Tel: 7676775624 | Mail: info@yellowandred.in

Language: EN KAN

    Follow us :


ಕರೋನಾ ಬಾಧೆ, ಬೈಕ್ ಮತ್ತು ಕಾರುಗಳ ನಿಷೇಧಕ್ಕೆ ಚಿಂತನೆ
ಕರೋನಾ ಬಾಧೆ, ಬೈಕ್ ಮತ್ತು ಕಾರುಗಳ ನಿಷೇಧಕ್ಕೆ ಚಿಂತನೆ

ಬೆಂಗಳೂರು:ಏ/೦೧/೨೦/ಬುಧವಾರ. ರಾಜ್ಯದಲ್ಲಿ ಕರೋನಾ ವೈರಸ್ (ಕೊವಿಡ್-೧೯) ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಏಪ್ರಿಲ್ ೧೪ ರ ತನಕ ಬೈಕ್ ಮತ್ತು ಕಾರುಗಳಿಗೆ ನಿಷೇಧ ಹೇರಲು ನಿರ್ಧರಿಸಿದೆ.ರಾಜ್ಯ ಪೊಲೀಸ್ ಇಲಾಖೆಯು ಬಿಡುಗಡೆ ಮಾಡಿರುವ ಆದೇಶದ ಪ್ರಕಾರ ಎಪ್ರಿಲ್ ೧೪ರ ತನಕ ಬೈಕ್ ಮತ್ತು ಕಾರುಳನ್ನು ನಿಷೇಧಿಸಲಾಗುವುದು.೨೧ ದಿನಗ

ಪುಟ್ ಪಾತ್ ತೆರವು ಓಕೆ, ತೆರೆದ ಮಾಂಸದಂಗಡಿ ಯಾಕೆ ?
ಪುಟ್ ಪಾತ್ ತೆರವು ಓಕೆ, ತೆರೆದ ಮಾಂಸದಂಗಡಿ ಯಾಕೆ ?

ಚನ್ನಪಟ್ಟಣ:ಏ/೦೧/೨೦/ಬುಧವಾರ. ನಗರದ ಎಪಿಎಂಸಿ ಮಾರುಕಟ್ಟೆ,  ಎಂ ಜಿ ರಸ್ತೆ, ಡಿ ಟಿ ರಾಮು ಸರ್ಕಲ್ ಮತ್ತಿತರ ರಸ್ತೆಯ ಇಕ್ಕೆಲಗಳಲ್ಲಿ ತರಕಾರಿ, ಹೂವು ಮತ್ತು ಹಣ್ಣು ವ್ಯಾಪಾರ ಮಾಡುತ್ತಿದ್ದ ಬೀದಿಬದಿಯ ವ್ಯಾಪಾರಿಗಳು ಹಾಗೂ ತರಕಾರಿ ಮಾರುಕಟ್ಟೆಯ ಬಳಿಯ ತಳ್ಳುವ ಗಾಡಿಗಳನ್ನು ತೆರವುಗೊಳಿಸಲಾಯಿತು.

ದವಸ ಧಾನ್ಯ ಸಂಗ್ರಹಿಸಲು ಎಲೆಕೇರಿ ಮೊರಾರ್ಜಿ ವಸತಿ ಶಾಲೆಯನ್ನು ಗೋದಾಮಾಗಿ ಪರಿವರ್ತಿಸಿದ ತಹಶಿಲ್ದಾರ್
ದವಸ ಧಾನ್ಯ ಸಂಗ್ರಹಿಸಲು ಎಲೆಕೇರಿ ಮೊರಾರ್ಜಿ ವಸತಿ ಶಾಲೆಯನ್ನು ಗೋದಾಮಾಗಿ ಪರಿವರ್ತಿಸಿದ ತಹಶಿಲ್ದಾರ್

