Tel: 7676775624 | Mail: info@yellowandred.in

Language: EN KAN

    Follow us :


ಹಿರಿಯ ಚಿತ್ರ ನಟ ಚಂದ್ರಶೇಖರ್ ನಿಧನ

Posted Date: 27 Jan, 2018

ಹಿರಿಯ ಚಿತ್ರ ನಟ ಚಂದ್ರಶೇಖರ್ ನಿಧನ

ಹಿರಿಯ ನಟ,‘ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಖ್ಯಾತಿಯ ಕೂದುವಳ್ಳಿ ಚಂದ್ರಶೇಖರ್ ಅವರು ಹೃದಯಾಘಾತದಿಂದ ಕೆನಡಾದಲ್ಲಿ ಶನಿವಾರ ನಿಧನರಾದರು.
ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ್ದ ಚಂದ್ರಶೇಖರ್‌, ವಿಷ್ಣುವರ್ಧನ್, ರಾಜ್‌ಕುಮಾರ್‌ ಸೇರಿದಂತೆ ಹಲವು ನಟರೊಂದಿಗೆ ನಟಿಸಿದ್ದರು.ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಅರಳಿದ ಪ್ರತಿಭೆ ಈ ಚಂದ್ರಶೇಖರ್.

ಶಿವಲಿಂಗ, ಅಸ್ತಿತ್ವ, ರೋಸ್, ಕಾರಂಜಿ, ಜೀವ, ಪೂರ್ವಾಪರ, ಮಾನಸ ಸರೋವರ ಸೇರಿದಂತೆ 40 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಚಂದ್ರಶೇಖರ್ ಅವರಿಗೆ ಖ್ಯಾತಿ ತಂದುಕೊಟ್ಟಿದ್ದು ಎಡಕಲ್ಲು ಗುಡ್ಡದ ಮೇಲೆ ಚಿತ್ರ.
3 ಗಂಟೆ 30 ದಿನ 30 ಸೆಕೆಂಡ್ ಅವರು ನಟಿಸಿದ ಕೊನೆಯ ಸಿನಿಮಾ ಆಗಿದ್ದು, ಕೆಲವು ದಿನಗಳ ಹಿಂದಷ್ಟೇ ಸಿನಿಮಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬಳಿಕ ಬೆಂಗಳೂರಿನಿಂದ ಕೆನಡಾಗೆ ತೆರಳಿದ್ದರು.


ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ, ಕ್ರಮೇಣ ಆ ಸಮಸ್ಯೆ ಹೆಚ್ಚಾಗಿತ್ತು. ಚಂದ್ರಶೇಖರ್​ ಅವರು ಪತ್ನಿ ಶೀಲಾ ಮತ್ತು ಮಗಳು ತಾನಿಯಾರನ್ನ ಅಗಲಿದ್ದಾರೆ.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