Tel: 7676775624 | Mail: info@yellowandred.in

Language: EN KAN

    Follow us :


ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯ ನೇ ಸಾಲಿನಲ್ಲಿ ನಗದು ಪುರಸ್ಕಾರಕ್ಕಾಗಿ ಅರ್ಜಿ ಸ್ವೀಕರಿಸುವ ಅವಧಿಯನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿಮೇ ೩೦ ರ ವರೆಗೆ ವಿಸ್ತರಿಸಿದೆ.ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ

ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು. ನಗರದ ಶ್ರೀ ಶಾರದಾಂಬೆ ದೇವಾಲಯದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ ಕಾ

ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು

ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರಿ 02ನೇ, ಭಾನುವಾರ 2020 ರಂದು ರಾಮನಗರದಲ್ಲಿ ಶ್ರೀ ಕೆಂಗಲ್ ಹನುಮಂತಯ್ಯ ಸ್ಪೋಟ್ರ್ಸ್ ಕ್ಲಬ್ಸಂಸ್ಥೆಯ ಸಹಕಾರದೊಂದಿಗೆ ಹಾಗೂ ಜಿಲ್ಲಾ ಪೊಲೀಸ್

ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್

ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಈ ರೀತಿಯ ದೊಡ್ಡ ಮಟ್ಟದ ಕ್ರೀಡೆಗಳು ನಡೆಯಬೇಕು ಎಂದು ಸಿವಿಲ್ ನ್ಯಾಯಾಧೀಶ ಎಸ್ ನಟರಾಜ್ ರವರು ಅಭಿಪ್ರಾಯ ಪಟ್ಟರು.ಅವರು ಇಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಮಟ್ಟದ

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.  ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ಬೌಲರ್ ಗಳ ನಿಖರ ಬೌಲಿಂಗ್ ದಾಳಿಯಿಂದ 256 ರನ್ ಅಲ್ಪ ಮೊತ್ತ ಪೇರಿಸಿತ್ತು. ಭಾರತ ನೀಡಿದ 257 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವನ್ನು ಇಯಾನ್ ಮೋರ್ಗನ್ ಮತ್ತು ಜೋ ರೂಟ್ ಭರ್ಜರಿ

ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್
ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್

ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.  ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಫ್ರಾನ್ಸ್ 4-2 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಫ್ರಾನ್ಸ್ ಪರ ಮಾರಿಯೋ ಮಾಂಡ್ಜುಕಿಕ್, ಆಂಟೊಯಿನ್ ಗ್ರೀಜ್ಮನ್, ಪಾಲ್ ಪೋಗ್ಬಾ, ಕ್ಲೈನ್ ಮೆಬ್ಯಾಪ್ ತಲಾ ಒಂದು ಗೋಲು ಬಾರಿಸಿದ್ದಾರೆ. 

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ
ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ

ಲಾರ್ಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 86 ರನ್ ಗಳಿಂದ ಜಯ ಗಳಿಸಿದೆ.   ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಂಗ್ಲರು ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 322 ರನ್ ಪೇರಿಸಿದ್ದು ಟೀಂ ಇಂಡಿಯಾಗೆ ಗೆಲ್ಲಲು 323 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿತ್ತು. ಇಂಗ್ಲೆಂಡ್ ನೀಡಿ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ನಾಟಿಂಗ್ ಹ್ಯಾಮ್: ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಇಂಗ್ಲೆಂಡ್ ನೀಡಿದ್ದ 269 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಉತ್ತಮ ಆರಂಭ ಒದಗಿಸಿತು. ಮೊದಲ ವಿಕೆಟ್ ಅರ್ಧಶತಕ ಜೊತೆಯಾಟ ನೀಡಿದ ಈ ಜೋಡಿಯನ್ನು ಮೊಯಿನ್ ಅಲಿ ಬೇರ್ಪಡಿಸಿದರು. 40 ರನ್ ಗಳಿಸಿ ಅರ್ಧಶತಕದ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಲ್ಕು ರನ್ ಜಯ

ನವದೆಹಲಿ: ಐಪಿಎಲ್​ ಟಿ20 ಪಂದ್ಯಾವಳಿಯಲ್ಲಿ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ನಾಲ್ಕು ರನ್ ಗಳ ಗೆಲುವು ದಾಖಲಿಸಿದೆ. ಇಂದು ಫಿರೋಜ್​ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್​, ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​​ ನಷ್ಟಕ್ಕೆ 143 ರನ್​ ಸೇರಿಸಿತು.  ಗೆಲುವಿಗೆ 144 ರನ್ ಟಾರ್ಗೆಟ್ ಬೆನ್ನತ್ತಿದ ಡೆಲ್ಲಿ, ನಿಗದಿತ 20 ಓವರ್​ಗಳಲ್ಲಿ

ಆರ್ ಸಿ ಬಿ ತಂಡಕ್ಕೆ ಜಯ

ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ಆರು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.   ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ ಪಂದ್ಯದಲ್ಲಿ ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಡೇರ್​ಡೆವಿಲ್ಸ್​, ನಿಗದಿತ 20 ಓವರ್ ಗಳಲ್ಲಿ 174 ರನ್ ಸೇರಿಸಿತು. ಗೆಲುವಿಗೆ

Top Stories »  



Top ↑