Tel: 7676775624 | Mail: info@yellowandred.in

Language: EN KAN

    Follow us :


ನ್ಯಾಯಾಲಯದ ಆದೇಶದ ಮೇರೆಗೆ ಒತ್ತುವರಿ ತೆರವುಗೊಳಿಸಿದ ತಹಶಿಲ್ದಾರ್ ಮತ್ತು ತಂಡ
ನ್ಯಾಯಾಲಯದ ಆದೇಶದ ಮೇರೆಗೆ ಒತ್ತುವರಿ ತೆರವುಗೊಳಿಸಿದ ತಹಶಿಲ್ದಾರ್ ಮತ್ತು ತಂಡ

ಚನ್ನಪಟ್ಟಣ: ನಗರದ ಮಂಗಳವಾರಪೇಟೆ ಯ ವ್ಯಾಪ್ತಿಯ ವಾರ್ಡ್ ನಂ ೦೩ ರ ಮರಳುಹೊಲ ಎಂ ಜಿ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮುಂದೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಗುಡಿಸಲುಗಳನ್ನು ನ್ಯಾಯಾಲಯದ ಆದೇಶದ ಮೇರೆಗೆ ತಹಶಿಲ್ದಾರ್ ಸುದರ್ಶನ್ ನೇತೃತ್ವದಲ್ಲಿ ಇಂದು ನೆಲಸಮ ಮಾಡಲಾಯಿತು.ಹಿನ್ನೆಲೆ;ಮರಳುಹೊಲ ದಲ್ಲಿ ಇರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾ

ನುಣ್ಣೂರು ಗ್ರಾಮದಲ್ಲಿ ಅಕ್ರಮ ಮದ್ಯ ತಹಶಿಲ್ದಾರ್ ದಾಳಿ
ನುಣ್ಣೂರು ಗ್ರಾಮದಲ್ಲಿ ಅಕ್ರಮ ಮದ್ಯ ತಹಶಿಲ್ದಾರ್ ದಾಳಿ

ಚನ್ನಪಟ್ಟಣ: ತಾಲ್ಲೂಕಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟವು ಎಗ್ಗಿಲ್ಲದೆ ನಡೆಯುತ್ತಿದ್ದು, ಎಂದಿನಂತೆ ತಹಶಿಲ್ದಾರ್ ಸುದರ್ಶನ್ ರವರು ದಾಳಿ ಮಾಡಿ ಸಂಬಂಧಿಸಿದ ಪೋಲಿಸ್ ಠಾಣೆಗೆ ಒಪ್ಪಿಸುವ ಕೆಲಸ ಮಾಡುತ್ತಿದ್ದಾರೆ.*ತಾಲ್ಲೂಕಿನ ನುಣ್ಣೂರು ಗ್ರಾಮದ ಗಿರೀಶ್ ಬಿನ್ ಪುಟ್ಟಸ್ವಾಮಿಗೌಡ ಮತ್ತು ಅಮ್ಮಣ್ಣಕ್ಕ ಕೆಂಪೇಗೌಡ* ರ ಅಂಗಡಿಯ ಮೇ

ಜೆಡಿಎಸ್ ಕುಸಿಯುತ್ತಿರುವ ಗುಡ್ಡ, ಬಿಜೆಪಿಯಿಂದ ಶಿಕ್ಷಕರ ಕ್ಷೇತ್ರಕ್ಕೆ, ಪುಟ್ಟಣ್ಣ
ಜೆಡಿಎಸ್ ಕುಸಿಯುತ್ತಿರುವ ಗುಡ್ಡ, ಬಿಜೆಪಿಯಿಂದ ಶಿಕ್ಷಕರ ಕ್ಷೇತ್ರಕ್ಕೆ, ಪುಟ್ಟಣ್ಣ

ಚನ್ನಪಟ್ಟಣ: ಜೆಡಿಎಸ್ ಕುಸಿಯುತ್ತಿರುವ ಗುಡ್ಡವಾಗಿದ್ದು ಜೆಡಿಎಸ್ ಪಕ್ಷದಿಂದ ಹೊರ ಹೋಗುತ್ತಿರುವವರಲ್ಲಿ ನಾನು ಮೊದಲಿಗನೂ ಅಲ್ಲಾ, ಕೊನೆಯವನು ಅಲ್ಲಾ, ಅತ್ತೆ ಕೊಟ್ಟ ಶಿಕ್ಷೆ ಸೊಸೆಗೆ, ಸೊಸೆ ಕೊಟ್ಟ ಶಿಕ್ಷೆ ಅತ್ತೆಗೆ ಮಾತ್ರ ಗೊತ್ತಿದೆ. ನಾನು ಈ ಬಾರಿ ಬಿಜೆಪಿ ಪಕ್ಷದಿಂದ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು ನನ್ನ ಶಿಕ್ಷಕ‌ ಬಂಧುಗಳು ಆಶೀರ್ವದಿಸುವ ವಿಶ್ವಾಸವಿದೆ ಎಂದು ಮಾಜಿ ಉಪ ಸಭಾಪತಿ

