Tel: 7676775624 | Mail: info@yellowandred.in

Language: EN KAN

    Follow us :


ಆ್ಯಂಬ್ಯುಲೆನ್ಸ್ ವಾಹನಕ್ಕೆ ಮೊದಲ ಆದ್ಯತೆ ನೀಡಿ

Posted Date: 10 Jul, 2018

ಆ್ಯಂಬ್ಯುಲೆನ್ಸ್ ವಾಹನಕ್ಕೆ ಮೊದಲ ಆದ್ಯತೆ ನೀಡಿ

ಬೆಂಗಳೂರು : ಗಣ್ಯವ್ಯಕ್ತಿಗಳು ಸಂಚರಿಸುತ್ತಿದ್ದರೂ ಆ್ಯಂಬುಲೆನ್ಸ್​ಗೆ ಮೊದಲ ಆದ್ಯತೆ ನೀಡಿ ಎಂದು ಉಪ ಮುಖ್ಯಮಂತ್ರಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್‍ ಆದೇಶ ಹೊರಡಿ ಸಿದ್ದಾರೆ.

ಗಣ್ಯರಿಗೆ ಸಂಚಾರ ಮುಕ್ತ ರಸ್ತೆ ನೀಡುವ ಭರದಲ್ಲಿ ಆ್ಯಂಬುಲೆನ್ಸ್​ ತಡೆಯದಂತೆ ಸೂಚನೆ ನೀಡಿ, ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ಅಡ್ಡಿ ಇಲ್ಲದೆ ಆ್ಯಂಬುಲೆನ್ಸ್ ಸಂಚರಿಸಲು ಮುಕ್ತ ಅವಕಾಶ ದೊರಕ ಬೇಕೆಂದು ಸೂಚಿಸಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್‍ ಖಂಡ್ರೆ ಅವರಿಗೆ ಜು.11ರಂದು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಮಾರಂಭದ ಹಿನ್ನೆಲೆಯಲ್ಲಿ ಕೆಪಿಸಿಸಿಯ ಪೂರ್ವಭಾವಿ ಸಭೆ ನಡೆಸಲಾಗಿದೆ. ಎನ್.ಎಸ್.ಯು.ಐ. ಅಧ್ಯಕ್ಷ ಮಂಜುನಾಥ ನೇತೃತ್ವದಲ್ಲಿ ಸಭೆ ನಡೆದಿದ್ದು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