Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯಲ್ಲಿ  ಇಂದು ೧೯ ಕೋವಿಡ್ ಪಾಸಿಟಿವ್ ಪ್ರಕರಣ. ಚನ್ನಪಟ್ಟಣ ನಗರದಲ್ಲೇ ಎಂಟು
ರಾಮನಗರ ಜಿಲ್ಲೆಯಲ್ಲಿ ಇಂದು ೧೯ ಕೋವಿಡ್ ಪಾಸಿಟಿವ್ ಪ್ರಕರಣ. ಚನ್ನಪಟ್ಟಣ ನಗರದಲ್ಲೇ ಎಂಟು

ರಾಮನಗರ::ಜೂ/೩೦/೨೦/ಮಂಗಳವಾರ. ಜಿಲ್ಲೆಯಲ್ಲಿ ಕೊರೊನಾ (ಕೋವಿಡ್-೧೯)  ೧೯ ಜನರಿಗೆ ಪಾಸಿಟಿವ್ ಬರುವುದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೧೬೯ ಕ್ಕೆ ಏರಿಕೆಯಾಗಿ ಜಿಲ್ಲೆಯ ಜನರ ನಿದ್ದೆ ಕೆಡಿಸಿದೆ.ಮಾಗಡಿ ತಾಲ್ಲೂಕಿನಲ್ಲಿ ೨ ಪ್ರಕರಣಗಳು ಕಂಡುಬಂದಿರುತ್ತದೆ. ರಾಮನಗರ ತಾಲ್ಲೂಕಿನಲ್ಲಿ ೫ ಪ್ರಕರಣಗಳು ಕಂಡುಬಂದಿರುತ್ತದೆ.&nb

ನಾವು ಸೋಂಕಿತರಲ್ಲ ಶಂಕಿತರು ಮಾತ್ರ. ಸ್ವಚ್ಚತೆಯೇ ಇಲ್ಲದ ಹಾಸ್ಟೆಲ್ ನಲ್ಲೇ ಇದ್ದರೆ ಸೋಂಕು ಗ್ಯಾರಂಟಿ ! ಪ್ರಥಮ ಸಂಪರ್ಕಿತರ ಅಳಲು
ನಾವು ಸೋಂಕಿತರಲ್ಲ ಶಂಕಿತರು ಮಾತ್ರ. ಸ್ವಚ್ಚತೆಯೇ ಇಲ್ಲದ ಹಾಸ್ಟೆಲ್ ನಲ್ಲೇ ಇದ್ದರೆ ಸೋಂಕು ಗ್ಯಾರಂಟಿ ! ಪ್ರಥಮ ಸಂಪರ್ಕಿತರ ಅಳಲು

ಚನ್ನಪಟ್ಟಣ:ಜೂ/೩೦/೨೦/ಮಂಗಳವಾರ. ತಾಲ್ಲೂಕಿನ ಚಕ್ಕೆರೆ ಗ್ರಾಮದ ಹೊರವಲಯದಲ್ಲಿರುವ ನವೋದಯ ವಸತಿಯುತ ಶಾಲೆಯಲ್ಲಿ ಹತ್ತು ಮಂದಿ ಶಂಕಿತರನ್ನು ಇರಿಸಲಾಗಿದೆ. ಆದರೆ ಹಾಸ್ಟೆಲ್ ನ ಸ್ಥಿತಿಯನ್ನು ನೋಡಿದರೆ ನಮಗೆ ಸೋಂಕಿತರಿಂದ ಬರದ ಕೊರೊನಾ ಹಾಸ್ಟೆಲ್ ನ ಅಶುಚಿತ್ವದಿಂದ ಬರುತ್ತೇನೋ ಎಂಬ ಭಯ ಕಾಡುತ್ತಿದೆ ಎಂದು ಅಲ್ಲಿನ ಶಂಕಿತರು ದೂರವಾಣಿ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿರುವುದು ತಾಲ್ಲೂಕು ಆಡಳಿತದ ಬಗ್ಗ

