Tel: 7676775624 | Mail: info@yellowandred.in

Language: EN KAN

    Follow us :


ನಾನು ಮಹಾಭಾರತದ ಕರ್ಣ: ಕುಮಾರಸ್ವಾಮಿ

Posted Date: 11 Jul, 2018

ನಾನು ಮಹಾಭಾರತದ ಕರ್ಣ: ಕುಮಾರಸ್ವಾಮಿ

ಬೆಂಗಳೂರು: ತಮ್ಮನ್ನು ತಾವು ಮಹಾಭಾರತದ ಕರ್ಣನಿಗೆ ಹೋಲಿಸಿಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶು. ನಾನು ಮತ್ತು ಕರ್ಣ ಇಬ್ಬರೂ ಒಂದೇ” ಎಂದು ಹೇಳಿದ್ದಾರೆ.

ಮೈತ್ರಿ ಸರಕಾರದ ಬಜೆಟ್ ಮಂಡನೆಯಾದ ಎರಡು ದಿನಗಳ ನಂತರ ಸದನದಲ್ಲಿ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ವಿರೋಧ ಪಕ್ಷದ ನಾಯಕರು ಈ ಸರ್ಕಾರಕ್ಕೆ ಮತ್ತು ಮುಖ್ಯಮಂತ್ರಿ ಆದ ನನಗೆ ಅಪ್ಪ-ಅಮ್ಮ ಇಲ್ಲವೆಂದು ಹೀಯಾಳಿಸುತ್ತಿದ್ದಾರೆ. ಆದರೆ ನಂಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಅಪ್ಪ, ಅಮ್ಮನ ಸ್ಥಾನದಲ್ಲಿದ್ದಾರೆ. ದೇವರು ಕೊಟ್ಟ ಆಶೀರ್ವಾದ, ಕಾಂಗ್ರೆಸ್ ಶಾಸಕರ ಸಹಕಾರದಿಂದ ಮುಖ್ಯಮಂತ್ರಿ ಆಗಿದ್ದೇನೆ. ನಾನು ಮಹಾಭಾರತದ ಕರ್ಣನಂತೆ ಸಾಂದರ್ಭಿಕ ಶಿಶುವೇ ಹೊರತು ಅನಾಥ ಶಿಶು ಅಲ್ಲ” ಎಂದಿದ್ದಾರೆ.

“ವಿಪಕ್ಷದವರು ಪದೇ ಪದೇ ಸಮ್ಮಿಶ್ರ ಸರಕಾರವನ್ನು ಟೀಕಿಸುತ್ತಿದ್ದಾರೆ. ಆದರೆ ಇದು 37 ಜನ ಶಾಸಕರಿರುವ ಸರಕಾರ ಅಲ್ಲ. 120  ಶಾಸಕರಿರುವ ಸರಕಾರ. 12 ವರ್ಷಗಳ ಹಿಂದೆಯೂ ನಂಗೆ 38 ಶಾಸಕರೇ ಇದ್ದರು. ಆಗ ಬಿಜೆಪಿಯ 84 ಶಾಸಕರು ಬೆಂಬಲ ಕೊಟ್ಟಾಗ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿರಲಿಲ್ಲವೇ? ಈಗ ಕಾಂಗ್ರೆಸ್ ಪಕ್ಷ ಬೆಂಬಲ ಕೊಟ್ಟರೆ ಅಪವಿತ್ರ ಸರಕಾರವೇ? ಒಂದು ವೇಳೆ ಇದನ್ನು ಅಪವಿತ್ರ ಸರಕಾರ ಎನ್ನುವುದಾದರೆ, ಅಂದು ಬಿಜೆಪಿಯವರು ನಮಗೆ ಬೆಂಬಲ ಕೊಟ್ಟಿದ್ದೇಕೆ?” ಎಂದುಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