Tel: 7676775624 | Mail: info@yellowandred.in

Language: EN KAN

    Follow us :


ಶೇ ೪೫% ರಷ್ಟು ವೇತನ ಹೆಚ್ಚಿಸಬೇಕು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ

Posted Date: 01 Feb, 2018

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸಲ್ಲಿಸಲಾದ ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಪ್ರತಿಕ್ರಿಯಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರು "ರಾಜ್ಯ ಸರ್ಕಾರಕ್ಕೆ ಆರನೇ ವೇತನ ಆಯೋಗ ವರದಿ ಸಲ್ಲಿಸಿರುವುದನ್ನು ನಾವು ಸ್ವಾಗತಿಸುತ್ತೆವೆ. ಆದರೆ ವೇತನ ಹೆಚ್ಚಳದ ಬಗ್ಗೆ ನೀಡಿರುವ ಶಿಫಾರಸ್ಸಿನಿಂದ ನಮಗೆ ಸ್ವಲ್ಪ ಆಘಾತ ಉಂಟಾಗಿದೆ. ಆಯೋಗವು ಕೇವಲ ೩೦% ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯುಂಟು ಮಾಡಿದೆ. ನಾವು ಸರ್ಕಾರಿ ನೌಕರರ ವೇತನವನ್ನು ಕನಿಷ್ಟ ಶೇ ೪೫% ರಷ್ಟು ಹೆಚ್ಚಿಸುವಂತೆ ಆಯೋಗಕ್ಕೆ ಮನವಿ ಮಾಡಿದ್ದೇವು. ನೌಕರರ ಹಿತ ದೃಷ್ಟಿಯಿಂದ ಮುಖ್ಯಮಂತ್ರಿಗಳು ಆಯೋಗದ ವರದಿಯನ್ನು ಪುರ್ನಪರಿಶೀಲಿಸಿ ಶೇ ೪೫% ವೇತನವನ್ನು ಹೆಚ್ಚಿಸಿದರೆ ವೇತನ ತಾರತಮ್ಯ ಹೋಗಲಾಡಿಸಲು ಸಾಧ್ಯವಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

ಅಲ್ಲದೆ ಸರಕಾರಿ ನೌಕರರಿಗೆ ಪ್ರೋತ್ಸಾಹ ನೀಡುತ್ತಿರುವ ಪ್ರಯತ್ನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ಹಾಗೂ ನಿವೃತ್ತ ಐಎಎಸ್ ಅಧಿಕಾರಿಗಳು ಹಾಗೂ ಆರನೇ ವೇತನ ಆಯೋಗದ ಅಧ್ಯಕ್ಷರಾದ ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದಲ್ಲಿ ಕರ್ನಾಟಕ ಆರನೇ ವೇತನ ಆಯೋಗವು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಕ್ಕಾಗಿ ಬಿ.ಪಿ. ಮಂಜೇಗೌಡ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in karnataka »

ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ
ಸಂಸ್ಕೃತಿ ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರ: ಪುತ್ತಿಗೆಶ್ರೀ

ಚನ್ನಪಟ್ಟಣ: ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಬ್ರಾಹ್ಮಣರ ಪಾತ್ರ ಅಪಾರವಾಗಿದ್ದು, ಈ ನಿಟ್ಟಿನಲ್ಲಿ ಬ್ರಾಹ್ಮಣರು ಸಂಘಟಿತರಾಗಿ ಭಾರತೀಯ ಸಂಸ್ಕ

ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ
ದಂಡಾಧಿಕಾರಿಗಳಿಗೆ ಸಿಕ್ಕಿಬಿದ್ದ ನಕಲಿ ಐಎಎಸ್‌ ಅಧಿಕಾರಿ ಮತ್ತು ತಂಡ

ಚನ್ನಪಟ್ಟಣ: ನಗರದ ಪ್ರವಾಸಿ ಮಂದಿರಕ್ಕೆ ಐಷಾರಾಮಿ ಕಾರು ಮತ್ತು ತನ್ನದೇ ಭದ್ರತಾ ಸಿಬ್ಬಂದಿಗಳ ಜೊತೆ ಆಗಮಿಸಿ ತಾಲ್ಲೂಕಿನ ಕೆಲ ಅಧಿಕಾರಿಗಳಿಂದ ಆತ

ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಹೆದ್ದಾರಿ ಪ್ರಾಧಿಕಾರದ ಮೂವರು ಎಸಿಬಿ ಬಲೆಗೆ

ರಾಮನಗರ: ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದ ನಿವಾಸಿಯೋರ್ವರ ಜಮೀನನ್ನು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲಿಕರಣಕ್ಕಾಗಿ ರಾಷ್ಟ್ರ

ಕರಡಿಗಳ ದಾಳಿ ಗಂಭೀರ ಗಾಯ
ಕರಡಿಗಳ ದಾಳಿ ಗಂಭೀರ ಗಾಯ

ಚನ್ನಪಟ್ಟಣ: ತಾಲ್ಲೂಕಿನ ಅರಳಾಳುಸಂದ್ರ ಗ್ರಾಮದ ಗಿರೀಶ್ ಎಂಬುವವರಿಗೆ ಎರಡು ಕರಡಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.

ತೆಂಗಿ

ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ
ಮನೆಗೆ ನುಗ್ಗಿದ ಮಳೆ ನೀರು ಕುಮಾರಸ್ವಾಮಿ ಭೇಟಿ, ೫,೦೦೦ ರೂ ಪರಿಹಾರ ಘೋಷಣೆ

ಚನ್ನಪಟ್ಟಣ: ಕಳೆದ ಎರಡು ದಿನದಿಂದ ಸುರಿದ ಮಳೆಯಿಂದಾಗಿ ಜಲಾವೃತಗೊಂಡಿದ್ದ ಬೀಡಿ ಕಾರ್ಮಿಕರ ಕಾಲೋನಿ, ಎಪಿಎಂಸಿ ಆವರಣದಲ್ಲಿರುವ ವಸತಿಗಳಿಗೆ ಭೇಟಿ

ಉಪಚುನಾವಣೆಯಲ್ಲಿ  ಮೈತ್ರಿ ಇಲ್ಲ ಹೆಚ್ಡಿಕೆ
ಉಪಚುನಾವಣೆಯಲ್ಲಿ ಮೈತ್ರಿ ಇಲ್ಲ ಹೆಚ್ಡಿಕೆ

ಮೈಸೂರು: ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಮಾಜಿ 

ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ
ಅಕ್ಟೋಬರ್ ೨೧ ಉಪಚುನಾವಣೆ, ಅನರ್ಹ ಶಾಸಕರು ಗಡಗಡ

ಬೆಂಗಳೂರು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ೧೭ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದ 

ಶಾಸಕರನ್ನು ಅಂದಿನ ಸ್

ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ
ಹೊಸ ಕಲಾವಿದರನ್ನು ಹುಟ್ಟು ಹಾಕಲು ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾಕಾರಂಜಿ ಪೂರಕ

ಚನ್ನಪಟ್ಟಣ: ಸರ್ಕಾರದ ವತಿಯಿಂದ ಕನ್ನಡ ಸಂಸ್ಕೃತಿ ಇಲಾಖೆಯು ಸಂಘಸಂಸ್ಥೆಗಳಿಗೆ ಕೊಡಮಾಡುವ ಅನುದಾನದ ಬದಲು ಪ್ರಾಥಮಿಕ ಶಾಲಾ ಮಟ್ಟದಲ್ಲಿ ಕಲೆಗೆ ಸಂ

ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ
ಕಾಡು ಪ್ರಾಣಿಗಳು ನಾಡಿಗೆ ಲಗ್ಗೆ ಇಡಲು ಮಾನವನ ದುರಾಸೆಯೇ ಕಾರಣ ಸಂಜಯ್ ಗುಬ್ಬಿ

ಮಂಡ್ಯ/ಮಳವಳ್ಳಿ: ಬಹುತೇಕ ಕಾಡು ಪ್ರಾಣಿಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆದ ಬೆಳೆಯನ್ನು ತಿನ್ನುವುದಲ್ಲದೆ ತುಳಿದು ಹಾಳು ಮಾಡುವುದು ಹಾಗೂ

Top Stories »  


Top ↑