Tel: 7676775624 | Mail: info@yellowandred.in

Language: EN KAN

    Follow us :


ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರೋಚಕ ಜಯ

Posted Date: 08 Apr, 2018

ಚನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರೋಚಕ ಜಯ

ಮುಂಬೈ: ಎರಡು ವರ್ಷಗಳ ನಿಷೇಧ ಶಿಕ್ಷೆ ಮುಗಿಸಿ ಮರಳಿರುವ ಸ್ಟಾರ್ ನಾಯಕ ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ 11ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 1 ವಿಕೆಟ್​ಗಳ ರೋಚಕ ಜಯ ದಾಖಲಿಸಿದೆ.

166 ರನ್​ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡ 19.5 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 169 ರನ್​ ಗಳಿಸುವ ಮೂಲಕ ಐಪಿಎಲ್​ 11ನೇ ಆವೃತ್ತಿಯಲ್ಲಿ ಶುಭಾರಂಭ ಮಾಡಿದೆ. ಚೆನ್ನೈ ಪರ ಡ್ವೇನ್ ಬ್ರಾವೋ (68) ಭರ್ಜರಿ ಆಟವಾಡಿ ತಂಡದ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದರು. ಇವರಿಗೆ ಕೇದಾರ್​ ಜಾಧವ್​ (24), ಅಂಬಟಿ ರಾಯಿಡು (22), ಶೇನ್​ ವ್ಯಾಟ್ಸ್​ನ್​ (16) ಉತ್ತಮ ಸಾಥ್​ ನೀಡಿದರು.ಮುಂಬೈ ಪರ ಹಾರ್ದಿಕ್​ ಪಾಂಡ್ಯ 24 ಕ್ಕೆ 3 ಮತ್ತು ಮಯಾಂಕ್ ಮರ್ಕಾಂಡೆ 23 ಕ್ಕೆ 3 ವಿಕೆಟ್​ ಪಡೆದರು.

ಇದಕ್ಕೂ ಮುನ್ನ ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಮುಂಬೈ ಇಂಡಿಯನ್ಸ್​ ತಂಡ ಇಶಾನ್ ಕಿಶನ್ (40), ಸೂರ್ಯಕುಮಾರ್​ ಯಾದವ್​ (43), ಕೃಣಾಲ್​ ಪಾಂಡ್ಯ (41) ಮತ್ತು ಹಾರ್ದಿಕ್​ ಪಾಂಡ್ಯ (21) ಅವರ ಉತ್ತಮ ಬ್ಯಾಟಿಂಗ್​ನಿಂದಾಗಿ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 165 ರನ್​ ಕಲೆ ಹಾಕಿತ್ತು. 

(ಸಂಗ್ರಹ ವರದಿ)

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in sports »

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 

ಟಾಸ್ ಸೋತು

ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್
ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್

ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 

ಫೈನಲ್

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ
ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ

ಲಾರ್ಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 86 ರನ್ ಗಳಿಂದ ಜಯ ಗಳಿಸಿದೆ.  

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಎರಡನ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ನಾಟಿಂಗ್ ಹ್ಯಾಮ್: ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಇಂಗ್ಲೆಂಡ್ ನೀಡಿದ್ದ 269 ರನ್ ಗ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಲ್ಕು ರನ್ ಜಯ

ನವದೆಹಲಿ: ಐಪಿಎಲ್​ ಟಿ20 ಪಂದ್ಯಾವಳಿಯಲ್ಲಿ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ನಾಲ್ಕು ರನ್ ಗಳ ಗೆಲುವು ದಾಖಲಿಸಿದೆ.

ಇಂದು ಫಿರೋಜ್​ ಷಾ ಕೋಟ್ಲಾ ಮೈದಾನದಲ್ಲಿ ನ

ಆರ್ ಸಿ ಬಿ ತಂಡಕ್ಕೆ ಜಯ

ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ಆರು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.  

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ
ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಗುರುವಾರ  ನಡೆದ ಕಿಂಗ್ಸ್​ ಇಲೆವೆನ್​ ಪಂಜಾಬ್​ ಮತ್ತು ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಐಪಿಎಲ್​ ಟಿ20 ಪಂದ್ಯದಲ್ಲಿ ಪಂಜಾಬ್​ ತಂಡ 15 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.

ಪಂಜಾಬ್ ನೀಡಿದ್ದ 197 ರನ್

Top Stories »  


Top ↑