Tel: 7676775624 | Mail: info@yellowandred.in

Language: EN KAN

    Follow us :


ಧೂಳು ತುಂಬಿ, ಬೀಗ ಜಡಿಸಿಕೊಂಡು ನಿಂತಿರುವ ಅನಾಮಧೇಯ ಕಾರು !?!

Posted Date: 18 Nov, 2019

ಧೂಳು ತುಂಬಿ, ಬೀಗ ಜಡಿಸಿಕೊಂಡು ನಿಂತಿರುವ ಅನಾಮಧೇಯ ಕಾರು !?!

ಚನ್ನಪಟ್ಟಣ: ನಗರ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಕಳೆದ ನಾಲ್ಕು ತಿಂಗಳಿನಿಂದಲೂ ಸರಿಯಾದ ವಾರಸುದಾರರಿಲ್ಲದೆ ನೋಂದಣಿ ತಿರುಚಿದ ಮಾರುತಿ ಓಮ್ನಿ ಕಾರು. (ಕೆಎಂ೩ ಸಿಕೆ ಪಿ೭೩೯) ಇದರ ಚಾರ್ಸಿ ಮತ್ತು ಇಂಜಿನ್ ನಂಬರ್ ಜೊತೆಗೆ ನೋಂದಣಿ ನಂಬರ್ ಸಹ ಸರಿ ಇಲ್ಲದಿದ್ದರೂ ಸಹ ವಿಚಾರಣೆಯನ್ನೇ ನಡೆಸದಿರುವುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.


ನಮೂದಿಸಿರುವ ನೋಂದಣಿ ಸಂಖ್ಯೆ ಯಾಗಲಿ, ಪೋಲೀಸರೇ ಬರೆದುಕೊಂಡಿರುವ ದೂರುಗಾಗಲಿ‌ ಸಂಬಂಧವೇ ಇಲ್ಲದಿರುವುದು ಪೋಲಿಸರ ಕರ್ತವ್ಯ ನಿಷ್ಠೆಯನ್ನು ತೋರಿಸುತ್ತದೆ. ವಶಪಡಿಸಿಕೊಂಡಿರುವ ಕಾರು ಮಾರುತಿ ಓಮ್ನಿ ಆದರೆ ದೂರಿನಲ್ಲಿ‌ ಬರೆದುಕೊಂಡಿರುವುದು ಮಾರುತಿ ೮೦೦ ಎಂದು.

ವಶಪಡಿಸಿಕೊಂಡ ನಂತರ ಬಂದು ಕಾರು ನಮ್ಮದೆಂದು ಕೇಳಿದ ಅನಾಮಿಕರನ್ನು ಕೇವಲ ದಾಖಲಾತಿಗಳನ್ನು ತನ್ನಿ ಎಂದರೇ ವಿನಹ ವಿಚಾರಣೆ ನಡೆಸಲೇ ಇಲ್ಲ.


ದಾಖಲಾತಿ ತರಲೆಂದು ಹೋದ ಅನಾಮಿಕರು ನಾಲ್ಕು ತಿಂಗಳಾದರೂ ಬರಲಿಲ್ಲ ? ಪೋಲೀಸರೂ ಸಹ ತಲೆ ಕೆಡಿಸಿಕೊಳ್ಳಲಿಲ್ಲ. ಠಾಣೆಗಳಲ್ಲಿ ಇಂತಹ ಇನ್ನೆಷ್ಟು ಪ್ರಕರಣಗಳಿವೆಯೋ ? ಅವುಗಳೆಷ್ಟೂ ಮುಚ್ಚಿಹೋಗಿ ನಿಗೂಢವಾಗಿಯೇ ಉಳಿದುಹೋಗಿವೆಯೋ ? ಆ ಪೋಲಿಸ್ ಮಹಾನಿರ್ದೇಶಕರೇ ಬಲ್ಲರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಗಣರಾಜ್ಯೋತ್ಸವ ಪ್ರಯುಕ್ತ ರೋಟರಿ ಸಂಸ್ಥೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚನ್ನಪಟ್ಟಣ: ೭೧ ನೇ ಗಣರಾಜ್ಯೋತ್ಸವ ದ ಪ್ರಯುಕ್ತ ರೋಟರಿ ಚನ್ನಪಟ್ಟಣ, ರೋಟರಿ ಬೆಂಗಳೂರು ನ್ಯಾಷನಲ್ ಪಾಕ್೯, ತಾಲ್ಲೂಕು ಬ್ರಾಹ್ಮಣ ಮಹಾಸಭಾ, ಶ್ರೀ

ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.
ಗಿಡ ನೆಡುವ ಮೂಲಕ ಗಣರಾಜ್ಯೋತ್ಸವ ಆಚರಿಸಿದ ಒನ್ ಭೂಮಿ ಫೌಂಡೇಶನ್ ಕಾರ್ಯಕರ್ತರು.

