Tel: 7676775624 | Mail: info@yellowandred.in

Language: EN KAN

    Follow us :


ಜಾಲಿ ಫೆಲೋಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನೆ

Posted Date: 22 Jun, 2019

ಜಾಲಿ ಫೆಲೋಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಅಭಿನಂದನೆ

ಚನ್ನಪಟ್ಟಣ ದ ಜಾಲಿ ಫೆಲೋಸ್ ಕ್ಲಬ್ ವತಿಯಿಂದ ಹತ್ತನೇ ಮತ್ತು ಹನ್ನೆರಡನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ತಾಲ್ಲೂಕಿನ ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಶು ವೈದ್ಯಕೀಯ ಕ್ಷೇತ್ರದಲ್ಲಿ ಯುವ ವಿಜ್ಞಾನಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು.


ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ದ ರಾಮನಗರ ಶಾಖಾ ಮಠದ ಅಂಧರ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ ೧೧:೦೦ ಗಂಟೆಗೆ ಏರ್ಪಡಿಸಿದ್ದು ಶಾಖಾ ಮಠದ ಕಾರ್ಯದರ್ಶಿ ಅನ್ನದಾನೇಶ್ವರ ನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯ ವಹಿಸಲಿದ್ದು, ಅಧ್ಯಕ್ಷತೆಯನ್ನು ಬಯಲು ಸೀಮೆ ಪತ್ರಿಕೆಯ ಸಂಪಾದಕ ಸು ತ ರಾಮೇಗೌಡ ಹಾಗೂ ಮುಖ್ಯ ಅತಿಥಿಯಾಗಿ ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ವಹಿಸಲಿದ್ದಾರೆ ಎಂದು ಜಾಲಿ ಫೆಲೋಸ್ ಕ್ಲಬ್ ನ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಶೆಟ್ಟಿಹಳ್ಳಿ ಕೆರೆ ಒತ್ತುವರಿ ತಿಂಗಳೊಳಗೆ ಸರ್ವೇ ಮಾಡಿ ವರದಿ ನೀಡಿ ಲೋಕಾಯುಕ್ತ
ಶೆಟ್ಟಿಹಳ್ಳಿ ಕೆರೆ ಒತ್ತುವರಿ ತಿಂಗಳೊಳಗೆ ಸರ್ವೇ ಮಾಡಿ ವರದಿ ನೀಡಿ ಲೋಕಾಯುಕ್ತ

*ಚನ್ನಪಟ್ಟಣ: ನಗರದ ಮಧ್ಯ ಭಾಗದಲ್ಲಿ ಇರುವ ಪುರಾತನ ಶೆಟ್ಟಿಹಳ್ಳಿ ಕೆರೆ ಒತ್ತುವರಿ ತೆರವುಗೊಳಿಸಲು ಶೀಘ್ರವಾಗಿ ಸರ್ವೇ ಮಾಡುವಂತೆ ಭೂ ಸ್ವಾಧೀನ ಅ

ನೀಲಕಂಠನಹಳ್ಳಿ ಕೂಡ್ಲೂರು ರಸ್ತೆಯ ನಾಲ್ಕು ಲಕ್ಷ ನುಂಗಿದ ಶಂಕರ್ & ಟೀಂ!
ನೀಲಕಂಠನಹಳ್ಳಿ ಕೂಡ್ಲೂರು ರಸ್ತೆಯ ನಾಲ್ಕು ಲಕ್ಷ ನುಂಗಿದ ಶಂಕರ್ & ಟೀಂ!

ಚನ್ನಪಟ್ಟಣ: ಜಿಲ್ಲಾ ಪಂಚಾಯತಿಯ ಪ್ರೊಬೆಷನರಿ ಕಿರಿಯ ಇಂಜಿನಿಯರ್ ಆಗಿದ್ದ *ಶಂಕರ್* ಜಿಲ್ಲಾ ಪಂಚಾಯತಿ ಅನುದಾನದ ಬಳಕೆಯ ಹಣವನ್ನು ತಾಲ್ಲೂಕಿನ ತುಂಡು ಗುತ್ತಿಗೆ ಕಾಮಗಾರಿಗಳ ಹೆಸರಿನಲ್ಲಿ ಲೂಟಿ ಹೊಡೆದಿರುವುದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ, ಅ

ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ವಿಜಯಶಾಲಿಗಳಾಗಿ ಬನ್ನಿ ಹರೂರು ರಾಜಣ್ಣ
ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ವಿಜಯಶಾಲಿಗಳಾಗಿ ಬನ್ನಿ ಹರೂರು ರಾಜಣ್ಣ

ಚನ್ನಪಟ್ಟಣ: ವಿಶ್ವ ವಿಖ್ಯಾತ ಮೈಸೂರು ದಸರಾ ಕ್ರೀಡಾ ಕೂಟದಲ್ಲಿ ತಾಲ್ಲೂಕಿನ ಕ್ರೀಡಾ ಪಟುಗಳು ವಿಜಯಶಾಲಿಗಳಾಗಿ ತಾಲ್ಲೂಕಿನ ಹೆಸರನ್ನು ಅಜರಾಮರಗೊಳ

ಹಾಸ್ಟೆಲ್ ನಲ್ಲಿ ಕಲಿತವರೆಲ್ಲರೂ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಜಿಲ್ಲಾ ಅಧಿಕಾರಿ ಬಸವರಾಜ್
ಹಾಸ್ಟೆಲ್ ನಲ್ಲಿ ಕಲಿತವರೆಲ್ಲರೂ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಜಿಲ್ಲಾ ಅಧಿಕಾರಿ ಬಸವರಾಜ್

