Tel: 7676775624 | Mail: info@yellowandred.in

Language: EN KAN

    Follow us :


ಇಂಡಿಯಾ ಬುಕ್ ಆಪ್ ರೆಕಾಡ್ರ್ಸ್’ ನಲ್ಲಿ ಸ್ಥಾನ ಪಡೆದಿರುವ ವಿಜಯ್ ರಾಂಪುರ ಅವರಿಗೆ ಸನ್ಮಾನ
ಇಂಡಿಯಾ ಬುಕ್ ಆಪ್ ರೆಕಾಡ್ರ್ಸ್’ ನಲ್ಲಿ ಸ್ಥಾನ ಪಡೆದಿರುವ ವಿಜಯ್ ರಾಂಪುರ ಅವರಿಗೆ ಸನ್ಮಾನ

ರಾಮನಗರ : ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು ಎಂದು ಸಮಾಜ ಸೇವಕ ಸಿ.ಆರ್. ಅರುಣ್ ಕುಮಾರ್ ತಿಳಿಸಿದರು.

ಸಾಕವ್ವ ನಿಗೆ ಸಾಂತ್ವನ; ಪ್ರಾಣಕ್ಕೆ ತೊಂದರೆಯಿಲ್ಲ. ಇನ್ನೂ ಇಪ್ಪತ್ನಾಲ್ಕು ಗಂಟೆ ಕಣ್ಣಿನ ಬಗ್ಗೆ ಹೇಳಲಾಗುವುದಿಲ್ಲa
ಸಾಕವ್ವ ನಿಗೆ ಸಾಂತ್ವನ; ಪ್ರಾಣಕ್ಕೆ ತೊಂದರೆಯಿಲ್ಲ. ಇನ್ನೂ ಇಪ್ಪತ್ನಾಲ್ಕು ಗಂಟೆ ಕಣ್ಣಿನ ಬಗ್ಗೆ ಹೇಳಲಾಗುವುದಿಲ್ಲa

ಬೆಂಗಳೂರು/ಚನ್ನಪಟ್ಟಣ:ಮೇ/೨೮/೨೦/ಗುರುವಾರ. ನಿನ್ನೆ ಬೆಳಿಗ್ಗೆ ತನ್ನ ಮನೆಯ ಕಾಂಪೌಂಡ್ ನೊಳಗೆ ಕರಡಿಯೊಂದು ಅವಿತು ಕುಳಿತು ದಾಳಿ ಮಾಡಿದ್ದರಿಂದ ಒಂದು ಕಣ್ಣನ್ನು ಸ್ಥಳದಲ್ಲಿಯೇ ಕಳೆದುಕೊಂಡು, ಮುಖದ ಬಹುಭಾಗವನ್ನೆಲ್ಲಾ ಕಳೆದುಕೊಂಡಿರುವ ವೃದ್ದೆ ಸಾಕವ್ವ ನನ್ನು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯ ರೈತ ಸಂಘದಿಂದ ತಹಶಿಲ್ದಾರರ ಮುಖೇನ ಪ್ರಧಾನಿಗೆ ಮನವಿ
ರಾಜ್ಯ ರೈತ ಸಂಘದಿಂದ ತಹಶಿಲ್ದಾರರ ಮುಖೇನ ಪ್ರಧಾನಿಗೆ ಮನವಿ

ಚನ್ನಪಟ್ಟಣ:ಮೇ/೨೭/೨೦/ಬುಧವಾರ. ಇಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ರಾಷ್ಟ್ರದ ಪ್ರಧಾನಿಯವರಿಗೆ ಇಲ್ಲಿನ ದಂಡಾಧಿಕಾರಿಗಳ ಮೂಲಕ ಮನವಿಯೊಂದನ್ನು ಸಲ್ಲಿಸಿದರು. ಕೊರೊನಾ ಲಾಕ್ಡೌನ್ ಪರಿಸ್ಥಿತಿಯಿಂದ ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮ ಕಸುಬುದಾರರು ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರೈತರು ಒಂದು ರೀತಿಯಲ್ಲಿ ನೋವಿಗೆ ಒಳಗಾಗಿದ್ದರೆ, ಅವರನ್ನು ಅವಲಂಭಿಸಿರುವ ಈ

