Tel: 7676775624 | Mail: info@yellowandred.in

Language: EN KAN

    Follow us :


*ನಗರದಲ್ಲಿ ನಡೆಯಲಿಲ್ಲ ಬಂದ್*

Posted Date: 13 Feb, 2020

*ನಗರದಲ್ಲಿ ನಡೆಯಲಿಲ್ಲ ಬಂದ್*

ಚನ್ನಪಟ್ಟಣ:ಫೆ/೧೩/೨೦೨೦/ಗುರುವಾರ.


ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರೆಯಬೇಕು‌ ಎಂಬ ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ತಾಗಿ ಹಾಗೂ ಶೀಘ್ರವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ರಾಜ್ಯಾದ್ಯಂತ ಬಂದ್ ಆಚರಿಸುವಂತೆ ಕರೆನೀಡಿದ್ದು ನಗರದಲ್ಲಿ ಯಾವುದೇ ಸಂಘಟನೆಗಳು ಬಂದ್ ಆಚರಿಸಲಿಲ್ಲ.

ನಗರದಲ್ಲಿ ಸಾರಿಗೆ, ಆಟೋ ವ್ಯವಸ್ಥೆ ಚೂರು ಏರುಪೇರಾಗದೇ ಸುಲಲಿತವಾಗಿ ಸಾಗುತ್ತಿರುವುದಲ್ಲದೆ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟಿನಲ್ಲಿ ತೊಡಗಿದ್ದವು.
ಗ್ರಾಮೀಣ ಭಾಗದ ಜನರು ಸಹ ಎಂದಿನಂತೆ ನಗರಕ್ಕೆ ಬಂದು ತಮ್ಮ ವ್ಯವಹಾರಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂತು.

ತಾಲ್ಲೂಕು ಕಛೇರಿ, ನಗರಸಭೆ, ತಾಲ್ಲೂಕು ಪಂಚಾಯತಿ, ಬ್ಯಾಂಕುಗಳು ಸೇರಿದಂತೆ ಎಲ್ಲಾ ಸಾರ್ವಜನಿಕ ಕಛೇರಿಗಳು ಎಂದಿನಂತೆ ತೆರೆದಿದ್ದು ಗ್ರಾಹಕರಿಗೆ ಸೇವೆ ದೊರೆಯಿತು. ಶಾಲಾ ಕಾಲೇಜು ಗಳಿಗೆ ಯಾವುದೇ ಅಡೆತಡೆ ಇರಲಿಲ್ಲ.
ಒಟ್ಟಾರೆ ನಗರದಲ್ಲಿ ಬಂದ್ ನಡೆಯಲಿಲ್ಲ.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು
ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು

ಚನ್ನಪಟ್ಟಣ:ಮಾ/೨೬/೨೦/ಗುರುವಾರ.ಕೊರೊನಾ ವೈರಸ್ ದಿನೇದಿನೇ ಹೆಚ್ಚಾಗುತ್ತಿರುವುದನ್ನು ನಿಧಾನವಾಗಿ ಅರ್ಥೈಸಿಕೊಳ್ಳುತ್ತಿರುವ ಗ್ರಾಮೀಣ ಭಾಗದ ಯುವಕರು ಆರ

ನಾಳೆ ನಡೆಯಬೇಕಾಗಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆ
ನಾಳೆ ನಡೆಯಬೇಕಾಗಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು/ರಾಮನಗರ:ಮಾ/೨೨/೨೦/ಭಾನುವಾರ. ನಾಳೆ ಅಂದರೆ ೨೩ ರ ಸೋಮವಾರ ದಂದು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲಿಷ್ ಭಾಷೆಯ ಪರೀಕ್

ಪತ್ರಿಕೋದ್ಯಮದ ಚೇತನ ಪಾಪು ಅಸ್ತಂಗತ
ಪತ್ರಿಕೋದ್ಯಮದ ಚೇತನ ಪಾಪು ಅಸ್ತಂಗತ

ಹುಬ್ಬಳ್ಳಿ: ಕನ್ನಡ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ *ಪಾಪು* ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಶತಾಯುಷಿ *ಡಾ. ಪಾಟೀಲ ಪುಟ್ಟಪ

ಕೊರೋನಾ ವೈರಸ್ ನೂರಕ್ಕೂ ಹೆಚ್ಚು ಜನ ಸೇರುವ ಸಭೆ ಸಮಾರಂಭ ಒಂದು ವಾರ ಬಂದ್
ಕೊರೋನಾ ವೈರಸ್ ನೂರಕ್ಕೂ ಹೆಚ್ಚು ಜನ ಸೇರುವ ಸಭೆ ಸಮಾರಂಭ ಒಂದು ವಾರ ಬಂದ್

