Tel: 7676775624 | Mail: info@yellowandred.in

Language: EN KAN

    Follow us :


ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ?

Posted Date: 12 Apr, 2018

ಬಾದಾಮಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ?

ಬೆಂಗಳೂರು: ಬಾಗಲಕೋಟೆಯ ಬಾದಾಮಿಯಿಂದ ಸ್ಪರ್ಧಿಸುವ ಕುರಿತು ಕ್ಷೇತ್ರದ ಮುಖಂಡರ ಜತೆ ಸಿಎಂ ನಡೆಸುತ್ತಿದ್ದ ಸಭೆ ಅಂತ್ಯಗೊಂಡಿದೆ. ಬಾದಾಮಿಯಿಂದಲೂ ತಾವು ಸ್ಪರ್ಧಿಸುತ್ತಿದ್ದು, ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರು ಮುಖಂಡರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರತಿಕೂಲ ಪರಿಸ್ಥಿತಿ ಗೋಚರಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಸುದ್ದಿಗಳು ಹರಿದಾಡುತ್ತಿದ್ದವು. ಸೂಕ್ತ ಕ್ಷೇತ್ರ ಹುಡುಕುತ್ತಿದ್ದ ಸಿದ್ದರಾಮಯ್ಯ ಬಾದಾಮಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೆ, ಅಲ್ಲಿನ ಸ್ಥಳೀಯ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸಿದ್ದರಾಮಯ್ಯ ಅವರ ನಡೆಯಿಂದ ಬೇಸರಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಬಿ.ಚಿಮ್ಮನಕಟ್ಟಿ ಅವರೂ ಸೇರಿದಂತೆ ಕ್ಷೇತ್ರದ ಮುಖಂಡರು, ಕುರುಬ ಸಮುದಾಯದ ಮುಖಂಡರ ಜತೆ ಸಿದ್ದರಾಮಯ್ಯ ಅವರು ಇಂದು ಚರ್ಚೆ ನಡೆಸಿದ್ದರು. ಅಂತಿಮವಾಗಿ ಚಿಮ್ಮನಕಟ್ಟಿಯವರನ್ನು ಮನವೊಲಿಸಿರುವ ಸಿಎಂ ಬಾದಾಮಿಯಲ್ಲಿ ತಮ್ಮ ಗೆಲುವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಚಿಮ್ಮನಕಟ್ಟಿ ಅವರೂ ತಾವೇ ಮುಂದೆ ನಿಂತು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಏ.೨೪ರಂದು ನಾಮಪತ್ರ ಸಲ್ಲಿಸುತ್ತೇನೆ. ನನ್ನ ಮೇಲೆ ೨೨೪ ಕ್ಷೇತ್ರದ ಜವಾಬ್ದಾರಿ ಇದೆ. ಹೀಗಾಗಿ ನಾನು ಹೆಚ್ಚು ಕ್ಷೇತ್ರಕ್ಕೆ ಬರಲು ಸಾಧ್ಯವಿಲ್ಲ. ನೀವೇ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡು ಗೆಲ್ಲಿಸಿಕೊಂಡು ಬರಬೇಕು. ನನ್ನ ಸೋಲಿಸಲು ಬಿಜೆಪಿ, ಜೆಡಿಎಸ್ ಒಬ್ಬನೇ ಅಭ್ಯರ್ಥಿ ಕಣಕ್ಕಿಳಿಸಬಹುದು. ಎಚ್ಚರದಿಂದ ಕೆಲಸ ಮಾಡಿ. ಸಚಿವ ಎಚ್​.ಎಂ ರೇವಣ್ಣ ಚುನಾವಣೆ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ
ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ

*ಹೊತ್ತಿ ಉರಿದ ಕನಕಪುರ ಮತ್ತು ಸಾತನೂರು,* *ರಾಮನಗರದಲ್ಲಿಯೂ ಉಗ್ರ ಪ್ರತಿಭಟನೆ,* *ಚನ್ನಪಟ್ಟಣ ದಲ್ಲಿ ಹೇಳಿಕೊಳ್ಳುವಂತ ಪ್ರತಿಭಟನೆ* *ಇಲ್ಲಾ, ಮಾಗಡಿಯಲ್ಲಿಯೂ ಸಹ ತಣ್ಣನೆ* *ಪ್ರತಿಭಟನೆ. ರಾಜ್ಯದಾದ್ಯ

ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ

ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ
ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

ಪಾಂಡವಪುರ: ಗ್ರಾಮದೇವತೆ ದೇವಿರಮ್ಮನ ಹಬ್ಬದ ಆನಂದದಲ್ಲಿ ಮಿಂದೇಳುತ್ತಿದ್ದ ಗ್ರಾಮದ ಭಕ್ತ ವೃಂದದವರಿಗೆ ಬೆಳಗಿನ ಜಾವ ಮೂರು ಗಂಟೆಗೆ ದೇವರ ಮುಂದೆಯೇ ನಡೆದ ಕೊಲೆ ನೆರೆದಿದ್ದ ಸಹಸ್ರಾರು ಭಕ್ತರನ್ನು ಅಧೀರ

Top Stories »  


Top ↑