Tel: 7676775624 | Mail: info@yellowandred.in

Language: EN KAN

    Follow us :

ತಾಳೆಯೋಲೆ ೧೦೦: ಉಪನಯನ ಸಂಸ್ಕಾರ ಎಂದರೇನು?

Posted Date: 30 Nov, 2019

ತಾಳೆಯೋಲೆ ೧೦೦: ಉಪನಯನ ಸಂಸ್ಕಾರ ಎಂದರೇನು?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ

ಉಪನಯನ ಸಂಸ್ಕಾರ ಎಂದರೇನು?

ಐದು ವರ್ಷ ತುಂಬಿದ ಮಕ್ಕಳು ವಿದ್ಯಾಭ್ಯಾಸಕ್ಕೆ ಅರ್ಹರೆಂದು ಭಾವಿಸಲ್ಪಟ್ಟಿದೆ. ಆದರೆ ಈಗಿನ ಕಾಲದಲ್ಲಿ ಎರಡು ವರ್ಷಕ್ಕೆ ಮಕ್ಕಳನ್ನು ಶಾಲೆಗೆ ಸೇರಿಸುತ್ತಿದ್ದಾರೆ. ಐದು ವರ್ಷಗಳ ವಯಸ್ಸಿನಲ್ಲಿ *ಗಂಡು ಮಗುವಿಗೆ ಯಜ್ಞೋಪವಿತವನ್ನು ಹಾಕಿ ಇಲ್ಲವೇ ‌ತಾಯತ್ತು ಕಟ್ಟಿ* ಈ ಕಾರ್ಯಕ್ರಮವನ್ನು ಗುರುವಿನ ಸನ್ನಿಧಿಯಲ್ಲಿ ಜರುಗಿಸಲಾಗುತ್ತದೆ.

ಆ ನಂತರ *ಗುರುಗಳು ವಿದ್ಯಾರ್ಥಿಯನ್ನು ಆಶೀರ್ವದಿಸಿ ವಿದ್ಯಾಭ್ಯಾಸಕ್ಕೆ ಬೇಕಾಗಿರುವ ಮೊದಲ ಮೆಟ್ಟಿಲನ್ನು (ಪಾಠವನ್ನು) ಬೋಧಿಸುವರು.ಸಂಸ್ಕೃತ ದಲ್ಲಿ ಉಪನಯನ ಎಂದರೆ (ಭಗವಂತನಿಗೆ) ಹತ್ತಿರಕ್ಕೆ ತೆಗೆದುಕೊಂಡು ಹೋಗುವುದು ಎಂದು ಅರ್ಥ.* ಆದ್ದರಿಂದ ಉಪನಯನ ಕಾರ್ಯವು ಮಂಗಳಕರವೆಂದು ಭಾವಿಸುವರು. ಭಗವಂತನ ಹತ್ತಿರಕ್ಕೆ ತೆಗೆದುಕೊಂಡು ಹೋಗುವ ರೀತಿ ವಿದ್ಯಾರ್ಥಿಯನ್ನು ಗುರುವಿನ ಸೇರಿಸಿ ಆತನ ಆಶೀರ್ವಾದಗಳಿಂದ ಕೂಡಿದ ವಿದ್ಯಾಭ್ಯಾಸವನ್ನು ಪ್ರಾರಂಭಿಸುವುದಕ್ಕಾಗಿ ಕೇಳಿಕೊಳ್ಳಲಾಗುತ್ತದೆ.

*ಸಂಗ್ರಹ ಮತ್ತು ಪ್ರಚಾರ;*

*ಗೋ ರಾ ಶ್ರೀನಿವಾಸ...*

*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ತಾಳೆಯೋಲೆ ೧೪೪: ಹಲ್ಲು ಕಡಿಯುವುದು ಏಕೆ ಹಾನಿಕರ ?
ತಾಳೆಯೋಲೆ ೧೪೪: ಹಲ್ಲು ಕಡಿಯುವುದು ಏಕೆ ಹಾನಿಕರ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೪೩: ಮಧು ಮಾಷ್ಠಿಕವನ್ನು ತಿಂದರೆ ಕೋಗಿಲೆಯ ಕಂಠ ನಮ್ಮದಾಗುವುದೇ ?

ತಾಳೆಯೋಲೆ ೧೪೨: ಹಗಲಿನಲ್ಲಿ ಸ್ತ್ರೀಯರು, ರಾತ್ರಿಯಲ್ಲಿ ನಾಯಿಗಳು ನಿದ್ರೆ ಮಾಡಬಾರದೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನ

ತಾಳೆಯೋಲೆ ೧೪೧: ನಗ್ನವಾಗಿ ನಿದ್ರೆ ಹೋಗಬಾರದೇಕೆ ?
ತಾಳೆಯೋಲೆ ೧೪೧: ನಗ್ನವಾಗಿ ನಿದ್ರೆ ಹೋಗಬಾರದೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೪೦: ಕಾಲುಗಳನ್ನು ತೂಗಿಸುವುದು ಆರೋಗ್ಯಕರವಾದ ಅಭ್ಯಾಸವೇ ?

ತಾಳೆಯೋಲೆ ೧೩೯: ಮೃತ್ಯು ದೇವರಾದ ಯಮಧರ್ಮನನ್ನು/ಭಟರನ್ನು  ನಾಯಿಗಳು ಕಂಡು ಹಿಡಿಯುವವೇ ?

ತಾಳೆಯೋಲೆ ೧೩೮: ಸ್ತ್ರೀಯರು ಪುರುಷರ ಬಲಗಡೆ ಕುಳಿತುಕೊಳ್ಳಬೇಕಾ ?

ತಾಳೆಯೋಲೆ ೧೩೭: ಎದೆಯ ಮೇಲೆ ಕೈಗಳನ್ನು ಇಟ್ಟುಕೊಂಡು ನಿದ್ರಿಸುವುದು ಸರಿಯೇ ?
ತಾಳೆಯೋಲೆ ೧೩೭: ಎದೆಯ ಮೇಲೆ ಕೈಗಳನ್ನು ಇಟ್ಟುಕೊಂಡು ನಿದ್ರಿಸುವುದು ಸರಿಯೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ*

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನ

ತಾಳೆಯೋಲೆ ೧೩೬: ಪವಿತ್ರ ಜಲ ಪ್ರಭಾವಿತವಾದುದೇ ?
ತಾಳೆಯೋಲೆ ೧೩೬: ಪವಿತ್ರ ಜಲ ಪ್ರಭಾವಿತವಾದುದೇ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನ

ತಾಳೆಯೋಲೆ ೧೩೫: ಮದುಮಗಳನ್ನು ಮನೆಯೊಳಗೆ ಆಹ್ವಾನಿಸುವಾಗ ದೀಪವನ್ನು ಬೆಳಗಿಸಿ ಸ್ವಾಗತಿಸಬೇಕೆ ?
ತಾಳೆಯೋಲೆ ೧೩೫: ಮದುಮಗಳನ್ನು ಮನೆಯೊಳಗೆ ಆಹ್ವಾನಿಸುವಾಗ ದೀಪವನ್ನು ಬೆಳಗಿಸಿ ಸ್ವಾಗತಿಸಬೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

Top Stories »  

Top ↑