Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ  ಮ್ಯಾರಥಾನ್
ರಾಮನಗರ  ಮ್ಯಾರಥಾನ್

ಯೆಲ್ಲೋ ಆಂಡ್ ರೆಡ್ ಫೌಂಡೇಷನ್ಸ್ ಇದೇ ಫೆಬ್ರವರಿ ೧೧ ನೇ, ಭಾನುವಾರ  ೨೦೧೮ ರಂದು ರಾಮನಗರದಲ್ಲಿ ರೋಟರಿ ಸಿಲ್ಕ್ ಸಿಟಿ ರಾಮನಗರ ಮತ್ತು ಕೆಂಗಲ್ ಹನುಮಂತಯ್ಯ ಸ್ಪೋರ್ಟ್ಸ್ ಕ್ಲಬ್ ರವರ ಸಹಭಾಗಿತ್ವದಲ್ಲಿ ರಾಮನಗರ  ಮ್ಯಾರಥಾನ್ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದ ಸಿದ್ದತೆಯ ಪೂರಕವಾಗಿ ದಿನಾಂಕ ೨೯/೦೧/೨೦೧೮ ರಂದು ಮ್ಯಾರಥಾನ್ ಮಾಹಿತಿ ಒಳಗೊಂಡ ಕರಪತ್ರ ಹಾಗೂ ಓಟಗಾರರ ಟಿ - ಶರ್ಟ್ಸ್  ಮಾದರಿಯನ್ನು ರಾಮನಗರ ಜಿಲ್ಲಾಧಿಕಾರಿಗಳಾದ  ಡಾ।। ಬಿ ಆರ್ ಮಮತಾ ರವರು

ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ
ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯಾರ್ಥಿಗಳು ಜಗತ್ತಿಗೇ ಪ್ರಭೆ ಚೆಲ್ಲುವ ಪ್ರಖರ ಸೂರ್ಯನಂತೆ

ಬೆಂಗಳೂರು : ನಗರದ ರಾಜರಾಜೇಶ್ವರಿನಗರದಲ್ಲಿರುವ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ 2017-18ನೆಯ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವ ಕಳೆದ ಭಾನುವಾರ ಜನವರಿ ಇಪ್ಪತ್ತೊಂದರಂದು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನ ಗುಡ್ಡದ ಮೇಲಿರುವ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ  ಕಾಲೇಜಿನ ಒಳಾಂಗಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಜಯನಗರದ ಹೆಚ್.ಎನ್ ರಾಘವೇಂದ್ರ ರಾವ್ ಗುರೂಜಿ ಶಾಸ್ತ್ರೀಯ ಸಂಗೀತವನ್ನು ಸಾಧನೆ ಮಾಡುವ ವಿದ್ಯ

ವದಂತಿಗಳಿಗೆ ಕಿವಿಗೊಡದೇ ಪೋಲಿಯೋ ಹನಿ ಹಾಕಿಸಿ: ಡಾ. ಬಿ.ಆರ್. ಮಮತಾ
ವದಂತಿಗಳಿಗೆ ಕಿವಿಗೊಡದೇ ಪೋಲಿಯೋ ಹನಿ ಹಾಕಿಸಿ: ಡಾ. ಬಿ.ಆರ್. ಮಮತಾ

ರಾಮನಗರ : ವದಂತಿಗಳಿಗೆ ಕಿವಿಗೊಡದೇ ಮಾರಕ ರೋಗ ಪೋಲಿಯೋ ನಿರ್ಮೂಲನೆಯ ಲಸಿಕೆಯನ್ನು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಹಾಕಿಸುವಂತೆ  ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಕರೆ ನೀಡಿದರು. ಅವರು ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.28ರ ಭಾನುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ

ನ್ಯೂ ಎಕ್ಸ್‍ಪರ್ಟ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ
ನ್ಯೂ ಎಕ್ಸ್‍ಪರ್ಟ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

ರಾಮನಗರ : ಹದಿ ಹರೆಯದ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ತೋರುವುದು ಪೋಷಕರು ಮತ್ತು ಶಿಕ್ಷಕರ ಕರ್ತವ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ರತ್ನಮ್ಮ ತಿಳಿಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನ್ಯೂ ಎಕ್ಸ್‍ಫರ್ಟ್ ಕಾಲೇಜಿನ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಎಕ್ಸಫರ್ಟ್ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೊಸ ಕನಸುಗಳೊಂದಿಗೆ ಕಾಲೇಜು ಮೆಟ್ಟಿಲು ಹತ್ತುವ ವಿದ್ಯಾರ್ಥಿಗಳಿಗೆ ಹೊಸ ಪ್ರಪಂಚಕ್ಕೆ ಬಂದ ಅನುಭವವಿರುತ್ತದೆ.

ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ
ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ

ರಾಮನಗರ : ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಜಾಗೃತಿ ಜಾಥ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಚಾಲನೆ ನೀಡಿ, ಅಭಿಯಾನವನ್ನು ಯಶಸ್ಸುಗೊಳಿಸುವಂತೆ ಕರೆ ನೀಡಿದರು. ಜಿಲ್ಲಾ ಆರೋಗ್ಯ ಮ

ಕೋರಂ ಕೊರತೆ : ವಿಶೇಷ ಸಭೆ ಮುಂದೂಡಿಕೆ
ಕೋರಂ ಕೊರತೆ : ವಿಶೇಷ ಸಭೆ ಮುಂದೂಡಿಕೆ

ರಾಮನಗರ: ಕಳೆದ ಒಂದು ತಿಂಗಳಿಂದೀಚೆಗೆ ನಗರಸಭೆಯಲ್ಲಿ ಅಕ್ರಮ ಖಾತೆಗಳು ಸೇರಿದಂತೆ ಇತರೆ ವಿಚಾರಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿದ್ದ ವಾಕ್ ಸಮರಕ್ಕೆ ತೆರೆ ಎಳೆಯಲು ನಗರಸಭೆ ಅಧ್ಯಕ್ಷ ಪಿ.ರವಿಕುಮಾರ ಅಧ್ಯಕ್ಷತೆಯಲ್ಲಿ ಶನಿವಾರ ಕರೆಯಲಾಗಿದ್ದ ವಿಶೇಷ ಸಭೆಯನ್ನು ಕೋರಂ ಕೊರತೆಯಿಂದ ಮುಂದೂಡಿದ ಘಟನೆ ನಡೆಯಿತು. ನಗರಸಭೆಯಲ್ಲಿ ಅಕ್ರಮ ಖಾತೆಗಳಿಗೆ ನಗರಸಭಾಧ್ಯಕ್ಷರೇ ಹೊಣೆ ಎಂದು ಜೆಡಿಎಸ್ ಸದಸ್ಯರು ಆರೋಪಿಸಿದ್ದರು. ಈ ನಡುವೆ ಕಾಂಗ್ರೆಸ್ ಸದಸ್ಯರು ಸಹ ಜೆಡಿಎಸ್ ಅವಧ

ಬೈರಮಂಗಲ ನಿರಾಶ್ರಿತ ಕುಟುಂಬಗಳಿಗೆ ಹಕ್ಕು ದಾಖಲೆ ನೀಡಲಾಗುವುದು : ಡಿ.ಕೆ. ಶಿವಕುಮಾರ್
ಬೈರಮಂಗಲ ನಿರಾಶ್ರಿತ ಕುಟುಂಬಗಳಿಗೆ ಹಕ್ಕು ದಾಖಲೆ ನೀಡಲಾಗುವುದು : ಡಿ.ಕೆ. ಶಿವಕುಮಾರ್

ರಾಮನಗರ : ಬೈರಮಂಗಲ ಕೆರೆ ಯೋಜನೆಯ ಮೂಲ 19 ಕುಟುಂಬಗಳ ನಿರಾಶ್ರಿತರಿಗೆ 500 ಎಕರೆ ಜಮೀನು ಅರಣ್ಯ ಇಲಾಖೆಯಿಂದ ಬಿಡುಗಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ 69ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. 500 ಎಕರೆ ಜಮೀನನ್ನು ಅರ್ಹ ಫಲಾನುಭÀವಿಗಳಿಗೆ ಹಂಚಿಕೆ ಮಾಡಿ ಕಂದಾಯ ದಾಖಲೆಗಳಲ್ಲಿ ಇಂಡೀಕರಿಸಿ ಪೆÇೀಡಿ ಮತ್ತು ಪಹಣಿ ದಾಖಲಾತಿಗಳನ್ನು

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯಿಂದ ಸಂಗೊಳ್ಳಿ ರಾಯಣ್ಣನ 187ನೇ ಹುತಾತ್ಮ ದಿನಾಚರಣೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯಿಂದ ಸಂಗೊಳ್ಳಿ ರಾಯಣ್ಣನ 187ನೇ ಹುತಾತ್ಮ ದಿನಾಚರಣೆ

ರಾಮನಗರ : ತಾಲ್ಲೂಕಿನ ಕುಂಬಾಪುರದ ಬಳಿ ಇರುವ ತಾಲ್ಲೂಕು ಕುರುಬರ ಸಂಘದ ಕಚೇರಿಯಲ್ಲಿ ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 187ನೇ ಹುತಾತ್ಮ ದಿನಾಚರಣೆಯನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆಯ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು. ಸೇನೆಯ ಜಿಲ್ಲಾಧ್ಯಕ್ಷ ಸಂದೀಪ್‌ರಾಜ್‌ ಮಾತನಾಡಿ ಸ್ವಾತಂತ್ರ್ಯ ಪಡೆಯುವದಕ್ಕಾಗಿ ಬಡ ಕೂಲಿಕಾರನ ಮಗನಾದ ಸಂಗೊಳ್ಳಿ ರಾಯಣ್ಣ ಬ್ರಿಟೀಷ್ ಅಧಿಕಾರಿಗಳ ವಿರುದ್ಧ ಸಿಡಿದೆದ್ದು, ದೇಶಕ್ಕಾಗಿ ಪ್ರಾಣಾ ರ್ಪಣೆ ಮಾಡಿದ ವೀರ

Top Stories »  Top ↑