Tel: 7676775624 | Mail: info@yellowandred.in

Language: EN KAN

    Follow us :


ತಾನಿನಾ ರಂಗದಂಗಳದಲ್ಲಿ ಮನಸೂರೆಗೊಂಡ ಶಾಂತಲಾ ಅಂತರರಾಜ್ಯ ಸಾಂಸ್ಕೃತಿಕ ಉತ್ಸವ
ತಾನಿನಾ ರಂಗದಂಗಳದಲ್ಲಿ ಮನಸೂರೆಗೊಂಡ ಶಾಂತಲಾ ಅಂತರರಾಜ್ಯ ಸಾಂಸ್ಕೃತಿಕ ಉತ್ಸವ

ರಾಮನಗರ : ಜಾನಪದ, ಶಾಸ್ತ್ರೀಯ ನೃತ್ಯ ಪ್ರಕಾರಗಳು ಸೇರಿದಂತೆ ಸಾಂಸ್ಕೃತಿಕ ಕ್ಷೇತ್ರದ ಎಲ್ಲಾ ಪ್ರಕಾರಗಳು ಕಾಲಕ್ಕೆ ತಕ್ಕಂತೆ ಮಾರ್ಪಡನ್ನು ಹೊಂದಿದಾಗ ಮಾತ್ರ ಅಸ್ತಿತ್ವದಲ್ಲಿರಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ. ನಾಗರಾಜ್ ಹೇಳಿದರು.     ತಾಲ್ಲೂಕಿನ ಕೈಲಾಂಚ ಹೋಬಳಿಯ ಕೃಷ್ಣಾಪುರದೊಡ್ಡಿಯ ತಾನಿನಾ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಶಾಂತಲಾ ಅಂತರರಾಜ್ಯ ಸಾಂಸ್ಕೃತಿಕ ಉತ್ಸವದಲ್ಲ

ಪರವಾನಗಿ ಇಲ್ಲದ ಕ್ಲಿನಿಕ್ ಮೇಲೆ ದಾಳಿ

ಕನಕಪುರ: ತಾಲೂಕಿನ ಸಾತನೂರಿನಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದ ಎರಡು ಕ್ಲಿನಿಕ್‌ಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ  ಡಾ.ಅಮರನಾಥ್‌ ಮುಚ್ಚಿಸಿದ್ದಾರೆ.   ಸಾತನೂರಿನ ಸಂತೆ ಮೈದಾನದಲ್ಲಿರುವ ಚಿನ್ಮಯಿ ಕ್ಲಿನಿಕ್‌ ಹಾಗೂ ದೊಡ್ಡಾಲಹಳ್ಳಿ ರಸ್ತೆಯಲ್ಲಿರುವ ನವೋದಯ ಕ್ಲಿನಿಕ್‌ಗಳ ಮೇಲೆ ದಿಢೀರ್‌ ದಾಳಿ ನಡೆಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರನಾಥ್‌ ಮತ್ತ

ಯುಗಾದಿ ಸಂಗೀತ ಸಂಜೆ ಮತ್ತು ಕವಿಗೋಷ್ಠಿ ಕಾರ್ಯಕ್ರಮ

ರಾಮನಗರ: ಇಂಚರ ಟ್ರಸ್ಟ್ ವಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ದೊಡ್ಡಗಂಗವಾಡಿ ಗ್ರಾಮದಲ್ಲಿ ಭಾನುವಾರ ಯುಗಾದಿ ಸಂಗೀತ ಸಂಜೆ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತೆ ಜೆ.ಡಿ ಮೇರಿ ಸ್ಟೆಲ್ಲಾ ಉದ್ಘಾಟಿಸಿದರು.  ನಂತರ ಮಾತನಾಡಿದ ಅವರು, ಇಂಚರ ಟ್ರಸ್ಟ್ ಕಳೆದ ಐದಾರು ವರ್ಷಗಳಿಂದ ಉತ್ತಮ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದು, ಹಲವಾರು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುತ್ತಾ ಬ

ರಾಮನಗರ ಜಿಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟವನ್ನು ಉದ್ಘಾಟನೆ
ರಾಮನಗರ ಜಿಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟವನ್ನು ಉದ್ಘಾಟನೆ

