Tel: 7676775624 | Mail: info@yellowandred.in

Language: EN KAN

    Follow us :

ತಾಳೆಯೋಲೆ ೧೬೧:ಬೆವರು ಬರುತ್ತಿರುವಾಗ ಸ್ನಾನವನ್ನೇಕೆ ಮಾಡಬಾರದು ?

Posted Date: 20 Feb, 2020

ತಾಳೆಯೋಲೆ ೧೬೧:ಬೆವರು ಬರುತ್ತಿರುವಾಗ ಸ್ನಾನವನ್ನೇಕೆ ಮಾಡಬಾರದು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ, ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.*
*ಕನ್ನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿ.*

ಶರೀರದಲ್ಲಿನ ಮಲಿನಗಳನ್ನು ಹೊರಗೆ ಹಾಕುವ ಪ್ರಕ್ರಿಯೆಗಳಲ್ಲಿ ಬೆವರು ಸುರಿಯುವುದು ಒಂದು. ಬೆವರು ಹೊರಗೆ ಹೋಗುವ ಪ್ರಕ್ರಿಯೆಯನ್ನು ನಾವು ಅಷ್ಟಾಗಿ ಗಮನಿಸುವುದಿಲ್ಲ. ಬೆವರು ತೇವದ ರೂಪದಲ್ಲಿ ಹೊರಗೆ ಬರುತ್ತಲೇ ಆವಿಯಾಗಿ ಹೋಗುತ್ತದೆ. ನಾವು ಇದನ್ನು ಗಮನಿಸದೆ ಇರುವುದಕ್ಕೆ ಕಾರಣ.

ಮಾಮೂಲು ಸಮಯದಲ್ಲಿ ಬೆವರು ನಿರಂತರವಾಗಿ ಹೊರಗೆ ಬರುತ್ತಲೇ ಇರುತ್ತದೆ. ಆದರೂ ಶಾರೀರಕ  ಶ್ರಮ ಮಾಡುವುದರ ಮುಖಾಂತರ ಶರೀರದಲ್ಲಿನ ಪ್ರಕ್ರಿಯೆ ವೇಗವಾಗಿ ಇರುವಾಗ, ಹೆಚ್ಚಿನ ಸಮಯ ಬೆವರು ಹೊರಗೆ ಬಂದಾಗಲೇ ನಾವು ಅದನ್ನು ಗುರುತಿಸುತ್ತೇವೆ. ಬೆವರು ಹೆಚ್ಚಿನದಾಗಿ ಹೊರಗೆ ಬರುತ್ತಿರುವಾಗ ಶರೀರದ ವ್ಯವಸ್ಥೆಯ ಸಮಕ್ಕೆ ಶರೀರದಲ್ಲಿ ಉಷ್ಣತೆ ಹೆಚ್ಚಿರುತ್ತದೆ. ಅಂತಹ ಸಮಯದಲ್ಲಿ ಸ್ನಾನ ಮಾಡುವುದರಿಂದ (ಮುಖ್ಯವಾಗಿ ತಣ್ಣೀರಿನಲ್ಲಿ) ಒಮ್ಮೆಲೆ ಶರೀರದ ಉಷ್ಣಗ್ರತೆ ಕಡಿಮೆಯಾಗಿ ಬೆವರಿನ ಪ್ರವಾಹಕ್ಕೆ ಅಡೆತಡೆ ಉಂಟಾಗಿ ಅದರ ಮುಖಾಂತರ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಹೀಗೆ ಕೆಲವು ರೋಗಗಳು ಬರಲು ಸಹ ಅವಕಾಶವಿದೆ. ಆದ್ದರಿಂದ ಬೆವರು ಸೋರುವುದು ನಿಂತ ನಂತರ ಸ್ವಲ್ಪ ಹೊತ್ತಿಗೆ ಸ್ನಾನ ಮಾಡುವುದು ಸಮುಚಿತ.

*ಸಂಗ್ರಹ ಮತ್ತು ಪ್ರಚಾರ;*
*ಗೋ ರಾ ಶ್ರೀನಿವಾಸ...*
*ಮೊ:9845856139.*

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in literature »

ತಾಳೆಯೋಲೆ ೧೯೧: ಎಂತಹ ಕರ್ಮ ಸಾವಿರ ಯಜ್ಞಗಳಿಗಿಂತ ಉನ್ನತವಾದುದು

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡ

ತಾಳೆಯೋಲೆ ೧೯೦: ಜ್ಞಾನ ಸಂಪನ್ನರು ಮಾಂಸಾಹಾರವನ್ನು ಏಕೆ ತಿನ್ನುವುದಿಲ್ಲ ?

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೮೯:ದಯಾಗುಣ ಒಂದು ಮಹತ್ತರವಾದ ಸಂಪತ್ತು ಹೇಗೆ ಆಗುವುದು.

**

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.<

ತಾಳೆಯೋಲೆ ೧೮೭: ಸಂಪತ್ತನ್ನು ನಾವು ಏಕೆ ಕೂಡಿಡಬೇಕು ?
ತಾಳೆಯೋಲೆ ೧೮೭: ಸಂಪತ್ತನ್ನು ನಾವು ಏಕೆ ಕೂಡಿಡಬೇಕು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ್ಕ

ತಾಳೆಯೋಲೆ ೧೮೬: ಒಳ್ಳೆಯ ತನದಿಂದ ಕೆಡುಕನ್ನು ಹೇಗೆ ಜಯಿಸಬಹುದು ?
ತಾಳೆಯೋಲೆ ೧೮೬: ಒಳ್ಳೆಯ ತನದಿಂದ ಕೆಡುಕನ್ನು ಹೇಗೆ ಜಯಿಸಬಹುದು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

*ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡ

ತಾಳೆಯೋಲೆ ೧೮೫: ಸ್ನಾನದ ನಂತರ ಒದ್ದೆ ಮಾಡಿ ವಿಭೂತಿಯನ್ನು ಏಕೆ ಧರಿಸಬೇಕು ?

ತಾಳೆಯೋಲೆ ೧೮೪: ಸ್ನಾನ ಮಾಡಿದ ನಂತರ ಮೊದಲು ಬೆನ್ನನ್ನು ಒರಸಿಕೊಳ್ಳಬೇಕೆ ?
ತಾಳೆಯೋಲೆ ೧೮೪: ಸ್ನಾನ ಮಾಡಿದ ನಂತರ ಮೊದಲು ಬೆನ್ನನ್ನು ಒರಸಿಕೊಳ್ಳಬೇಕೆ ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥ

ಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.

ಕನಡಕ

ತಾಳೆಯೋಲೆ ೧೮೩:  ಪ್ರಾಚೀನ ಭಾರತದಲ್ಲಿ ವಿವಾಹವು ಎಷ್ಟು ವಿಧಗಳಾಗಿದ್ದವು

ತಾಳೆಯೋಲೆ ೧೮೨: ದೇವರಿಗೆ ದೀಪವನ್ನು ಬೆಳಗಿಸುವ ವಿಧಾನವೇನು ?

ತಾಳೆಯೋಲೆ ೧೮೧: ಅನ್ನದಾನವೇ ಉನ್ನತವೆಂದು ಏಕೆ ಹೇಳುವರು ?

Top Stories »  

Top ↑