Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣ ದಲ್ಲಿ ಪಂಚಲಿಂಗ, ಶಿವರಾತ್ರಿ ಯಂದು ದರ್ಶಿಸಿ ಪುಣ್ಯವಂತರಾಗಿ
ಚನ್ನಪಟ್ಟಣ ದಲ್ಲಿ ಪಂಚಲಿಂಗ, ಶಿವರಾತ್ರಿ ಯಂದು ದರ್ಶಿಸಿ ಪುಣ್ಯವಂತರಾಗಿ

ಚನ್ನಪಟ್ಟಣ:ಫೆ/೨೧/೨೦/ಶುಕ್ರವಾರ.ಮಹಾಶಿವರಾತ್ರಿ ಹಬ್ಬ ಭಕ್ತಿ ಭಾವಗಳ, ವಿಜೃಂಭಣೆಯ ಹಬ್ಬ, ಇಡೀ ದೇಶದಲ್ಲಿ ಹಿಂದೂ‌ಬಾಂಧವರು ಆಚರಿಸುವ ಈ‌ ಹಬ್ಬ ಲಿಂಗ ದ ರೂಪದ ಶಿವನ ಆಲಯಗಳಲ್ಲಿ ವಿಶೇಷವಾಗಿ ಆಚರಿಸಲಾಗುತ್ತದೆ.ಕರ್ನಾಟಕದ ತಲಕಾಡು ಪಂಚಲಿಂಗ ಸೇರಿದಂತೆ ನಾಡಿನ ಉದ್ದಗಲಕ್ಕೂ ಶಿವನ ಶಿವರಾತ್ರಿ ಜಾಗರಣೆಯನ್ನು ಹಮ್ಮಿಕೊಂಡು ಆರಾಧಿಸುತ್ತಾರೆ.ಚನ್ನಪಟ್ಟಣ ನಗರ ಮತ್ತು ಕೂಡ್ಲೂರು ಗ್ರಾಮದಲ್ಲಿ

ಕಾಶಿ ವಿಶ್ವನಾಥಸ್ವಾಮಿ ದೇವಾಲಯದಲ್ಲಿ  ವಿಜೃಂಭಣೆಯ ಶಿವರಾತ್ರಿ ರಾಂಪುರ ರಾಜಣ್ಣ
ಕಾಶಿ ವಿಶ್ವನಾಥಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯ ಶಿವರಾತ್ರಿ ರಾಂಪುರ ರಾಜಣ್ಣ

ಚನ್ನಪಟ್ಟಣ:ಫೆ/೧೮/೨೦/ಮಂಗಳವಾರ.ನಗರದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವನಾಥ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಟ್ರಸ್ಟ್ ವತಿಯಿಂದ ೨೧ ರ ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಟ್ರಸ್ಟ್ ನ ಅಧ್ಯಕ್ಷ ರಾಂಪುರ ರಾಜಣ್ಣ ತಿಳಿಸಿದರು.ಅವರು ಇಂದು ದೇವಾಲಯದ ಆವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹೆಚ್. ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ ಸಭೆ.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹೆಚ್. ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ ಸಭೆ.

ಚನ್ನಪಟ್ಟಣ:ಫೆ/೧೭/೨೦/ಸೋಮವಾರ.ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆಯು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹೆಚ್. ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಣ್ಣ ನೀರಾವರಿ ಇಲಾಖೆಯ ಎ ಇ, ಎಇಇಗೆ ಕರೆ ಮಾಡಿ ಸಭೆಗೆ ಕರೆದ ಅಧ್ಯಕ್ಷರು, ಸಬೂಬು ಹೇಳಿದ್ದಕ್ಕೆ ಕೆಂಡಾಮಂಡಲವಾದರು. ಕೂಡ್ಲೂರು ಗ್ರಾಮದಲ್ಲಿ ನಾವು ಹೇಳಿದ ಕಡೆ ಚೆಕ್ ಡ್ಯಾಂ ಕಟ್ಟದೆ ಬೇರೆ ಕಡೆ ಕಟ್ಟಿ ನೀರು ನಿಂತಿದೆ. ನಾಲ್ಕು ಬಾರಿ ಹೇಳಿದರೂ ಬಗೆಹರಿಸಿಲ್ಲ ಎಂದು ಫೋನ್‌ನಲ್

ಟಿವಿ, ಮೊಬೈಲ್ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿ ಬಿಡಿ, ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ ರಾಜಣ್ಣ
ಟಿವಿ, ಮೊಬೈಲ್ ಮತ್ತು ಪಾಶ್ಚಿಮಾತ್ಯ ಸಂಸ್ಕೃತಿ ಬಿಡಿ, ಓದಿನಲ್ಲಿ ಆಸಕ್ತಿ ಬೆಳೆಸಿಕೊಳ್ಳಿ ರಾಜಣ್ಣ

ಚನ್ನಪಟ್ಟಣ:ಫೆ/೧೬/೨೦/ಶನಿವಾರ.ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಹಾಗೂ ಟಿವಿ ಮೋಹಕ್ಕೆ ಸಿಲುಕಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದು ಈ ವ್ಯಾಮೋಹದಿಂದ ಹೊರಬರಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ರಾಜಣ್ಣ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ನಗರದ ಸಾತನೂರು ರಸ್ತೆಯಲ್ಲಿರುವ *ದಿವ್ಯಚೇತನ ಇಂಗ್ಲೀಷ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ* ಉದ್ಘಾಟಿಸಿ ಮಾತನಾಡಿದರು.

