Tel: 7676775624 | Mail: info@yellowandred.in

Language: EN KAN

    Follow us :


ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರಿ ಸ್ವೀಕಾರ 
ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರಿ ಸ್ವೀಕಾರ 

ರಾಮನಗರ : ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರು ರಾಮನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಇದೇ 2018ರ ಮಾ. 9ರ ಶುಕ್ರವಾರ ಅಧಿಕಾರ ವಹಿಸಿಕೊಂಡರು.  ಹಿಂದಿನ ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭಕೋರಿದರು.  ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಅವರು ಕಂದಾಯ ಗ್ರಾಮಗಳ ಸೃಜನೆಯ ವಿಶೇಷ ಕೋಶದ ನಿರ್ದೇಶಕರು ಹಾಗೂ ಪದನಿಮಿತ್ತ ಉಪ ಕಾರ್ಯದರ್ಶಿಯಾಗ

ಯಶಸ್ವಿಗೊಂಡ ಮಹತ್ಮಾ ಗಾಂಧಿ ಕುರಿತ ಧ್ವನಿ ಬೆಳಕು ಕಾರ್ಯಕ್ರಮ 
ಯಶಸ್ವಿಗೊಂಡ ಮಹತ್ಮಾ ಗಾಂಧಿ ಕುರಿತ ಧ್ವನಿ ಬೆಳಕು ಕಾರ್ಯಕ್ರಮ 

ರಾಮನಗರ : ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಮಾರ್ಚ್ 9ರ ಶುಕ್ರವಾರ ಮಧ್ಯಾಹ್ನ ನಗರದ ಗುರುಭವನದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಅವರ ಜೀವನ ಮತ್ತು ಸಾಧನೆಗಳ ಕುರಿತು ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.  ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರ ವಿರುದ್ಧ ಶಾಂತಿಯುತವಾಗಿ, ಅಹಿಂಸಾ ಮಾರ್ಗದಲ್ಲಿ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್

ಮೈಸೂರಿನ ಜನತೆ ಹಾಗೂ ಅಧಿಕಾರಿಗಳ ಸಹಕಾರದಿಂದ ತೃಪ್ತಿಕರ ಸೇವೆ: ರಂದೀಪ್ ಡಿ.
ಮೈಸೂರಿನ ಜನತೆ ಹಾಗೂ ಅಧಿಕಾರಿಗಳ ಸಹಕಾರದಿಂದ ತೃಪ್ತಿಕರ ಸೇವೆ: ರಂದೀಪ್ ಡಿ.

ಮೈಸೂರು : ಮೈಸೂರು ಜಿಲ್ಲಾಧಿಕಾರಿಯಾಗಿ ಒಂದೂವರೆ ವರ್ಷ ಕೆಲಸ ನಿರ್ವಹಿಸಿರುವುದು ತೃಪ್ತಿಕರವಾಗಿದ್ದು, ಮೈಸೂರಿನ ಜನತೆ ಹಾಗೂ ಅಧಿಕಾರಿಗಳ ಸಹಕಾರದಿಂದ ಯಶಸ್ವಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಾಯಿತು. ಇದಕ್ಕಾಗಿ ನಾನು ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಮೈಸೂರಿಂದ ವರ್ಗಾವಣೆಗೊಂಡಿರುವ ರಂದೀಪ್ ಡಿ. ಅವರು ಹೇಳಿದರು. ವರ್ಗಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು

ಹಕ್ಕು ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ನ್ಯಾ. ಪ್ರಕಾಶ್ ನಾಡಿಗೇರ್ 
ಹಕ್ಕು ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ: ನ್ಯಾ. ಪ್ರಕಾಶ್ ನಾಡಿಗೇರ್ 

ರಾಮನಗರ :  ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ಉಳಿಸುವ ಜವಾಬ್ದಾರಿ ಮತದಾರರ ಮೇಲಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ನ್ಯಾ. ಪ್ರಕಾಶ್.ಎಲ್. ನಾಡಿಗೇರ್ ಅವರು ಅಭಿಪ್ರಾಯಪಟ್ಟರು.  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಚುನಾವಣಾ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿದರು. ಚುನಾಯಿತ

ಚನ್ನಪಟ್ಟಣದಲ್ಲಿ ಪಹಣಿಗಾಗಿ ರೈತರ ಪರದಾಟ
ಚನ್ನಪಟ್ಟಣದಲ್ಲಿ ಪಹಣಿಗಾಗಿ ರೈತರ ಪರದಾಟ

ಚನ್ನಪಟ್ಟಣ : ತಾಲ್ಲೂಕು ಕಛೇರಿಯ ಆಡಳಿತ ವೈಫಲ್ಯದಿಂದಾಗಿ ತಾಲ್ಲೂಕು ಕಛೇರಿಯಲ್ಲಿ ರೈತರು ಪಹಣಿಗಾಗಿ ಸಾಲುಗಟ್ಟಿ ನಿಂತರೂ ಪಹಣಿ  ಸಿಗದೆ  ಪರದಾಡುವಂತಾಗಿದೆ.  ಮಿನಿ ವಿಧಾನ ಸೌಧದ ಕಟ್ಟಡದಲ್ಲಿರುವ ತಾಲ್ಲೂಕು ಕಛೇರಿಯಲ್ಲಿ ರೈತರಿಗೆ ಪಹಣಿ ವಿತರಿಸಲೆಂದೇ ಎರಡು ಕೌಂಟರ್‍ಗಳನ್ನು ತೆರೆದಿರುವುದು ಸರಿಯಷ್ಟೆ. ಒಂದು ಕೌಂಟರ್‍ನಲ್ಲಿ ಕೊಠಡಿ ತೆರೆದಿದ್ದರೂ ಬೆಳಿಗ್ಗೆ 11-30 ಸಮಯವಾದರೂ ಸಿಬ್ಬಂದಿ ಇಲ್ಲದೆ ಖಾಲಿ ಕುರ್ಚಿ ಇರುವುದು, ಬರುವ ರೈತರನ್ನು ಖಾಲಿ ಕುರ್

ಬಿಳಗುಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿ : ಎನ್. ರಮೇಶ್
ಬಿಳಗುಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿ : ಎನ್. ರಮೇಶ್

ರಾಮನಗರ : ತಾಲ್ಲೂಕಿನ ಬಿಳಗುಂಬ ಗ್ರಾಮ ಪಂಚಾಯತಿಯ ರಾಜೀವ್‍ಗಾಂಧಿಪುರದಲ್ಲಿ ಎಸ್‍ಸಿಪಿ ಯೋಜನೆಯಡಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಎನ್. ರಮೇಶ್ ಗುದ್ದಲಿ ಪೂಜೆ ನೆರವೇರಿಸದರು.     ನಂತರ ಮಾತನಾಡಿದ ಅವರು ಬಿಳುಗುಂಬ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಯೆ ನನ್ನ ಗುರಿಯಾಗಿದೆ. ನನ್ನ ಅಧ್ಯಕ್ಷ ಅವಧಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಕರ್ಯ ಕಲ್ಪಿಸುವ ಗುರಿ ಹೊಂದಿದ್ದು, ಬ

ಮಾರ್ಚ್ 11ರಿಂದ ಎರಡನೆ ಪಲ್ಸ್ ಪೋಲಿಯೋ ಪ್ರಾರಂಭ
ಮಾರ್ಚ್ 11ರಿಂದ ಎರಡನೆ ಪಲ್ಸ್ ಪೋಲಿಯೋ ಪ್ರಾರಂಭ

ರಾಮನಗರ : ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಅಭಿಯಾನ ಇದೇ ಮಾ.11 ರಿಂದ ಆರಂಭವಾಗಲಿದ್ದು, ಈ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಆರ್. ಪ್ರಶಾಂತ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಕಳೆದ

ಬೈರಮಂಗಲ ಗ್ರಾಮದ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಿದ ಬಾಲಕೃಷ್ಣ
ಬೈರಮಂಗಲ ಗ್ರಾಮದ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಿದ ಬಾಲಕೃಷ್ಣ

ರಾಮನಗರ : ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬಿಡದಿ ಹೋಬಳಿ ಬೈರಮಂಗಲ ಗ್ರಾಮದ ಸಾಗುವಳಿದಾರರಿಗೆ ಶಾಸಕ ಎಚ್.ಸಿ. ಬಾಲಕೃಷ್ಣ ಹಕ್ಕು ಪತ್ರ ವಿತರಣೆ ಮಾಡಿದರು.     ಶಾಸಕ ಎಚ್.ಸಿ. ಬಾಲಕೃಷ್ಣ ಮಾತನಾಡಿ ಕಾನೂನು ಬದ್ದವಾಗಿ ಫಾರಂ.50 ಮತ್ತು 53 ಅಡಿಯಲ್ಲಿ ಅರ್ಜಿ ಹಾಕಿರುವ ಬಗರ್ ಹುಕುಂ ಸಾಗುವಳಿ ನಡೆಸುತ್ತಿರುವ ರೈತರಿಗೆ ಅಧಿಕಾರಿಗಳು ಪರಿಶೀಲನೆ ಮಾಡಿ ಕ್ರಮಬದ್ದವಾಗಿರುವ ರೈತರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.     

ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ : ಆದಿತ್ಯ ಮಹೇಶ್ ಗೌಡ
ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ : ಆದಿತ್ಯ ಮಹೇಶ್ ಗೌಡ

ಕನಕಪುರ : ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಕ್ಷೇತ್ರದ ಮತದಾರರಿಗೆ ತಿಳಿಸುವಂತಹ ಕೆಲಸವನ್ನು ಯುವ ಕಾರ್ಯಕರ್ತರು ಮನೆಮನೆಗೂ ತೆರಳಿ ಪ್ರಚಾರ ನಡೆಸುವುದಾಗಿ ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ಆದಿತ್ಯ ಮಹೇಶ್‍ಗೌಡ ತಿಳಿಸಿದರು. ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಭಾರತದೇಶದಲ್ಲಿ ಶೇ 60% ರಷ್ಟು ಯುವಶಕ್ತಿ ಇದ್ದು ಅವರಿಗೆ ದುಡಿಯುವಂತಹ ಉದ್ಯೋಗವನ್ನು ರೂಪಿಸುವ ದೂರದೃ

ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಶಾಂತಲಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ರಾಮನಗರ : ಶಾಂತಲಾ ಚಾರಿಟಬಲ್ ಟ್ರಸ್ಟ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಕಾರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದಿನಾಂಕ 8ರಂದು ಸಂಜೆ 5 ಗಂಟೆಗೆ ಕೃಷ್ಣಾಪುರದೊಡ್ಡಿಯ ತಾನಿನಾ ರಂಗದಂಗಳದಲ್ಲಿ ಹಮ್ಮಿಕೊಳ್ಳಲಾಗಿದೆ.     ಕನಕಪುರ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಸ್ತ್ರೀ ರೋಗ ತಜ್ಞೆ ಡಾ. ಪದ್ಮ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಾಹಿತಿ ಎಸ್. ಸುಮಂಗಳ ಸಿದ್ದರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಂತಲಾ ಚಾರಿಟಬಲ್ ಟ್ರಸ್ಟಿನ ಕಾರ್ಯದ

Top Stories »  Top ↑