Tel: 7676775624 | Mail: info@yellowandred.in

Language: EN KAN

    Follow us :


ಪಂಜಾಬ್ ಕಿಂಗ್ಸ್ ಇಲೆವೆನ್ ತಂಡಕ್ಕೆ ಜಯ

ಮೊಹಾಲಿ: ಅತಿ ವೇಗದ ಅರ್ಧ ಶತಕ ಬಾರಿಸಿದ ಕನ್ನಡಿಗ ಲೋಕೇಶ್ ರಾಹುಲ್ ಹಾಗೂ ಕರುಣ್ ನಾಯರ್ ಅವರ ಬ್ಯಾಟಿಂಗ್ ಅಬ್ಬರಕ್ಕೆ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಬೆಚ್ಚಿತು. ಭಾನುವಾರ ನಡೆದ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್ ಇಲೆವನ್ ತಂಡ ಶುಭಾರಂಭ ಮಾಡಿತು. ಇಲ್ಲಿನ ಐಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮುಕ್ತಾಯಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ನಿ

ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರೋಚಕ ಜಯ
ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರೋಚಕ ಜಯ

ಮುಂಬೈ: ಎರಡು ವರ್ಷಗಳ ನಿಷೇಧ ಶಿಕ್ಷೆ ಮುಗಿಸಿ ಮರಳಿರುವ ಸ್ಟಾರ್ ನಾಯಕ ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ 11ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 1 ವಿಕೆಟ್​ಗಳ ರೋಚಕ ಜಯ ದಾಖಲಿಸಿದೆ. 166 ರನ್​ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡ 19.5 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 169 ರನ್​ ಗಳಿಸುವ ಮೂಲಕ ಐಪಿಎಲ್​ 11ನೇ ಆವೃತ್ತಿಯಲ್

ರಾಜ್ಯ ಸಭಾ ಸದಸ್ಯತ್ವದ ವೇತನ ಹಾಗೂ ಭತ್ಯೆಯನ್ನೆಲ್ಲಾ ಪ್ರಧಾನಿ ಪರಿಹಾರ ನಿಧಿಗೆ ನೀಡಿದ ಸಚಿನ್ ತೆಂಡೂಲ್ಕರ್
ರಾಜ್ಯ ಸಭಾ ಸದಸ್ಯತ್ವದ ವೇತನ ಹಾಗೂ ಭತ್ಯೆಯನ್ನೆಲ್ಲಾ ಪ್ರಧಾನಿ ಪರಿಹಾರ ನಿಧಿಗೆ ನೀಡಿದ ಸಚಿನ್ ತೆಂಡೂಲ್ಕರ್

ನವದೆಹಲಿ : ಹಿರಿಯ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರ ರಾಜ್ಯಸಭಾ ಸದಸ್ಯತ್ವ ಅವಧಿ ಇತ್ತೀಚಿಗೆ ಮುಗಿದಿದ್ದು, ಅವರು ಸಂಸದರ ವೇತನ ಹಾಗೂ ಭತ್ಯೆಯನ್ನೆಲ್ಲಾ ಪ್ರಧಾನಿ ಪರಿಹಾರ ನಿಧಿಗೆ ನೀಡಿದ್ದಾರೆ.ಆರು ವರ್ಷದಲ್ಲಿ ತೆಂಡೂಲ್ಕರ್‌ ಅವರು ₹90 ಲಕ್ಷ ವೇತನ ಹಾಗೂ ಇತರೆ ಮಾಸಿಕ ಭತ್ಯೆ ಪಡೆದಿದ್ದರು. ಸಚಿನ್‌ ಅವರಿಂದ ವೇತನದ ಹಣ ಪಡೆದಿರುವುದನ್ನು ಪ್ರಧಾನಮಂತ್ರಿ ಕಾರ್ಯಾಲಯ ಕೂಡ ಇತ್ತೀಚೆಗೆ ದೃಢಪಡಿಸಿತ್ತು. ಪ್ರಧಾನಿಯವರು  ಸಚಿನ್‌ ಅವರಿಗೆ

ಜನರಿಂದ ಹಲ್ಲೆಗೊಳಗಾಗಿ ಸಾವಿಗೀಡಾಗಿದ್ದ ಬುಡಕಟ್ಟು ಯುವಕ ಮಧುವಿನ ಕುಟುಂಬಕ್ಕೆ ವೀರೇಂದ್ರ ಸೆಹ್ವಾಗ್ ನೆರವು
ಜನರಿಂದ ಹಲ್ಲೆಗೊಳಗಾಗಿ ಸಾವಿಗೀಡಾಗಿದ್ದ ಬುಡಕಟ್ಟು ಯುವಕ ಮಧುವಿನ ಕುಟುಂಬಕ್ಕೆ ವೀರೇಂದ್ರ ಸೆಹ್ವಾಗ್ ನೆರವು