ಕಾಡಾನೆ ದಾಳಿಗೆ ನಲುಗಿದ ಟೊಮ್ಯಾಟೊ ತೋಟ
ಕಾಡಾನೆ ದಾಳಿಗೆ ನಲುಗಿದ ಟೊಮ್ಯಾಟೊ ತೋಟ

ಚನ್ನಪಟ್ಟಣ:ಮೇ/೨೭/೨೦/ಬುಧವಾರ. ಒಂದೆಡೆ ಕೊರೋನಾ ಕಾಟಕ್ಕೆ ರೈತರು ಸೊರಗಿ ದ್ದಾರೆ. ಮತ್ತೊಂದೆಡೆ ಕಾಡುಪ್ರಾಣಿಗಳ ಹಾವಳಿ ಯಿಂದಾಗಿ ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗುತ್ತಿವೆ. ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದ ರೈತ ಸ್ವಾಮಿ ಎಂಬುವವರ ಟೊಮೋಟೋ ತೋಟಕ್ಕೆ ನುಗ್ಗಿದ್ದ ೫ - ೬ ಕಾಡಾನೆ ಗಳ ಹಿಂಡು ೨ ಎಕರೆಯಲ್ಲಿ ಬೆಳೆದಿದ್ದ ಟೊಮೋಟೋ ಬೆಳೆಯಲ್ಲಿ ಭಾಗಶಃ ನಾಶಪಡಿಸಿರುವ ಘಟನೆ ನಡೆದಿದೆ. ಜೊತೆ

ಇರುಳಿಗ ಸಮುದಾಯದವರು ಸರ್ಕಾರದ ಸವಲತ್ತು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು : ಇಕ್ರಂ
ಇರುಳಿಗ ಸಮುದಾಯದವರು ಸರ್ಕಾರದ ಸವಲತ್ತು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು : ಇಕ್ರಂ

ರಾಮನಗರ:ಮೇ/೨೭/೨೦/ಬುಧವಾರ. ಇರುಳಿಗ ಸಮುದಾಯದವರು ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಂ‌ ಉಲ್ಲಾ ಷರೀಫ್ ಅವರು ತಿಳಿಸಿದರು.ಅವರು ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಮನಗರ ಜಿಲ್ಲೆಯ ಇರುಳಿಗ ಸಮುದಾಯದ ಸ್ಥಿತಿಗತಿ ಹಾಗೂ ಅವರಿಗೆ ದೊರೆಯಬೇಕಿರುವ ಸವಲತ್ತು

ನಗರದಲ್ಲಿ ನರರ ಮೇಲೆ ಅಟ್ಯಾಕ್ ಮಾಡಿದ ಕರಡಿ; ಸಾವು ಬದುಕಿನ ಹೋರಾಟದಲ್ಲಿ ವೃದ್ದೆ. ವಾಕಿಂಗ್ ಪ್ರಿಯರು ಥರಥರ
ನಗರದಲ್ಲಿ ನರರ ಮೇಲೆ ಅಟ್ಯಾಕ್ ಮಾಡಿದ ಕರಡಿ; ಸಾವು ಬದುಕಿನ ಹೋರಾಟದಲ್ಲಿ ವೃದ್ದೆ. ವಾಕಿಂಗ್ ಪ್ರಿಯರು ಥರಥರ

ಚನ್ನಪಟ್ಟಣ:ಮೇ/೨೭/೨೦/ಬುಧವಾರ. ನಗರದ ಸುಣ್ಣದ ಕೇರಿ ಗೆ ಇಂದು ಬೆಳಗಿನ ಜಾವ ಮೂರು ಗಂಟೆಗೆ ಕರಡಿಯೊಂದು ಬಂದಿದ್ದು, ಬೆಳಗಿನ ಆರು ಗಂಟೆಯಲ್ಲಿ ಮನೆಯಿಂದ ಹೊರಗೆ ಬಂದ ಮಾಜಿ ನಗರಸಭಾ ಸದಸ್ಯೆ ಸಾಕಮ್ಮ (೬೫) ಎಂಬ ವೃದ್ದೆಯ ಮೇಲೆ ಅವರದೇ ಮನೆಯ ಕಾಂಪೌಂಡ್ ನಲ್ಲಿ ಅಡಗಿದ್ದ ಕರಡಿಯು ಎರಗಿದೆ. ಅವರ ಸಂಪೂರ್ಣ ಮುಖವನ್ನು ಪರಚಿದ್ದು. ಸಹಾಯಕ್ಕೆ ತೆರಳಿದ ಅವರ ಪುತ್ರ ಸುಧೀರ್ (೪೦) ಗೂ ‌ಸಹ ಗಾಯಗಳಾಗಿರುವು

ಕೋವಿಡ್-19 ಸಂಚಾರಿ ತಪಾಸಣಾ ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ
ಕೋವಿಡ್-19 ಸಂಚಾರಿ ತಪಾಸಣಾ ಕೇಂದ್ರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ರಾಮನಗರ:ಮೇ/೨೬/೨೦/ಮಂಗಳವಾರ.ಕೊರೊನಾ (ಕೋವಿಡ್-೧೯) ಸೋಂಕನ್ನು ಜಿಲ್ಲೆಯಲ್ಲಿ ಪತ್ತೆ ಹಚ್ಚಲು ಹಾಗೂ ತಪಾಸಣೆಯನ್ನು ಹೆಚ್ಚಿಸಲು ಕೆ.ಎಸ್.ಆರ್.ಟಿ.ಸಿ ಸಂಚಾರಿ ಬಸ್‌ನ್ನು ಕ್ಲಿನಿಕ್ ರೂಪದಲ್ಲಿ ಪರಿವರ್ತಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಸಂಚರಿಸಿ ಕೋವಿಡ್-೧೯ ಲಕ್ಷಣವುಳ್ಳವರನ್ನು ಪರೀಕ್ಷಿಸುವ ಸಂಚಾರಿ ವಾಹನಕ್ಕೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಚಾಲನೆ ನೀಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ ವಿರುದ್ದ ಹರಿಹಾಯ್ದ ಸ್ಥಳೀಯ ದಳದ ಮುಖಂಡರು
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ ವಿರುದ್ದ ಹರಿಹಾಯ್ದ ಸ್ಥಳೀಯ ದಳದ ಮುಖಂಡರು

