Tel: 7676775624 | Mail: info@yellowandred.in

Language: EN KAN

    Follow us :


ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ

Posted Date: 11 Jul, 2018

ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ

ಬೆಂಗಳೂರು: ಮೈಸೂರು- ಬೆಂಗಳೂರು ಅಷ್ಟಪಥ ಹೆದ್ದಾರಿ ಯೋಜನೆಗಾಗಿ ಶೇ.64 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ಅಥವಾ ಒಂದೂವರೆ ವರ್ಷದೊಳಗೆ ಯೋಜನೆ ಪೂರ್ಣಗೊಳ್ಳಲಿದೆ  ಎಂದು ಲೋಕೊಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ತ್ವರಿತಗತಿಯಲ್ಲಿ ಭೂ ಸ್ವಾಧೀನಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಎರಡು ಹಂತದಲ್ಲಿ  ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಮೊದಲ ಹಂತದಲ್ಲಿ 3.501 ಕೋಟಿ ರೂಪಾಯಿ ವೆಚ್ಚದಲ್ಲಿ 18 ಕಿಲೋ ಮೀಟರ್ ಹಾಗೂ  ಎನ್ .ಹೆಚ್ 275ರ 74.2 ಕಿಲೋ ಮೀಟರ್ ಹಾಗೂ ಎರಡನೇ ಹಂತದಲ್ಲಿ 2919.81 ಕೋಟಿ ರೂ. ವೆಚ್ಚದಲ್ಲಿ 74.2 ಕಿಲೋಮೀಟರ್  ಮತ್ತು 135.3 ಕಿಲೋ ಮೀಟರ್  ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