Tel: 7676775624 | Mail: info@yellowandred.in

Language: EN KAN

    Follow us :


ಸ್ನೇಹಿತರ ಜೊತೆಯಲ್ಲಿ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆ

Posted Date: 20 Apr, 2018

ಲಖನೌ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗವಂತೆ ಕಾಣುತ್ತಿಲ್ಲ. ದಿನಕ್ಕೆ ಹತ್ತಾರು ಪ್ರಕರಣಗಳು ದಾಖಲಾಗುತ್ತಿದ್ದು, ಇದಕ್ಕೆ ಹೊಸತೊಂದು ಸೇರ್ಪೆಡೆಯಾಗಿದೆ. ಉತ್ತರ ಪ್ರದೇಶದ ಸೀತಾಪುರದ ಕಮಲಾಪುರ ಗ್ರಾಮದಲ್ಲಿ ಪಾಪಿ ತಂದೆಯೊಬ್ಬ ತನ್ನಿಬ್ಬರು ಸೇರಿಸಿಕೊಂಡು ತನ್ನ 35 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ವಿಕೃತ ಮೆರೆದಿದ್ದಾನೆ.

ಏಪ್ರಿಲ್ 15 ರಂದು ನಡೆದ ಪ್ರಕರನ ಇದಾಗಿದ್ದು, ಮಗಳು ಪೊಲೀಸರಿಗೆ ದೂರು ಸಲ್ಲಿಸಿದ್ದಾಳೆ. ತಂದೆ ವಿರುದ್ಧ ದೂರು ದಾಖಲಿಸಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ತಂದೆ ಹಾಗೂ ಇನ್ನೊಬ್ಬ ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಾರ್ಟಂಡ್ ಪ್ರಕಾಶ್ ಸಿಂಗ್ ಹೇಳಿದ್ದಾರೆ.

ಎಪ್ರಿಲ್ 15 ರಂದು ತಂದೆ ಲಖನೌನಿಂದ 70 ಕಿ.ಮಿ ದೂರದಲ್ಲಿರುವ ಸಂತಗೆ ಕರೆದುಕೊಂಡು ಹೋಗಿ, ಅಲ್ಲಿ ತನ್ನ ಸ್ನೇಹಿತರಾದ ಮಾನ್ ಸಿಂಗ್ ಹಾಗು ಇನ್ನೊಬ್ಬನ್ನು ಕರೆದು ಅತ್ಯಾಚಾರವೆಸಗಿದ್ದಾರೆ. ಹದಿನೆಂಟು ಗಂಟೆಗಳ ಕಾಲ ಕೋಣೆಯಲ್ಲಿ ಕೂಡಿಟ್ಟು ಅತ್ಯಾಚಾರಗೈದಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ತನ್ನ ತಾಯಿಯೊಂದಿಗೆ ಬಂದು ದೂರು ನೀಡಿದ್ದಾಳೆ . ಮಾನ್‌ಸಿಂಗ್ ಸಂತ್ರಸ್ತೆಯ ತಂದೆಯೊಂದಿಗೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಮದು ಪೊಲೀಸರು ತಿಳಿಸಿದ್ದಾರೆ

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ರೈಲು ಢಿಕ್ಕಿ ಚಿರತೆ ಸಾವು
ರೈಲು ಢಿಕ್ಕಿ ಚಿರತೆ ಸಾವು

ಚನ್ನಪಟ್ಟಣ: ತಾಲೂಕಿನ ಹೆದ್ದಾರಿ ಬಳಿಯ ಮಂಚಶೆಟ್ಟಿಹಳ್ಳಿದೊಡ್ಡಿ (ನಾದ ಗ್ರಾಮ) ಗ್ರಾಮದ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸ

ಕೇಸರಿಮಯವಾದ ಲೋಕಸಭೆ, ಗಟಾರ ಸೇರಿದ ಮಹಾಘಟಬಂಧನ್, ರಾಜ್ಯಕ್ಕೆ ಮೂರೇ ಗೆಲುವು !
ಕೇಸರಿಮಯವಾದ ಲೋಕಸಭೆ, ಗಟಾರ ಸೇರಿದ ಮಹಾಘಟಬಂಧನ್, ರಾಜ್ಯಕ್ಕೆ ಮೂರೇ ಗೆಲುವು !

