Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೮೪ ಸೇರಿ ೧೬೬೯ ಮಂದಿ ನಿಗಾದಲ್ಲಿ. ಜಿಲ್ಲಾಧಿಕಾರಿ.
ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೮೪ ಸೇರಿ ೧೬೬೯ ಮಂದಿ ನಿಗಾದಲ್ಲಿ. ಜಿಲ್ಲಾಧಿಕಾರಿ.

ರಾಮನಗರ:ಮೇ/೦೫/೨೦/ಮಂಗಳವಾರ. ರಾಮನಗರ ಜಿಲ್ಲೆಯ ಕೊರೊನಾ (ಕೋವಿಡ್-೧೯) ಪಿಡುಗು ತಡೆ ಕುರಿತ  ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಮಂಗಳವಾರ (ದಿ. ೦೫) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದ್ದಾರೆ.ಇದುವರೆಗೆ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೧೬೬೯ (ಹೊಸದಾಗಿ ಇಂದಿನ ೮೪ ಸೇರಿ).  ೨೮ ದಿನಗಳ

ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

ರಾಮನಗರ:ಮೇ/೦೫/೨೦/ಮಂಗಳವಾರ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ೨೦೨೦-೨೧ ನೇ ಸಾಲಿನ ಹೊಲಿಗೆ ತರಬೇತಿ ಕೇಂದ್ರಕ್ಕೆ ಪ್ರವೇಶ ಪಡೆದುಕೊಳ್ಳಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆಯನ್ನು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಮೇ ೩೦ ರೊಳಗೆ ರಾಮನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಥವಾ ಹೊಲಿಗೆ ತರಬೇತಿ ಕೇಂದ್ರ,

೨೦೨೦-೨೧ನೇ ಸಾಲಿನ ಆಸ್ತಿ ತೆರಿಗೆಯನ್ನು ಮೇ-೩೧ ರೊಳಗೆ ಪಾವತಿಸಿ ಶೇ.  ೫% ರಷ್ಟು ರಿಯಾಯಿತಿ ಪಡೆಯಿರಿ
೨೦೨೦-೨೧ನೇ ಸಾಲಿನ ಆಸ್ತಿ ತೆರಿಗೆಯನ್ನು ಮೇ-೩೧ ರೊಳಗೆ ಪಾವತಿಸಿ ಶೇ. ೫% ರಷ್ಟು ರಿಯಾಯಿತಿ ಪಡೆಯಿರಿ

ರಾಮನಗರ:ಮೇ/೦೫/೨೦/ಮಂಗಳವಾರ. ರಾಮನಗರ ನಗರಸಭಾ ವ್ಯಾಪ್ತಿಯಲ್ಲಿ ಕೊರೊನಾ (ಕೋವಿಡ್-೧೯) ರಿಂದಾಗಿ ಲಾಕ್‌ಡೌನ್ ಮುಂದುವರೆಸಲಾಗಿದ್ದು, ಕಳೆದ ಒಂದೂವರೆ ತಿಂಗಳಿಂದ ನಗರಸಭೆಯ ಸಾರ್ವಜನಿಕರ ಹಿತದೃಷ್ಟಿಯಿಂದ ನಗರಸಭಾ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡಲು ಸೋಡಿಯಂ ಹೈಪೋ ಕ್ಲೋರೈಡ್ ಸಲ್ಯೂಷನ್ ಸಿಂಪಡಣೆ ಮತ್ತು ಫಾಗಿಂಗ್ ಮಾಡಿಸುವುದು, ಪೌರಕಾರ್ಮಿಕರು ಮತ್ತು ಹೊರಗುತ್ತಿಗೆ ಪೌರಕಾರ್ಮಿಕರಿಂದ ಕಸ ವಿಲೇವ

ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.೨,೦೦೦/-ಗಳ ನೆರವು ನೀಡಲು ಮಾಹಿತಿ ಸಲ್ಲಿಸಿ
ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.೨,೦೦೦/-ಗಳ ನೆರವು ನೀಡಲು ಮಾಹಿತಿ ಸಲ್ಲಿಸಿ

