Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರದ ಎಡವಟ್ಟು, ರಾಮನಗರದಲ್ಲಿ ನೂರವೈತ್ತಕ್ಕೂ ಹೆಚ್ಚು ಕ್ವಾರಂಟೈನ್ ಸಾಧ್ಯತೆ
ಸರ್ಕಾರದ ಎಡವಟ್ಟು, ರಾಮನಗರದಲ್ಲಿ ನೂರವೈತ್ತಕ್ಕೂ ಹೆಚ್ಚು ಕ್ವಾರಂಟೈನ್ ಸಾಧ್ಯತೆ

ರಾಮನಗರ:ಏ/೨೪/೨೦/ಶುಕ್ರವಾರ. ರಾಮನಗರ ದ ಕಾರಾಗೃಹದಲ್ಲಿದ್ದ ಖೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದುಕೊಂಡು ಹೋಗಿದ್ದು, ಬೆಂಗಳೂರಿನ ಪಾದರಾಯನಪುರ ದ ಪುಂಡರನ್ನು ರಾಮನಗರದ ಕಾರಾಗೃಹಕ್ಕೆ ಕರೆ ತಂದ ನಂತರ ಅವರಿಗೆ ಸ್ವಾಬ್ ತೆಗೆಯಲಾಗಿದ್ದು, ಮೊದಲಿಗೆ ಎರಡು ನಂತರ ಐದಕ್ಕೇರಿದ ಸೋಂಕಿತರಿಂದ ಹೌಹಾರಿದ ಜಿಲ್ಲೆಯ ಹಿರಿಯ ರಾಜಕಾರಣಿಗಳು, ಸಂಘಸಂಸ್ಥೆಗಳು, ಸರ್ಕಾರವನ್ನು ತರಾಟೆ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಆರಂಭ

ರಾಮನಗರ:ಏ/೨೨/೨೦/ಬುಧವಾರ. ಜಿಲ್ಲೆಯಲ್ಲಿ ಕನಿಷ್ಠಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಗೆಸಂಬಂಧಿಸಿದಂತೆ ಏ. ೨೦ ರಿಂದ ಮೇ ೩೦ ರ ವರೆಗೆ ರೈತರಿಂದ ರಾಗಿ ಖರೀದಿಸಲು ಷರತ್ತಿಗೊಳಪಟ್ಟು ಮುಂದುವರೆಸಲು ಆದೇಶಿಸಲಾಗಿದೆ.೨೦೧೯-೨೦ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿಯನ್ನು ಖರೀದಿ ಸಂಬಂಧ ಸರ್ಕಾರವು ಕೋವಿಡ್-೧೯

ಜೂಜು ಅಡ್ಡೆಯ ಮೇಲೆ ದಾಳಿ ಹತ್ತು ಮಂದಿ ಬಂಧನ
ಜೂಜು ಅಡ್ಡೆಯ ಮೇಲೆ ದಾಳಿ ಹತ್ತು ಮಂದಿ ಬಂಧನ

ಚನ್ನಪಟ್ಟಣ:ಏ/೨೨/೨೦/ಬುಧವಾರ. ಜೂಜುಅಡ್ಡೆಯ ಮೇಲೆ ದಾಳಿ ಮಾಡಿದ ಪೊಲೀಸರು ಪಣಕ್ಕಿಟ್ಟಿದ್ದ ೯,೮೯೦ ರೂ ವಶಪಡಿಸಿಕೊಂಡಿರು ಹತ್ತು ಮಂದಿ ಜೂಜುಕೋರರನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೆ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್‍ಶೆಟ್ಟಿ, ಪೊಲೀಸ್ ಉಪ ಅಧೀಕ್ಷಕ

ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ
ಮೃತ ಹನುಮಂತು ಕುಟುಂಬಕ್ಕೆ ೦೫ ಲಕ್ಷ ರೂ ಚೆಕ್ ನೀಡಿದ ಎಚ್ಡಿಕೆ

