Tel: 7676775624 | Mail: info@yellowandred.in

Language: EN KAN

    Follow us :


ರೈತರಿಗೆ ಮತ್ತೆ ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು:ಎಚ್‌.ಡಿ. ಕುಮಾರಸ್ವಾಮಿ

Posted Date: 13 Jul, 2018

ರೈತರಿಗೆ ಮತ್ತೆ ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು:ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳೊಂದಿಗೆ ಜು.20ರಂದು ಸಭೆ ನಡೆಸಿ ಸಾಲ ಮನ್ನಾ ಬಗ್ಗೆ ಸೂಕ್ತ
ನಿರ್ಧಾರ ಕೈಗೊಳ್ಳುವ ಜತೆಗೆ ರೈತರಿಗೆ ಮತ್ತೆ ಸಾಲ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು' ಎಂದು
ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಮೇಲ್ಮನೆಯಲ್ಲಿ ಬಜೆಟ್‌ ಮೇಲಿನ ಚರ್ಚೆಗೆ  ಉತ್ತರ ನೀಡಿದ ಕುಮಾರಸ್ವಾಮಿ, ಎಸ್‌ಬಿಐ ಬ್ಯಾಂಕ್‌
ಋಣ ಸಮಾಧಾನ ಪರಿಹಾರದಡಿ ಸುಸ್ತಿ ಸಾಲ ಮನ್ನಾ, ನಿಗದಿತ ಮೊತ್ತದ ಸಾಲದ ಮೇಲೆ ಶೇ.25ರಿಂದ
ಶೇ.50ರಷ್ಟು ರಿಯಾಯಿತಿ ಘೋಷಿಸಿ ನೀಡಿದ್ದ ಜಾಹೀರಾತು ಗಮನಿಸಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದೆ. ಈ
ಸಂಬಂಧ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ಯಾರಿಗೂ ಸುಳ್ಳು
ಹೇಳುವ, ಮೋಸ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಹಿಂದಿನ 10 ವರ್ಷಗಳಲ್ಲಿ ರಾಮನಗರ ಜಿಲ್ಲೆಗೆ ಎಷ್ಟು ಅನುದಾನ ನೀಡಲಾಗಿತ್ತು ಎಂಬುದನ್ನು ಗಮನಿಸಬೇಕು. ಆಯ್ದ ಜಿಲ್ಲೆಗಳನ್ನು ಗುರಿಯಾಗಿಸಿಕೊಂಡು ಅನುದಾನ ನೀಡದೆ ಸಮಗ್ರ ಕರ್ನಾಟಕದ ದೃಷ್ಟಿಕೋನದಿಂದ ಅನುದಾನ
ಹಂಚಿಕೆ ಮಾಡಲಾಗಿದೆ. ಉತ್ತರ ಕರ್ನಾಟಕದ ಬಹಳಷ್ಟು ಜಿಲ್ಲೆಗಳಿಗೆ ಕೈಗಾರಿಕೆ, ನೀರಾವರಿ ಇತರೆ  ಯೋಜನೆಗಳನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ನಾನು, ರೇವಣ್ಣ, ತಮ್ಮಣ್ಣ ಅವರ ಬಳಿ 11 ಖಾತೆಗಳಿದ್ದು, 53,000 ಕೋಟಿ ರೂ. ತೆಗೆದುಕೊಂಡಿದ್ದಾರೆ ಎಂದು ಬಿಜೆಪಿಯ ರವಿಕುಮಾರ್‌ ಮಾತನಾಡಿದ್ದನ್ನು ಗಮನಿಸಿದ್ದೇನೆ. ನಾನು 53,000 ಕೋಟಿ ರೂ. ತೆಗೆದುಕೊಂಡು ಎಲ್ಲಿಗೆ ಹೋಗಲಿ. ಮುಖ್ಯಮಂತ್ರಿಯಾದವರು ಹಲವು ಖಾತೆಗಳನ್ನು ಇಟ್ಟುಕೊಳ್ಳುವುದು ಶಿಷ್ಟಾಚಾರವಿದ್ದಂತೆ. ಏನಿದ್ದರೂ ಇಲಾಖೆಗಳ ಮೂಲಕವೇ ಯೋಜನೆ, ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.

 

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ
ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ

*ಹೊತ್ತಿ ಉರಿದ ಕನಕಪುರ ಮತ್ತು ಸಾತನೂರು,* *ರಾಮನಗರದಲ್ಲಿಯೂ ಉಗ್ರ ಪ್ರತಿಭಟನೆ,* *ಚನ್ನಪಟ್ಟಣ ದಲ್ಲಿ ಹೇಳಿಕೊಳ್ಳುವಂತ ಪ್ರತಿಭಟನೆ* *ಇಲ್ಲಾ, ಮಾಗಡಿಯಲ್ಲಿಯೂ ಸಹ ತಣ್ಣನೆ* *ಪ್ರತಿಭಟನೆ. ರಾಜ್ಯದಾದ್ಯ

ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ

ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ
ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

ಪಾಂಡವಪುರ: ಗ್ರಾಮದೇವತೆ ದೇವಿರಮ್ಮನ ಹಬ್ಬದ ಆನಂದದಲ್ಲಿ ಮಿಂದೇಳುತ್ತಿದ್ದ ಗ್ರಾಮದ ಭಕ್ತ ವೃಂದದವರಿಗೆ ಬೆಳಗಿನ ಜಾವ ಮೂರು ಗಂಟೆಗೆ ದೇವರ ಮುಂದೆಯೇ ನಡೆದ ಕೊಲೆ ನೆರೆದಿದ್ದ ಸಹಸ್ರಾರು ಭಕ್ತರನ್ನು ಅಧೀರ

Top Stories »  


Top ↑