ಬೆಂಗಳೂರು: ಹಲವಾರು ದೇಶಗಳಲ್ಲಿ ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ನಾಡಿಗೂ ಕಾಲಿಟ್ಟಿದ್ದು ಮುಂಜಾಗ್ರತಾ ಕ್ರಮವಾಗಿ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ನಾಳೆಯ

ಅಕ್ರಮವಾಗಿ ಹಸು ಎಮ್ಮೆಗಳ ಸಾಗಾಣೆ; ಪೋಲೀಸರಿಗೆ ಒಪ್ಪಿಸಿದ ಹಿಂಜಾವೆ
ಅಕ್ರಮವಾಗಿ ಹಸು ಎಮ್ಮೆಗಳ ಸಾಗಾಣೆ; ಪೋಲೀಸರಿಗೆ ಒಪ್ಪಿಸಿದ ಹಿಂಜಾವೆ

ಚನ್ನಪಟ್ಟಣ: ಗಾಳಿ ಬೆಳಕು ಇಲ್ಲದ ಲಾರಿಯೊಂದರಲ್ಲಿ (ಕಂಟೇನರ್) ನಿಲ್ಲಲು ಜಾಗವಿಲ್ಲದಂತೆ ಒತ್ತೊತ್ತಾಗಿ ಇಪ್ಪತ್ತಕ್ಕೂ ಹೆಚ್ಚು ಜಾನುವಾರುಗಳನ್ನು ತುಂಬಿದ ವಾ

ಬೊಂಬೆನಾಡಿನಲ್ಲಿ ಬಮೂಲ್ ಮಹೋತ್ಸವ, ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ, ಜಯಮುತ್ತು
ಬೊಂಬೆನಾಡಿನಲ್ಲಿ ಬಮೂಲ್ ಮಹೋತ್ಸವ, ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ, ಜಯಮುತ್ತು

ತಾಲ್ಲೂಕಿನ ಹದಿನೈದು ಸಾವಿರಕ್ಕೂ ಹೆಚ್ಚಿರುವ ಹೈನೋದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಮೂಲ್ ವತಿಯಿಂದ‌ ಈ ಭಾಗದ  ಹೈನುಗಾರಿಕೆಯ ರೈತರನ್ನು ಉತ್ತೇಜಿಸಲು ಹಾಗೂ ಒಂದೇ ಸೂರಿನಡಿ ಬಮೂಲ್ ಉತ್

ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮತ್ತು ಮಹಾಕುಂಭಾಭಿಷೇಕ ಮಹೋತ್ಸವಕ್ಕೆ ಭಕ್ತವೃಂದ ಪಾಲ್ಗೊಳ್ಳುವಂತೆ ಸ್ವಾಮೀಜಿ ಕರೆ
ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಮತ್ತು ಮಹಾಕುಂಭಾಭಿಷೇಕ ಮಹೋತ್ಸವಕ್ಕೆ ಭಕ್ತವೃಂದ ಪಾಲ್ಗೊಳ್ಳುವಂತೆ ಸ್ವಾಮೀಜಿ ಕರೆ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ವು ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಂಡಿದ್ದು ರಾಜ್ಯ ಮತ್ತು ಅಂತರರಾಜ್ಯಗಳಿಂದಲೂ ಭಕ್ತಾಧಿಗ

*ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ, ಓರ್ವ ಯುವತಿ ಸಾವು*
*ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ, ಓರ್ವ ಯುವತಿ ಸಾವು*

ರಾಮನಗರ:ಫೆ/೧೩/೨೦/ಗುರುವಾರ.


ಬೈಕ್ ಗೆ ಖಾಸಗಿ ಗಾರ್ಮೇಂಟ್ಸ್ ವಾಹನ ಡಿಕ್ಕಿ ಹೊಡೆದಿದ್ದು ಢಿಕ್ಕಿ ಯ ರಭಸಕ್ಕೆ ಓರ್ವ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಮತ್ತೋರ್ವ ಯುವತಿ

*ನಗರದಲ್ಲಿ ನಡೆಯಲಿಲ್ಲ ಬಂದ್*
*ನಗರದಲ್ಲಿ ನಡೆಯಲಿಲ್ಲ ಬಂದ್*

ಚನ್ನಪಟ್ಟಣ:ಫೆ/೧೩/೨೦೨೦/ಗುರುವಾರ.

*ನಗರದಲ್ಲಿ ನಡೆಯಲಿಲ್ಲ ಬಂದ್*
*ನಗರದಲ್ಲಿ ನಡೆಯಲಿಲ್ಲ ಬಂದ್*

ಚನ್ನಪಟ್ಟಣ:ಫೆ/೧೩/೨೦೨೦/ಗುರುವಾರ.

Top Stories »  


Top ↑