ಕನಕಪುರ:ಏ/೨೨/೨೦/ಬುಧವಾರ. ನೆನ್ನೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಮನಗರ ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು.ಇದೇ ವೇಳೆ ಮೃತ ಪತ್ರಕರ್ತ ಹನುಮಂತು ಅವರ ಪತ್ನಿ ಶಶಿಕಲಾ ಅವರಿಗೆ ಐದು ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ರಾಮನಗರ ವಿಧಾನ

ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ರಾಮನಗರ:ಏ/೨೨/೨೦/ಬುಧವಾರ. ಕೊರೊನಾ (ಕೋವಿಡ್-೧೯) ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, *ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ* ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ *ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-೧೯ ವೈರಸ್* ಒಬ್ಬರಿಂದ ಮತ್ತೊಬ್ಬರಿಗೆ ಹ

ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ
ಕಾರಿನಲ್ಲಿ ಮದ್ಯ ಸಾಗಣೆ ಚನ್ನಪಟ್ಟಣ ಮಾಕಳಿ ಗ್ರಾಮದ ಮೂವರ ಬಂಧನ

ನಾಗಮಂಗಲ:೨೨/೨೦/ಬುಧವಾರ. ಚಾಮರಾಜನಗರ- ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ೦೫ (೬೦ ಬಾಟಲ್) ಬಾಕ್ಸ್ ಬಿಯರ್ ಬಾಟಲ್ ಗಳು ಪತ್ತೆಯಾಗಿವೆ.ಕೆ.ಎ-೫೩ ಎಂಬಿ ೬೮೯೯ ನಂಬರಿನ ಸ್ಟಿಫ್ಟ್ ಕಾರಿನಲ್ಲಿ ಮದ್ಯ ಪತ್ತೆಯಾಗಿದ್ದು, ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿದ್ದ ಚನ್ನಪಟ್ಟ

ಪತ್ರಕರ್ತ ಹನುಮಂತು ಗೆ ಶ್ರದ್ಧಾಂಜಲಿ ಅರ್ಪಿಸಿದ ತಾಲ್ಲೂಕು ಪತ್ರಕರ್ತರು*
ಪತ್ರಕರ್ತ ಹನುಮಂತು ಗೆ ಶ್ರದ್ಧಾಂಜಲಿ ಅರ್ಪಿಸಿದ ತಾಲ್ಲೂಕು ಪತ್ರಕರ್ತರು*

ಚನ್ನಪಟ್ಟಣ:ಏ/೨೨/೨೦/ಬುಧವಾರ. ನಗರದ ಗಾಂಧಿ ಸ್ಮಾರಕ ಭವನದಲ್ಲಿ ನೆನ್ನೆ ಅಪಘಾತದಲ್ಲಿ ನಿಧನ ಹೊಂದಿದ ಪಬ್ಲಿಕ್ ಟಿ.ವಿ ಯ ವರದಿಗಾರ ಟಿ.ಹನುಮಂತು (೩೩) ಇವರ ಸಾವಿಗೆ ತಾಲ್ಲೂಕಿನ ವಿದ್ಯುನ್ಮಾನ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರು ಸೇರಿ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಿದ್ದರು.ಈ ಸಂದರ್ಭದಲ್ಲಿ ಎಲ್ಲಾ ಪತ್ರಕರ್ತರೂ ೨ ನಿಮಿಷ ಮೌನ ಆಚರಿಸಿ ಮೃತ ಹನುಮಂತು ಅವರ ಭಾವ ಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಲ್ಲಿಸಿದರು.