ಬಲಿಗಾಗಿ ಕಾದಿರುವ ರಾಜ್ಯ ಹೆದ್ದಾರಿಯಲ್ಲಿನ ಗುಂಡಿ
ಬಲಿಗಾಗಿ ಕಾದಿರುವ ರಾಜ್ಯ ಹೆದ್ದಾರಿಯಲ್ಲಿನ ಗುಂಡಿ

ಚನ್ನಪಟ್ಟಣ:ಫೆ/೧೫/೨೦/ಶನಿವಾರ.ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಗೆ ಪದೋನ್ನತಿ ಹೊಂದಲು ಅಣಿಯಾಗುತ್ತಿರುವ ಸಾತನೂರು ರಸ್ತೆಯ ನಗರ ವ್ಯಾಪ್ತಿಯ ರಸ್ತೆಯ ಅವ್ಯವಸ್ಥೆ ಹೇಳತೀರಾದಾಗಿದೆ.ಪುನಿತಾ ವೈನ್ ಸ್ಟೋರ್ ಮತ್ತು ಪೆಟ್ರೋಲ್ ಬಂಕ್ ನಡುವಿನ ರಸ್ತೆಯಲ್ಲಿ ಆಳವಾದ ಕಮರಿ ಬಿದ್ದಿದ್ದು ತಾತ್ಕಾಲಿಕವಾಗಿ ಪ್ರಯಾಣಿಕರು ಒಂದು ಕಡ್ಡಿ ನಿಲ್ಲಿಸಿ ಕೆಂಪು ಬಟ್ಟೆಯೊಂದನ್ನು ಸುತ್ತಿದ್ದಾರೆ.ಇಲ್ಲವಾದರೆ ಅ

ಬೀದಿ ನಾಯಿಗಳ ದಾಳಿಗೊಳಗಾದ ಯುವಕ
ಬೀದಿ ನಾಯಿಗಳ ದಾಳಿಗೊಳಗಾದ ಯುವಕ

ಚನ್ನಪಟ್ಟಣ:ಫೆ/೧೫/೨೦/ಶನಿವಾರ.ನಗರದ ಕನಕನಗರದ ಬಳಿ  ಬೈಕ್‌ನಲ್ಲಿ ಹೋಗುತ್ತಿದ್ದ ಸವಾರನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ  ಘಟನೆ ನಡೆದಿದೆ.ಮತ್ತಿಕೆರೆ ಗ್ರಾಮ ದವರಾದ ಈತ ಹೋಟೆಲ್ ಒಂದರಲ್ಲಿ ಅಡುಗೆ  ಭಟ್ಟನಾಗಿ ಕೆಲಸ ಮಾಡುತ್ತಿದ್ದು ಇವನು ಕೆಲಸ ಮುಗಿಸಿ ಮನೆಗೆ ಹೋಗು ವಾಗ ಈ ಘಟನೆ ನಡೆದಿದೆ.೧೦ ರಿಂದ ೧೫ ಸಂಖ್ಯೆಯ ನಾಯಿಗಳಿದ್ದ ಗುಂಪು ಹಠಕಾ

ಹಲವಾರು ತಿಂಗಳುಗಳಿಂದ ಧೂಳು ತಿನ್ನುತ್ತಾ ನಿಂತಿರುವ ಸರ್ಕಾರಿ ವಾಹನ
ಹಲವಾರು ತಿಂಗಳುಗಳಿಂದ ಧೂಳು ತಿನ್ನುತ್ತಾ ನಿಂತಿರುವ ಸರ್ಕಾರಿ ವಾಹನ

ಚನ್ನಪಟ್ಟಣ: ನಗರದ ಸಾತನೂರು ವೃತ್ತ ದ ಬಳಿಯ ಮದೀನಾ ಚೌಕ ರಸ್ತೆಯಲ್ಲಿ *ಕೆಎ ೦೪ ಜಿ 178* ನೋಂದಣಿ ಸಂಖ್ಯೆಯ ಸರ್ಕಾರಿ ಒಡೆತನದ ಮಹೀಂದ್ರ ಜೀಪ್ ವಾಹನವು ಧೂಳು ತಿನ್ನುತ್ತಾ ತಿಂಗಳುಗಳಿಂದ ನಿಂತಿದೆ.ತಾಲ್ಲೂಕಿನ ಕೆಲವು ಇಲಾಖೆಗಳ ಅಧಿಕಾರಿಗಳಿಗೆ ವಾಹನವೇ ಇಲ್ಲ, ಕೆಲವು ಇಲಾಖೆಗಳಲ್ಲಿ‌ ಇದ್ದೂ ರಿಪೇರಿಯಾಗದೆ ಇರುವ ವಾಹನಗಳು ಉಂಟು. ಇಂತಹ ಸಮಯದಲ್ಲಿ ಲಕ್ಷಾಂತರ ರೂಪಾಯಿಗಳ ಸರ್ಕಾರಿ ವಾಹನ ಧೂಳು ತಿನ್ನುತ್ತಿರುವುದು ಎಷ್ಟು ಸರಿ. ಮೇಲ್ನೋಟಕ್ಕೆ ಸುಸ್ಥಿತಿಯಲ್ಲಿರುವ

