Tel: 7676775624 | Mail: info@yellowandred.in

Language: EN KAN

    Follow us :


ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಓರ್ವ ಸಾವು

Posted Date: 18 Jun, 2019

ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಓರ್ವ ಸಾವು

ಚನ್ನಪಟ್ಟಣ: ತಾಲ್ಲೂಕಿನ ಸಿಂಗರಾಜಿಪುರ ಗ್ರಾಮದಲ್ಲಿ ಅತಿ ವೇಗವಾಗಿ ಚಲಿಸುತ್ತಿದ್ದ ಚನ್ನಪಟ್ಟಣ ಡಿಪೋ ದ ಕೆ ಎಸ್ ಆರ್ ಟಿ ಸಿ (ಕೆಎ ೪೨ ಎಫ್ ೬೯೭೨) ಬಸ್ ಹೀರೋಹೋಂಡಾ ಫ್ಯಾಷನ್ (ಕೆಎ ೪೨ ವೈ ೫೩೩೧) ಬೈಕ್ ಗೆ  ಭಾನುವಾರ ಸಾಯಂಕಾಲ ಡಿಕ್ಕಿ ಹೊಡೆದು ಸವಾರನ ಹಿಂದೆ ಕುಳಿತಿದ್ದ ಭೂಹಳ್ಳಿ ಗ್ರಾಮದ ವೆಂಕಟೇಶ್ (೬೧) ಎಂಬುವವರ ತಲೆ ಮೇಲೆ ಬಸ್ ನ ಚಕ್ರ ಹರಿದಿದ್ದರಿಂದ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ, ವಾಹನ ಚಾಲನೆ ಮಾಡುತ್ತಿದ್ದ ನಾಗೇಶ್ (೪೫) ಗೆ ಒಂದು ಕಾಲು ಸಂಪೂರ್ಣವಾಗಿ ಜಜ್ಜಿ ಹೋಗಿದ್ದು ತಲೆಗೆ ಪೆಟ್ಟು ಬಿದ್ದಿರುವುದರಿಂದ ಜೀವನ್ಮರಣ ಹೋರಾಟದಲ್ಲಿದ್ದಾರೆ.


ಸ್ಥಳೀಯ ವಾಹನಗಳಲ್ಲಿ ಸಂಬಂಧಿಕರು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಗಾಯಾಳು ನಾಗೇಶ್ ನನ್ನು ದಾಖಲಿಸಿದ್ದಾರೆ.


ಮೃತ ವೆಂಕಟೇಶ್ ರವರ ಶವ ಪರೀಕ್ಷೆಯ ನಂತರ ಶವವನ್ನು ಕುಟುಂಬದವರಿಗೆ ಒಪ್ಪಿಸಲಾಯಿತು.

ಅಕ್ಕೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್
ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್

ಕನಕಪುರ/ಚನ್ನಪಟ್ಟಣ: ಶುಕ್ರವಾರ ಮುಂಜಾನೆ ೧೨:೪೫ ರ ವೇಳೆ ಅಕ್ರಮವಾಗಿ ಗ್ರಾನೈಟ್ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶಿಲ್ದಾರ್ ಸುದರ್ಶನ್ ಮತ

ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.
ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.

ಚನ್ನಪಟ್ಟಣ: ನಗರದ ಮಹಾತ್ಮ ಗಾಂಧಿ ರಸ್ತೆಯ ಐದು ದೀಪಗಳ (ಡೂಂಲೈಟ್ ಸರ್ಕಲ್) ವೃತ್ತ ದ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಿದ ಕೆ ಆ

ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ
ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ

ಚನ್ನಪಟ್ಟಣ: ಬೆಂಗಳೂರಿನ ಕೋರಮಂಗಲ್ಲಿರುವ ಆರ್ ಜೆ ಎಸ್ ಪದವಿ ಪೂರ್ವ ಕಾಲೇಜಿನ ಶಿಬಿರಾರ್ಥಿಗಳು ನಗರದಲ್ಲಿರುವ ಶಿಕ್ಷಣಾಧಿಕಾರಿಗಳ ಕಛೇರಿ ಆವರಣವನ

ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು
ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಪ್ರತಿನಿತ್ಯ ಸಹಸ್ರಾರು ಮಂದಿ ಓಡಾಡುವ ಸಾರ್ವಜನಿಕ ಆಸ್ಪತ್ರೆಯ ಆವರಣದ ಆಂಬುಲೆನ್ಸ್ ವಾಹನ ನಿಲುಗಡೆಯ ಗೋಡ

ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್
ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್

ಚನ್ನಪಟ್ಟಣ: ಸಾಯಿಬಾಬಾ ನ ಪುನರವತಾರ ಪ್ರೇಮಸಾಯಿ ಎಂದು ನಗರದೆಲ್ಲೆಡೆ ಓಡಾಡಿಕೊಂಡು ಅಂಧ ಭಕ್ತರಿಗೆ ಜಾದೂ ಮೂಲಕ ಭಸ್ಮ ನೀಡಿ ದೇವಾತೀಥ್ಯ ಸ್ವೀಕರಿ

ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ
ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ

ಚನ್ನಪಟ್ಟಣ: ತಾಲೂಕಿನಲ್ಲಿ ಇದೇ ಮೊದಲಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಬ್ರಾಹ್ಮಣ ಮಹಾಸಭಾದ ಉದ್ಘಾಟನೆಯನ್ನು ತ್ರಿಮಸ್ಥ ಯತಿಗಳ ಅಮೃತ ಹಸ್ತದಿಂದ

ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್
ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್

ಚನ್ನಪಟ್ಟಣ: ಮಾರುತಿ ಬಡಾವಣೆಯಲ್ಲಿ ಕೊಳಚೆ ನೀರು ಹರಿಯುತಿದ್ದು ಮನೆಗಳಿಗೆ ನುಗ್ಗುತಿದ್ದರ ಬಗ್ಗೆ ಅಲ್ಲಿಯ ನಿವಾಸಿಗಳು ನಗರಸಭೆಗೆ ದೂರು ನೀಡಿದ್ದ

ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ
ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರಾಮನಗರದ ಸ್ಪೂರ್ತಿ ಭವನದಲ್ಲಿ ದಿನಾಂಕ 30ರ ಶನಿವಾರ ಬೆಳಿಗ್ಗೆ 10 ಗಂಟಗೆ ಈಚೆಗೆ ನಿಧನರಾದ ಬಂಡಾಯದ ದನಿ, ಜನಪರ, ಜೀವಪರ ಹೋರಾಟದ ಮುಂಚೂಣಿ ನಾಯಕ ಡಾ. ಚನ್ನಣ್ಣ ವಾಲೀ

ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ
ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ

ಚನ್ನಪಟ್ಟಣ:ನ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಬೆಂಗಳೂರು ಮೈಸೂರು ಹೆದ್ದಾರಿಯ ರಸ್ತೆಯ ವಿಳಂಬದಿಂದ ಹಾಗೂ ರಸ್ತೆ ಕಾಮಗಾ

Top Stories »  


Top ↑