ನಗರದ ಎಲೆಕೇರಿ ಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತಾಲ್ಲೂಕು ಆಡಳಿತವೂ ವಶಕ್ಕೆ ಪಡೆದಿದ್ದು, ಕೊರೊನಾ ವೈರಸ್ ನಿಂದ ಊಟಕ್ಕಾಗಿ ಪರದಾಡುತ್ತಿರುವ ಕೂಲಿ ಕಾರ್ಮಿಕರಿಗೆ ನೀಡಲು ದಾನಿಗಳು ಉದಾರವಾಗಿ ನೀಡುವ ಆಹಾರ ಪದಾರ್ಥಗಳನ್ನು ಸಂಗ್ರಹಿಸಲು ಕಾದಿರಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸತೀಶ್ ರವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದ್ದು, ಇನ್ನೂ ಕೆಲ ಅಧಿಕಾರಿಗಳ ತಂಡವನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ ಎಂದು ತಿಳಿಸ

ನೂರು ಹಾಸಿಗೆಯ ಆಸ್ಪತ್ರೆಯಾಗಿ ಪರಿವರ್ತನೆಯಾದ ಹೊನ್ನನಾಯಕನಹಳ್ಳಿ ಮೊರಾರ್ಜಿ ವಸತಿ ಶಾಲೆ
ನೂರು ಹಾಸಿಗೆಯ ಆಸ್ಪತ್ರೆಯಾಗಿ ಪರಿವರ್ತನೆಯಾದ ಹೊನ್ನನಾಯಕನಹಳ್ಳಿ ಮೊರಾರ್ಜಿ ವಸತಿ ಶಾಲೆ

ಚನ್ನಪಟ್ಟಣ:ಮಾ/೩೧/೨೦/ಮಂಗಳವಾರ. ಕೊರೊನಾ (ಕೋವಿಡ್-೧೯) ವೈರಸ್ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಗಡಿಭಾಗದ ಹೊನ್ನನಾಯಕನಹಳ್ಳಿ ಹೊರ ಭಾಗದಲ್ಲಿರುವ ಮೊರಾರ್ಜಿ ದೇಸಾಯಿ ವಸತಿಯುತ ಶಾಲೆಯನ್ನು ನೂರು ಹಾಸಿಗೆಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ರಾಜು ರವರು ತಿಳಿಸಿದರು.ಸದ್ಯ ತಾಲ್ಲೂಕಿನಾದ್ಯಂತ ಇದುವರೆಗೂ ಕೊರೊನಾ ಗೆ ಸಂಬಂ

ಅಗ್ನಿಶಾಮಕ ದಳದ ಜೊತೆಗೂಡಿ ಔಷಧ ಸಿಂಪಡಿಸುತ್ತಿರುವ ನಗರಸಭೆ
ಅಗ್ನಿಶಾಮಕ ದಳದ ಜೊತೆಗೂಡಿ ಔಷಧ ಸಿಂಪಡಿಸುತ್ತಿರುವ ನಗರಸಭೆ

ಚನ್ನಪಟ್ಟಣ:ಮಾ/೩೦/೨೦/ಸೋಮವಾರ. ಕರೋನಾ (ಕೋವಿಡ್-೧೯) ವೈರಸ್ ನಿಂದ ಮುಂದಾಗುವ ತೊಂದರೆಯನ್ನು ತಪ್ಪಿಸಿಕೊಳ್ಳಲು ನಗರಸಭೆಯು ಔಷಧ ಸಿಂಪಡಣೆ ಮಾಡಲು ತಾಲ್ಲೂಕು ಅಗ್ನಿಶಾಮಕ ದಳದ ಮೊರೆ ಹೋಗಿದ್ದು ಇಂದು ನಗರದ ಜನ ವಸತಿ ಪ್ರದೇಶಗಳಲ್ಲಿ ಔಷಧವನ್ನು ಸಿಂಪಡಿಸಲಾಯಿತು.ನಗರಸಭೆಯ ಪೌರಾಯುಕ್ತ ಶಿವನಂಕಾರಿಗೌಡ ರ ಮನವಿಗೆ ಸ್ಪಂದಿಸಿದ ಅಗ್ನಿಶಾಮಕ ಠಾಣೆಯ ಅಧಕಾರಿ ವಿಷಕಂಠಯ್ಯನವ

