Tel: 7676775624 | Mail: info@yellowandred.in

Language: EN KAN

    Follow us :


ನಾನು ಬೇನಾಮಿ ಆಸ್ತಿ ಮಾಡಿರುವುದು ಸಾಬೀತಾದರೆ ಅದನ್ನು ರೈತರಿಗೆ ಬರೆದು ಕೊಡುತ್ತೇನೆ : ಕು

Posted Date: 06 Apr, 2018

ನಾನು ಬೇನಾಮಿ ಆಸ್ತಿ ಮಾಡಿರುವುದು ಸಾಬೀತಾದರೆ ಅದನ್ನು ರೈತರಿಗೆ ಬರೆದು ಕೊಡುತ್ತೇನೆ : ಕು

ಹುಬ್ಬಳ್ಳಿ :ಚನ್ನಪಟ್ಟಣ ಬಿಜೆಪಿ ಅಭ್ಯರ್ಥಿ ನನಗೆ ಸಲಹೆ ನೀಡುತ್ತಿದ್ದಾರೆ, ಅವರು ಹಿಂದಿನ ಇತಿಹಾಸವನ್ನ ನೆನಪಿಸಿಕೊಳ್ಳಲಿ. ನನಗೆ ಸಲಹೆ ಕೊಡುವುದನ್ನ ಬಿಟ್ಟು  ನಾನು ಹೊರದೇಶಗಳಲ್ಲಿ ಆಸ್ತಿ ಮಾಡಿದ್ದೇನೆ ಅಂತಾ ಹೇಳಿಕೆ ನೀಡುತ್ತಿದ್ದಾರೆ. ಆ ಬೆನಾಮಿ ಆಸ್ತಿ ಬಗ್ಗೆ ದಾಖಲೆಗಳ ಕೊಡಲಿ, ಹೊರದೇಶಗಳಲ್ಲಿ ಅಲ್ಲಾ ಕರ್ನಾಟಕದಲ್ಲಿ ಬೆನಾಮಿ‌ ಆಸ್ತಿ ಮಾಡಿದ್ದರೆ, ನರೇಂದ್ರ ಮೋದಿ ಹತ್ತಿರ ಹೋಗಿ ತನಿಖೆ ಮಾಡಿಸಲಿ. ಎಲ್ಲಾ ಆಸ್ತಿಯನ್ನ ನಮ್ಮ ರೈತರಿಗೆ ಬಿಟ್ಟು ಕೊಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಅವರ ಹೇಳಿಕೆ ರಾಜ್ಯದ ಅಭಿವೃದ್ಧಿ ಪರವಲ್ಲ ಎಂದು ಹುಬ್ಬಳ್ಳಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿಕೆ ನೀಡಿದರು.

ಎರಡೂ ಪಕ್ಷಗಳು ನನ್ನ ಬಗ್ಗೆ ಏನೇ ಮಾತನಾಡಿದರೂ ನಾನು ಆತಂಕ ಪಡುವುದಿಲ್ಲ. ರಾಜ್ಯದ ಜನ ನನಗೆ ಬೆಂಬಲ ನೀಡುತ್ತಾರೆ. ರೈತ ಸಮುದಾಯ ನಮ್ಮ ಪಕ್ಷವನ್ನ ಬೆಂಬಲಿಸಲು ಸಿದ್ದರಿದ್ದಾರೆ. ಸಿಎಂ ಜೆಡಿಎಸ್ ಪಕ್ಷ ಗೆಲ್ಲುತ್ತಾ…? ಎಂದು ಹೇಳುತ್ತಾ ತಿರುಗುತ್ತಿದ್ದಾರೆ. ನಾನು ಜನತೆ ಲೋಕದಲ್ಲಿ ಇದೇನಿ, ನಾನು ಬ್ರಹ್ಮಾಲೋಕದಲ್ಲಿ ಇಲ್ಲಾ. ಕರ್ನಾಟಕದಲ್ಲಿ ಜೆಡಿಎಸ್ ಬಹುಮತ ಪಡೆಯುತ್ತೇವೆ. ಅದರ ವಿಶ್ವಾಸ ರಾಜ್ಯದ ಜನತೆ ನನಗೆ ಕೊಟ್ಟಿದ್ದಾರೆ. ಟೀಕೆ ಮಾಡು ವದರಿಂದ ಜನತೆ ಸಮಸ್ಯೆ ಇತ್ಯರ್ಥ ವಾಗುವುದಿಲ್ಲ. ಟೀಕೆ ಮಾಡುವದರಿಂದ ಜನ ನನಗೆ ಬೆಂಬಲಿಸುವುದಿಲ್ಲ. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ
ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ

*ಹೊತ್ತಿ ಉರಿದ ಕನಕಪುರ ಮತ್ತು ಸಾತನೂರು,* *ರಾಮನಗರದಲ್ಲಿಯೂ ಉಗ್ರ ಪ್ರತಿಭಟನೆ,* *ಚನ್ನಪಟ್ಟಣ ದಲ್ಲಿ ಹೇಳಿಕೊಳ್ಳುವಂತ ಪ್ರತಿಭಟನೆ* *ಇಲ್ಲಾ, ಮಾಗಡಿಯಲ್ಲಿಯೂ ಸಹ ತಣ್ಣನೆ* *ಪ್ರತಿಭಟನೆ. ರಾಜ್ಯದಾದ್ಯ

Top Stories »  


Top ↑