ಬನ್ನಿಮಹಾಂಕಾಳಿ ಅಮ್ಮನವರ ಕರಗ ಮಹೋತ್ಸವ ಮಂಗಳವಾರ
ಬನ್ನಿಮಹಾಂಕಾಳಿ ಅಮ್ಮನವರ ಕರಗ ಮಹೋತ್ಸವ ಮಂಗಳವಾರ

ರಾಮನಗರ : ನಗರದ ಮಂಡಿಪೇಟೆಯಲ್ಲಿರುವ ಬನ್ನಿಮಹಾಂಕಾಳಿ ಅಮ್ಮನವರು ನಗರದ ಶಕ್ತಿ ದೇವತೆ. ಸುಮಾರು ನಾನೂರು  ವರ್ಷಗಳಿಂದ ಇಲ್ಲಿನ ಭಕ್ತರು ಆರಾಧಿಸುತ್ತಾ ಬಂದಿದ್ದಾರೆ.ನಾನೂರು ವರ್ಷಗಳ ಹಿಂದೆ ಮೈಸೂರು ರಾಜರ ಆಸ್ಥಾನದಲ್ಲಿದ್ದ ಭಕ್ಷಿ ಬಾಲಾಜಿ ಅವರು ಕೊಲ್ಲಾಪುರಕ್ಕೆ ಹೋಗಿದ್ದ ಸಂದರ್ಭದಲ್ಲಿ ರಾತ್ರಿಯ ವೇಳೆಯಲ್ಲಿ ಅವರಿಗೆ ಕನಸೊಂದು ಬಿದ್ದಿತ್ತು. ಅವರ ಕನಸಿನಲ್ಲಿ ದೇವಿಯು ಕಾಣಿಸಿಕೊಂಡು ತನಗೊಂದು ನೆಲೆ ಕಾಣಿಸುವಂತೆ ಭಕ್ಷಿ ಬಾಲಾ

ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

ರಾಮನಗರ:ಜೂ/೨೯/೨೦/ಸೋಮವಾರ. ಜಿಲ್ಲೆಯಲ್ಲಿ ಇಂದು ಯಾವುದೇ ಕೊರೋನಾ ಸೋಂಕಿತರ (ಕೊವಿಡ್-19) ಪ್ರಕರಣ ಹೊಸದಾಗಿ ವರದಿಯಾಗಿರುವುದಿಲ್ಲ, ಹಾಗೂ ೨೭ ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಮಾಹಿತಿ ನೀಡಿದ್ದಾರೆ.ಇದುವರೆಗೆ ಜಿಲ್ಲೆಯಲ್ಲಿ ೧೫೦ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ ೫೫, ಮಾಗಡಿ ೩೯, ಚನ್ನಪ

ಕೋವಿಡ್ ಸಮಯದಲ್ಲಿ ರಕ್ತದಾನ ಸರ್ವದಾನಕ್ಕಿಂತಲೂ ಮಿಗಿಲು ಡಾ ಮೋಹನ್
ಕೋವಿಡ್ ಸಮಯದಲ್ಲಿ ರಕ್ತದಾನ ಸರ್ವದಾನಕ್ಕಿಂತಲೂ ಮಿಗಿಲು ಡಾ ಮೋಹನ್

ಚನ್ನಪಟ್ಟಣ:ಜೂ/೨೮/೨೦/ಭಾನುವಾರ. ರಕ್ತದಾನ ಮಹಾದಾನ ಎಂಬುದು ವೈದ್ಯೋಕ್ತಿ. ಅದರಲ್ಲೂ ಈ ಕೋವಿಡ್ ಸಮಯದಲ್ಲಿ ರಕ್ತ ದಾನ ಮಾಡುವುದು ಸರ್ವದಾನಗಳಿಗೂ ಮಿಗಿಲಾದದ್ದು. ಈ ದಿನ ರಕ್ತದಾನ ಮಾಡುವ ಎಲ್ಲರಿಗೂ ನಾವುಗಳು ನಮನಗಳನ್ನು ಸಲ್ಲಿಸಬೇಕು ಎಂದು ಗಂಗಪ್ಪ ಕ್ಲಿನಿಕ್ ನ ಡಾ ಮೋಹನ್ ಹೇಳಿದರು.ಅವರು ಇಂದು ನಗರದ ಮಾತೃಶ್ರೀ ಆರ್ಥೋಫೆಡಿಕ್ ಆಸ್ಪತ್ರೆ, ಜೀವಾಮೃತ ರಕ್ತನಿಧಿ ಕೇಂದ್ರ ಹಾಗೂ