ಬೀದಿಗೆ ಬಂದ ಹೋಂ ಕ್ವಾರಂಟೈನ್ ಚಿತ್ರ ವೈರಲ್, ದಿಗಿಲುಬಿದ್ದ ಸಾರ್ವಜನಿಕರು, ದೂರು ದಾಖಲು
ಬೀದಿಗೆ ಬಂದ ಹೋಂ ಕ್ವಾರಂಟೈನ್ ಚಿತ್ರ ವೈರಲ್, ದಿಗಿಲುಬಿದ್ದ ಸಾರ್ವಜನಿಕರು, ದೂರು ದಾಖಲು

ಚನ್ನಪಟ್ಟಣ:ಮಾ/೨೯/೨೦/ಭಾನುವಾರ.ನಗರದ ಕಲಾನಗರದಲ್ಲಿ ಹದಿನಾಲ್ಕು ದಿನಗಳ ಕಾಲ ಕೊರೊನಾ ಶಂಕಿತ ಹೋಂ ಕ್ವಾರಂಟೈನ್ ನಲ್ಲಿದ್ದ ಅಮಾನುಲ್ಲಾ ಖಾನ್ ರವರ ಪುತ್ರ ಸಹೀದ್ ಅಮಾನ್ (೩೨) ಎಂಬ ಯುವಕನೋರ್ವ ನಗರದ ಬೀದಿಗಿಳಿದಿದ್ದು, ಆತನ ಮುಂಗೈ ಮೇಲೆ ಮುದ್ರೆಯಿದ್ದ ಕಾರಣ ಸ್ಥಳದಲ್ಲಿದ್ದ ಸಾರ್ವಜನಿಕರು ಚಿತ್ರ ತೆಗೆದಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಸಹೀದ್ ಅಮಾನ್ ಅಬುಧಾಬಿ ಯಿಂದ ಬಂದಿದ್ದರಿಂದ ಆತನನ

ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ದೂರು ಸಲ್ಲಿಸಿ
ಅಕ್ರಮ ಮದ್ಯ ಮಾರಾಟ ಕಂಡು ಬಂದಲ್ಲಿ ದೂರು ಸಲ್ಲಿಸಿ

ರಾಮನಗರ:ಮಾ/೨೯/೨೦/ಭಾನುವಾರ. ರಾಮನಗರ ಜಿಲ್ಲೆಯಲ್ಲಿ ಕೋರೋನಾ ವೈರಸ್ (ಕೊವೀಡ್-೧೯) ತಡೆಗಟ್ಟುವ ಸಲುವಾಗಿ ರಾಮನಗರ ಜಿಲ್ಲೆಯಾದ್ಯಂತ ಮಾ ೩೧ ರವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆ ಇತ್ಯಾದಿಗಳನ್ನು ನಿಷೇಧಿಸಿರುತ್ತಾರೆ.ರಾಮನಗರ ಜಿಲ್ಲೆಯಲ್ಲಿ ಅಕ್ರಮ ಮದ್ಯ, ನಕಲಿ ಮದ್ಯ, ಕಳ್ಳಭಟ್ಟಿ ಸಾರಾಯಿ ತಯಾರಿಕೆ, ಸಂಗ್ರಹ, ಮಾರಾಟ, ಹಂಚಿಕೆ ಮತ್ತು ಸಾಗಾಣ

ನಡಿಗೆಯ ಮೂಲಕ ಬಳ್ಳಾರಿ ತಲುಪುತ್ತಿರುವ ವಲಸಿಗರು. ಊಟ ವಸತಿ‌ ಕಲ್ಪಿಸುತ್ತೇವೆ ಇರಿ ಎಂದ ಅಧಿಕಾರಿಗಳು
ನಡಿಗೆಯ ಮೂಲಕ ಬಳ್ಳಾರಿ ತಲುಪುತ್ತಿರುವ ವಲಸಿಗರು. ಊಟ ವಸತಿ‌ ಕಲ್ಪಿಸುತ್ತೇವೆ ಇರಿ ಎಂದ ಅಧಿಕಾರಿಗಳು

