Tel: 7676775624 | Mail: info@yellowandred.in

Language: EN KAN

    Follow us :


ವಿಶ್ವದ ನಂ.1 ಪುರುಷರ ಷಟ್ಲರ್ ಕಿಡಂಬಿ ಶ್ರೀಕಾಂತ್

Posted Date: 12 Apr, 2018

ವಿಶ್ವದ ನಂ.1 ಪುರುಷರ ಷಟ್ಲರ್ ಕಿಡಂಬಿ ಶ್ರೀಕಾಂತ್

ದೆಹಲಿ: ಭಾರತದ ಭರವಸೆಯ ಬ್ಯಾಡ್ಮಿಂಟನ್‌ ತಾರೆ, ಕಿಡಂಬಿ ಶ್ರೀಕಾಂತ್‌ ವಿಶ್ವದ ನಂ.1 ಪುರುಷ ಶಟ್ಲರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್‌ ಒಕ್ಕೂಟ(ಬಿಡ್ಲ್ಯೂಎಫ್‌)ದ ಪುರುಷರ ರ‍್ಯಾಂಕಿಂಗ್‌ ವ್ಯವಸ್ಥೆಯಲ್ಲಿ 76,895 ರೇಟಿಂಗ್‌ ಅಂಕಗಳನ್ನು ಸಂಪಾದಿಸಿರುವ 25 ವರ್ಷದ ವಯಸ್ಸಿನ ಶ್ರೀಕಾಂತ್‌, ಈ ಸಾಧನೆಗೈದ ದೇಶದ ಮೊದಲ ಶಟ್ಲರ್‌ ಎನಿಸಿದ್ದಾರೆ.

2017ರಲ್ಲಿ ಅದ್ಭುತ ಫಾರ್ಮ್‌‌ನಲ್ಲಿದ್ದ ಶ್ರೀಕಾಂತ್‌ ನಾಲ್‌ಉ ಸೂಪರ್‌ಸೀರಿಸ್ ಪ್ರಶಸ್ತಿಗಳನ್ನು ಜಯಿಸಿದ್ದರು. ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದ ಡೆನ್ಮಾರ್ಕ್‌‌ನ ವಿಕ್ಟಾಕ್‌ ಅಲೆಕ್ಸನ್‌ರನ್ನು ಹಿಂದಿಕ್ಕಿದ ಶ್ರೀಕಾಂತ್‌ ಅಗ್ರಜರಾಗಿದ್ದಾರೆ.

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಶ್ರೀಕಾಂತ್‌, ಮಿಶ್ರ ಡಬಲ್ಸ್‌ನಲ್ಲಿ ಚಿನ್ನ ಜಯಿಸಿದ್ದಾರೆ. ಕೂಟದ ತಮ್ಮ ಮೊದಲ ವೈಯಕ್ತಿಕ ಪದಕ ಜಯಿಸಲು ನೋಡುತ್ತಿರುವ ಶ್ರೀಕಾಂತ್‌ ಸಿಂಗಲ್ಸ್ ವಿಭಾಗದಲ್ಲಿ ಚಿನ್ನದ ಪದಕದ ಭರವಸೆ ಮೂಡಿಸಿದ್ದಾರೆ.

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in sports »

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋತ ಟೀಂ ಭಾರತ

ಲೀಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 

ಟಾಸ್ ಸೋತು

ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್
ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್

ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 

ಫೈನಲ್

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ
ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ

ಲಾರ್ಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 86 ರನ್ ಗಳಿಂದ ಜಯ ಗಳಿಸಿದೆ.  

ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಎರಡನ

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ

ನಾಟಿಂಗ್ ಹ್ಯಾಮ್: ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಇಂಗ್ಲೆಂಡ್ ನೀಡಿದ್ದ 269 ರನ್ ಗ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಲ್ಕು ರನ್ ಜಯ

ನವದೆಹಲಿ: ಐಪಿಎಲ್​ ಟಿ20 ಪಂದ್ಯಾವಳಿಯಲ್ಲಿ ಕಿಂಗ್ಸ್​ ಇಲೆವೆನ್​ ಪಂಜಾಬ್​ ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ನಾಲ್ಕು ರನ್ ಗಳ ಗೆಲುವು ದಾಖಲಿಸಿದೆ.

ಇಂದು ಫಿರೋಜ್​ ಷಾ ಕೋಟ್ಲಾ ಮೈದಾನದಲ್ಲಿ ನ

ಆರ್ ಸಿ ಬಿ ತಂಡಕ್ಕೆ ಜಯ

ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್​ ಡೆವಿಲ್ಸ್​ ವಿರುದ್ಧ ಆರು ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.  

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್‌ಗಳ ಜಯ

ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್​ ಗೇಲ್​ ಹಾಗೂ ಕನ್ನಡಿಗ ಕೆ ಎಲ್​ ರಾಹುಲ್​ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್​ ಇಲೆವೆನ್​ ಪಂಜಾಬ್​,  ಕೋಲ್ಕತ ನೈಟ್​ ರೈಡರ್ಸ್​ ವಿರುದ್ಧ 9 ವಿಕೆಟ್ ಗಳ ಭ

ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ
ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಗುರುವಾರ  ನಡೆದ ಕಿಂಗ್ಸ್​ ಇಲೆವೆನ್​ ಪಂಜಾಬ್​ ಮತ್ತು ಸನ್​ ರೈಸರ್ಸ್​ ಹೈದರಾಬಾದ್​ ನಡುವಿನ ಐಪಿಎಲ್​ ಟಿ20 ಪಂದ್ಯದಲ್ಲಿ ಪಂಜಾಬ್​ ತಂಡ 15 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ

ಮೊಹಾಲಿ: ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ.

ಪಂಜಾಬ್ ನೀಡಿದ್ದ 197 ರನ್

Top Stories »  


Top ↑