Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ಸಭಾ ಸದಸ್ಯತ್ವದ ವೇತನ ಹಾಗೂ ಭತ್ಯೆಯನ್ನೆಲ್ಲಾ ಪ್ರಧಾನಿ ಪರಿಹಾರ ನಿಧಿಗೆ ನೀಡಿದ ಸಚಿನ್ ತೆಂಡೂಲ್ಕರ್

Posted Date: 07 Apr, 2018

ರಾಜ್ಯ ಸಭಾ ಸದಸ್ಯತ್ವದ ವೇತನ ಹಾಗೂ ಭತ್ಯೆಯನ್ನೆಲ್ಲಾ ಪ್ರಧಾನಿ ಪರಿಹಾರ ನಿಧಿಗೆ ನೀಡಿದ ಸಚಿನ್ ತೆಂಡೂಲ್ಕರ್

ನವದೆಹಲಿ : ಹಿರಿಯ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರ ರಾಜ್ಯಸಭಾ ಸದಸ್ಯತ್ವ ಅವಧಿ ಇತ್ತೀಚಿಗೆ ಮುಗಿದಿದ್ದು, ಅವರು ಸಂಸದರ ವೇತನ ಹಾಗೂ ಭತ್ಯೆಯನ್ನೆಲ್ಲಾ ಪ್ರಧಾನಿ ಪರಿಹಾರ ನಿಧಿಗೆ ನೀಡಿದ್ದಾರೆ.ಆರು ವರ್ಷದಲ್ಲಿ ತೆಂಡೂಲ್ಕರ್‌ ಅವರು ₹90 ಲಕ್ಷ ವೇತನ ಹಾಗೂ ಇತರೆ ಮಾಸಿಕ ಭತ್ಯೆ ಪಡೆದಿದ್ದರು.

ಸಚಿನ್‌ ಅವರಿಂದ ವೇತನದ ಹಣ ಪಡೆದಿರುವುದನ್ನು ಪ್ರಧಾನಮಂತ್ರಿ ಕಾರ್ಯಾಲಯ ಕೂಡ ಇತ್ತೀಚೆಗೆ ದೃಢಪಡಿಸಿತ್ತು. ಪ್ರಧಾನಿಯವರು  ಸಚಿನ್‌ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅವರು ನೀಡಿರುವ ಹಣವು ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ನೆರವಾಗುತ್ತದೆ ಎಂದು ಕಾರ್ಯಾಲಯದ ಪತ್ರದಲ್ಲಿ ತಿಳಿಸಲಾಗಿತ್ತು.

ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಸಚಿನ್‌ ಅವರು ಮಹಾರಾಷ್ಟ್ರದ ಉಸ್ಮಾನಾಬಾದ್‌ನ ‘ದೊಂಜಾ’ ಹಾಗೂ ಆಂಧ್ರಪ್ರದೇಶದ ಪುಟ್ಟಂರಾಜು ಕಂಡ್ರಿಗ ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿಪಡಿಸಿದ್ದಾರೆ. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in sports »

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 

ಟಾಸ್ ಸೋತು

ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್
ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್

ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 

ಫೈನಲ್

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ
ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ

ಲಾರ್ಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 86 ರನ್ ಗಳಿಂದ ಜಯ ಗಳಿಸಿದೆ.  

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಎರಡನ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ನಾಟಿಂಗ್ ಹ್ಯಾಮ್: ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಇಂಗ್ಲೆಂಡ್ ನೀಡಿದ್ದ 269 ರನ್ ಗ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಲ್ಕು ರನ್ ಜಯ

ನವದೆಹಲಿ: ಐಪಿಎಲ್​ ಟಿ20 ಪಂದ್ಯಾವಳಿಯಲ್ಲಿ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ನಾಲ್ಕು ರನ್ ಗಳ ಗೆಲುವು ದಾಖಲಿಸಿದೆ.

ಇಂದು ಫಿರೋಜ್​ ಷಾ ಕೋಟ್ಲಾ ಮೈದಾನದಲ್ಲಿ ನ

ಆರ್ ಸಿ ಬಿ ತಂಡಕ್ಕೆ ಜಯ

ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ಆರು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.  

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ
ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಗುರುವಾರ  ನಡೆದ ಕಿಂಗ್ಸ್​ ಇಲೆವೆನ್​ ಪಂಜಾಬ್​ ಮತ್ತು ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಐಪಿಎಲ್​ ಟಿ20 ಪಂದ್ಯದಲ್ಲಿ ಪಂಜಾಬ್​ ತಂಡ 15 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.

ಪಂಜಾಬ್ ನೀಡಿದ್ದ 197 ರನ್

Top Stories »  


Top ↑