ನಾವು ಬದುಕಿರುವುದೇ ಪ್ರಕೃತಿಯಿಂದ, ಅದನ್ನು ಉಳಿಸಿ ಬೆಳೆಸಬೇಕಾದ ಕರ್ತವ್ಯವೂ ನಮ್ಮದೆ ಡಾ ಮಲವೇಗೌಡ
ನಾವು ಬದುಕಿರುವುದೇ ಪ್ರಕೃತಿಯಿಂದ, ಅದನ್ನು ಉಳಿಸಿ ಬೆಳೆಸಬೇಕಾದ ಕರ್ತವ್ಯವೂ ನಮ್ಮದೆ ಡಾ ಮಲವೇಗೌಡ

ಚನ್ನಪಟ್ಟಣ:ಜೂ/೨೮/೨೦/ಭಾನುವಾರ. ಪ್ರಕೃತಿಯೇ ಇಲ್ಲವೆಂದರೆ ಮನುಷ್ಯನು ಸೇರಿದಂತೆ ಯಾವುದೇ ಜೀವಚರಗಳು ಬದುಕಲು ಸಾಧ್ಯವಿಲ್ಲ. ಮನುಷ್ಯನ ದುರಾಸೆಯಿಂದ ಇಡೀ ಜಗತ್ತಿನ ವಾತಾವರಣವೇ ಕಲುಷಿತಗೊಂಡಿದೆ. ಮುಂದಿನ ಪೀಳಿಗೆಗೆ ನಾವು ಕೊಡುವುದೇನಾದರು ಇದ್ದರೆ ಅದು ಪ್ರಕೃತಿಯನ್ನು ಉಳಿಸಿ ಹೋಗುವುದು ಮಾತ್ರ ಎಂದು ನಗರದ ಮೂಳೆ ತಜ್ಞ ಮಾತೃಶ್ರೀ ಆರ್ಥೋಫೆಡಿಕ್ ಆಸ್ಪತ್ರೆಯ ವ್ಯವಸ್ಥಾಪಕ ಡಾ ಮಲವೇಗೌಡರು ಅಭಿಪ್ರ

ರೋಗಿಗಳೊಂದಿಗೆ ಡಿಸಿಎಂ ಅಶ್ವಥ್ ನಾರಾಯಣ ಸಂವಾದ
ರೋಗಿಗಳೊಂದಿಗೆ ಡಿಸಿಎಂ ಅಶ್ವಥ್ ನಾರಾಯಣ ಸಂವಾದ

ರಾಮನಗರ:ಜೂ/೩೭/೨೦/ಭಾನುವಾರ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಕೋವಿಡ್ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಸೋಂಕಿತರಿಗೆ ಧೈರ್ಯ ತುಂಬಿದರು. ಅಡ್ಮಿನ್ ಬ್ಲಾಕಿನಲ್ಲಿ ಕುಳಿತು ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜಶೇಖರ್ ಮತ್ತು ದೇವಿ ಎಂಬುವವರ ಜತೆ ಮಾತನಾಡಿದ ಅವರು, ರೋಗಕ್ಕೆ ಹೆದರಬೇಡಿ. ನಿಮಗೆ ಅತ್ಯುತ್ತಮ

ಹೋಂ ಕ್ವಾರಂಟಿನ್ ಉಲ್ಲಂಘನೆ : ನಾಲ್ವರ ಮೇಲೆ ಎಫ್ ಐ ಆರ್
ಹೋಂ ಕ್ವಾರಂಟಿನ್ ಉಲ್ಲಂಘನೆ : ನಾಲ್ವರ ಮೇಲೆ ಎಫ್ ಐ ಆರ್

