Tel: 7676775624 | Mail: info@yellowandred.in

Language: EN KAN

    Follow us :


ಎಸ್ಎಂಎಸ್ ಮಾಡಿ ಮತಗಟ್ಟೆ ತಿಳಿಯಿರಿ

Posted Date: 06 Apr, 2018

ಎಸ್ಎಂಎಸ್ ಮಾಡಿ ಮತಗಟ್ಟೆ ತಿಳಿಯಿರಿ

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿದ್ದರೆ ಅಗತ್ಯ ಪರಿಶೀಲನೆ ಬಳಿಕ ಚುನಾವಣಾ ಆಯೋಗದ ಅನುಮೋದನೆ ಸಿಕ್ಕ ಬಳಿಕ ಮತದಾರ ಗುರುತಿನ ಚೀಟಿ ಸಿದ್ಧಗೊಳ್ಳುತ್ತದೆ. ಅದನ್ನು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ ನಿಮ್ಮ ಮನೆ ಬಾಗಿಲಿಗೆ ತಲುಪಿಸುತ್ತಾರೆ.

ಈಗಲೂ ಗುರುತಿನ ಚೀಟಿ ನಿಮಗೆ ಸಿಗದಿದ್ದರೆ ಕೂಡಲೇ ನಿಮ್ಮ ಮತಗಟ್ಟೆ ಅಧಿಕಾರಿಯನ್ನು ಸಂಪರ್ಕಿಸಬಹುದು. ಗುರುತಿನ ಚೀಟಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅಥವಾ ಮಧ್ಯವರ್ತಿಗಳನ್ನು ನೆಚ್ಚಿಕೊಳ್ಳಬೇಡಿ. ಗುರುತಿನ ಚೀಟಿ ಸಿಕ್ಕ ತಕ್ಷಣ ಅದನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ. ಏನಾದರೂ ವ್ಯತ್ಯಾಸಗಳಿದ್ದರೆ ತಕ್ಷಣ ಸರಿಪಡಿಸಿಕೊಳ್ಳುವುದು ಅಗತ್ಯ. ಮತದಾನ ನಮ್ಮ ಹಕ್ಕು ಮತ್ತು ಘನತೆ ಅನ್ನುವುದನ್ನು ಮರೆಯಬಾರದು. ಅದೇ ರೀತಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಪರೀಕ್ಷಿಸಿಕೊಳ್ಳಬೇಕು. ಇದಕ್ಕಾಗಿ ಮತಗಟ್ಟೆ ಅಧಿಕಾರಿ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುವ ಮತದಾರರ ಪಟ್ಟಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಬಳಿ ಇರುವ ಮತದಾರರ ಪಟ್ಟಿಯ ಸಹಾಯ ಪಡೆದುಕೊಳ್ಳಬಹುದು. ಇಲ್ಲದಿದ್ದರೆ
ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಹೋಗಿ "ಸರ್ಚ್‌ ಮೈ ನೇಮ್‌ ಇನ್‌ ಓಟರ್‌ ಲಿಸ್ಟ್‌' ಆಪ್ಷನ್‌ಗೆ ಹೋಗಿ ಮತದಾರರ ಗುರುತಿನ ಚೀಟಿ ಸಂಖ್ಯೆ (ಎಪಿಕ್‌ ನಂಬರ್‌) ಹಾಕಿ ಹೆಸರು ನೋಡಿಕೊಳ್ಳಬೇಕು. ಇಲ್ಲಿ ಮೊಬೈಲ್‌ ನಂಬರ್‌ ಹಾಕಿದರೆ ಹೆಸರು ಹುಡುಕಲು ಸಾಧ್ಯವಿಲ್ಲ.  ಹಾಗಾಗಿ ಕಡ್ಡಾಯವಾಗಿ ಎಪಿಕ್‌ ಸಂಖ್ಯೆ ಬಳಕೆ ಅಗತ್ಯ. ನಿಮ್ಮ ಬಳಿ ಮತದಾರ ಗುರುತಿನ ಚೀಟಿ ಇದ್ದು, ಮತದಾರರ
ಪಟ್ಟಿಯಲ್ಲಿ ಹೆಸರು ಇಲ್ಲದೇ ಹೋದರೆ, ಮತ ಚಲಾಯಿಸಲು ಅವಕಾಶ ಇರುವುದಿಲ್ಲ. ಹಾಗಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತರಿಪಡಿಸಿಕೊಳ್ಳಬೇಕು.

