Tel: 7676775624 | Mail: info@yellowandred.in

Language: EN KAN

    Follow us :


ಕಲಾವಿದರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ ಒಕ್ಕೂಟ ಮನವಿ

Posted Date: 04 Jul, 2019

ಕಲಾವಿದರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ ಒಕ್ಕೂಟ ಮನವಿ

ಚನ್ನಪಟ್ಟಣ: ಭಾರತವು ಸಾಂಸ್ಕೃತಿಕ ದೇಶವಾಗಿದ್ದು, ಸಾಂಸ್ಕೃತಿಕ ಕಲೆಗಳನ್ನು ಉಳಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕರ್ನಾಟಕದ ಕಲಾವಿದರು ಪರಿಶ್ರಮ ಪಡುತ್ತಿದ್ದಾರೆ, ಸಾಂಸ್ಕೃತಿಕ ರಾಜ್ಯಕ್ಕೆ ಎಂಟು ಜ್ಞಾನ ಪೀಠ ಪ್ರಶಸ್ತಿಗಳು ಬಂದಿರುವುದು ನಮ್ಮ ಸಂಸ್ಕೃತಿಯ ಬಿಂಬವಾಗಿದೆ, ಇಂತಹ ಸಂಸ್ಕೃತಿಗಳನ್ನು ವಿಶ್ವದಲ್ಲೇ ಮೇಲ್ಮಟ್ಟಕ್ಕೆ ಕರೆದೊಯ್ಯುತ್ತಿರುವ ಕಲಾವಿದರಿಗೆ ಶಾಸಕಾಂಗ ಮತ್ತು ಕಾರ್ಯಾಂಗಗಳು ಅನ್ಯಾಯ ಎಸಗುತ್ತಿದ್ದು ಈ ಮೊದಲು ಇದ್ದ ಮಾರ್ಗಸೂಚಿ ಮೂಲಕವೇ ಇಲಾಖೆ ಕಾರ್ಯ ನಿರ್ವಹಿಸಬೇಕು ಎಂದು ತಾಲ್ಲೂಕಿನ ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟದ ಪದಾಧಿಕಾರಿಗಳು ಇಂದು ತಾಲ್ಲೂಕು ಶಿರಸ್ತೇದಾರ ಮಹದೇವಯ್ಯ ರವರಿಗೆ ಮನವಿ ಸಲ್ಲಿಸಿದರು.


ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿದ ಒಕ್ಕೂಟದ ಪದಾಧಿಕಾರಿಗಳು ಚರ್ಚಿಸಿ ನಂತರ ತಾಲ್ಲೂಕು ಕಛೇರಿಯ ಮುಂಭಾಗದಲ್ಲಿ ಘೋಷಣೆ ಗಳನ್ನು ಕೂಗಿ ಪ್ರತಿಭಟಿಸಿದರು.

ರಾಜ್ಯದಲ್ಲಿ ಸಂಸ್ಕೃತಿ ಇಲಾಖೆ ಹುಟ್ಟಿನಿಂದಲೂ ಗ್ರಾಮೀಣ ಕಲಾವಿದರ ಏಳಿಗೆಗೆ ಶ್ರಮಿಸುತ್ತಿತ್ತು, ಇಲಾಖೆ ಹುಟ್ಟಿನಿಂದ ಕಳೆದ ವರ್ಷದ ತನಕ ಬಂದ ಹಲವಾರು ಮಂತ್ರಿಗಳು, ಅಧಿಕಾರಿಗಳು ಬಂದು ಹೋಗಿದ್ದಾರೆ, ಆದರೆ ಇಂದಿನ ಕೆಲವು ಅಧಿಕಾರಿಗಳು ಮತ್ತು ಇಲಾಖೆಯ ಮಂತ್ರಿಗಳು ಕಲಾವಿದರ ಮತ್ತು ಕಲಾ ಸಂಸ್ಥೆಗಳ ಹಕ್ಕುಗಳನ್ನೇ ಕಿತ್ರುಕೊಳ್ಳಲು ಹೊರಟಿರುವುದು ದುರದೃಷ್ಟಕರ ಎಂದು ದೂರಿದರು.


*ಹಿನ್ನೆಲೆ*


ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಡಿ ಕೆ ಶಿವಕುಮಾರ್ ರವರು ಸಂಘ ಸಂಸ್ಥೆಗಳಿಗೆ ಅನುದಾನ ಸ್ಥಗಿತಗೊಳಿಸಿ ಪ್ರತಿ ತಾಲ್ಲೂಕಿನಲ್ಲಿ *ಕರ್ನಾಟಕ ಸಂಸ್ಕೃತಿ* ಹೆಸರಿನಲ್ಲಿ ಕಾರ್ಯಕ್ರಮ ಮಾಡಿ ಸ್ಥಳೀಯ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಲಾಗುವುದು ಎಂದು‌ ತಿಳಿಸಿದ್ದರು. ಜೊತೆಗೆ ಈ ವಿಷಯಗಳ ಬಗ್ಗೆ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳಿಂದಲೂ ಸಲಹೆ ನೀಡಲು ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ಜಾನಪದ ಕಲಾವಿದರ ಒಕ್ಕೂಟವು ಮನವಿ‌ ಸಲ್ಲಿಸಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್
ಅಕ್ರಮ ಗ್ರಾನೈಟ್ ಮತ್ತು ಎಂ ಸ್ಯಾಂಡ್ ಜಪ್ತಿ ಮಾಡಿದ ತಹಶಿಲ್ದಾರ್

ಕನಕಪುರ/ಚನ್ನಪಟ್ಟಣ: ಶುಕ್ರವಾರ ಮುಂಜಾನೆ ೧೨:೪೫ ರ ವೇಳೆ ಅಕ್ರಮವಾಗಿ ಗ್ರಾನೈಟ್ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಹಶಿಲ್ದಾರ್ ಸುದರ್ಶನ್ ಮತ

ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.
ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.