ಚನ್ನಪಟ್ಟಣ:ಮೇ/೨೬/೨೦/ಮಂಗಳವಾರ. ಇತ್ತೀಚಿಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಅಕ್ಕೂರು ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಗಂಗಾಧರ್ ಪತ್ರಿಕಾ ಗೋಷ್ಠಿ ನಡೆಸಿ ನಮ್ಮ ನಾಯಕರಾದ ಎಚ್.ಡಿ ಕುಮಾರಸ್ವಾಮಿಯವರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಅವರು ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ಆರೋಪಿಸಿದ್ದುದರ ವಿರುದ್ಧ ತಾಲ್ಲೂಕು ಜನತಾದಳ ಪಕ್ಷದ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಹಿಗ್ಗಾಮು

ಕೊರೊನಾ ಹಿನ್ನೆಲೆ; ಸರಳವಾಗಿ ಆಚರಣೆಗೊಂಡ ರಂಜಾನ್ ಹಬ್ಬ
ಕೊರೊನಾ ಹಿನ್ನೆಲೆ; ಸರಳವಾಗಿ ಆಚರಣೆಗೊಂಡ ರಂಜಾನ್ ಹಬ್ಬ

ಚನ್ನಪಟ್ಟಣ:ಮೇ/೨೫/೨೦/ಸೋಮವಾರ. ಮುಸ್ಲಿಮರ ಬಹುದೊಡ್ಡ ಭಕ್ತಿಯ ಹಾಗೂ ಸ್ನೇಹದ ಆಚರಣೆಯ ಹಬ್ಬವಾದ ರಂಜಾನ್ ಹಬ್ಬವ‌ನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ತಮ್ಮ ತಮ್ಮ ಮನೆಯಲ್ಲೇ ಪ್ರಾರ್ಥನೆ ಸಲ್ಲಿ ಸುವ ಮೂಲಕ ಮುಸ್ಲಿ ಮರು ಆಚರಿಸಿದರು.ಪ್ರತಿವರ್ಷವೂ ಹೆದ್ದಾರಿಯ ಹೊಸ ಕೋರ್ಟ್ ಬಳಿ ಇರುವ ಈದ್ಗಾ ಮೈದಾನದಲ್ಲಿ ಸಹಸ್ರಾರು ಮಂದಿ ಒಗ್ಗೂಡಿ ಸಾಮೂಹಿಕ ಪ್ರಾರ್ಥನೆ ಸಲ್ಲ

ಇಪ್ಪತ್ನಾಲ್ಕು ಗಂಟೆಗಳ ಕಾಲ ಲಾಕ್ಡೌನ್ ಗೆ ಸ್ಪಂದಿಸಿದ ಮಂದಿ
ಇಪ್ಪತ್ನಾಲ್ಕು ಗಂಟೆಗಳ ಕಾಲ ಲಾಕ್ಡೌನ್ ಗೆ ಸ್ಪಂದಿಸಿದ ಮಂದಿ

ಚನ್ನಪಟ್ಟಣ:ಮೇ/೨೫/೨೦/ಸೋಮವಾರ. ರಾಜ್ಯಾದ್ಯಂತ ಇಪ್ಪತ್ನಾಲ್ಕು ಗಂಟೆಗಳ ಕಾಲ ವಿಧಿಸಿದ್ದ ಲಾಕ್ಡೌನ್ ಗೆ ನಗರದ ಜನರಲ್ಲದೇ ತಾಲ್ಲೂಕಿನ ಬಹುತೇಕ ಎಲ್ಲಾ ಗ್ರಾಮಗಳಲ್ಲಿಯೂ ಅಂಗಡಿ, ಹೋಟೆಲ್ ಗಳನ್ನು ಮುಚ್ಚುವ ಮೂಲಕ ಲಾಕ್ಡೌನ್ ಗೆ ಸಾಥ್ ನೀಡುವ ಮೂಲಕ ಕೊರೊನಾ (ಕೋವಿಡ್-೧೯) ವಿರುದ್ಧ ಸಮರ ಸಾರುವಲ್ಲಿ ಸಫಲರಾದರು.

Top Stories »  Top ↑