ಚನ್ನಪಟ್ಟಣ: ರಾಮನಗರ ಜಿಲ್ಲೆಯಲ್ಲಿ ೪ ಸಾವಿರ ಮಂದಿ ವಲಸೆ ಬಂದ ಕೂಲಿ ಕಾರ್ಮಿಕರು ನೆಲೆಸಿದ್ದು ಚನ್ನಪಟ್ಟಣ ದಲ್ಲಿ ಒಂದು ಸಾವಿರದ ಇನ್ನೂರು ಮಂದಿ ನಗರದ ಸಾತನೂರು ರಸ್ತೆಯ ಆಜೂಬಾಜಿನಲ್ಲಿ ಟೆಂಟ್ ನಿರ್ಮಿಸಿಕೊಂಡು ವಾಸವಿದ್ದರು.ಕರೋನಾ ವೈರಸ್ ನಿಂದ ಕರ್ನಾಟಕ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಕೆಲಸ ಇಲ್ಲದೆ, ಇತ್ತ ಊಟಕ್ಕೂ ಪರದಾಡುವಂತಾಗಿದ್ದು ತಮ್ಮ ಊರಿಗೆ ಹಿಂದಿರ

ದಿನಗೂಲಿ, ಭಿಕ್ಷುಕ ಮತ್ತು ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿದ ಸಾಮಾನ್ಯ ನಾಗರೀಕರು
ದಿನಗೂಲಿ, ಭಿಕ್ಷುಕ ಮತ್ತು ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡಿದ ಸಾಮಾನ್ಯ ನಾಗರೀಕರು

ಚನ್ನಪಟ್ಟಣ:ಮಾ/೨೭/೨೦/ಶುಕ್ರವಾರ.ನಗರದ ಹೊರವಲಯದಲ್ಲಿ ಕೂಲಿಗಾಗಿ ವಲಸೆ ಬಂದು ಗುಡಿಸಲು ಹಾಕಿಕೊಂಡಿರುವವರಿಗೆ, ಬಾಗಿಲು ಮುಚ್ಚಿದ ದೇವಾಲಯದ ಬಳಿಯ ಭಿಕ್ಷುಕರಿಗೆ, ದಾರಿಯಲ್ಲಿ ಅಂಡೆಲೆಯುತ್ತಿದ್ದ ಮಾನಸಿಕ ಖಾಯಿಲೆಯವರಿಗೆ ನಗರದ ಕೆಲ ಯುವಕರು ಗುಂಪು ಮಾಡಿಕೊಂಡು ಊಟದ ವ್ಯವಸ್ಥೆ ಮಾಡಿ ಹಂಚಿಕೆ ಮಾಡುವ ಮೂಲಕ ಮಾನವೀಯತೆ ಮೆರೆದರು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್)

ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು
ನಾವೂ ಹೊರಹೋಗಲ್ಲ, ನೀವು ಬರಬೇಡಿ. ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿದ ಕೆಲವು ಗ್ರಾಮಸ್ಥರು

ಚನ್ನಪಟ್ಟಣ:ಮಾ/೨೬/೨೦/ಗುರುವಾರ.ಕೊರೊನಾ ವೈರಸ್ ದಿನೇದಿನೇ ಹೆಚ್ಚಾಗುತ್ತಿರುವುದನ್ನು ನಿಧಾನವಾಗಿ ಅರ್ಥೈಸಿಕೊಳ್ಳುತ್ತಿರುವ ಗ್ರಾಮೀಣ ಭಾಗದ ಯುವಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದ್ದು, ನಮ್ಮ ಗ್ರಾಮದಿಂದ ಯಾರೂ ಹೊರಹೋಗುವುದಿಲ್ಲ. ನಮ್ಮ ಗ್ರಾಮಗಳಿಗೆ ಬೇರೆ ಗ್ರಾಮದವರು ಬರುವುದು ಬೇಡ ಎಂದು ತಾಲ್ಲೂಕಿನ ಕೆಲ ಗ್ರಾಮದ ಗಡಿ ಭಾಗಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.

Top Stories »  Top ↑