ಸರ್ಕಾರಿ ಆಸ್ಪತ್ರೆಗೆ ಜಿಪಂ ಸಿಇಓ ದಿಢೀರ್ ಭೇಟಿ ಪರಿಶೀಲನೆ
ಸರ್ಕಾರಿ ಆಸ್ಪತ್ರೆಗೆ ಜಿಪಂ ಸಿಇಓ ದಿಢೀರ್ ಭೇಟಿ ಪರಿಶೀಲನೆ

ಚನ್ನಪಟ್ಟಣ: ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಮ್ ರವರು ಭೇಟಿ ನೀಡಿ, ರೋಗಿಗಳ ಜೊತೆಗೆ ಅವರ ಸಮಸ್ಯೆಗಳನ್ನು ಅತ್ಯಂತ ಪ್ರೀತಿ ಪೂರ್ವಕವಾಗಿ ವಿಚಾರಿಸಿ, ನಂತರ ವೈದ್ಯರ ಜೊತೆಗೂ ಮಾತನಾಡಿ ಎಲ್ಲವನ್ನೂ ಸಮಗ್ರವಾಗಿ ಪರಿಶೀಲನೆ ನಡೆಸಿದರು.ಒಳ ಮತ್ತು ಹೊರ ರೋಗಿಗಳನ್ನು ಭೇಟಿ ಮಾಡಿ ಪ್ರೀತಿ ಪೂರ್ವಕವಾಗಿ ಕುಂ

ಯಾವ ಇಲಾಖೆಯ ವಾಹನವೋ ! ನಿಂತು ತಿಂಗಳಾಯಿತು ?
ಯಾವ ಇಲಾಖೆಯ ವಾಹನವೋ ! ನಿಂತು ತಿಂಗಳಾಯಿತು ?

ಚನ್ನಪಟ್ಟಣ: ನಗರದ ಬಸ್ ನಿಲ್ದಾಣದ ದ್ವಿಚಕ್ರ ವಾಹನಗಳ ನಿಲುಗಡೆಯ ಬಳಿ *ಕೆಎ ೦೪ ಜಿ ೦೦೧೩* ನೋಂದಣಿ ಸಂಖ್ಯೆಯ ಸರ್ಕಾರಿ ಒಡೆತನದ ಟಾಟಾ ಸುಮೋ ವಾಹನವು ಧೂಳು ತಿನ್ನುತ್ತಾ ತಿಂಗಳುಗಳಿಂದ ನಿಂತಿದೆ.ತಾಲ್ಲೂಕಿನ ಕೆಲವು ಇಲಾಖೆಗಳ ಅಧಿಕಾರಿಗಳಿಗೆ ವಾಹನವೇ ಇಲ್ಲ, ಕೆಲವು ಇಲಾಖೆಗಳಲ್ಲಿ‌ ಇದ್ದೂ ರಿಪೇರಿಯಾಗದೆ ಇರುವ ವಾಹನಗಳು ಉಂಟು. ಇಂತಹ ಸಮಯದಲ್ಲಿ ಲಕ್ಷಾಂತರ ರೂಪಾಯಿಗ

ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ
ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಚನ್ನಪಟ್ಟಣ:. ಬಿಜೆಪಿ ಪಕ್ಷದ ನಾಯಕರು ಸುಳ್ಳನ್ನೇ ಹತ್ತು ಬಾರಿ ಹೇಳಿ ಅದನ್ನೇ ನಿಜ ಎಂದು ನಂಬಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಬಿಜೆಪಿ ನಾಯಕರಾದ ಸಿ ಟಿ ರವಿ, ಯತ್ನಾಳ್ ಮತ್ತು ಪ್ರತಾಪ್ ಸಿಂಹ ರವರ ವಿರುದ್ಧ ವಾಗ್ದಾಳಿ ನಡೆಸಿದರು.ಅವರು ಎರಡನೇ ದಿನದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಸಿದ್ದರಾಮಯ್ಯರ ಬಾದಾಮಿ ಕ್ಷೇತ್ರಕ್ಕೆ ಮೈತ್ರ

ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚನ್ನಪಟ್ಟಣ: ೭೧ ನೇ ಗಣರಾಜ್ಯೋತ್ಸವ ದ ಪ್ರಯುಕ್ತ ರೋಟರಿ ಚನ್ನಪಟ್ಟಣ, ರೋಟರಿ ಬೆಂಗಳೂರು ನ್ಯಾಷನಲ್ ಪಾಕ್೯, ತಾಲ್ಲೂಕು ಬ್ರಾಹ್ಮಣ ಮಹಾಸಭಾ, ಶ್ರೀ ಸತ್ಯಸಾಯಿ ಸೇವಾ ಆರ್ಗನೈಸೇಷನ್‌ ವೈಟ್ ಫೀಲ್ಡ್ ಮತ್ತು ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಇಂದು ನಗರದ ಅಪ್ರಮೇಯ ಸ್ವಾಮಿ ದೇವಾಲಯದ ಮುಂಭಾಗ ಶ್ರೀ ಕೃಷ್ಣ ಚಾರಿಟಬಲ್ ಟ್ರಸ್ಟ್ ನ ದಿವ್ಯ ಶಾಂತಿ ಕುಟೀರದಲ್ಲಿ ಸಾರ್ವಜನಿಕ

ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.
ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.

ಚನ್ನಪಟ್ಟಣ: ನಗರದ ಯುವಕರು ಒಡಗೂಡಿ ಪರಿಸರ ಕಾಳಜಿಯಿಂದ ಕಟ್ಟಿಕೊಂಡಿರುವ ಸಂಸ್ಥೆ *ಒನ್ ಭೂಮಿ ಫೌಂಡೇಶನ್*. ಈ ಸಂಸ್ಥೆಯ ಕಾರ್ಯಕರ್ತರು ಇಂದು ನಗರದ ಕುವೆಂಪು ನಗರ ಮತ್ತು ಮಂಜುನಾಥ ನಗರದ ೬ ನೇ ತಿರುವಿನ ಚಾನೆಲ್ ಬದಿಯಲ್ಲಿ ಗಿಡ ನೆಡುವ ಮೂಲಕ ೭೧ ನೇ ಗಣರಾಜ್ಯೋತ್ಸವವನ್ನು ಆಚರಿಸಿದರು.*ನಾಗರೀಕರು* ಎನಿಸಿಕೊಂಡಿರುವ ಅನೇಕರು ಎಲ್ಲೆಂದರಲ್ಲಿ ಬಿಸಾಕುವ ಕಸದಿಂದ ಗಬ್ಬೆ

ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್
ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್

ಚನ್ನಪಟ್ಟಣ: ನಾವುಗಳು ಇಂದು ರಾಜಾರೋಷವಾಗಿ, ಸ್ವತಂತ್ರವಾಗಿ, ನಮ್ಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರೆ ಅದಕ್ಕೆ ನಮ್ಮ ಸಂವಿಧಾನವೇ ಕಾರಣ. ಅಂತಹ ಸಂವಿಧಾನವನ್ನು ಬರೆದ ಡಾ ಬಿ ಆರ್ ಅಂಬೇಡ್ಕರ್ ಮತ್ತು ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ನೆನೆಯುವ ದಿನವೇ ಗಣರಾಜ್ಯೋತ್ಸವ ದಿನ ಎಂದು ಸಿವಿಲ್ ನ್ಯಾಯಾಧೀಶರಾದ ನಟರಾಜ್ ಹೇಳಿದರು.ಅವರು ಇಂದು ನಡೆದ ೭೧ ನೇ ಗ

ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ
ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ

ಚನ್ನಪಟ್ಟಣ: ಎಲ್ಲಾ ಧರ್ಮದ, ಸಮುದಾಯದ ಜನರಿಗೆ ಪ್ರಶ್ನಿಸುವ ಹಕ್ಕು ನೀಡಿದ್ದೇ ನಮ್ಮ ಸಂವಿಧಾನ ಎಂದು ಪೌರಾಯುಕ್ತ ಶಿವನಂಕಾರಿಗೌಡ ತಿಳಿಸಿದರು.ಅವರು ಇಂದು ೭೧ ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರಸಭೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.

Top Stories »  Top ↑