Tel: 7676775624 | Mail: info@yellowandred.in

Language: EN KAN

    Follow us :


ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ

Posted Date: 29 Nov, 2019

ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರಾಮನಗರದ ಸ್ಪೂರ್ತಿ ಭವನದಲ್ಲಿ ದಿನಾಂಕ 30ರ ಶನಿವಾರ ಬೆಳಿಗ್ಗೆ 10 ಗಂಟಗೆ ಈಚೆಗೆ ನಿಧನರಾದ ಬಂಡಾಯದ ದನಿ, ಜನಪರ, ಜೀವಪರ ಹೋರಾಟದ ಮುಂಚೂಣಿ ನಾಯಕ ಡಾ. ಚನ್ನಣ್ಣ ವಾಲೀಕರರವರಿಗೆ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಶ್ರದ್ಧಾಂಜಲಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿಂ.ಲಿಂ. ನಾಗರಾಜ್, ಸಾಮಾಜಿಕ ಹೋರಾಟಗಾರ್ತಿ ಅನಸೂಯಮ್ಮ, ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ, ಸಾಹಿತಿಗಳಾದ ಪ್ರೊ.ಎಂ. ಶಿವನಂಜಯ್ಯ, ಡಾ. ಕುರುವ ಬಸವರಾಜ್, ಡಾ.ಎಂ. ಬೈರೇಗೌಡ, ವಿ.ಎಚ್. ರಾಜಶೇಖರ್, ಹಿರಿಯ ಸಂಶೋಧಕ ವಿ.ಪಿ. ಗುರುಶಾಂತ್, ಸ್ನೇಹಕೂಟ ಸಂಸ್ಥೆಯ ಅಧ್ಯಕ್ಷ ಎಚ್.ಪಿ. ನಂಜೇಗೌಡ, ಸಾಂಸ್ಕೃತಿಕ ಸಂಘಟಕಿ ಕವಿತಾರಾವ್, ಡಾ. ಲೋಹಿಯಾ ರಾಷ್ಟ್ರೀಯ ಅಧ್ಯಯನ ಕೇಂದ್ರ ಕಾರ್ಯದರ್ಶಿ ಶ್ರೀನಿವಾಸ ಕರಿಯಪ್ಪ, ಜಿಲ್ಲಾ ಲೇಖಕರ ವೇದಿಕೆಯ ಅಧ್ಯಕ್ಷ ಕೂ.ಗಿ. ಗಿರಿಯಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಬಿ.ಟಿ. ದಿನೇಶ್, ಹಿರಿಯ ಹೋರಾಟಗಾರರಾದ ರಾ.ಸಿ. ದೇವರಾಜು, ಶಿವಕುಮಾರಸ್ವಾಮಿ, ಹಿರಿಯ ಮುಖಂಡ ಶಿವಶಂಕರ್, ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಚಲುವರಾಜು, ಬಿಎಸ್ ಪಿ ಪಕ್ಷದ ಎಂ. ನಾಗೇಶ್, ದಲಿತ ಹಕ್ಕುಗಳ ಸಮಿತಿಯ ಸಹ ಸಂಚಾಲಕ ಬಿ. ರಾಜಶೇಖರಮೂರ್ತಿ, ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಡಾ.ಜಿ. ಗೋವಿಂದಯ್ಯ, ಸಾಹಿತಿಗಳಾದ ಡಾ. ಅಂಕನಹಳ್ಳಿ ಪಾರ್ಥ, ಸಿ. ರಮೇಶ್ ಹೊಸದೊಡ್ಡಿ, ಬುಡಕಟ್ಟು ಸಮುದಾಯಗಳ ಹೋರಾಟಗಾರರಾದ ಕೃಷ್ಣಮೂರ್ತಿ, ರಾಜು, ಯುವ ಮುಖಂಡರಾದ ಗೋವಿಂದರಾಜು ಕೊತ್ತೀಪುರ, ಗೋಪಿ ಜಯಪುರ, ಎಸ್. ಕುಮಾರ್ ಬಾನಂದೂರು, ಉಪನ್ಯಾಸಕ ಅಕ್ಕೂರು ಬಸವರಾಜ್ ಇತರರು ಪಾಲ್ಗೊಂಡು ನೆನಪುಗಳನ್ನು ಹಂಚಿಕೊಳ್ಳಲಿದ್ದಾರೆ.