ಚನ್ನಪಟ್ಟಣ: ನಗರದ ಮಹಾತ್ಮ ಗಾಂಧಿ ರಸ್ತೆಯ ಐದು ದೀಪಗಳ (ಡೂಂಲೈಟ್ ಸರ್ಕಲ್) ವೃತ್ತ ದ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಿದ ಕೆ ಆ

ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ
ಆರ್ ಜೆ ಎಸ್ ಪಿಯು ಕಾಲೇಜಿನ ಶಿಬಿರಾರ್ಥಿಗಳಿಂದ ಶ್ರಮದಾನ

ಚನ್ನಪಟ್ಟಣ: ಬೆಂಗಳೂರಿನ ಕೋರಮಂಗಲ್ಲಿರುವ ಆರ್ ಜೆ ಎಸ್ ಪದವಿ ಪೂರ್ವ ಕಾಲೇಜಿನ ಶಿಬಿರಾರ್ಥಿಗಳು ನಗರದಲ್ಲಿರುವ ಶಿಕ್ಷಣಾಧಿಕಾರಿಗಳ ಕಛೇರಿ ಆವರಣವನ

ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು
ಸಾರ್ವಜನಿಕ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಲಕ್ಷಾಂತರ ರೂ ವಸ್ತು ಕಳವು

ಚನ್ನಪಟ್ಟಣ: ನಗರದ ಹೃದಯ ಭಾಗದಲ್ಲಿರುವ ಪ್ರತಿನಿತ್ಯ ಸಹಸ್ರಾರು ಮಂದಿ ಓಡಾಡುವ ಸಾರ್ವಜನಿಕ ಆಸ್ಪತ್ರೆಯ ಆವರಣದ ಆಂಬುಲೆನ್ಸ್ ವಾಹನ ನಿಲುಗಡೆಯ ಗೋಡ

ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್
ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್

ಚನ್ನಪಟ್ಟಣ: ಸಾಯಿಬಾಬಾ ನ ಪುನರವತಾರ ಪ್ರೇಮಸಾಯಿ ಎಂದು ನಗರದೆಲ್ಲೆಡೆ ಓಡಾಡಿಕೊಂಡು ಅಂಧ ಭಕ್ತರಿಗೆ ಜಾದೂ ಮೂಲಕ ಭಸ್ಮ ನೀಡಿ ದೇವಾತೀಥ್ಯ ಸ್ವೀಕರಿ

ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ
ಭಾನುವಾರ ತಾಲೂಕು ಬ್ರಾಹ್ಮಣ ಮಹಾಸಭಾ ಉದ್ಘಾಟನೆ

ಚನ್ನಪಟ್ಟಣ: ತಾಲೂಕಿನಲ್ಲಿ ಇದೇ ಮೊದಲಬಾರಿಗೆ ಅಸ್ಥಿತ್ವಕ್ಕೆ ಬಂದಿರುವ ಬ್ರಾಹ್ಮಣ ಮಹಾಸಭಾದ ಉದ್ಘಾಟನೆಯನ್ನು ತ್ರಿಮಸ್ಥ ಯತಿಗಳ ಅಮೃತ ಹಸ್ತದಿಂದ

ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್
ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್

ಚನ್ನಪಟ್ಟಣ: ಮಾರುತಿ ಬಡಾವಣೆಯಲ್ಲಿ ಕೊಳಚೆ ನೀರು ಹರಿಯುತಿದ್ದು ಮನೆಗಳಿಗೆ ನುಗ್ಗುತಿದ್ದರ ಬಗ್ಗೆ ಅಲ್ಲಿಯ ನಿವಾಸಿಗಳು ನಗರಸಭೆಗೆ ದೂರು ನೀಡಿದ್ದ

ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ
ಡಾ. ಚನ್ನಣ್ಣ ವಾಲೀಕರಾರವರಿಗೆ ಶ್ರದ್ಧಾಂಜಲಿ ಸಭೆ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರಾಮನಗರದ ಸ್ಪೂರ್ತಿ ಭವನದಲ್ಲಿ ದಿನಾಂಕ 30ರ ಶನಿವಾರ ಬೆಳಿಗ್ಗೆ 10 ಗಂಟಗೆ ಈಚೆಗೆ ನಿಧನರಾದ ಬಂಡಾಯದ ದನಿ, ಜನಪರ, ಜೀವಪರ ಹೋರಾಟದ ಮುಂಚೂಣಿ ನಾಯಕ ಡಾ. ಚನ್ನಣ್ಣ ವಾಲೀ

ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ
ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ

ಚನ್ನಪಟ್ಟಣ:ನ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಬೆಂಗಳೂರು ಮೈಸೂರು ಹೆದ್ದಾರಿಯ ರಸ್ತೆಯ ವಿಳಂಬದಿಂದ ಹಾಗೂ ರಸ್ತೆ ಕಾಮಗಾ

Top Stories »  


Top ↑