ವಿರೋಧ ಪಕ್ಷದಲ್ಲಿ ಕೂರಲು ಅನರ್ಹ


ಇಡೀ ದೇಶದಲ್ಲಿ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿದ್ದು ಮತ್ತೆ ನರೇಂದ್ರ ಮೋದಿಯವರು ಪ್ರ

ನಿಮ್ಮಅಮೂಲ್ಯ ಮತ ಅರ್ಹವ್ಯಕ್ತಿಯನ್ನೇ ಆಯ್ಕೆ ಮಾಡಲಿ...?
ನಿಮ್ಮಅಮೂಲ್ಯ ಮತ ಅರ್ಹವ್ಯಕ್ತಿಯನ್ನೇ ಆಯ್ಕೆ ಮಾಡಲಿ...?

ನಮ್ಮ ಭಾರತದೇಶವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಪ್ರಜೆಗಳೇ ಪ್ರಭುಗಳು ಅಂದರೆ ಅವನು ತನ್ನ ಹಕ್ಕು ಚಲಾಯಿಸಿ ಒಬ್ಬ ನಾಯಕನನ್ನು ಆರಿಸಿಕೊಳ್ಳುವುದು ವಾಡಿಕೆಯಾಗಿದೆ.


ಪ್

ಹೆದ್ದಾರಿಯಲ್ಲಿ ಬೀದಿನಾಯಿ ಮತ್ತು ಸಾಕು ಪ್ರಾಣಿಗಳ ಮಾರಣಹೋಮ ! ಕ್ರಮಕೈಗೊಳ್ಳಲು ಸಾಧ್ಯವಿಲ್ಲವೇ ?
ಹೆದ್ದಾರಿಯಲ್ಲಿ ಬೀದಿನಾಯಿ ಮತ್ತು ಸಾಕು ಪ್ರಾಣಿಗಳ ಮಾರಣಹೋಮ ! ಕ್ರಮಕೈಗೊಳ್ಳಲು ಸಾಧ್ಯವಿಲ್ಲವೇ ?

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿನಿತ್ಯವೂ ಅನೇಕ ಬೀದಿ ನಾಯಿಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ, ಒಂದು ಸಣ್ಣ ಪೆಟ್ಟಾದ ನಾಯಿ ರಸ್ತೆಯಲ್ಲಿ ಬಿದ್ದರಷ್ಟೇ ಸಾಕು ಅದು ಎದ್ದು ಸಾವರಿಸಿ ಮು

ಅಜಾತಶತ್ರು ಒಂದು ಮೆಲುಕು
ಅಜಾತಶತ್ರು ಒಂದು ಮೆಲುಕು

ಅಜಾತಶತ್ರು ವ್ಹಾವ್ ಎಂತ ಅತ್ಯದ್ಭುತ ಪದ.
ಈ ಬಿರುದಾಂಕಿತ ಅಟಲ್ ಬಿಹಾರಿ ವಾಜಪೇಯಿ ಯವರ ಬಗ್ಗೆ ಬರೆಯುವಂತ ವಿದ್ವಾಂಸನೂ ಅಲ್ಲಾ, ಹಿರಿಯ ಮುಖಂಡ, ಒಡನಾಡಿ, ಸಂಬಂದಿಯೂ ಅಲ್ಲಾ ಬಹಳ ಮುಖ್ಯವಾಗಿ ಆ ಯೋಗ್ಯತೆಯೂ ನನಗಿಲ್ಲ ಎಂದು ನನಗೆ ಗೊತ್ತ