ಎಸ್‌ಎಂಎಸ್‌ ಮಾಡಿ ಮತಗಟ್ಟೆ ತಿಳಿಯಿರಿ.. 
ಮತದಾರರ ಗುರುತಿನ ಚೀಟಿಯೂ ಇದೆ. ಮತದಾರರ ಪಟ್ಟಿಯಲ್ಲಿ ಹೆಸರೂ ಇದೆ. ಇನ್ನೇನು ಓಟ್‌ ಮಾಡಬೇಕಷ್ಟೇ. ಆದರೆ, ಮತ ಚಲಾಯಿಸುವ ವಿಧಾನಸಭಾ ಕ್ಷೇತ್ರ ಯಾವುದು, ಮತಗಟ್ಟೆ ಎಲ್ಲಿದೆ ಎಂದು ಗೊತ್ತಿಲ್ಲದಿದ್ದರೆ, ಆತಂಕಬೇಡ. ಎಪಿಕ್‌ ನಂಬರ್‌ ಹಾಕಿ 9731979899 ಮೊಬೈಲ್‌ ನಂಬರ್‌ಗೆ ಎಸ್‌ಎಂಎಸ್‌ ಮಾಡಿದರೆ, ನಿಮ್ಮ ವಿಧಾನಸಭಾ ಕ್ಷೇತ್ರ ಯಾವುದು, ನಿಮ್ಮ ಮತಗಟ್ಟೆ ಎಲ್ಲಿದೆ ಅನ್ನುವುದನ್ನು ತಿಳಿದುಕೊಳ್ಳಬಹುದು.

ಪ್ರತಿಕ್ರಿಯೆಗಳು

  • Bhirappa kumasagi wrote:
    06 Apr, 2018 06:16 pm

    Ok

  • Aravind gb wrote:
    07 Apr, 2018 09:19 am

    Super idea

  • Ravikumar G Jahagirdar wrote:
    08 Apr, 2018 08:16 am

    ಇದು ಒಂದು ಒಳ್ಳೆಯ ಕೆಲಸ

  • Rashmi Ravikumar Jahagirdar wrote:
    08 Apr, 2018 08:18 am

    Good work

  • Shaheed Bagwan wrote:
    09 Apr, 2018 04:33 pm

    Voter

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ

ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ
ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

ಪಾಂಡವಪುರ: ಗ್ರಾಮದೇವತೆ ದೇವಿರಮ್ಮನ ಹಬ್ಬದ ಆನಂದದಲ್ಲಿ ಮಿಂದೇಳುತ್ತಿದ್ದ ಗ್ರಾಮದ ಭಕ್ತ ವೃಂದದವರಿಗೆ ಬೆಳಗಿನ ಜಾವ ಮೂರು ಗಂಟೆಗೆ ದೇವರ ಮುಂದೆಯೇ ನಡೆದ ಕೊಲೆ ನೆರೆದಿದ್ದ ಸಹಸ್ರಾರು ಭಕ್ತರನ್ನು ಅಧೀರ

ಮೊರಾರ್ಜಿ ವಸತಿ ಶಾಲೆಗೆ ಅರ್ಜಿ ಆಹ್ವಾನ
ಮೊರಾರ್ಜಿ ವಸತಿ ಶಾಲೆಗೆ ಅರ್ಜಿ ಆಹ್ವಾನ

೨೦೧೯/೨೦ ನೇ ಸಾಲಿನ ಆರನೇ ತರಗತಿಗೆ ಸೇರಲು ರಾಮನಗರ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ

