Tel: 7676775624 | Mail: info@yellowandred.in

Language: EN KAN

    Follow us :


ಮೇ ೧೮ ರಂದು ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ

Posted Date: 16 May, 2020

ಮೇ ೧೮ ರಂದು ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ

ರಾಮನಗರ:ಮೇ/೧೬/೨೦/ಶನಿವಾರ. ಬಿಡದಿ ಹೋಬಳಿಯ ಕೆಂಚನಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ರೈತ ಸಂಪರ್ಕ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಮೇ ೧೮ ಸೋಮವಾರ ಮಧ್ಯಾಹ್ನ ೩ ಗಂಟೆಗೆ ಹಮ್ಮಿಕೊಳ್ಳಲಾಗಿದೆ.


ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರು, ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ರಾಮನಗರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