ಪಬ್ಲಿಕ್ ಟಿವಿ ರಾಮನಗರ ಜಿಲ್ಲಾ ಪ್ರತಿನಿಧಿ ಹನುಮಂತು ಅಪಘಾತದಿಂದ ನಿಧನ
ಪಬ್ಲಿಕ್ ಟಿವಿ ರಾಮನಗರ ಜಿಲ್ಲಾ ಪ್ರತಿನಿಧಿ ಹನುಮಂತು ಅಪಘಾತದಿಂದ ನಿಧನ

ರಾಮನಗರ:ಏ/೨೧/೨೦/ಮಂಗಳವಾರ. ಪಬ್ಲಿಕ್ ಟಿ ವಿ ಯ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿದ್ದ ಹನುಮಂತು ಜಿಲ್ಲಾ ಕಾರಾಗೃಹ ಬಳಿ ಇಂದು ವರದಿ ಮಾಡುತಿದ್ದ ವೇಳೆ ಅಪಘಾತ ಸಂಭವಿಸಿ ಮೃತ ಪಟ್ಟಿದ್ದಾರೆ.ಜಿಲ್ಲಾ ಕಾರಾಗೃಹದಲ್ಲಿದ್ದ ೧೭೭ ಮಂದಿ ಖೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿ, ಬೆಂಗಳೂರಿನ ಪಾದರಾಯನಪುರ ದಲ್ಲಿ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು

ಟೈರ್ ಸಿಡಿದು ಕಾರು ಅಪಘಾತ, ಯುವಕ ಪಾರು
ಟೈರ್ ಸಿಡಿದು ಕಾರು ಅಪಘಾತ, ಯುವಕ ಪಾರು

ಚನ್ನಪಟ್ಟಣ:ಏ/೨೧/೨೦/ಮಂಗಳವಾರ. ನಗರದ ಸಾತನೂರು ರಸ್ತೆಯಲ್ಲಿ ಸೋಮವಾರ ತಡರಾತ್ರಿ ಹೋಂಡಾ ಕಂಪೆನಿಯ ಕಾರಿನ ಮುಂಭಾಗದ ಟೈರ್ ಸಿಡಿದು, ಡಿವೈಡರ್ ಗೆ ಅಪ್ಪಳಿಸಿ ಮಗುಚಿ ಬಿದ್ದಿದೆ.ತಾಲ್ಲೂಕಿನ ಬಲ್ಲಾಪಟ್ಟಣ ಗ್ರಾಮದ ಯುವಕ ಸತೀಶ ಎಂಬುವವರು ಕಾರು ಚಾಲನೆ ಮಾಡುತ್ತಿದ್ದು, ಟೈರ್ ಸಿಡಿದ ಪಾರಿಣಾಮ ಅಪಘಾತ ಸಂಭವಿಸಿದೆ. ಚಾಲಕ ಸತೀಶ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸಾರ್ವಜನಿಕ

ಕೊರೊನಾ ಜಾಗೃತಿ ಮತ್ತು ಎಚ್ಚರಿಕೆಯ ಗಂಟೆಯಾಗಿ ರೂಟ್ ಮಾಚ್೯ ಮಾಡಿದ ಪೋಲೀಸರು
ಕೊರೊನಾ ಜಾಗೃತಿ ಮತ್ತು ಎಚ್ಚರಿಕೆಯ ಗಂಟೆಯಾಗಿ ರೂಟ್ ಮಾಚ್೯ ಮಾಡಿದ ಪೋಲೀಸರು

ಚನ್ನಪಟ್ಟಣ:ಏ/೨೧/೨೦/ಮಂಗಳವಾರ. ಕೊರೊನಾ (ಕೋವಿಡ್-೧೯) ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸಾರ್ವಜನಿಕರು ಮನೆಯಿಂದ ಹೊರ ಬಾರದಿರುವಂತೆ ಎಚ್ಚರಿಕೆ ನೀಡುವ ಸದುದ್ದೇಶದಿಂದ ಪೋಲೀಸ್ ಉಪ ಅಧೀಕ್ಷಕ ಓಂಪ್ರಕಾಶ್ ನೇತೃತ್ವದಲ್ಲಿ ನಗರದ ಬಹುತೇಕ ವಾಡ್೯ಗಳಲ್ಲಿ ೧೫೦ ಕ್ಕೂ ಹೆಚ್ಚು ಸಿಬ್ಬಂದಿಗಳು ರೂಟ್ ಮಾಚ್೯ ನಡೆಸಿದರು.

Top Stories »  Top ↑