ಮಧುಕರ್ ಶೆಟ್ಟಿ ಎಂಬ ಅನರ್ಘ್ಯ ರತ್ನ
ಮಧುಕರ್ ಶೆಟ್ಟಿ ಎಂಬ ಅನರ್ಘ್ಯ ರತ್ನ

(ಆತ್ಮೀಯ ಓದುಗರೇ ಪ್ರತಿ ಸೋಮವಾರ ಪ್ರಕಟವಾಗುವ ಈ ಅಂಕಣದಲ್ಲಿ ತಾಲ್ಲೂಕಿನ ಅಧಿಕಾರಿ ಮತ್ತು ಇಲಾಖೆಯ ಬಗ್ಗೆ ಬರೆಯುತ್ತಿದ್ದೆ, ಆದರಿಂದು ಚನ್ನಪಟ್ಟಣದಲ್ಲಿ ಕೇವಲ ಹದಿನೆಂಟು ತಿಂಗಳು ಕೆಲಸ ಮಾಡಿ ಹದಿನೆಂ

ಸಾಮಾಜಿಕ ಅರಣ್ಯ ಇಲಾಖೆಯ ಯೋಜನೆಯಲ್ಲಿ ಐವತ್ತೆಂಟೂವರೆ ಲಕ್ಷ ರೈತರ ಖಾತೆಗೆ
ಸಾಮಾಜಿಕ ಅರಣ್ಯ ಇಲಾಖೆಯ ಯೋಜನೆಯಲ್ಲಿ ಐವತ್ತೆಂಟೂವರೆ ಲಕ್ಷ ರೈತರ ಖಾತೆಗೆ

ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯು ನರೇಗಾ ಯೋಜನೆಯಡಿ ರೈತರು ತಮ್ಮ ಜಮೀನಿನಲ್ಲಿ ಗಿಡ ನೆಡಲು ಗುಂಡಿಗಳ ಅಳತೆ ಪ್ರಮಾಣದಲ್ಲಿ ಪ್ರತಿ ಗಿಡಕ್ಕೆ ತಲಾ ನಲವತ್ತೊಂದು ಮತ್ತು ಎಂಭತ್ತನಾಲ್ಕು ರೂಪಾಯಿಗಳಂತೆ ೨೦

ಮುಖ್ಯಮಂತ್ರಿ ಕ್ಷೇತ್ರದಲ್ಲೇ ರೈತರಿಗೆ ಕೋರ್ಟ್ ನಿಂದ ನೋಟೀಸ್
ಮುಖ್ಯಮಂತ್ರಿ ಕ್ಷೇತ್ರದಲ್ಲೇ ರೈತರಿಗೆ ಕೋರ್ಟ್ ನಿಂದ ನೋಟೀಸ್

ಸಾಲ ಬಾಕಿ ಉಳಿಸಿಕೊಂಡ ಮಹಿಳೆಗೆ ಬ್ಯಾಂಕ್ ನವರು ನ್ಯಾಯಾಲಯದ ಮೂಲಕ ನೋಟೀಸ್‌ಜಾರಿ ಮಾಡಿದ್ದರಿಂದ ರೈತಸಂಘದ ಪದಾಧಿಕಾರಿಗಳು ಆಕ್ರೊಶ ವ್ಯಕ್ತಪಡಿಸಿದರು.

 ಅತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಹಾತ್ವಾಕಾಂಕ್ಷಿ ಸಾಲ

ರಾಮನಗರ ಜಿಲ್ಲೆಗೆ ಎರಡು ರಾಜ್ಯೋತ್ಸವ ಪ್ರಶಸ್ತಿ ಗರಿ, ಲಾವಣಿಗೊಂದು ಸಹಕ್ಕಾರಕೊಂದು
ರಾಮನಗರ ಜಿಲ್ಲೆಗೆ ಎರಡು ರಾಜ್ಯೋತ್ಸವ ಪ್ರಶಸ್ತಿ ಗರಿ, ಲಾವಣಿಗೊಂದು ಸಹಕ್ಕಾರಕೊಂದು

ಅರವತ್ಮೂರನೇ ಕನ್ನಡ ರಾಜ್ಯೋತ್ಸವ ಸಾಲಿನಲ್ಲಿ ರಾಮನಗರ ಜಿಲ್ಲೆಗೆ ಎರಡು ರಾಜ್ಯೋತ್ಸವ ಪ್ರಶಸ್ತಿಗಳು ಬಂದಿವೆ. ಚನ್ನಪಟ್ಟಣ ತಾಲ್ಲೂಕಿನ ಲಾವಣಿ ಹಾಡುಗಾರ ಮತ್ತು ರಂಗಭೂಮಿ ನಟರಾದ ಮಳೂರು ಪುಟ್ಟಸ್ವಾಮಿಗೌಡರಿಗೆ ಸಂದರೆ ಸಹಕಾರಿ ಕ್ಷೇತ್ರದಲ್ಲಿ ಮಾ

