Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ಪ್ರಶಸ್ತಿಗೆ ವ್ಯಕ್ತಿ, ಸಂಸ್ಥೆಗಳಿಂದ ಅರ್ಜಿ ಆಹ್ವಾನ

Posted Date: 13 Jul, 2018

ಬೆಂಗಳೂರು: ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ ಇಬ್ಬರು ವ್ಯಕ್ತಿಗಳಿಗೆ ತಲಾ 25 ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಹಾಗೆಯೇ, ಎರಡು ಸ್ವಯಂ ಸೇವಾ ಸಂಸ್ಥೆಗಳಿಗೆ ತಲಾ 1 ಲಕ್ಷ ರೂ. ನಗದು ಮತ್ತು ಪ್ರಶಸ್ತಿ ನೀಡಿ ಮಕ್ಕಳ ದಿನಾಚರಣೆ ದಿನದಂದು ಗೌರವಿಸಲಾಗುವುದು.

ಆಗಸ್ಟ್‌ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಮತ್ತಿತರ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಧರ್ಮಾರಾಂ ಕಾಲೇಜು ಅಂಚೆ, ಹೊಸೂರು ರಸ್ತೆ, ಬೆಂಗಳೂರು -29 ಇಲ್ಲಿಗೆ , ಅಥವಾ ದೂ. ಸಂಖ್ಯೆ 080-26578688 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.


 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ
ಡಿ ಕೆ ಶಿ ಆರೆಸ್ಟ್, ಪ್ರತಿಭಟನೆಗೂ ಒಂದಾದ ಮೈತ್ರಿ, ರಾಷ್ಟ್ರ ಮಟ್ಟದ ನಾಯಕ ಚಿದಂಬರ್ ಬಂಧನಕ್ಕಿಂತಲೂ ಭಿನ್ನ ಡಿಕೆಶಿ ಬಂಧನ

*ಹೊತ್ತಿ ಉರಿದ ಕನಕಪುರ ಮತ್ತು ಸಾತನೂರು,* *ರಾಮನಗರದಲ್ಲಿಯೂ ಉಗ್ರ ಪ್ರತಿಭಟನೆ,* *ಚನ್ನಪಟ್ಟಣ ದಲ್ಲಿ ಹೇಳಿಕೊಳ್ಳುವಂತ ಪ್ರತಿಭಟನೆ* *ಇಲ್ಲಾ, ಮಾಗಡಿಯಲ್ಲಿಯೂ ಸಹ ತಣ್ಣನೆ* *ಪ್ರತಿಭಟನೆ. ರಾಜ್ಯದಾದ್ಯ

ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ
ನಾಟಿ ಹಸು, ಎಮ್ಮೆಗಳು ಸೇರಿದಂತೆ ೨೧ ಗೋವುಗಳ ರಕ್ಷಿಸಿದ ಚನ್ನಪಟ್ಟಣದ ಯುವಕರು, ಎಚ್ಚೆತ್ತಗೊಳ್ಳಬೇಕಿದೆ ಪೋಲಿಸ್ ಇಲಾಖೆ

ಚನ್ನಪಟ್ಟಣ: ನಗರದ ಸಾತನೂರು ಮುಖ್ಯ ರಸ್ತೆಯ ಸುಣ್ಣಘಟ್ಟ ಗ್ರಾಮದ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಟೆಂಪೋ (ಕೆಎ೧೩-ಸಿ

ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ
ದೈವ ಸನ್ನಿಧಿಯಲ್ಲಿ ಸಹಸ್ರಾರು ಭಕ್ತರ‌ ನಡುವೆ ಕಗ್ಗೊಲೆ

ಪಾಂಡವಪುರ: ಗ್ರಾಮದೇವತೆ ದೇವಿರಮ್ಮನ ಹಬ್ಬದ ಆನಂದದಲ್ಲಿ ಮಿಂದೇಳುತ್ತಿದ್ದ ಗ್ರಾಮದ ಭಕ್ತ ವೃಂದದವರಿಗೆ ಬೆಳಗಿನ ಜಾವ ಮೂರು ಗಂಟೆಗೆ ದೇವರ ಮುಂದೆಯೇ ನಡೆದ ಕೊಲೆ ನೆರೆದಿದ್ದ ಸಹಸ್ರಾರು ಭಕ್ತರನ್ನು ಅಧೀರ

Top Stories »  


Top ↑