Tel: 7676775624 | Mail: info@yellowandred.in

Language: EN KAN

    Follow us :


ಜಗಲಿಕಟ್ಟೆ ಗೆಳೆಯರ ಬಳಗದಿಂದ ಪಲ್ಸ್ ಪೊಲಿಯೊ ಕುರಿತು ಜಾಗೃತಿ ಕಾರ್ಯಕ್ರಮ
ಜಗಲಿಕಟ್ಟೆ ಗೆಳೆಯರ ಬಳಗದಿಂದ ಪಲ್ಸ್ ಪೊಲಿಯೊ ಕುರಿತು ಜಾಗೃತಿ ಕಾರ್ಯಕ್ರಮ

ರಾಮನಗರ : ನಗರದ ಐಜೂರು ಜಗಲೀಕಟ್ಟೆ ಗೆಳೆಯರ ಬಳಗದ ಪದಾಧಿಕಾರಿಗಳು ಐಜೂರು ಅಂಗನವಾಡಿಗೆ ಭೇಟಿ ನೀಡಿ ಮಾ-11 ರಂದು ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು.      ರಾಜ್ಯ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಮಕ್ಕಳಿಗೆ ಬಿಸ್ಕೆಟ್ ವಿತರಿಸಿ, ನಂತರ ಮಾತನಾಡಿ, ದೇಶದಲ್ಲಿ ಪೋಲಿಯೋ ರೋಗ ನಿರ್ಮೂಲನೆ ಮಾಡಲು 2 ಹಂತ ಪಲ್ಸ್ ಪೋಲಿಯೋ ಹಾಕಲಾಗುತ್ತಿದ್ದು, 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸು

ಸೋಮವಾರ ಕಂಚನಹಳ್ಳಿ ಕೆರೆಗೆ ಬಾಗಿನ

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಕಬ್ಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಚನಹಳ್ಳಿ ಕೆರೆಗೆ ಸಚಿವ ಡಿ.ಕೆ.ಶಿವಕುಮಾರ್ ಮಾ. 12ನೇ ಸೋಮವಾರ ಬೆಳಿಗ್ಗೆ 9 ಗಂಟೆಗೆ ಬಾಗಿನ ಅರ್ಪಿಸುತ್ತಾರೆಂದು ಶಾಸಕರ ಕಛೇರಿಯ ಶಾಸಕ ವಿಶ್ವೇಶ್ವರಯ್ಯ ತಿಳಿಸಿದ್ದಾರೆ.     ಕಂಚನಹಳ್ಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನೆರವೇರಿಸಲಿದ್ದಾರೆ. ರಾಜ್ಯ ಸರ್ಕಾರದ 155 ಕೋಟಿ ರೂ. ವೆಚ್ಚದ ಅನು

ರೈತರನ್ನು ಅಲೆದಾಡಿಸಿದರೆ ಬಾರುಗೋಲು ಚಳುವಳಿ ನಡೆಸಬೇಕಾಗುತ್ತದೆ : ಕೆ.ಎಸ್. ಲಕ್ಷ್ಮಣಸ್ವಾಮಿ ಎಚ್ಚರಿಕೆ
ರೈತರನ್ನು ಅಲೆದಾಡಿಸಿದರೆ ಬಾರುಗೋಲು ಚಳುವಳಿ ನಡೆಸಬೇಕಾಗುತ್ತದೆ : ಕೆ.ಎಸ್. ಲಕ್ಷ್ಮಣಸ್ವಾಮಿ ಎಚ್ಚರಿಕೆ

ಕನಕಪುರ : ನಗರದ ಆರ್.ಇ.ಎಸ್. ಮೈದಾನದಲ್ಲಿ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿದ್ದ ರೈತ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.     ಸಮಾವೇಶವನ್ನು ಉದ್ಘಾಟಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್. ಲಕ್ಷ್ಮಣಸ್ವಾಮಿ ಮಾತನಾಡಿ ತಾಲೂಕು ಕಚೇರಿ ಮತ್ತು ಕೃಷಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯಲ್ಲಿ ರೈತರನ್ನು ತಮ್ಮ ಕೆಲಸಗಳಿಗೆ ಅಲೆದಾಡಿಸುವ ಕೆಲಸ ನಡೆಯುತ್ತಿದೆ ಇನ್ನೂ ಮುಂದೆ ರೈತರನ್ನು ಅಲೆದಾಡಿಸಿದರೆ ಹಿಂದಿನ ಬಾರುಗೋಲು ಚಳುವಳಿಯನ್ನು ಮುಂ