ದಯವಿಟ್ಟು ಬನ್ನಿ, ಭಾಗವಹಿಸಿ

-ಎಸ್. ರುದ್ರೇಶ್ವರ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಲೇಖಕರ ವೇದಿಕೆ. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.
ಅರ್ಧಕ್ಕೆ ನಿಂತ ರಸ್ತೆ ಕಾಮಗಾರಿ, ಗ್ರಾಮಸ್ಥರಿಂದ ರಸ್ತೆತಡೆ ಪ್ರತಿಭಟನೆ.

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕುಣಿಗಲ್ ಮುಖ್ಯರಸ್ತೆಯ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಕುಂತೂರುದೊಡ್ಡಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಘಟನೆ ನ

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ತಹಶಿಲ್ದಾರ್ ದಾಳಿ ವಶ
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ತಹಶಿಲ್ದಾರ್ ದಾಳಿ ವಶ

ಚನ್ನಪಟ್ಟಣ: ನಗರದ ತಾಜ್ ಹೋಟೆಲ್ ಮುಂಭಾಗದ ಮನೆಯೊಂದರಲ್ಲಿ ಗೃಹ ಬಳಕೆಯ (ಇಂಡೇನ್ ಗ್ಯಾಸ್) ಹದಿನೈದು ಗ್ಯಾಸ್ ಸಿಲಿಂಡರ್ ಗಳನ್ನು ತಹಶಿಲ್ದಾರ್ ಸು

ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ
ಎಂ ಕೆ ದೊಡ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಹಶಿಲ್ದಾರ್ ಮತ್ತು ಪಿ ಎಸ್ ಐ ದಾಳಿ

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳು ಮತ್ತು ಸಣ್ಣ ಪುಟ್ಟ ಹೋಟೆಲ್ ಗಳಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ

ವಿಜೃಂಭಣೆಯಿಂದ ಜರುಗಿದ ಕೆಂಗಲ್ ರಥೋತ್ಸವ
ವಿಜೃಂಭಣೆಯಿಂದ ಜರುಗಿದ ಕೆಂಗಲ್ ರಥೋತ್ಸವ

ಚನ್ನಪಟ್ಟಣ: ತಾಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿ (ಅಯ್ಯನಗುಡಿ) ಜಾತ್ರಾ ಮಹೋತ್ಸವ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ

ನವ ಬೆಂಗಳೂರು ಬೇಡ, ರಾಮನಗರ ವೇ ಇರಲಿ ಹೋರಾಟಗಾರರ ಆಗ್ರಹ
ನವ ಬೆಂಗಳೂರು ಬೇಡ, ರಾಮನಗರ ವೇ ಇರಲಿ ಹೋರಾಟಗಾರರ ಆಗ್ರಹ

ಚನ್ನಪಟ್ಟಣ: ನಮಗೆ ನವ ಬೆಂಗಳೂರು ಬೇಡಾ, ಈಗಿರುವ ರಾಮನಗರ ವೇ ಇರಲಿ ಎಂದು ನವಕರ್ನಾಟಕ ಯುವಶಕ್ತಿ, ಕರ್ನಾಟಕ ರಾಜ್ಯ ರೈತ ಸಂಘ ದ ಪದಾಧಿಕಾರಿಗಳು ಹ

ಫೆಬ್ರವರಿ ೦೯ ಕ್ಕೆ ಮತ್ತೀಕೆರೆ ತಾಲ್ಲೂಕು ಪಂಚಾಯತಿ ಚುನಾವಣೆ ನಿಗದಿ
ಫೆಬ್ರವರಿ ೦೯ ಕ್ಕೆ ಮತ್ತೀಕೆರೆ ತಾಲ್ಲೂಕು ಪಂಚಾಯತಿ ಚುನಾವಣೆ ನಿಗದಿ