ರಾಮನಗರ : ಖಾಸಗಿ ಶಾಲೆಗಳು ಸಹಕಾರ ನೀಡಿದರೆ ಖಾಸಗಿ ಶಾಲೆಗಳ ಶಿಕ್ಷಕರಿಗೂ ತರಬೇತಿ ನೀಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಚ್. ಗಂಗಮಾರೇಗೌಡ ತಿಳಿಸಿದರು. ನಗರದ ಪಟೇಲ್ ಆಂಗ್ಲ ಶಾಲೆಯ ಆವರಣದಲ್ಲಿ ರಾಮನಗರ ಜಿಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಖಾಸಗಿ ಶಾಲೆಗಳು ಉತ್ತಮ ಫಲಿತಾಂಶ ನೀಡಲು ಶ್ರಮ ವಹಿಸಬೇಕು. ಕಾಲಕಾಲಕ್ಕೆ ಅನುಗುಣವಾಗಿ ಮಾನ್ಯತೆ ನವೀಕರಣ, ನೋಂದಣಿ ನವೀಕರಣ ಹಾಗೂ ಆರ್‍ಟಿಇ ಗೆ ಸಂಬಂದಿಸಿದ

ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮ
ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮ

ರಾಮನಗರ : ರಂಗಭೂಮಿ ಮತ್ತು ಸಾಹಿತ್ಯ ಒಂದಕ್ಕೊಂದು ಅವುನಾಭಾವ ಸಂಬಂಧವನ್ನು ಹೊಂದಿದ್ದು ಅವುಗಳ ಸಂಬಂಧ ತಾಯಿ ಮಕ್ಕಳ ಸಂಬಂಧಕ್ಕಿಂತಲೂ ಅನನ್ಯವಾದುದು ಎಂದು ನಾಟಕಕಾರ, ರಂಗನಿರ್ದೇಶಕ ಡಾ. ಎಂ ಬೈರೇಗೌಡ ಹೇಳಿದರು. ಅವರು ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ವಿಶ್ವರಂಗಭೂಮಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಉಗಮದ ಜೊತೆಗೇ ರಂಗನಟನೆ ಹಾಸುಹೊಕ್ಕಾಗಿ ಬೆರೆತುಹೋದದ್ದು. ಅದರ ಚರಿತ್ರೆಯನ್ನು ಇಷ್ಟೆ ವರ್ಷದ್ದು ಎಂದು ನಿಗದಿ

ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ವತಿಯಿಂದ ಜಾಗೃತಿ ಕಾರ್ಯಕ್ರಮ

ರಾಮನಗರ : ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ವತಿಯಿಂದ ಮತದಾನದ ಮಹತ್ವವನ್ನು ಕುರಿತು ಜಾಗೃತಿ ಮೂಡಿಸಲಾಯಿತು.  ಪ್ರತಿಯೊಬ್ಬ ಮತದಾರರು ತಪ್ಪದೆ ಮತ ಚಲಾಯಿಸಬೇಕು. ಮತದಾನ ಮಾಡಲು ಯಾವುದೇ ಆಮಿಷಗಳಿಗೆ, ಒತ್ತಡಕ್ಕೆ ಮಣಿಯಬಾರದು. ನಿಷ್ಪಕ್ಷಪಾತವಾಗಿ ಮತವನ್ನು ಚಲಾಯಿಸಬೇಕು ಎಂದು ಕರಪತ್ರಗಳನ್ನು ಹಂಚುವ ಮೂಲಕ ಮನವಿ ಮಾಡಿದರು.  ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಎಲ್ಲರೂ ಕಡ್ಡಾಯವಾಗಿ ಮತದಾನವನ್ನು ಮಾಡಬ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಣಕು ಸಂಸತ್ ಕಾರ್ಯಕ್ರಮ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಣಕು ಸಂಸತ್ ಕಾರ್ಯಕ್ರಮ

ರಾಮನಗರ : ಭವಿಷ್ಯದಲ್ಲಿ ಜನಪ್ರತಿನಿಧಿಗಳಾಗುವ ಸರಳ ಆದರ್ಶ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ರಾಜ್ಯಶಾಸ್ತ್ರದ ಪ್ರಾಧ್ಯಾಪಕರಾದ ಡಿ.ರಂಗಸ್ವಾಮಿಗೌಡ ಮಾತನಾಡಿದರು.   ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಭಾಂಗಣದಲ್ಲಿ ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಣಕು ಸಂಷತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.   ಮುಂದೆ ಜನಪ್ರತಿನಿಧಿಗಳಾಗುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವನ್ನು ಜಾಗೃತಿಯನ್ನು ಮೂಡಿಸಲು ಇಂತಹ

