ಕೆಟ್ಟು ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿಯಾದ ಬಸ್ಸು ಗಾಯ

ಚನ್ನಪಟ್ಟಣ: ನಗರದ ಸಾತನೂರು ರಸ್ತೆಯ ಆನಂದಪುರದಲ್ಲಿ ರಸ್ತೆ ಬದಿ ಕೆಟ್ಟು ರಿಪೇರಿಗೆಂದು ನಿಂತಿದ್ದ ಟಿಪ್ಪರ್ ಲಾರಿಗೆ (ಕೆಎ೪೨ಎ೧೫೫೪) ಸಾತನೂರು ಕಡೆಯಿಂದ ಬಂದ ಕೆ ಎಸ್ ಆರ್ ಟಿ ಸಿ (ಕೆಎ೪೨ಎಫ್೨೩೬) ಬಸ್ಸು ಹಿಂದಿನಿಂದ ಗುದ್ದಿದ ರಭಸಕ್ಕೆ ಲಾರಿ ಮಗುಚಿ ಬಿದ್ದಿದೆ.
ಹಿಂದಿನಿಂದ ಗುದ್ದಿದ ರಭಸಕ್ಕೆ ಲಾರಿ ಮಗುಚಿ ಬಿದ್ದಿದ್ದು ಯಾರು ಇಲ್ಲದ ಕಾರಣ ಹೆಚ್ಚಿನ ಅವಘಡ ಸಂಭವಿಸಿಲ್ಲ, ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಾಲಕ ಮತ್ತು ನಿರ್ವಾಹಕರಿಗೆ ಸ್ವಲ್ಪ ಹೆಚ್ಚಿನ ಗಾಯಗಳಾಗಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಟ್ಟು ನಿಂತಿದ್ದ ಲಾರಿಗೆ ಕೆಟ್ಟು ನಿಂತಿರುವ ಯಾವುದೇ ಉಪಕರಣ (ನಿಲುಗಡೆ ಸಿಗ್ನಲ್) ಅಳವಡಿಸದೆ ಹಾಗೂ ಅರ್ಧ ರಸ್ತೆಯಲ್ಲೇ ನಿಲ್ಲಿಸಿದ್ದರಿಂದ ಹಿಂದಿನಿಂದ ಬಂದ ಬಸ್ಸಿ ಚಾಲಕನಿಗೆ ತಕ್ಷಣ ಗೊತ್ತಾಗದೆ ಗುದ್ದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಸಂಚಾರಿ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಮತ್ತು ಸಿಬ್ಬಂದಿಗಳು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಡಿಪೋ ಉಪ ನಿರ್ದೇಶಕ ರಾಘವೇಂದ್ರ ರವರು ಸ್ಥಳದಲ್ಲಿ ಹಾಜರಿದ್ದು ಸಂಚಾರ ಸುಗಮ ವ್ಯವಸ್ಥೆಗೆ ಸಹಕರಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಹತ್ತನೇ ರಾಜ್ಯಮಟ್ಟದ ಬ್ರಾಹ್ಮಣ ಸಮಾಜ ಮಹಾ ಸಮ್ಮೇಳನ ಜಿಲ್ಲೆಯಿಂದ ಅಧಿಕ ಮಂದಿ ಭಾಗವಹಿಸಲು ಕರೆ
ಚನ್ನಪಟ್ಟಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಡಿ.೨೮

ಮನೆಯಲ್ಲಿಟ್ಟಿದ್ದ ರೇಷ್ಮೆ ಗೂಡು ಕದ್ದ, ಪಸ್೯ ಬೀಳಿಸುವ ಮೂಲಕ ಸುಳಿವು ಬಿಟ್ಟ
ಚನ್ನಪಟ್ಟಣ: ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ರೈತ ಮೂರ್ತಿ ಎಂಬುವವರು ತಾನು ಬೆಳೆದ ರೇಷ್ಮೆ ಗೂಡನ್ನು ಚಂದ್ರಿಕೆಯಿಂದ ಬಿಡಿಸಿ ಮಾರುಕಟ್ಟೆಗ