ಜಿಲ್ಲಾಧಿಕಾರಿ ಕಚೇರಿ ಎದುರು ಅಂಬೇಡ್ಕರ್, ಜಿಲ್ಲಾ ಪಂಚಾಯತ್ ಕಚೇರಿ ಎಂದು ಕೆಂಪೇಗೌಡ ಪುತ್ಥಳಿ ನಿರ್ಮಾಣ : ಪಿ. ರವಿಕುಮಾರ್
ಜಿಲ್ಲಾಧಿಕಾರಿ ಕಚೇರಿ ಎದುರು ಅಂಬೇಡ್ಕರ್, ಜಿಲ್ಲಾ ಪಂಚಾಯತ್ ಕಚೇರಿ ಎಂದು ಕೆಂಪೇಗೌಡ ಪುತ್ಥಳಿ ನಿರ್ಮಾಣ : ಪಿ. ರವಿಕುಮಾರ್

ರಾಮನಗರ :  ಜಿಲ್ಲೆಯ ಜನರ ಹಲವು ವರ್ಷಗಳ ಆಕಾಂಕ್ಷೆಯಾಗಿರುವ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಪುತ್ಥಳಿ ನಿರ್ಮಾಣಕ್ಕೆ ಮಾರ್ಚ್ 12ರಂದು ನಗರದಲ್ಲಿ ಭೂಮಿಪೂಜೆ ನೆರವೇರಲಿದೆ ಎಂದು ನಗರಸಭೆ ಅಧ್ಯಕ್ಷ ಪಿ.ರವಿಕುಮಾರ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಗರದ ಆಡಳಿತ ದ ಶಕ್ತಿ ಕೇಂದ್ರ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲಾ

ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ
ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

ರಾಮನಗರ : ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಮಾ. 8ರ ಗುರುವಾರ ರಾಮನಗರ ತಾಲ್ಲೂಕಿನ ಜಯಪುರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕೆ.ವಿ ಶಿವರಾಜು ಅವರು ಹದಿಹರೆಯದ ಆರೋಗ್ಯ ಸಮಸ್ಯೆಗಳು ಹಾಗೂ ಮಾರ್ಗೋಯೋಪಾಯಗಳು

ನೀರು ಸರಬರಾಜಿನಲ್ಲಿ ವ್ಯತ್ಯಯ 10ರಂದು
ನೀರು ಸರಬರಾಜಿನಲ್ಲಿ ವ್ಯತ್ಯಯ 10ರಂದು

ರಾಮನಗರ : ರಾಮನಗರ ಮತ್ತು ಚನ್ನಪಟ್ಟಣ ನಗರಗಳಿಗೆ ತೊರೆಕಾಡನಹಳ್ಳಿಯಿಂದ ಕಾವೇರಿ ನೀರು ಕುಡಿಯುವುದಕ್ಕಾಗಿ ಸರಬರಾಜು ಆಗುತ್ತಿದ್ದು, ಟಿ.ಕೆ. ಹಳ್ಳಿಯ ಬಳಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ ಮಾ. 10ರಂದು ಚನ್ನಪಟ್ಟಣ ಮತ್ತು ರಾಮನಗರ ನಗರಗಳಿಗೆ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ.  ಈಗಾಗಲೇ ದುರಸ್ತಿ ಕಾರ್ಯ ಭರದಿಂದ ಸಾಗುತ್ತಲಿದ್ದು, ಸಾರ್ವಜನಿಕರು, ನಗರಸಭೆ ಮತ್ತು ಜಲಮಂಡಳಿಯವರು ಸಹಕರಿಸಬೇಕೆಂದು ಚನ್ನಪಟ್ಟಣದ ಕರ್ನಾಟಕ ನಗರ ನೀರು ಸ

12ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಅರ್. ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಶಂಕುಸ್ಥಾಪನೆ ಸಮಾರಂಭ
12ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಅರ್. ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಶಂಕುಸ್ಥಾಪನೆ ಸಮಾರಂಭ

ರಾಮನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ನಗರಸಭೆ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಶಂಕುಸ್ಥಾಪನೆ ಸಮಾರಂಭವನ್ನು ಇದೇ ಮಾ. 12ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಾರಿಗೆ ಸಚಿವರಾದ ಎಚ್.ಎಂ. ರೇವಣ

12ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
12ರಂದು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ರಾಮನಗರ : ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಇದೇ ಮಾ. 12ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಮಾ. 12ರ ಸೋಮವಾರ ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ನಿರ್ಗಮಿಸಿ ರಸ್ತೆ ಮೂಲಕ ಬೆಳಿಗ್ಗೆ 9.30ಕ್ಕೆ ಸಾತನೂರು ಹೋಬಳಿಯ ಕಂಚನಹಳ್ಳಿಗೆ ಆಗಮಿಸಿ, ಅಲ್ಲಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಹಾಗೂ ಶುದ್ಧ ಕುಡಿಯುವ ನೀರು ಘಟಕ ಉದ್ಘಾಟನೆ ಮಾಡುವರು. ನಂತರ ಬೆಳಿಗ್ಗೆ 10.30ಕ್ಕೆ ರಾಮನಗರದಲ್ಲಿ ಡಾ. ಬಿ.ಆರ್ ಅಂಬೇಡ

ಇಂದು ಜಾನಪದ ಲೋಕದಲ್ಲಿ ಲೋಕ ಸಿರಿ-38
ಇಂದು ಜಾನಪದ ಲೋಕದಲ್ಲಿ ಲೋಕ ಸಿರಿ-38

ರಾಮನಗರ : ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದಲ್ಲಿ ನಾಡೋಜ ಎಚ್.ಎಲ್. ನಾಗೇಗೌಡರ ನೆನಪಿನ ‘ಲೋಕಸಿರಿ-38’ ಕಾರ್ಯಕ್ರಮವನ್ನು ಮಾ.10ರ ಶನಿವಾರ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಬಾರಿ ಹಾಡುಗಾರ್ತಿ - ಹಲಿ ಚಿತ್ರಕಲಾವಿದೆ ಶ್ರೀಮತಿ ಪದ್ಮಾವತಿ ಸೋಮಗೌಡ ಅವರು ಭಾಗವಹಿಸಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಟಿ. ತಿಮ್ಮೇಗೌಡ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ತ

ಸಾರಿಗೆ ಇಲಾಖೆಯಲ್ಲಿ ಹೊಸ ತಂತ್ರಾಂಶ ಅಳವಡಿಕೆ
ಸಾರಿಗೆ ಇಲಾಖೆಯಲ್ಲಿ ಹೊಸ ತಂತ್ರಾಂಶ ಅಳವಡಿಕೆ

ರಾಮನಗರ : ಸಾರಿಗೆ ಇಲಾಖೆಯಲ್ಲಿ ಈಗಾಗಲೇ ಸಾರಥಿ-03 ತಂತ್ರಾಂಶದ ಮೂಲಕ ಕಲಿಕಾ ಅನುಜ್ಞಾ ಪತ್ರ ಹಾಗೂ ಚಾಲನಾ ಅನುಜ್ಞಾ ಪತ್ರಕ್ಕೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸುತ್ತಿದ್ದು  ಸರ್ಕಾರ ಹಾಗೂ ಸಾರಿಗೆ ಆಯುಕ್ತರ ನಿರ್ದೇಶನ ಮೇರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಇದೇ ಮಾ. 12 ರಿಂದ ಹೊಸದಾಗಿ ಅಂತರ್ಜಾಲದಲ್ಲಿ ಸಾರಥಿ-04 ತಂತ್ರಾಂಶವನ್ನು ಅಳವಡಿಸಲಾಗುತ್ತಿದ್ದು, ಈ ತಂತ್ರಾಂಶದ ಮೂಲಕ ಕಲಿಕಾ ಅನುಜ್ಞಾ ಪತ್ರ, ಚಾಲನಾ ಅನುಜ್ಞಾ ಪತ್ರ ಹಾಗೂ ಈಗಾಗಲೇ ಚಾಲನಾ ಅನುಜ್ಞಾ ಪತ್ರ

Top Stories »  Top ↑