ರಾಮನಗರ:ಮೇ/೦೫/೨೦/ಮಂಗಳವಾರ. ಕೊರೊನಾ (ಕೋವಿಡ್-೧೯) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಲಾಕ್‌ಡೌನ್ ಘೋಷಿಸಿರುವುದರಿಂದ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳಾಗಿ ಈಗಾಗಲೇ ನೋಂದಾಯಿತರಾಗಿರುವ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅವರ ಅವಶ್ಯಕ ಜೀವನ ನಿರ್ವಹಣೆಗಾಗಿ ೨,೦೦೦ ರೂ.ಗಳ ಸಹಾಯಧನವನ್ನು ಬ್ಯಾಂಕ್ ಖಾತೆಯ ವಿವರಗಳನ್ನು ನೀಡಿರ

ನಿಯಮ ಉಲ್ಲಂಘಿಸಿದರೆ ದಂಡ : ಬಿಡದಿ ಪುರಸಭೆ ಮುಖ್ಯಾಧಿಕಾರಿ
ನಿಯಮ ಉಲ್ಲಂಘಿಸಿದರೆ ದಂಡ : ಬಿಡದಿ ಪುರಸಭೆ ಮುಖ್ಯಾಧಿಕಾರಿ

ರಾಮನಗರ:ಮೇ/೦೫/೨೦/ಮಂಗಳವಾರ. ಪ್ರಪಂಚದಾದ್ಯಂತ ಕೊರೋನಾ ವೈರಸ್ (ಕೋವಿಡ್-೧೯) ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಲಾಕ್‌ಡೌನ್ ಜಾರಿ ಮಾಡಿರುತ್ತದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಕೊರೋನಾ ವೈರಸ್ (ಕೋವಿಡ್-೧೯) ಸಾಂಕ್ರಾಮಿಕ ರೋಗ ಹರಡುವುದನ್ನು, ಸ್ಪೋಟಗೊಳ್ಳುವುದನ್ನು ತಡೆಗಟ್ಟುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಅಧಿಸೂಚನೆ ನಿಯಮ

ಅಪಘಾತ ಓರ್ವ ಸಾವು, ಮತ್ತೋರ್ವ ಗಂಭೀರ
ಅಪಘಾತ ಓರ್ವ ಸಾವು, ಮತ್ತೋರ್ವ ಗಂಭೀರ

ಚನ್ನಪಟ್ಟಣ:ಮೇ/೦೫/೨೦/ಮಂಗಳವಾರ. ಹೆದ್ದಾರಿಯ ಪಿಟಿಎಸ್ ಬಳಿ ನಿನ್ನೆ ರಾತ್ರಿ ದ್ವಿಚಕ್ರ ವಾಹನವೊಂದು ಆಕಸ್ಮಿಕ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿ ಗ್ರಾಮದ ಸುನಿಲ್ ಕುಮಾರ್ (೨೮) ಮೃತಪಟ್ಟಿದ್ದು, ಅಳ್ಳಿಮಾರನಹಳ್ಳಿ ಗ್ರಾಮದ ಮನು ಎಂಬಾತನಿಗೆ ಗಾಯಗಳಾಗಿದ್ದು, ಆಸ್

ವಲಸೆ ಕಾರ್ಮಿಕರು ರಾಮನಗರ ಜಿಲ್ಲೆಯಲ್ಲೇ ಜೀವನೋಪಾಯ ಕಂಡುಕೊಳ್ಳಲು ಜಿಲ್ಲಾಧಿಕಾರಿ ಮನವಿ
ವಲಸೆ ಕಾರ್ಮಿಕರು ರಾಮನಗರ ಜಿಲ್ಲೆಯಲ್ಲೇ ಜೀವನೋಪಾಯ ಕಂಡುಕೊಳ್ಳಲು ಜಿಲ್ಲಾಧಿಕಾರಿ ಮನವಿ

ರಾಮನಗರ:ಮೇ/೦೪/೨೦/ಸೋಮವಾರ. ಜಿಲ್ಲಾ ವ್ಯಾಪ್ತಿಯಲ್ಲಿ ಹೊರ ರಾಜ್ಯ/ಹೊರ ಜಿಲ್ಲೆಗಳಿಂದ ಬಂದು ರಾಮನಗರ ಜಿಲ್ಲೆಯಲ್ಲಿ ದುಡಿಯುತ್ತಿರುವ ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರು ತಮ್ಮ ಸ್ವಂತ ಊರು ಅಥವಾ ಮೂಲ ಸ್ಥಳಗಳಿಗೆ ತೆರಳದೆ ಪ್ರಸ್ತುತ ಇರುವ ಸ್ಥಳದಲ್ಲಿಯೇ ಇದ್ದುಕೊಂಡು ಎಂದಿನಂತೆ ತಮ್ಮ ದಿನನಿತ್ಯದ ಕರ್ತವ್ಯಗಳನ್ನು ನಿರ್ವಹಿಸಿಕೊಂಡು ಜೀವನೋಪಾಯವನ್ನು ಕಂಡುಕೊಳ್ಳಲು ಜ

ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೮೨ ಸೇರಿ ೧೫೮೫ ಮಂದಿ ನಿಗಾದಲ್ಲಿ
ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೮೨ ಸೇರಿ ೧೫೮೫ ಮಂದಿ ನಿಗಾದಲ್ಲಿ

ರಾಮನಗರ:ಮೇ/೦೪/೨೦/ಸೋಮವಾರ. ರಾಮನಗರ ಜಿಲ್ಲೆಯ ಕೊರೊನಾ (ಕೊವಿಡ್-೧೯) ಪಿಡುಗು ತಡೆ ಕುರಿತ  ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಸೋಮವಾರ (ದಿ. ೦೪) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದ್ದಾರೆ. ಇದುವರೆಗೂ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೧೫೮೫ (ಹೊಸದಾಗಿ ಇಂದಿನ ೮೨ ಸೇರಿ).  ೨೮ ದಿನಗಳ

ನರೇಗಾ ಕೆಲಸಗಳನ್ನು ಪರಿಶೀಲಿಸಿದ ಜಿ.ಪಂ. ಸಿಇಓ ಇಕ್ರಂ ಉಲ್ಲಾ ಷರೀಫ್
ನರೇಗಾ ಕೆಲಸಗಳನ್ನು ಪರಿಶೀಲಿಸಿದ ಜಿ.ಪಂ. ಸಿಇಓ ಇಕ್ರಂ ಉಲ್ಲಾ ಷರೀಫ್

ರಾಮನಗರ:ಮೇ/೦೪/೨೦/ಸೋಮವಾರ. ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ಮಹಾತ್ಮಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆ, ಕಟ್ಟೆಗಳ ಕಾಮಗಾರಿ, ತಡೆಗೋಡೆ ನಿರ್ಮಾಣ ಕಾಮಗಾರಿಗಳು ನಡೆಸಲಾಗುತ್ತಿದೆ.ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಕೆಲಸಗಳನ್ನು ನಿರ್ವಹಿಸಲು ಸೂಚನೆ ನೀಡಲಾಗಿರುತ್ತದೆ. ಕಾಮಗಾರ

ನಲವತ್ತು ದಿನಗಳ ನಂತರ ತೆರೆದ ವೈನ್ ಶಾಪ್ ಗಳು. ಸರತಿ ಸಾಲಿನಲ್ಲಿ ನಿಂತು ಖರೀದಿಸಿದ ಮದ್ಯಪ್ರಿಯರು.
ನಲವತ್ತು ದಿನಗಳ ನಂತರ ತೆರೆದ ವೈನ್ ಶಾಪ್ ಗಳು. ಸರತಿ ಸಾಲಿನಲ್ಲಿ ನಿಂತು ಖರೀದಿಸಿದ ಮದ್ಯಪ್ರಿಯರು.

ಚನ್ನಪಟ್ಟಣ:ಮೇ/೦೪/ಸೋಮವಾರ. ಕಳೆದ ೪೦ ದಿನಗಳಿಂದ ಎಲ್ಲಾ ವೈನ್‌ಶಾಪ್‌ಗಳು ಮುಚ್ಚಿದ್ದು, ಎರಡನೇ ಹಂತದ ಲಾಕ್‌ಡೌನ್ ಮುಗಿದ ನಂತರ, ಮದ್ಯ ಮಾರಾಟಕ್ಕೆ ಅನುಮತಿ ನೀಡಿದ್ದರಿಂದ, ಇಂದಿನಿಂದ ನಗರವೂ ಸೇರಿದಂತೆ ಗ್ರಾಮೀಣ ಭಾಗದಲ್ಲಿರುವ ಸಿ.ಎಲ್-೦೨ ಮತ್ತು ಸಿ.ಎಲ್-೧೧ ( ಎಂಆರ್‌ಪಿ ವೈನ್‌ಶಾಪ್‌ಗಳು ಮತ್ತು ಎಂಎಸ್‌ಐಎಲ್‌ಗಳು) ತೆರೆದಿದ್ದು, ಮದ್ಯ ಪ್ರಿಯರು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತು, ಮದ

Top Stories »  Top ↑