ಕೆಂಪಿಕಟ್ಟೆ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಕಳವು ಆರೋಪಿ ಸೆರೆ
ಚನ್ನಪಟ್ಟಣ: ಚನ್ನಪಟ್ಟಣ ಪ್ರಾದೇಶಿಕ ಅರಣ್ಯ ವಲಯದ ಚಿಕ್ಕಮಣ್ಣುಗುಡ್ಡೆ ಮೀಸಲು ಅರಣ್ಯದ ಕೆಂಪಿಕಟ್ಟೆ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಶ್ರೀಗಂಧದ ಮರಗಳನ್ನು ಕತ್ತರಿಸುತ್ತಿದ್

ಸಂತ್ರಸ್ತೆ ಪ್ರಿಯಾಂಕರೆಡ್ಡಿ ವಿರುದ್ಧ ಜಾತಿ ನಿಂದನೆ ಲೇಖನ ಹಾಕಿದ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ಎಫ್ ಐ ಆರ್
ರಾಮನಗರ: ಮುಖಪುಸ್ತಕ (Facebook) ದಲ್ಲಿ ಸಂತ್ರಸ್ತೆ ಪಶುವೈದ್ಯೆ ಡಾ ಪ್ರಿಯಾಂಕರೆಡ್ಡಿ ವಿರುದ್ದ ಜನಾಂಗೀಯ ದ್ವೇಷ ಹಾಗೂ ಕೆಟ್ಟ ಭ

ಬಿಜೆಪಿ ಗೆಲುವು ಸಂಭ್ರಮಾಚರಣೆ
ಚನ್ನಪಟ್ಟಣ: ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ನೀಡಿ, ಸರ್ಕಾರ ಉರುಳಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಕಾರಣರಾಗಿ ಅನರ್ಹ ರ ಚುನಾವಣೆ ಎಂದ

ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್
ಕನಕಪುರ/ಚನ್ನಪಟ್ಟಣ: ಶುಕ್ರವಾರ ಮುಂಜಾನೆ ೧೨:೪೫ ರ ವೇಳೆ ಅಕ್ರಮವಾಗಿ ಗ್ರಾನೈಟ್ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶಿಲ್ದಾರ್ ಸುದರ್ಶನ್ ಮತ

ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.
ಚನ್ನಪಟ್ಟಣ: ನಗರದ ಮಹಾತ್ಮ ಗಾಂಧಿ ರಸ್ತೆಯ ಐದು ದೀಪಗಳ (ಡೂಂಲೈಟ್ ಸರ್ಕಲ್) ವೃತ್ತ ದ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಿದ ಕೆ ಆ

ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ
ಚನ್ನಪಟ್ಟಣ: ಬೆಂಗಳೂರಿನ ಕೋರಮಂಗಲ್ಲಿರುವ ಆರ್ ಜೆ ಎಸ್ ಪದವಿ ಪೂರ್ವ ಕಾಲೇಜಿನ ಶಿಬಿರಾರ್ಥಿಗಳು ನಗರದಲ್ಲಿರುವ ಶಿಕ್ಷಣಾಧಿಕಾರಿಗಳ ಕಛೇರಿ ಆವರಣವನ

ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು
ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಪ್ರತಿನಿತ್ಯ ಸಹಸ್ರಾರು ಮಂದಿ ಓಡಾಡುವ ಸಾರ್ವಜನಿಕ ಆಸ್ಪತ್ರೆಯ ಆವರಣದ ಆಂಬುಲೆನ್ಸ್ ವಾಹನ ನಿಲುಗಡೆಯ ಗೋಡ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಡಾ. ಚನ್ನಣ್ಣ ವಾಲೀಕಾರ ಹಾಗೂ ಡಾ.ಕೆ.ಬಿ. ಸಿದ್ದಯ್ಯ ಅವರ ಶ್ರದ್ಧಾಂಜಲಿ ಸಭೆ
ರಾಮನಗರ : ವಾಲೀಕಾರ ಅವರು ಶ್ರಮಿಕ ವರ್ಗದ ಜನರಿಗಾಗಿ ಸರ್ವತ್ವವನ್ನು ತೊರೆದ ಸಾಹಿತಿ. ಮೂಲೆಗುಂಪಾದ ಜನರ ನೋವುಗಳಿಗೆ ಪ್ರತಿಸ್ಪಂದಿಸುವ ಗುಣ ಹೊಂದಿರುವ ಅವರ ಬದುಕು ಇತರರಿಗೆ ಮಾದರಿಯಾಗಿದೆ ಎಂದು ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ ತಿಳಿಸಿದ
ಪ್ರತಿಕ್ರಿಯೆಗಳು