ನ್ನಪಟ್ಟಣ: ನಗರದ ಯುವಕರು ಒಡಗೂಡಿ ಪರಿಸರ ಕಾಳಜಿಯಿಂದ ಕಟ್ಟಿಕೊಂಡಿರುವ ಸಂಸ್ಥೆ *ಒನ್ ಭೂಮಿ ಫೌಂಡೇಶನ್*. ಈ ಸಂಸ್ಥೆಯ ಕಾರ್ಯಕರ್ತರು ಇಂದು ನಗರದ

ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್
ನಮ್ಮನ್ನು ಸ್ವತಂತ್ರವಾಗಿ ಜೀವಿಸಲು ತಮ್ಮನ್ನೇ ಸಮರ್ಪಿಸಿಕೊಂಡವರನ್ನು ನೆನೆಯೋಣಾ ನ್ಯಾ ನಟರಾಜ್

ಚನ್ನಪಟ್ಟಣ: ನಾವುಗಳು ಇಂದು ರಾಜಾರೋಷವಾಗಿ, ಸ್ವತಂತ್ರವಾಗಿ, ನಮ್ಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದರೆ ಅದಕ್ಕೆ ನಮ್ಮ ಸಂವಿಧಾನವೇ ಕ

ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ
ಸರ್ವರಿಗೂ ಹಕ್ಕು ನೀಡಿದ್ದೇ ಸಂವಿಧಾನ ಪೌರಾಯುಕ್ತ ಶಿವನಂಕಾರಿಗೌಡ

ಚನ್ನಪಟ್ಟಣ: ಎಲ್ಲಾ ಧರ್ಮದ, ಸಮುದಾಯದ ಜನರಿಗೆ ಪ್ರಶ್ನಿಸುವ ಹಕ್ಕು ನೀಡಿದ್ದೇ ನಮ್ಮ ಸಂವಿಧಾನ ಎಂದು ಪೌರಾಯುಕ್ತ ಶಿವನಂಕಾರಿಗೌಡ ತಿಳಿಸಿದರು.

<

ವಿಶ್ವದಲ್ಲೇ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನ ನಮ್ಮದು ದಂಡಾಧಿಕಾರಿ ಸುದರ್ಶನ್
ವಿಶ್ವದಲ್ಲೇ ದೊಡ್ಡ ಮತ್ತು ಶ್ರೇಷ್ಠ ಸಂವಿಧಾನ ನಮ್ಮದು ದಂಡಾಧಿಕಾರಿ ಸುದರ್ಶನ್

ಚನ್ನಪಟ್ಟಣ: ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡದಾದ ಹಾಗೂ ಶ್ರೇಷ್ಠ ಸಂವಿಧಾನ ನಮ್ಮ ಸಂವಿಧಾನ ಎಂದು ತಹಶಿಲ್ದಾರ್ ಸುದರ್ಶನ್ ರವರು ಮಕ್ಕಳನ್ನು ಉದ್

ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ವಿರುದ್ದ ಪ್ರತಿಭಟನೆ, ತಹಶಿಲ್ದಾರ್ ಗೆ ಮನವಿ
ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ವಿರುದ್ದ ಪ್ರತಿಭಟನೆ, ತಹಶಿಲ್ದಾರ್ ಗೆ ಮನವಿ

ಚನ್ನಪಟ್ಟಣ: ಸಿ ಎ ಎ, ಎನ್ ಆರ್ ಸಿ, ಎನ್ ಪಿ ಆರ್ ಒಟ್ಟಾರೆ ಪೌರತ್ವ ಸಾಬೀತು ಕಾನೂನು ಬಹಿಸ್ಕರಿಸಿ ನಗರದ ಮುಸ್ಲಿಮರು ಮತ್ತು ಕೆಲ ಕಾಂಗ್ರೆಸ್ ಮು

ನಗರಸಭೆ ಪೂರ್ವಭಾವಿ ಆಯವ್ಯಯ ಸಭೆ, ಸಾರ್ವಜನಿಕರಿಂದ ದೂರಿನ ಸುರಿಮಳೆ
ನಗರಸಭೆ ಪೂರ್ವಭಾವಿ ಆಯವ್ಯಯ ಸಭೆ, ಸಾರ್ವಜನಿಕರಿಂದ ದೂರಿನ ಸುರಿಮಳೆ

ಚನ್ನಪಟ್ಟಣ: ಇಂದು ಇಲ್ಲಿನ ನಗರಸಭೆಯ ಆವರಣದಲ್ಲಿ ೨೦ ೨೦-೨೧ನೇ ಸಾಲಿನ ಆಯವ್ಯಯಕ್ಕೆ ಸಂಬಂಧಪಟ್ಟಂತೆ ನಗರಪ್ರದೇಶದಲ್ಲಿ ಕೈಗೊಳ್ಳ ಬೇಕಾದ ಅಭಿವೃದ್ಧಿ ಕಾ

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.
ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕುಣಿಗಲ್ ಮುಖ್ಯರಸ್ತೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಕುಂತೂರುದೊಡ್ಡಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ನ

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ತಹಶಿಲ್ದಾರ್ ದಾಳಿ ವಶ
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ತಹಶಿಲ್ದಾರ್ ದಾಳಿ ವಶ

ಚನ್ನಪಟ್ಟಣ: ನಗರದ ತಾಜ್ ಹೋಟೆಲ್ ಮುಂಭಾಗದ ಮನೆಯೊಂದರಲ್ಲಿ ಗೃಹ ಬಳಕೆಯ (ಇಂಡೇನ್ ಗ್ಯಾಸ್) ಹದಿನೈದು ಗ್ಯಾಸ್ ಸಿಲಿಂಡರ್ ಗಳನ್ನು ತಹಶಿಲ್ದಾರ್ ಸು

ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ
ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳು ಮತ್ತು ಸಣ್ಣ ಪುಟ್ಟ ಹೋಟೆಲ್ ಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ

Top Stories »  


Top ↑