*ಅಕ್ರಮ ಗೋವು ಸಾಗಣೆ, ಹಿಂದೂ ಜಾಗರಣಾ ವೇದಿಕೆಯಿಂದ ರಕ್ಷಣೆ*
*ಅಕ್ರಮ ಗೋವು ಸಾಗಣೆ, ಹಿಂದೂ ಜಾಗರಣಾ ವೇದಿಕೆಯಿಂದ ರಕ್ಷಣೆ*

ರಾಮನಗರ:ಫೆ/೧೩/೨೦/ಗುರುವಾರ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಭಾಪುರ ಬಳಿಯಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗುತ್ತಿದ್ದ ಗೋವುಗಳನ್ನು  ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ರಕ್ಷಿಸಿ ಪೋಲಿಸರಿಗೆ ಒಪ್ಪಿಸಿದ್ದಾರೆ.ಅಕ್ರಮ ಗೋವು ಸಾಗಣೆ ಮಾಹಿತಿ ಪಡೆದ ವೇದಿಕೆಯ ಜಿಲ್ಲಾಧ್ಯಕ್ಷರಾದ ಗಜೇಂದ್ರ ಸಿಂಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ ಆರ್, ಜಿಲ್ಲಾ ಕಾರ್ಯದರ್ಶಿ ಅರುಣ್ ಸಿಂಗ್

ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರ ಕಲಾಕೃತಿ ಮಳಿಗೆ
ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರ ಕಲಾಕೃತಿ ಮಳಿಗೆ

ಖ್ಯಾತ ಕುಂಚ ಕಲಾವಿದ ನಾರಾಯಣ ಭಂಡಾರಿ ರವರು ರಾಮನಗರದ ಕೆಂಪೇಗೌಡ ವೃತ್ತದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಎಂಟರ್ ಪ್ರೈಸಸ್ ಎಂಟರ್ ಪ್ರೈಸಸ್ ಮಳಿಗೆಯನ್ನು ತೆರೆದಿದ್ದಾರೆ. ಈ ಮಳಿಗೆಯಲ್ಲಿ ಅವರು ರಚಿಸಿರುವ ವಿವಿಧ ಕಲಾಕೃತಿಗಳು ಸಿಗಲಿವೆ. ಜೊತೆಗೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ವಸ್ತುಗಳು ದೊರೆಯಲಿವೆ.

ಯುವ ಪೀಳಿಗೆಯ ಆದರ್ಶಪ್ರಾಯ ಮಾರ್ಗದರ್ಶಕ ವ್ಯಕ್ತಿತ್ವದ ವ್ಯಕ್ತಿ ಎಸ್. ರುದ್ರೇಶ್ವರ
ಯುವ ಪೀಳಿಗೆಯ ಆದರ್ಶಪ್ರಾಯ ಮಾರ್ಗದರ್ಶಕ ವ್ಯಕ್ತಿತ್ವದ ವ್ಯಕ್ತಿ ಎಸ್. ರುದ್ರೇಶ್ವರ

ಮಾಜದಲ್ಲಿಂದು ಸ್ವಾರ್ಥ  ಮೇರೆ ಮೀರಿದೆ. ನಾಗರಿಕತೆ ಮರೆಯಾಗಿ ಸದಾಚಾರ ಸಂಸ್ಕೃತಿ ನೀತಿ ನಡವಳಿಕೆಗಳು ಮಾಯವಾಗಿವೆ. ಮನುಷ್ಯತ್ವ ಇಲ್ಲವಾಗಿ ಮೃಗತ್ವ ವಿಜೃಂಭಿಸುತ್ತಿದೆ, ಸಜ್ಜನರಿಗಿಂತ ದುರ್ಜನರು ಮೆರೆಯುತ್ತಿದ್ದಾರೆ,.ಎಲ್ಲರಿಗಾಗಿ ನಾನು ಎಂಬ ಭಾವ ಕೊನೆಯಾಗಿ ನನಗಾಗಿ ನಾನು ಎಂಬ ಮಂತ್ರವೇ ಮೇಲಾಗಿದೆ. ಒಟ್ಟಾರೆ ಮನುಷ್ಯತ್ವವೇ ಮರೆಯಾಗಿದೆ.

Top Stories »  Top ↑