ಅಜಾತಶತ್ರು ಒಂದು ಮೆಲುಕು
ಅಜಾತಶತ್ರು ಒಂದು ಮೆಲುಕು

ಅಜಾತಶತ್ರು ವ್ಹಾವ್ ಎಂತ ಅತ್ಯದ್ಭುತ ಪದ.
ಈ ಬಿರುದಾಂಕಿತ ಅಟಲ್ ಬಿಹಾರಿ ವಾಜಪೇಯಿ ಯವರ ಬಗ್ಗೆ ಬರೆಯುವಂತ ವಿದ್ವಾಂಸನೂ ಅಲ್ಲಾ, ಹಿರಿಯ ಮುಖಂಡ, ಒಡನಾಡಿ, ಸಂಬಂದಿಯೂ ಅಲ್ಲಾ ಬಹಳ ಮುಖ್ಯವಾಗಿ ಆ ಯೋಗ್ಯತೆಯೂ ನನಗಿಲ್ಲ ಎಂದು ನನಗೆ ಗೊತ್ತ

ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣಮ್‌: 6 ದಿನ ತಿಮ್ಮಪ್ಪನ ದರ್ಶನವಿಲ್ಲ
ಅಷ್ಟಬಂಧನ ಬಾಲಾಲಯ ಮಹಾಸಂಪ್ರೋಕ್ಷಣಮ್‌: 6 ದಿನ ತಿಮ್ಮಪ್ಪನ ದರ್ಶನವಿಲ್ಲ

ತಿರುಪತಿ: ಆಗಸ್ಟ್‌ 11 ರಿಂದ 17ರ ವರೆಗೆ 6 ದಿನಗಳ ಕಾಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ಅಧ್ಯಕ್ಷ ಪುಟ್ಟ ಸುಧಾಕರ ಯಾದವ್‌ ಅವರು

ಆರ್ ಸಿ, ಲೈಸೆನ್ಸ್, ಇನ್ಶೂರೆನ್ಸ್‌ ಇನ್ನು ಮೊಬೈಲ್‍‍ನಲ್ಲಿ ಇದ್ದರೆ ಸಾಕು
ಆರ್ ಸಿ, ಲೈಸೆನ್ಸ್, ಇನ್ಶೂರೆನ್ಸ್‌ ಇನ್ನು ಮೊಬೈಲ್‍‍ನಲ್ಲಿ ಇದ್ದರೆ ಸಾಕು

ದೆಹಲಿ: ಇನ್ನು ಮುಂದೆ ವಾಹನ ಸವಾರರು ಆರ್‌.ಸಿ., ಡ್ರೈವಿಂಗ್‌ ಲೈಸೆನ್ಸ್‌, ಇನ್ಶೂರೆನ್ಸ್‌ ದಾಖಲೆಗಳನ್ನು ಹೋದಲ್ಲೆಲ್ಲಾ ಹೊತ್ತೂಯ್ಯುವ ಅಗತ್ಯವಿಲ್ಲ. ಮೊಬೈಲ್‌ನಲ್ಲೇ ಡಿಜಿ ಲಾಕರ್&zw

ಹೆಸರು ಬದಲಿಸಿದ ಪತಂಜಲಿಯ \'ಕಿಂಬೋ\' ಆ್ಯಪ್..?
ಹೆಸರು ಬದಲಿಸಿದ ಪತಂಜಲಿಯ \'ಕಿಂಬೋ\' ಆ್ಯಪ್..?

ಯೋಗ ಗುರು ಬಾಬಾ ರಾಮ್​ದೇವ್ ಒಡೆತನದ ಪತಂಜಲಿ ಕಂಪನಿ ಮೇ ತಿಂಗಳಲ್ಲಿ 'ಕಿಂಬೋ' ಎನ್ನುವ ಮೆಸೇಜಿಂಗ್ ಆ್ಯಪ್​ ಒಂದನ್ನು ಪರಿಚಯಿಸಿತ್ತು. ಆದರೆ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಆ್ಯಪ್​ ಅನ್ನು ಪ್ಲೇ ಸ್ಟೋರ್​ನಿಂದ ತೆಗೆದು ಹಾಕಲಾಯ

Top Stories »  


Top ↑