Tel: 7676775624 | Mail: info@yellowandred.in

Language: EN KAN

    Follow us :


ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪುಟ್ಟಲಕ್ಷ್ಮಮ್ಮ ಆಯ್ಕೆ

Posted Date: 17 May, 2019

ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪುಟ್ಟಲಕ್ಷ್ಮಮ್ಮ ಆಯ್ಕೆ

ಹಿಂದಿನ ಅಧ್ಯಕ್ಷರಾದ ದೇವರಾಜು ಮರಣಾನಂತರ ತೆರವಾಗಿದ್ದ ಹೊಂಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಗೋವಿಂದೇಗೌಡನದೊಡ್ಡಿ ಗ್ರಾಮದ ಪಂಚಾಯತಿ ಸದಸ್ಯೆ ಶ್ರೀಮತಿ ಪುಟ್ಟಲಕ್ಷ್ಮಮ್ಮ ನವರು  ಆಯ್ಕೆಯಾದರು.


ಹದಿನೆಂಟು ಸದಸ್ಯರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಸುಶೀಲಮ್ಮ ಮತ್ತು ಪುಟ್ಟಲಕ್ಷ್ಮಮ್ಮ ನವರು ನಾಮಪತ್ರ ಸಲ್ಲಿಸಿದ್ದು ಸುಶೀಲಮ್ಮ ಎಂಟು ಮತಗಳನ್ನು ಪಡೆದು ಪರಾಜಿತರಾದರೆ ಹತ್ತು ಮತಗಳನ್ನು ಪಡೆದ ಪುಟ್ಟಲಕ್ಷ್ಮಮ್ಮ ನವರು ವಿಜೇತರಾದರು.


ಚುನಾವಣಾ ಅಧಿಕಾರಿಯಾಗಿ ಕಾವೇರಿ ನಿಗಮದ ಇಂಜಿನಿಯರ್ ವೆಂಕಟೇಗೌಡರು ಕಾರ್ಯನಿರ್ವಹಿಸಿದರು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭಾಗ್ಯಲಕ್ಷ್ಮಮ್ಮ, ಮುಖಂಡ ಬೋರ್ ವೆಲ್ ರಂಗನಾಥ, ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ
ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ

ಚನ್ನಪಟ್ಟಣ: ಬೆಂಗಳೂರಿನ ಕೋರಮಂಗಲ್ಲಿರುವ ಆರ್ ಜೆ ಎಸ್ ಪದವಿ ಪೂರ್ವ ಕಾಲೇಜಿನ ಶಿಬಿರಾರ್ಥಿಗಳು ನಗರದಲ್ಲಿರುವ ಶಿಕ್ಷಣಾಧಿಕಾರಿಗಳ ಕಛೇರಿ ಆವರಣವನ

ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು
ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಪ್ರತಿನಿತ್ಯ ಸಹಸ್ರಾರು ಮಂದಿ ಓಡಾಡುವ ಸಾರ್ವಜನಿಕ ಆಸ್ಪತ್ರೆಯ ಆವರಣದ ಆಂಬುಲೆನ್ಸ್ ವಾಹನ ನಿಲುಗಡೆಯ ಗೋಡ

ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್
ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್

ಚನ್ನಪಟ್ಟಣ: ಸಾಯಿಬಾಬಾ ನ ಪುನರವತಾರ ಪ್ರೇಮಸಾಯಿ ಎಂದು ನಗರದೆಲ್ಲೆಡೆ ಓಡಾಡಿಕೊಂಡು ಅಂಧ ಭಕ್ತರಿಗೆ ಜಾದೂ ಮೂಲಕ ಭಸ್ಮ ನೀಡಿ ದೇವಾತೀಥ್ಯ ಸ್ವೀಕರಿ

ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ
ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ

ಚನ್ನಪಟ್ಟಣ: ತಾಲೂಕಿನಲ್ಲಿ ಇದೇ ಮೊದಲಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಬ್ರಾಹ್ಮಣ ಮಹಾಸಭಾದ ಉದ್ಘಾಟನೆಯನ್ನು ತ್ರಿಮಸ್ಥ ಯತಿಗಳ ಅಮೃತ ಹಸ್ತದಿಂದ

ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್
ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್

ಚನ್ನಪಟ್ಟಣ: ಮಾರುತಿ ಬಡಾವಣೆಯಲ್ಲಿ ಕೊಳಚೆ ನೀರು ಹರಿಯುತಿದ್ದು ಮನೆಗಳಿಗೆ ನುಗ್ಗುತಿದ್ದರ ಬಗ್ಗೆ ಅಲ್ಲಿಯ ನಿವಾಸಿಗಳು ನಗರಸಭೆಗೆ ದೂರು ನೀಡಿದ್ದ

ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ
ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರಾಮನಗರದ ಸ್ಪೂರ್ತಿ ಭವನದಲ್ಲಿ ದಿನಾಂಕ 30ರ ಶನಿವಾರ ಬೆಳಿಗ್ಗೆ 10 ಗಂಟಗೆ ಈಚೆಗೆ ನಿಧನರಾದ ಬಂಡಾಯದ ದನಿ, ಜನಪರ, ಜೀವಪರ ಹೋರಾಟದ ಮುಂಚೂಣಿ ನಾಯಕ ಡಾ. ಚನ್ನಣ್ಣ ವಾಲೀ

ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ
ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ

ಚನ್ನಪಟ್ಟಣ:ನ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಬೆಂಗಳೂರು ಮೈಸೂರು ಹೆದ್ದಾರಿಯ ರಸ್ತೆಯ ವಿಳಂಬದಿಂದ ಹಾಗೂ ರಸ್ತೆ ಕಾಮಗಾ

ಚನ್ನಪಟ್ಟಣದ ಕುನ್ಸ್ ಎಂ ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಚನ್ನಪಟ್ಟಣದ ಕುನ್ಸ್ ಎಂ ಗೌಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚನ್ನಪಟ್ಟಣ: ನಗರದ ಖ್ಯಾತ ಮೂಳೆ ತಜ್ಞ ಡಾ ಮಲವೇಗೌಡ ಮತ್ತು ಡಾ ಪ್ರೀತಿ ಎಂ ಗೌಡ ರವರ ಪುತ್ರ ಕುನ್ಸ್ ಎಂ ಗೌಡ ರವರು ಸ್ಕೂಲ್ ಫೆಡರೇಷನ್ ಗೇಮ್ಸ್‌

ನಗರಕ್ಕೆ ಜಾದೂ ಸಾಯಿಬಾಬಾ. ಜನಮರಳೋ ಜಾತ್ರೇ ಮರಳೋ !?
ನಗರಕ್ಕೆ ಜಾದೂ ಸಾಯಿಬಾಬಾ. ಜನಮರಳೋ ಜಾತ್ರೇ ಮರಳೋ !?

ಚನ್ನಪಟ್ಟಣ: ನಗರದ ದೊಡ್ಡಮಳೂರು ಗ್ರಾಮದಲ್ಲಿ *ಡಾ ಶ್ರೀನಿವಾಸ* ರವರು ನಿರ್ಮಿಸಿರುವ *ಸತ್ಯಸಾಯಿಬಾಬಾ ಪ್ರೇಮ ಮಂಟಪ* ದ ಬಳಿ ಇಂದು ಏಕಾಏಕಿ ಪ್ರತ್

Top Stories »  


Top ↑