ಮೇಕೆದಾಟು ಯೋಜನೆ ಕೇಂದ್ರ ಒಪ್ಪಿಗೆ, ಇಚ್ಛಾಶಕ್ತಿ ಪ್ರದರ್ಶಿಸುತ್ತಾ ರಾಜ್ಯ ಸರ್ಕಾರ
ಮೇಕೆದಾಟು ಯೋಜನೆ ಕೇಂದ್ರ ಒಪ್ಪಿಗೆ, ಇಚ್ಛಾಶಕ್ತಿ ಪ್ರದರ್ಶಿಸುತ್ತಾ ರಾಜ್ಯ ಸರ್ಕಾರ

ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಪ್ರಾಥಮಿಕ ಹಂತದ ಅನುಮತಿ ದೊರಕಿದ್ದು, ಯೋಜನೆಯ ರೂಪುರೇಷೆಗಳನ್ನು ಶೀಘ್ರವಾಗಿ ತಲುಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಮೇಕೆದಾಟು ಯೋಜನೆ ಕುರಿತ ರಾಜ್ಯದ

ನಿನ್ನೆಯಿಂದಾದ ಸಾವಿನ ಸುರಿಮಳೆಗೆ ಅಶ್ರುತರ್ಪಣ
ನಿನ್ನೆಯಿಂದಾದ ಸಾವಿನ ಸುರಿಮಳೆಗೆ ಅಶ್ರುತರ್ಪಣ

ಯಾಕೋ ಗೊತ್ತಿಲ್ಲ ಕಣ್ಣಂಚಲ್ಲಿ ನೀರು ಉಕ್ಕುಕ್ಕಿ ಬರುತ್ತಿದೆ, ಸಾವಿನ ಕಥೆ ಕೇಳಿ, ಎದೆ ಬಡಿದು‌ ಅತ್ತು‌ ಬಿಡಲೇ ಎನಿಸುತ್ತಿದೆ.

ಅವರಾರು ನೆಂಟರಿಸ್ಟರಲ್ಲಾ, ಬಂಧು ಬಳಗವೂ ಅಲ್ಲಾ,
ಆದರೂ ಮನ ಕೇಳುತ್ತಿಲ್ಲ, ಒಳಗ

 ಹೆಗ್ಗಡೆ ನನ್ನ ಏಳ್ಗೆ ಸಹಿಸಲಿಲ್ಲ; ಆದಿಶ್ರೀ ಜತೆ ಭಿನ್ನಾಭಿಪ್ರಾಯ ಇತ್ತು ಪ್ರತಿಮೆ ಉದ್ಘಾಟನಾ ಸಮಾರಂಭದಲ್ಲಿ ಹಳೆಯ ನೆನಪು ಮೆಲಕು ಹಾಕಿದ ದೇವೇಗೌಡ
 ಹೆಗ್ಗಡೆ ನನ್ನ ಏಳ್ಗೆ ಸಹಿಸಲಿಲ್ಲ; ಆದಿಶ್ರೀ ಜತೆ ಭಿನ್ನಾಭಿಪ್ರಾಯ ಇತ್ತು ಪ್ರತಿಮೆ ಉದ್ಘಾಟನಾ ಸಮಾರಂಭದಲ್ಲಿ ಹಳೆಯ ನೆನಪು ಮೆಲಕು ಹಾಕಿದ ದೇವೇಗೌಡ

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ನನ್ನ ಏಳ್ಗೆ ಸಹಿಸಲಿಲ್ಲ, ಅದಕ್ಕಾಗಿ ನಾನು ನೀರಾವರಿ ಸಚಿವನಾಗಿದ್ದಾಗ ನನ್ನ ಖಾತೆಗೆ ಸರಿಯಾಗಿ ಅನುದಾನ ನೀಡಲಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.
ತಾಲೂಕಿನ ಸಾಮಂದಿಪುರ ಗ್ರಾಮದಲ

Top Stories »  


Top ↑