ನಲೆ ಅಂತಿಮ ದರ್ಶನ ಪಡೆದು ಮಾತನಾಡಿ ಪುಟ್ಟಣ್ಣಯ್ಯ ಸಾವು ರಾಜ್ಯಕ್ಕೆ ದೊಡ್ಡ ನಷ್ಟ ಉಂಟಾಗಿದೆ ಸದನದ ಒಳಗೆ ಮತ್ತು ಹೊರಗೆ ರೈತರ ಗಟ್ಟಿ ಧ್ವನಿ ಆಗಿದ್ದ ಪುಟ್ಟಣ್ಣಯ್ಯ ಅವರ ಸಾವು ವೈಯಕ್ತಿಕವಾಗಿ ನೋವು ತಂದಿದೆ ಎಂದು ದುಖಃ ವ್ಯಕ್ತಪಡಿಸಿದ್ದರು. ನಾನು ಕೂಡ ರೈತ ಹೋರಾಟದ

88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ಅವರಿಂದ ವಿದ್ಯುಕ್ತ ಚಾಲನೆ
88ನೇ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ಅವರಿಂದ ವಿದ್ಯುಕ್ತ ಚಾಲನೆ

ಶ್ರವಣಬೆಳಗೊಳ :  ಕರ್ನಾಟಕದ ಮೇಲೆ ನನಗೆ ವಿಶೇಷ ಪ್ರೀತಿ ಇದೇ. ನಾನು ಪದೇ ಪದೇ ಕರ್ನಾಟಕಕ್ಕೆ ಬರುವಂತಾಗಿದೆ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಯ ಕಾರಣದಿಂದ ಈ ನೆಲಕ್ಕೆ ಹೆಚ್ಚಿನ ಮನ್ನಣೆ ಹಾಗೂ ಗೌರವ ದೊರೆತಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದರು. ಶ್ರವಣಬೆಳಗೊಳದ ಪಂಚಕಲ್ಯಾಣ ನಗರದ ಚಾವುಂಡರಾಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವ 2018ಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಅವರು ಪ್ರಸ್ತುತ ವಿಶ್ವಶಾಂತಿ ಅಗತ

10ರಿಂದ ಪ್ರವಾಸಿ ಜಾನಪದ ಲೋಕೋತ್ಸವ : ಟಿ. ತಿಮ್ಮೇಗೌಡ
10ರಿಂದ ಪ್ರವಾಸಿ ಜಾನಪದ ಲೋಕೋತ್ಸವ : ಟಿ. ತಿಮ್ಮೇಗೌಡ

ರಾಮನಗರ : ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರವಾಸಿ ಜಾನಪದ ಲೋಕೋತ್ಸವ -2018 ಮತು ್ತಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ ಎಂದು ಜಾನಪದ ಲೋಕದ ಅಧ್ಯಕ್ಷರಾದ ಟಿ. ತಿಮ್ಮೆಗೌಡ ಅವರು ತಿಳಿಸಿದರು.     ಅವರು ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ ಫೆ.7ರ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರತಿ ವರ್ಷವೂ ಜಾನಪದ ಲೋಕೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾ

ದೇಶದಲ್ಲೇ ಪ್ರಥಮ, ಕನಕಪುರದಲ್ಲಿ ಮಹಿಳಾ ಕೈಗಾರಿಕಾ ಪಾರ್ಕ್ 

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ದೇಶದ ಮೊದಲ ಮಹಿಳಾ ಕೈಗಾರಿಕಾ ಪಾರ್ಕ್ ಪ್ರಾರಂಭವಾಗಲಿದೆ. ಈ ಕೈಗಾರಿಕಾ ಪಾರ್ಕ್ ಹಾರೋಹಳ್ಳಿ ಕೈಗಾರಿಕಾ ವಲಯದಲ್ಲಿ ಪ್ರಾರಂಭವಾಗಲಿದೆ. ಇದು ಮಹಿಳೆಯರಿಗೆ ಮೀಸಲಾದ ಮೊದಲ ಕೈಗಾರಿಕಾ ಪಾರ್ಕ್ ಆಗಿದ್ದು 105 ಮಹಿಳಾ ಉದ್ಯಮಿಗಳು ಅರ್ಜಿ ಸಲ್ಲಿಸಿದ್ದಾರೆ ಮತ್ತು ಅವರಿಗೆ ಭೂಮೀ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದೆ. ಮುಖ್ಯಮಂತ್ರಿ  ಸಿದ್ದರಾಮಯ್ಯ ಈ ಕೈಗಾರಿಕಾ ಪಾರ್ಕ್ ಉದ್ಘಾಟಿಸಲಿದ್ದಾರೆ. ಈ ಪರಿಕಲ್ಪನೆಯನ್ನು ರಾಜ್ಯ ಸರ್ಕಾರದ ಮುಖ್ಯ ಕ

ಪ್ರೊ.ಬಿ. ಗಂಗಾಧರ್ ನಿರ್ದೇಶಕರಾಗಿ ನೇಮಕ
ಪ್ರೊ.ಬಿ. ಗಂಗಾಧರ್ ನಿರ್ದೇಶಕರಾಗಿ ನೇಮಕ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಮುದ್ರಣಾಲಯ ಮತ್ತು ಪ್ರಸಾರಂಗದ ನಿರ್ದೇಶಕರಾದ ಪ್ರೊ.ಬಿ. ಗಂಗಾಧರ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಮಂಜುಳಾ ಮರಿದೇವರು ಬಿಜೆಪಿಗೆ ?
ಮಂಜುಳಾ ಮರಿದೇವರು ಬಿಜೆಪಿಗೆ ?

ರಾಮನಗರ: ರಾಜಕೀಯವಾಗಿ ರಾಮನಗರ ವಿಧಾನಸಭಾ ಕ್ಷೇತ್ರ ಒಂದಲ್ಲಾ ಒಂದು ಸುದ್ದಿಗೆ ಹೆಸರು ವಾಸಿಯಾಗಿದ್ದು. ಚುನಾವಣೆ ಹೊಸ್ತಿಲಲ್ಲಿಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ದಿವಂಗತ ಮರಿದೇವರು ಪತ್ನಿ ಮಂಜುಳಾ ಅವರ ನಿವಾಸದಲ್ಲಿ ಯಡಿಯೂರಪ್ಪ ಅವರ ಆದೇಶದ ಮೇರೆಗೆ ಬಿಜೆಪಿ ಮುಖಂಡ ಎಂ.ರುದ್ರೇಶ್ ಮತ್ತು ಮುಖಂಡರ ಬೇಟಿ ಕುತೂಹಲ ಮೂಡಿಸಿದೆ. ವಿದ್ಯಾನಗರದಲ್ಲಿರುವ ಮಂಜುಳಾ ಅವರ ನಿವಾಸಕ್ಕೆ ಮಂಗಳವಾರ ದಿಡೀರನೆ ಬೇಟಿ

Top Stories »  Top ↑