Tel: 7676775624 | Mail: info@yellowandred.in

Language: EN KAN

    Follow us :


ಕಾಂಗ್ರೆಸ್ ಸರ್ಕಾರ ಬಂದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ: ರಾಹುಲ್ ಗಾಂಧಿ

Posted Date: 09 Apr, 2018

ಕಾಂಗ್ರೆಸ್ ಸರ್ಕಾರ ಬಂದರೆ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ: ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಹಾಗೆಯೇ ಸಿದ್ದರಾಮ ಯ್ಯ ಇನ್ನೈದು ವರ್ಷ ಆಡಳಿತ ನೀಡಲಿದ್ದಾರೆ ಎಂದು ಮಾಧ್ಯಮದವರ ಪ್ರಶ್ನೆಗೆ ಎಐ ಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಹುಲ್, ಮುಂದಿನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ, ಅಧಿಕಾರಕ್ಕೆ ಬಂದರೆ ಅವರೇ ಸಿಎಂ ಎಂದು ಇನ್ನೊಮ್ಮೆ ಸ್ಪಷ್ಟಪಡಿಸಿದರು. ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಪ್ರಸ್ತಾಪಿಸಿ ದ್ದಕ್ಕೆ, ಇದು ಸಿದ್ದರಾಮಯ್ಯ ಹಾಗೂ ವೇಣುಗೋಪಾಲ್‍ಗೆ ಸಂಬಂಧಿಸಿದ ವಿಚಾರ. ಎರಡು ಕ್ಷೇತ್ರದಲ್ಲಿ ಕೂಡ ಸಿಎಂ ಸ್ಪರ್ಧೆಗೆ ಹಸಿರು ನಿಶಾನೆ ನೀಡಿದರು. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ನಿರ್ಧರಿಸಲಿದ್ದಾರೆ. ಆ ವಿಚಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯ ಇದೆ ಎಂದರು.

ಮಠಗಳಿಗೆ ನಾನು ಭೇಟಿ ನೀಡಿದ್ದ ಸಂದರ್ಭ, ರಾಜಕೀಯ ವಿಚಾರ ಮಾತನಾಡಿಲ್ಲ. ಆಧ್ಯಾತ್ಮಿಕ ವಿಚಾರಗಳಲ್ಲಿ ನನಗೂ ಆಸಕ್ತಿ ಇದೆ ಎಂದಿದ್ದಾರೆ. ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಚಲಾಯಿಸುತ್ತಾರೆ. ಮುಂದಿನ ಲೋಕಸಭೆ ಚುನಾವಣೆಗೆ ಇಲ್ಲಿಂದಲೇ ಅಡಿಗಲ್ಲು ಬೀಳಲಿದೆ ಎಂದು ತಿಳಿಸಿದರು.

 

ಪ್ರತಿಕ್ರಿಯೆಗಳು

  • Sss wrote:
    10 Apr, 2018 01:38 pm

    gzhdhdvshsnbz vg

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