ರಾಮನಗರ:ಜೂ/೨೮/೨೦/ಭಾನುವಾರ. ಕೊರೊನಾ (ಕೋವಿಡ್-೧೯) ನ ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿ,  ಹೊರಗೆ ಓಡಾಡುತ್ತಿದ್ದ ಜಿಲ್ಲೆಯ ಎಂಟು ಮಂದಿಯ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ರಾಮನಗರ ಮತ್ತು ಕನಕಪುರ ತಾಲೂಕು ಆಡಳಿತ ತಿಳಿಸಿದೆ.ನಿಯಮಗಳನ್ನು ಉಲ್ಲಂಘಿಸಿದ ರಾಮನಗರ ತಾಲೂಕಿನ ಮತ್ತು ಕನಕಪುರ ತಾಲೂಕಿನ ತಲಾ ನಾಲ್ಕು ಮಂದಿಯ ಮೇಲೆ ಸಂಬಂಧಪಟ್ಟ ತಾ

ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ
ಕೊರೋನಾ: ಜಿಲ್ಲೆಯಲ್ಲಿ ಹೊಸ ಪ್ರಕರಣ ದಾಖಲಾಗಿಲ್ಲ ಜಿಲ್ಲಾಧಿಕಾರಿ

ರಾಮನಗರ:ಜೂ/೨೭/೨೦/ಶನಿವಾರ. ಜಿಲ್ಲೆಯಲ್ಲಿ ಇಂದು ಯಾವುದೇ ಕರೋನಾ (ಕೋವಿಡ್-೧೯) ಪ್ರಕರಣ ಹೊಸದಾಗಿ ವರದಿಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ತಿಳಿಸಿದ್ದಾರೆ.ಇದುವರೆಗೆ ಜಿಲ್ಲೆಯಲ್ಲಿ ೧೪೮ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ ೫೫, ಮಾಗಡಿ ೩೮, ಚನ್ನಪಟ್ಟಣ ೨೯ ಮತ್ತು ರಾಮನಗರದ ೨೬ ಪ್ರಕರಣಗಳು ಸೇರಿವೆ.*ಮತ್ತಿ

ನಗರದ ತ್ಯಾಜ್ಯವೆಲ್ಲಾ ಮೋರಿಯಲ್ಲಿ, ಸರಾಗವಾಗಿ ನೀರು ಹರಿಯದೇ ಬಂದ್. ಒನ್ ವೇ ಆದ ಹೆದ್ದಾರಿ
ನಗರದ ತ್ಯಾಜ್ಯವೆಲ್ಲಾ ಮೋರಿಯಲ್ಲಿ, ಸರಾಗವಾಗಿ ನೀರು ಹರಿಯದೇ ಬಂದ್. ಒನ್ ವೇ ಆದ ಹೆದ್ದಾರಿ

ಚನ್ನಪಟ್ಟಣ:ಜೂ/೨೬/೨೦/ಶುಕ್ರವಾರ. ನಗರದ ಹೆದ್ದಾರಿಯ ಸಾತನೂರು ವೃತ್ತದ ಬಳಿ ಇರುವ ದೊಡ್ಡ ಮೋರಿಯೊಂದು ಕಟ್ಟಿಕೊಂಡಿದ್ದರಿಂದ ನೀರು ಸರಾಗವಾಗಿ ಹರಿಯದೇ, ಹೆದ್ದಾರಿಯ ಮೇಲೆ ಮಂಡಿಯುದ್ದ ಗಟಾರದ ನೀರು ಹರಿಯುತ್ತಿದ್ದು, ಅದನ್ನು ಸರಿಪಡಿಸಲೋಸುಗ ಬಸ್ ನಿಲ್ದಾಣದಿಂದ ಸಾತನೂರು ವೃತ್ತದ ವರೆಗೆ ಒಂದು ಬದಿ ರಸ್ತೆಯನ್ನು ಮುಚ್ಚಿ, ಒಂದೇ ಬದಿ ರಸ್ತೆಯನ್ನ

Top Stories »  Top ↑