ಚನ್ನಪಟ್ಟಣ: ತಾಲ್ಲೂಕಿನ ಮತ್ತಿಕೆರೆ ತಾಲ್ಲೂಕು ಪಂಚಾಯತಿ ಕ್ಷೇತ್ರಕ್ಕೆ ರಾಜ್ಯ ಚುನಾವಣಾ ಆಯೋಗ ಮುಂದಿನ ತಿಂಗಳು ೦೯ ರಂದು ಚುನಾವಣೆನ್ನು ಘೋಷಿಸಿ

ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ
ಭ್ರಷ್ಟಾಚಾರ ನಿಗ್ರಹ ದಳ ಸಭೆ, ದೂರುದಾರರ ನಿರಾಸಕ್ತಿ

ಚನ್ನಪಟ್ಟಣ: ಸರ್ಕಾರಿ ಅಧಿಕಾರಿಗಳು ಲಂಚ ಕೇಳಿದರೆ, ಕೆಲಸ ಮಾಡಲು ಸತಾಯಿಸುತ್ತಿದ್ದರೆ, ಸಕಾರಣ ನೀಡದೆ ಅಲೆದಾಡಿಸುತ್ತಿದ್ದರೆ ಇನ್ನಿತರ ಯಾವುದೇ ರ

ಅಮಾನವೀಯ ಕೃತ್ಯ, ಕಣ್ಣಿದ್ದು ಕುರುಡಾದ ಜನ.
ಅಮಾನವೀಯ ಕೃತ್ಯ, ಕಣ್ಣಿದ್ದು ಕುರುಡಾದ ಜನ.

ಚನ್ನಪಟ್ಟಣ: ಕೆಲವರ ಮನಸ್ಥಿತಿಯೇ ಹಾಗೇ ! ‌ಜನರಿಗೆ ಕಿರಿಕಿರಿ ಅನುಭವಿಸುವಲು ಏನೇನು ದುಸ್ಕೃತ್ಯಗಳನ್ನು ಮಾಡಬೇಕೋ ಅದನ್ನೆಲ್ಲಾ ಮಾಡುತ್ತಾರೆ, ಅದ

ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ
ಕಳೆಗಟ್ಟುತ್ತಿರುವ ಅಯ್ಯನಗುಡಿ ಜಾತ್ರೆ

ಚನ್ನಪಟ್ಟಣ: ತಾಲ್ಲೂಕಿನ ಸುಪ್ರಸಿದ್ಧ ಅಯ್ಯನಗುಡಿ (ಕೆಂಗಲ್) ಜಾತ್ರೆಗೆ ಸಂಕ್ರಾಂತಿ ಹಬ್ಬದ ಹಿಂದಿನ ದಿನದಿಂದಲೇ ದೂರದೂರುಗಳಿಂದ ಜಾನುವಾರುಗಳು ಆಗಮಿಸುತ್ತಿ

ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ
ಎಲ್ಲೆಡೆ ವಿಜೃಂಭಣೆಯಿಂದ ಜರುಗಿದ ರಾಸುಗಳ ಹಬ್ಬ ಸಂಕ್ರಾಂತಿ

ಚನ್ನಪಟ್ಟಣ: ಸಂಕ್ರಾಂತಿ ಹಬ್ಬ ಎಂದರೆ ರೈತನಿಗೆ ಸಡಗರವೋ ಸಡಗರ, ವರ್ಷಕ್ಕೊಮ್ಮೆ ಬರುವ ಈ ಸುಗ್ಗಿ ಹಬ್ಬದಲ್ಲಿ ರೈತ ಮತ್ತು ರೈತ ಕುಟುಂಬವಲ್ಲದೆ ತಾನು ಸಾಕಿರು

Top Stories »  


Top ↑