Tel: 7676775624 | Mail: info@yellowandred.in

Language: EN KAN

    Follow us :


ಡಾ. ಬಾಬು ಜಗಜೀವನ್ ರಾಮ್ ಅವರಿಗೆ ಭಾರತ ರತ್ನ ನೀಡಿ : ಎಚ್.ಡಿ. ದೇವೇಗೌಡ

Posted Date: 07 Apr, 2018

ಡಾ. ಬಾಬು ಜಗಜೀವನ್ ರಾಮ್ ಅವರಿಗೆ ಭಾರತ ರತ್ನ ನೀಡಿ : ಎಚ್.ಡಿ. ದೇವೇಗೌಡ

ಬೆಂಗಳೂರು: ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‌ರಾಮ್‌ ಅವರಿಗೆ ಭಾರತ ರತ್ನ ನೀಡುವಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಆಗ್ರಹಿಸಿದ್ದಾರೆ. ರಾಜ್ಯ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ಗುರುವಾರ ಪಕ್ಷದ ಎಸ್‌ಸಿ, ಎಸ್‌ಟಿ ಘಟಕ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್‌ ರಾಮ್‌ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

 

 

ಜಗಜೀವನ್‌ ರಾಮ್ ಅವರು ಯಾವುದೇ ಇಲಾಖೆಯನ್ನೂ ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದರು. ಭಾರತ ರತ್ನಕ್ಕೆ ಅವರು ಅರ್ಹ ವ್ಯಕ್ತಿ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಬಾಬು ಜಗಜೀವನರಾಮ್ ಕುರಿತಂತೆ ಹಂಪಿ ವಿವಿ ವಿಶ್ರಾಂತ ಕುಲಪತಿ ಹಿ.ಚಿ.ಬೋರಲಿಂಗಯ್ಯ ವಿಚಾರ ಮಂಡಿಸಿದರು. ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯಾ, ವಿಧಾನ ಪರಿಷತ್‌ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಬೆಂಗಳೂರು ಮಹಾನಗರ ಜೆಡಿಎಸ್‌ ಅಧ್ಯಕ್ಷ ಆರ್‌.ಪ್ರಕಾಶ್‌, ರಾಜ್ಯ ಉಪಾಧ್ಯಕ್ಷ ಆನಂದ್‌, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಇದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಅಗ್ರಿಗೋಲ್ಡ್ ವಸ್ತುಸ್ಥಿತಿ ವರದಿಗೆ ಹೈಕೋರ್ಟ್ ಸೂಚನೆ
ಅಗ್ರಿಗೋಲ್ಡ್ ವಸ್ತುಸ್ಥಿತಿ ವರದಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಅಗ್ರಿಗೋಲ್ಡ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಮಾರಾಟಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು

ನಟಿಮಣಿ ಪರಾರಿ, ವಿಷ ಸೇವಿಸಿದ ಕುಟುಂಬ
ನಟಿಮಣಿ ಪರಾರಿ, ವಿಷ ಸೇವಿಸಿದ ಕುಟುಂಬ

ಚನ್ನಪಟ್ಟಣ: ಸಿನಿಮಾ ನಟಿಯೊಬ್ಬಳು ನಿರ್ದೇಶಕನೊಂದಿಗೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ನಟಿಯ ಅಜ್ಜಿ ಹಾಗೂ ತಾಯಿ ವಿಷ ಸೇವಿಸಿರುವ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ.


ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

Top Stories »  


Top ↑