ಪಾಲಕ್ಕಾಡ್: ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಜನರ ಹಲ್ಲೆಗೊಳಗಾಗಿ ಸಾವಿಗೀಡಾಗಿದ್ದ ಬುಡಕಟ್ಟು ಜನಾಂಗದ ಯುವಕ ಮಧುವಿನ ಕುಟುಂಬಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಸಹಾಯಧನ ನೀಡಿದ್ದಾರೆ. ಮಧುವಿನ ಅಮ್ಮ ಮಲ್ಲಿ ಅವರಿಗೆ ಸೆಹ್ವಾಗ್ ರೂ. 1.5 ಲಕ್ಷ ಚೆಕ್ ನೀಡಿದ್ದಾರೆ ಎಂದು ಕೇರಳದ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ಟ್ವೀಟ್ ಮಾಡಿದ್ದಾರೆ. ಸೆಹ್ವಾಗ್ ಅವರ ಫೌಂಡೇಶನ್ ಈ ಚೆಕ್ ನೀಡಿದ್ದು ಇದನ್ನು ಏಪ್ರಿಲ್ 11ರಂದು ಮಲ್ಲಿ ಅವರಿಗೆ ಹಸ್ತಾಂತರಿಸಲಾಗುವುದು ಎಂದು ದ

ಐಪಿಎಲ್ 11 ನೇ ಆವೃತ್ತಿಯ ವೇಳಾಪಟ್ಟಿ
ಐಪಿಎಲ್ 11 ನೇ ಆವೃತ್ತಿಯ ವೇಳಾಪಟ್ಟಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಲ್) ಟ್ವೆಂಟಿ-20 ಚಾಂಪಿಯನ್‌ಶಿಪ್ 11ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್ ಸೀಸನ್ 11ನ ಉದ್ಧಾಟನಾ ಸಮಾರಂಭ ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬ್ಯಾಟಿಂಗ್ ವಿಭಾಗದಲ್ಲಿ ಕೊಹ್ಲಿಗೆ ಎರಡನೇ ಸ್ಥಾನ
ಬ್ಯಾಟಿಂಗ್ ವಿಭಾಗದಲ್ಲಿ ಕೊಹ್ಲಿಗೆ ಎರಡನೇ ಸ್ಥಾನ

ದುಬೈ: ನೂತನ ಐಸಿಸಿ ಟೆಸ್ಟ್‌ ಶ್ರೇಯಾಂಕ ಬುಧವಾರ ಪ್ರಕಟಗೊಂಡಿದ್ದು, ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ವಿಭಾಗದಲ್ಲಿ 2ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯದ ಸ್ಟೀವನ್‌ ಸ್ಮಿತ್‌ ಮೊದಲ ಸ್ಥಾನದಲ್ಲೇ ಮುಂದುವರಿಸಿದ್ದಾರೆ. ಇಂಗ್ಲೆಂಡ್‌ನ‌ ಜೋ ರೂಟ್‌ 3ನೇ ಸ್ಥಾನ, ಕೇನ್‌

ಇಂದು ಐಪಿಎಲ್ ಕ್ರಿಕೆಟ್ ಉದ್ಘಾಟನೆ
ಇಂದು ಐಪಿಎಲ್ ಕ್ರಿಕೆಟ್ ಉದ್ಘಾಟನೆ

ಮುಂಬಯಿ: ಕ್ರಿಕೆ‌ಟ್‌ ಅಭಿಮಾನಿಗಳ ಬಹುನಿರೀಕ್ಷಿತ, ಅದ್ಧೂರಿಯ ಐಪಿಎಲ್‌ ಕ್ರಿಕೆಟ್‌ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್‌ 11ರ ಋತು ಎ.7ರಂದು ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯ ಬಳಿಕ ರಾತ್ರಿ 8 ಗಂಟೆಗೆ ಉದ್ಘಾಟನ ಪಂದ್ಯವು ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವೆ ನಡೆಯಲಿದೆ. ಈ ಬಾರಿಯ ಐಪಿಎಲ್‌ ಎ.7ರಂದು ಆರಂಭವಾಗಲಿದ್ದು ಮೇ 27ರಂದು

Top Stories »  Top ↑