ಕಲಾ ಶ್ರೀನಿವಾಸ ಸಾಮಾಜಿಕ ಮತ್ತು ಸಾಂಸ್ಕøತಿಕ ಟ್ರಸ್ಟ್ ಉದ್ಘಾಟನೆ
ಕಲಾ ಶ್ರೀನಿವಾಸ ಸಾಮಾಜಿಕ ಮತ್ತು ಸಾಂಸ್ಕøತಿಕ ಟ್ರಸ್ಟ್ ಉದ್ಘಾಟನೆ

ರಾಮನಗರ : ಸಮಾಜದ ಒಳಿತಿಗಾಗಿ ಪ್ರಾರಂಭಿಸುವ ಸಂಘ ಸಂಸ್ಥೆಗಳ ಪದಾಧಿಕಾರಿಗಳಲ್ಲಿ ಸಂಘಟನಾತ್ಮಕ ಮನಸ್ಥಿತಿ ಇದ್ದಾಗ ಮಾತ್ರ ಹಾಕಿಕೊಂಡ ಉದ್ದೇಶಗಳು ಈಡೇರುತ್ತವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಡಿ.ಕನಕ ಅಭಿಪ್ರಾಯಪಟ್ಟರು. ನಗರದ ಸ್ಫೂರ್ತಿ ಭವನದಲ್ಲಿ ಕಲಾ ಶ್ರೀನಿವಾಸ ಸಾಮಾಜಿಕ ಮತ್ತು ಸಾಂಸ್ಕøತಿಕ ಟ್ರಸ್ಟ್ ಉದ್ಘಾಟನೆ ಮತ್ತು ಜಾನಪದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಘಗಳು ರಚನೆಯಾದಾಗ ಹಾಕಿಕೊಂಡ ಉದ್ದೇಶಗಳನ್ನು ಸಂಘ

ಸುರೇಂದ್ರನಾಥ ಶರ್ಮಾ ಅವಿರೋಧ ಆಯ್ಕೆ
ಸುರೇಂದ್ರನಾಥ ಶರ್ಮಾ ಅವಿರೋಧ ಆಯ್ಕೆ

ರಾಮನಗರ : ತಾಲ್ಲೂಕಿನ ಸುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸುರೇಂದ್ರನಾಥ ಶರ್ಮಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಗ್ಗನಹಳ್ಳಿ ಪಿಎಸಿಎಂಎಸ್ ಸಂಘದ ಅಧ್ಯಕ್ಷರಾಗಿದ್ದ ಎಸ್.ಬೈರಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ಸಂಘದ ಸಭಾಂಗಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸುರೇಂದ್ರನಾಥ ಶರ್ಮಾ ಒಬ್ಬರೆ ನಾಮಪತ್ರ ಸಲ್ಲಿಸಿದ್ದರು. ಇವರನ್ನು ಹೊರತುಪಡಿಸಿ ಬೇರೆ ಯಾರು

ಜಿಲ್ಲಾ ಪಂಚಾಯತ್ ಸದಸ್ಯತ್ವಕ್ಕೆ ಎ. ಮಂಜುನಾಥ್ ರಾಜೀನಾಮೆ
ಜಿಲ್ಲಾ ಪಂಚಾಯತ್ ಸದಸ್ಯತ್ವಕ್ಕೆ ಎ. ಮಂಜುನಾಥ್ ರಾಜೀನಾಮೆ

ರಾಮನಗರ : ಮಾಗಡಿ ತಾಲ್ಲೂಕಿನ ಕುದೂರು ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜುನಾಥ್ ಜಿಪಂ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಪಿ.ರಾಜೇಶ್ ಅವರಿಗೆ ರಾಜೀನಾಮೆ ಪತ್ರ ನೀಡಿದರು. 2016ರ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕುದೂರು ಜಿಪಂ ಸದಸ್ಯನಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಕೆಲವೊಂದು ಕಾರಣಗಳಿಂದ ಸ್ವ ಇಚ್ಚೆಯಿಂದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ರಾಜೀನಾಮೆ ಪತ್ರದಲ್ಲ

Top Stories »  Top ↑