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ಅವರು ಹುಟ್ಟು ಹಾಕಿದ ಇಂತಹ ವಿದ್ಯಾರ್ಥಿ ನಿಲಯಗಳಲ್ಲಿ ಇದ್ದುಕೊಂಡು ಓದಿದ ಬಹುತೇಕ ವ

ಹದಿನೇಳ ರಂದು ವಿಶ್ವಕರ್ಮ ದಿನಾಚರಣೆ
ಹದಿನೇಳ ರಂದು ವಿಶ್ವಕರ್ಮ ದಿನಾಚರಣೆ

ಚನ್ನಪಟ್ಟಣ: ಇದೇ ತಿಂಗಳ ಹದಿನೇಳನೇ ತಾರೀಖಿನಂದು ವಿಶ್ವಕರ್ಮ ದಿನಾಚರಣೆಯನ್ನು ತಾಲ್ಲೂಕು ಕಛೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಯ

ಉಚಿತ \
ಉಚಿತ \"ಅಣಬೆ ಬೇಸಾಯ\" ತರಬೇತಿಗೆ ಅರ್ಜಿ ಆಹ್ವಾನ.

ಬಿಡದಿ ಬಳಿ ಇರುವ ಕೆನರಾ ಬ್ಯಾಂಕ್,  ಎ ಡಿ ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಹತ್ತು (೧೦) ದಿನಗಳ ಅಣಬೆ ಬೇಸಾಯ ತರಬೇತಿಯನ್ನು ಆಯೋಜಿಸಲಾಗಿದೆ.

ನಲವತ್ತೈದು ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಹುರುಳಿಲ್ಲದ ದೂರು ಆರೋಪ
ನಲವತ್ತೈದು ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಹುರುಳಿಲ್ಲದ ದೂರು ಆರೋಪ

ಚನ್ನಪಟ್ಟಣ: ನಲವತ್ತೈದು ವರ್ಷಗಳ ಹಿಂದೆ ಸಮುದಾಯದ ಮುಖಂಡರೊಬ್ಬರು ಮೂರು ಎಕರೆ ಜಮೀನು ಖರೀದಿ ಮಾಡಿದ್ದು ಅವರಿಂದ ಬೀಡಿ ಕಾರ್ಮಿಕರ ಶ್ರೇಯೋಭಿವೃದ್

ಮಕ್ಕಳಲ್ಲಿ ಅತಿಸಾರ ಭೇದಿ ತಡೆಗಟ್ಟಲು ರೋಟಾ ಲಸಿಕೆ ಹಾಕಿಸಿ ಡಾ ಅಶೋಕ್
ಮಕ್ಕಳಲ್ಲಿ ಅತಿಸಾರ ಭೇದಿ ತಡೆಗಟ್ಟಲು ರೋಟಾ ಲಸಿಕೆ ಹಾಕಿಸಿ ಡಾ ಅಶೋಕ್

ಚನ್ನಪಟ್ಟಣ: ರಾಷ್ಟ್ರದಲ್ಲೇ ಪ್ರಥಮವಾಗಿ ಶಿಶುಗಳಿಗೆ ಹಾಕಲ್ಪಡುತ್ತಿರುವ *ರೋಟಾ* ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳಬೇಕೆಂದು ಸಾರ್ವಜನಿಕ ಆಸ್ಪತ

ಕ್ರೀಡೆ ವಿದ್ಯಾರ್ಥಿಗಳ ಮನೋಸ್ಥೈರ್ಯ ಹೆಚ್ಚಿಸುತ್ತದೆ ಸವಿತಾ
ಕ್ರೀಡೆ ವಿದ್ಯಾರ್ಥಿಗಳ ಮನೋಸ್ಥೈರ್ಯ ಹೆಚ್ಚಿಸುತ್ತದೆ ಸವಿತಾ

ಚನ್ನಪಟ್ಟಣ: ಕ್ರೀಡೆ ಎನ್ನುವುದು ಕೇವಲ ಗೆಲ್ಲುವ ಸೋಲುವ ಆಟವಲ್ಲ, ಅದು ವಿದ್ಯಾರ್ಥಿಗಳ ಮನೋಸ್ಥೈರ್ಯವನ್ನು ಬಡಿದೆಬ್ಬಿಸಿ ನಾನು ಗೆಲ್ಲಬೇಕು, ಬದುಕಿನಲ್ಲಿ ಏನಾದರೂ ಸಾಧಿಸಬೇಕು ಎಂಬ ಛಲವನ್ನು ಹುಟ

ಶಿಕ್ಷಕರ ಹುದ್ದೆ ಸರ್ವಶ್ರೇಷ್ಠ ಹುದ್ದೆ ಕುಮಾರಸ್ವಾಮಿ
ಶಿಕ್ಷಕರ ಹುದ್ದೆ ಸರ್ವಶ್ರೇಷ್ಠ ಹುದ್ದೆ ಕುಮಾರಸ್ವಾಮಿ

ಚನ್ನಪಟ್ಟಣ: ಜಗತ್ತಿನಲ್ಲಿರುವ ಹುದ್ದೆಗಳಲ್ಲಿ ಸರ್ವಶ್ರೇಷ್ಠ ಹುದ್ದೆ ಎಂದರೆ ಅದು ಶಿಕ್ಷಕರ ಹುದ್ದೆ, ಪ್ರತಿ ವಿದ್ಯಾರ್ಥಿಯನ್ಮು ಉತ್ತಮ ಶಿಲ್ಪಿಯಾಗಿ ಕಡೆಯು

Top Stories »  


Top ↑